alex Certify
ಕನ್ನಡ ದುನಿಯಾ       Mobile App
       

Kannada Duniya

ಜೆಡಿಎಸ್ ಭಿನ್ನರ ಟೀಂನಿಂದ ಹೊರಬಂದ ಗೋಪಾಲಯ್ಯ

ಬೆಂಗಳೂರು: ಜೆ.ಡಿ.ಎಸ್. ಭಿನ್ನರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ, ಬೆಂಗಳೂರು ಮಹಾಲಕ್ಷ್ಮಿ ಲೇ ಔಟ್ ಶಾಸಕ ಕೆ. ಗೋಪಾಲಯ್ಯ ಮರಳಿದ್ದಾರೆ. ಬೆಂಗಳೂರು ವಿಜಯನಗರದಲ್ಲಿರುವ ಮನುವನದಲ್ಲಿ ಶ್ರೀ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲಿ ಜೆ.ಡಿ.ಎಸ್. Read more…

‘ಹರಾಜಾಗ್ತಿವೆ 2000 ರೂ. ನೋಟ್’

ರಾಮನಗರ: ಕಪ್ಪುಹಣಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ, ಕೇಂದ್ರ ಸರ್ಕಾರ ನೋಟ್ ಬ್ಯಾನ್ ಮಾಡಿದ್ದು ಒಳ್ಳೆಯದಾದರೂ, ಪೂರ್ವ ಸಿದ್ಧತೆಯಿಲ್ಲದೇ ಕೈಗೊಂಡ ನಿರ್ಧಾರದಿಂದ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದು ಜೆ.ಡಿ.ಎಸ್. ವರಿಷ್ಠ Read more…

ಕರ್ನಾಟಕದಲ್ಲಿ ಜಯಾ ಸಮಾಧಿ ನಿರ್ಮಿಸಲು ಮನವಿ

ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ, ಕರ್ನಾಟಕದ ಮನೆ ಮಗಳಾಗಿದ್ದು, ಅವರ ಸಮಾಧಿಯನ್ನು ಇಲ್ಲಿಯೇ ನಿರ್ಮಿಸಬೇಕೆಂದು ಜೆ.ಡಿ.ಎಸ್. ಪಕ್ಷದ ಸಂಸದರು ಮನವಿ ಮಾಡಿದ್ದಾರೆ. ಜೆ.ಡಿ.ಎಸ್. ಪಕ್ಷದ ಲೋಕಸಭೆ ಸದಸ್ಯ ಪುಟ್ಟರಾಜು, Read more…

ಹುಬ್ಬಳ್ಳಿಗೆ ಹೆಚ್.ಡಿ.ಕೆ. ಅಧಿಕೃತ ಪ್ರವೇಶ

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸುವ ಉದ್ದೇಶದಿಂದ, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಇಂದು ಅಧಿಕೃತ ಪ್ರವೇಶ Read more…

ಬಂಡಾಯ ಶಾಸಕರಿಗೆ ದೇವೇಗೌಡರ ಹಸ್ತಲಾಘವ

ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕೂಡಲೇ ಮಧ್ಯ ಪ್ರವೇಶಿಸಿ ಕರ್ನಾಟಕ ಹಾಗೂ ತಮಿಳುನಾಡಿಗೆ ಸಮ್ಮತವಾಗುವ ಸೂತ್ರ ರೂಪಿಸಬೇಕೆಂದು ಒತ್ತಾಯಿಸಿ Read more…

ಸರ್ಕಾರದ ನಿಲುವು ಸರಿಯಿದೆ ಎಂದ ದೇವೇಗೌಡರು

ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಿರುವುದರಿಂದ ಜಲಾಶಯಗಳ ನೀರನ್ನು ಕುಡಿಯುವ ನೀರಿಗೆ ಬಳಸಿಕೊಳ್ಳುತ್ತೇವೆ ಎಂದು ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಸರ್ಕಾರ ಕೈಗೊಂಡ ನಿರ್ಣಯ ಸರಿಯಾಗಿದೆ. ಈ ನಿರ್ಣಯದಿಂದ ಸುಪ್ರೀಂ ಕೋರ್ಟ್ Read more…

ಬಿ.ಬಿ.ಎಂ.ಪಿ. ಮೇಯರ್ ಚುನಾವಣೆ ಪ್ರಕ್ರಿಯೆ ಆರಂಭ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಇಂದು ಚುನಾವಣೆ ನಡೆಯಲಿದೆ. ಮೇಯರ್ ಆಗಿ ಕಾಂಗ್ರೆಸ್ ನ ಪದ್ಮಾವತಿ, ಉಪಮೇಯರ್ ಆಗಿ ಜೆ.ಡಿ.ಎಸ್.ನ ಆನಂದ್ Read more…

ಹೊಸ ಬಾಂಬ್ ಸಿಡಿಸಿದ ದೇವೇಗೌಡರು

ಬೆಂಗಳೂರು: ಬಿ.ಬಿ.ಎಂ.ಪಿ.ಯಲ್ಲಿ ಮೇಯರ್ ಸ್ಥಾನವನ್ನು ನಮಗೆ ಬಿಟ್ಟುಕೊಡುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಜೆ.ಡಿ.ಎಸ್. ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಂಗಳೂರು ಪದ್ಮನಾಭನಗರದಲ್ಲಿನ ತಮ್ಮ ನಿವಾಸದಲ್ಲಿ ಮೈತ್ರಿ ವಿಚಾರಕ್ಕೆ Read more…

ಜೆಡಿಎಸ್ ಬೆಂಬಲ ಕೋರಿದ ಕಾಂಗ್ರೆಸ್ ನಾಯಕರು

ಬೆಂಗಳೂರು ಮಹಾನಗರ ಪಾಲಿಕೆ ಮೇಯರ್- ಉಪ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದ್ದು, ಈ ಬಾರಿಯೂ ಮೇಯರ್ ಹುದ್ದೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೋರಿ ಪಕ್ಷದ ನಾಯಕರು, Read more…

ಜೆ.ಡಿ.ಎಸ್. ಸೇರ್ಪಡೆಯಾಗಲಿದ್ದಾರೆ ‘ಪವರ್ ಸ್ಟಾರ್’

ಸಿನಿಮಾ ಮತ್ತು ರಾಜಕೀಯ ಬೇರೆ ಕ್ಷೇತ್ರಗಳಾದರೂ, ಒಂದಕ್ಕೊಂದು ಪೂರಕವಾಗಿವೆ. ಚಿತ್ರರಂಗದಲ್ಲಿ ಮಿಂಚಿದವರು ರಾಜಕಾರಣದಲ್ಲಿಯೂ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಈಗಿನಿಂದಲೇ ಕಾರ್ಯತಂತ್ರ ರೂಪಿಸುತ್ತಿರುವ ಜೆ.ಡಿ.ಎಸ್. Read more…

ಮೈತ್ರಿ ಬಗ್ಗೆ ಕುತೂಹಲ ಮೂಡಿಸಿದೆ ಜೆ.ಡಿ.ಎಸ್. ನಡೆ

ಬೆಂಗಳೂರು: ಬಿ.ಬಿ.ಎಂ.ಪಿ.ಯಲ್ಲಿ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುತ್ತಿವೆ. ಮೇಯರ್ ಅವಧಿ ಮುಕ್ತಾಯವಾಗಿ ಸೆಪ್ಟಂಬರ್ ನಲ್ಲಿ ಹೊಸ ಮೇಯರ್ ಆಯ್ಕೆ ಮಾಡಲಾಗುವುದು ಎನ್ನಲಾಗಿದೆ. ಸಚಿವ ರಾಮಲಿಂಗಾ Read more…

ಸೊರಬ ತಾ.ಪಂ. ಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ

ಜೂನ್ 26 ರಂದು ನಡೆದಿದ್ದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಹೊರ ಬಿದ್ದಿದ್ದು, 19 ಸ್ಥಾನಗಳ ಪೈಕಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ Read more…

ದಾಖಲೆಯ 7ನೇ ಬಾರಿಗೆ ಜಯ ಗಳಿಸಿದ ಹೊರಟ್ಟಿ

ಬೆಳಗಾವಿ: ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜೆ.ಡಿ.ಎಸ್.ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಭರ್ಜರಿ ಗೆಲುವು ಸಾಧಿಸುವುದರೊಂದಿಗೆ ಸತತ 7ನೇ ಬಾರಿಗೆ ಜಯಗಳಿಸಿದ್ದಾರೆ. ದಾಖಲೆಯ Read more…

ರಾಜ್ಯಸಭಾ ಚುನಾವಣೆ: ಜೆಡಿಎಸ್ ಗೆ ಭಾರೀ ಮುಖಭಂಗ

ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಭಾರೀ ಮುಖಭಂಗವಾಗಿದ್ದು, ಕೇವಲ ಐದು ಮಂದಿ ಶಾಸಕರು ಭಿನ್ನಮತೀಯರಾಗಿ ಇದುವರೆಗೂ ಗುರುತಿಸಿಕೊಂಡಿದ್ದರ ಮಧ್ಯೆ ಇಂದಿನ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚು ಮಂದಿ ಶಾಸಕರು Read more…

ಕಾಂಗ್ರೆಸ್ ಶಾಸಕರಿಗೆ ಜೆ.ಡಿ.ಎಸ್.ಗಾಳ

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನಪರಿಷತ್ ಸದಸ್ಯರ ಆಯ್ಕೆಗೆ, ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 10 ಶಾಸಕರಿಗೆ ಜೆ.ಡಿ.ಎಸ್ ಗಾಳ ಹಾಕಿದೆ ಎಂದು ಹೇಳಲಾಗಿದೆ. ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ Read more…

ಜಮೀರ್ ಅಹ್ಮದ್ ಖಾನ್ ವಿರುದ್ದ ಹೆಚ್.ಡಿ.ಕೆ. ವಾಗ್ದಾಳಿ

ಪಕ್ಷದ ವಿರುದ್ದ ತಿರುಗಿ ಬಿದ್ದಿರುವ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ಅವರ Read more…

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೆ ಭಿನ್ನಮತೀಯರ ಗೈರು

ರಾಜ್ಯ ಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಹೆಚ್.ಡಿ. ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆದಿದ್ದು, ಈ ಸಭೆಗೆ ಭಿನ್ನಮತೀಯ ಶಾಸಕರೆಂದು ಗುರುತಿಸಿಕೊಂಡಿರುವ ಜಮೀರ್ Read more…

ದಿಗ್ವಿಜಯ್ ಸಿಂಗ್ ರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ ಜಮೀರ್

ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡುವ ಮೂಲಕ ರಾಜಕೀಯ ವಲಯದಲ್ಲಿ Read more…

ಕೇರಳದಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನ ಗೆದ್ದ ಜೆಡಿಎಸ್

ತಿರುವನಂತಪುರಂ: ದೇಶದ ಗಮನ ಸೆಳೆದಿದ್ದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಒಂದಿಷ್ಟು ಸ್ಥಾನಗಳನ್ನು ಗಳಿಸುವ ನಿರೀಕ್ಷೆ ಇತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ Read more…

ಅತಂತ್ರ ಜಿಪಂ ಗಳಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಈಗಾಗಲೇ ನಿಗದಿಯಾಗಿದೆ. ಅತಂತ್ರ ಜಿಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಿವೆ ಎನ್ನಲಾಗಿದೆ. Read more…

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಯಡಿಯೂರಪ್ಪ

ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಅಧಿಕಾರ ಸ್ವೀಕರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಗಳಾಗುತ್ತಿದ್ದು, ಜೆಡಿಎಸ್ ನ ಮೂವರು ಹಾಗೂ ಕಾಂಗ್ರೆಸ್ Read more…

ಮೈತ್ರಿ ಕುರಿತು ಗುಟ್ಟು ಬಿಟ್ಟುಕೊಡದ ಮಧು ಬಂಗಾರಪ್ಪ

ಶಿವಮೊಗ್ಗ: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಗೆ ಕಡಿಮೆ ಸ್ಥಾನ ಬಂದಿರುವುದು ನಿರಾಸೆ ಮೂಡಿಸಿದೆ ಎಂದು ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ Read more…

ಜಿಪಂ- ತಾಪಂ ಚುನಾವಣೆ: ಫಲಿತಾಂಶ ಪ್ರಕಟಣೆ ಆರಂಭ

ಬೆಂಗಳೂರು: ಎರಡು ಹಂತಗಳಲ್ಲಿ ನಡೆದಿದ್ದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸದ್ಯಕ್ಕೆ ಆಡಳಿತರೂಢ ಕಾಂಗ್ರೆಸ್ ಪಕ್ಷ ಮೊದಲ ಸ್ಥಾನದಲ್ಲಿದ್ದರೆ, ಬಿಜೆಪಿ ದ್ವಿತೀಯ ಹಾಗೂ ಜೆಡಿಎಸ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...