alex Certify JDS | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭಾ ಚುನಾವಣೆ: 3 ಕ್ಷೇತ್ರಗಳಿಂದ ಜೆಡಿಎಸ್ ಸ್ಪರ್ಧೆ; ಮಂಡ್ಯದಿಂದ HDK ಅಖಾಡಕ್ಕೆ?

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಫೈನಲ್ ಆಗಿದೆ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿನ್ನೆ ಕೇಂದ್ರ ಗೃಹ ಸಚಿವ Read more…

ಇದೇನು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ದೇವೇಗೌಡರ ಪಾರ್ಟಿ ಕಥೆ ಇರಲಿ, ನಿಮ್ಮ ಪಾರ್ಟಿ ಹಣೆಬರಹ ನೋಡಿಕೊಳ್ಳಿ; ಸಂಸದ ಡಿ.ಕೆ. ಸುರೇಶ್ ಗೆ ಟಾಂಗ್ ನೀಡಿದ JDS

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಬಗ್ಗೆ ಲಘುವಾಗಿ ಮಾತನಾಡಿದ್ದ ಸಂಸದ ಡಿ.ಕೆ.ಸುರೇಶ್ ಗೆ ತಿರುಗೇಟು ನೀಡಿರುವ ಜೆಡಿಎಸ್, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಹೋರಾಟವು Read more…

ಬಿಜೆಪಿಯಿಂದ ಅಚ್ಚರಿ ನಿರ್ಧಾರ: 9 ಹಾಲಿ ಸಂಸದರಿಗೆ ಕೊಕ್: ಹೊಸ ಮುಖಗಳಿಗೆ ಮಣೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪ್ರಕಟಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ ಕ್ಷೇತ್ರದಿಂದ Read more…

ಮುಂದಿನ ವರ್ಷ 4.25 ಲಕ್ಷ ಕೋಟಿ ರೂ. ಬಜೆಟ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷ 4.25 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ Read more…

ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆದ್ದಿದ್ದು ಕಾಂಗ್ರೆಸ್ ವೋಟಿಂದ: ಸಿಎಂ ಸಿದ್ಧರಾಮಯ್ಯ ಟಾಂಗ್

ಮಂಡ್ಯ: ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಗೆದ್ದಿದ್ದು ನಮ್ಮ ಕಾಂಗ್ರೆಸ್ ವೋಟಿನಿಂದ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಮಂಡ್ಯದಲ್ಲಿ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಿಎಂ, Read more…

BIG NEWS: ಆತ್ಮಸಾಕ್ಷಿ ಮತಗಳು ಬಿಜೆಪಿ ಅಭ್ಯರ್ಥಿಗೆ ಹೋಗಿದೆ; ಜೆಡಿಎಸ್ ಗೆ ಬಿಜೆಪಿ ಮೋಸ ಮಾಡಿದೆ; ಹೊಸ ಬಾಂಬ್ ಸಿಡಿಸಿದ ಡಿಸಿಎಂ

ಬೆಂಗಳೂರು: ಆತ್ಮಸಾಕ್ಷಿ ಮತಗಳು ಬಿಜೆಪಿ ಅಭ್ಯರ್ಥಿಗೆ ಹೋಗಿದೆ ಎಂದು ಹೇಳುವ ಮೂಲಕ ಜೆಡಿಎಸ್ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ರಾಜ್ಯಸಭಾ ಚುನಾವಣೆ ಮತದಾನ ವಿಚಾರವಾಗಿ ಮಾತನಡಿದ ಡಿಸಿಎಂ Read more…

BIG NEWS: ಲೂಟಿ ಮಾಡಿ ಜನರಿಂದ ತಿರಸ್ಕಾರಗೊಂಡವರು ಬಿಜೆಪಿಯವರು; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹಾಸನ: ಗ್ಯಾರಂಟಿ ಯೋಜನೆ ಜಾರಿ ಮಾಡಿ ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಕೊಟ್ಟ ಮಾತಿನಂತೆ ನಾವು ನಡೆದುಕೊಂಡು ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು Read more…

BIG NEWS: ರಂಗೇರಿದ ರಾಜ್ಯಸಭಾ ಚುನಾವಣಾ ಅಖಾಡ: ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು, ಕೊನೇ ಕ್ಷಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಚುನಾವಣಾ ಅಖಾಡಕ್ಕೆ ಈಗಾಗಲೇ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ Read more…

ಮಂಡ್ಯದಲ್ಲಿ ಬಿಜೆಪಿಗೆ ಮೊದಲ ಗೆಲುವು ತಂದುಕೊಡುತ್ತೇನೆ: ಟಿಕೆಟ್ ಗಾಗಿ ಪ್ರಧಾನಿಗೆ ಸಂಸದೆ ಸುಮಲತಾ ಮನವಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ಮೋದಿ Read more…

ರಾಜ್ಯ ಜೆಡಿಎಸ್ ಗೆ ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ಜೆಡಿಎಸ್ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪ್ರಕಟಣೆ ಹೊರಡಿಸಿದ್ದಾರೆ. ಆಲ್ಕೊಡ್ ಹನುಮಂತಪ್ಪ, ಸಿ.ಬಿ. ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟಿಲ್, ಸಾ.ರಾ. Read more…

ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ ಇದೆ: ಪ್ರೀತಂ ಗೌಡ ವಿಶ್ವಾಸ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರಗಳು ಬಿಜೆಪಿ ಪಾಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಾಂಡವಪುರದಲ್ಲಿ ಬಿಜೆಪಿ ಕಾರ್ಯಕಾರಣಿಯಲ್ಲಿ Read more…

ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಜನರ ಎತ್ತಿ ಕಟ್ಟುತ್ತಿರುವ ಬಿಜೆಪಿ: ಡಿಸಿಎಂ ಡಿಕೆಶಿ ಆರೋಪ

ಬೆಂಗಳೂರು: ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಿಜೆಪಿ ಜನರನ್ನು ಎತ್ತಿ ಕಟ್ಟುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಮುಖಂಡರು ಪ್ರಯತ್ನ ನಡೆಸಿದ್ದಾರೆ. Read more…

BIG NEWS: ಮೈತ್ರಿಕೂಟದ ಮೊದಲ ಸಭೆ; ಬಿಜೆಪಿಯ ಈ ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧಾರ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇಂದು ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರ ಜೊತೆ ನಡೆಸಿದೆ. ಸಭೆಯಲ್ಲಿ ಕೆಲ ಮಹತ್ವದ Read more…

ಜೆಡಿಎಸ್ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಬಿಗ್ ಶಾಕ್: ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಸದಂತೆ ಕೋರ್ಟ್ ಆದೇಶ

ಬೆಂಗಳೂರು: ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆಗೆ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ನಿರ್ಬಂಧ ಹೇರಲಾಗಿದೆ. ಜೆಡಿಎಸ್ ನಿಂದ ಉಚ್ಛಾಟನೆಯಾದರೂ ಪಕ್ಷದ ಚಿಹ್ನೆ ಬಳಸಿದ Read more…

BREAKING : ಶೀಘ್ರವೇ ಬಿಜೆಪಿ-ಜೆಡಿಎಸ್ ನಿಂದ 15 ಶಾಸಕರು ಕಾಂಗ್ರೆಸ್ ಸೇರ್ಪಡೆ : ಸಚಿವ ಚೆಲುವರಾಯಸ್ವಾಮಿ ಬಾಂಬ್

ಮೈಸೂರು :   : ಶೀಘ್ರವೇ ಬಿಜೆಪಿ-ಜೆಡಿಎಸ್ ನಿಂದ 15 ಶಾಸಕರು ಕಾಂಗ್ರೆಸ್ ಗೆ ಬರ್ತಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ Read more…

ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ: ಎರಡು ಪೌರ ಸಂಸ್ಥೆಗಳು ಬಿಜೆಪಿಗೆ

ಬೆಂಗಳೂರು: ಹೊಸದಾಗಿ ರಚನೆಯಾದ ಎರಡು ಪಟ್ಟಣ ಪಂಚಾಯಿತಿ, ಒಂದು ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ವಿವಿಧ ಕಾರಣಗಳಿಂದ ತೆರವಾಗಿದ್ದ ನಗರಸಭೆ, ಪುರಸಭೆಯ 35 ವಾರ್ಡ್ ಗಳಿಗೆ Read more…

BIG NEWS: ಸಂಸದ ಪ್ರತಾಪ್ ಸಿಂಹಗೆ ಮತ್ತೊಂದು ಸಂಕಷ್ಟ; ಮೈಸೂರು ಲೋಕಸಭಾ ಕ್ಷೇತ್ರ ಕೈತಪ್ಪುವ ಸಾಧ್ಯತೆ

ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಕ್ಕೆ ಎಫ್ Read more…

ಸಿ.ಎಂ. ಇಬ್ರಾಹಿಂಗೆ ಮತ್ತೆ ಶಾಕ್: ಜೆಡಿಎಸ್ ನಿಂದ ಉಚ್ಚಾಟನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಜೆಡಿಎಸ್ ಪಕ್ಷದಿಂದ ಸಿ.ಎಂ. ಇಬ್ರಾಹಿಂ ಉಚ್ಚಾಟನೆ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರ ಕ್ರಮ ಪ್ರಶ್ನಿಸಿದ್ದ ಸಿ.ಎಂ. ಇಬ್ರಾಹಿಂ ಅವರ ಅರ್ಜಿ ವಜಾಗೊಳಿಸಲಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ Read more…

BREAKING : ಅಧಿಕೃತವಾಗಿ JDS ಪಕ್ಷದಿಂದ ‘ಸಿಎಂ ಇಬ್ರಾಹಿಂ’, ಸಿ.ಕೆ ನಾಣು ಉಚ್ಚಾಟನೆ

ಬೆಂಗಳೂರು : ಜೆಡಿಎಸ್ ನಿಂದ ಸಿಎಂ ಇಬ್ರಾಹಿಂ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ. ಇಂದು ಜೆಪಿ ಭವನದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್ Read more…

ಜೆಡಿಎಸ್ ಗೆ ಶಾಕ್: ಸಿ.ಎಂ. ಇಬ್ರಾಹಿಂ ಸಂಪರ್ಕದಲ್ಲಿ ಐವರು ಶಾಸಕರು

ಬೆಂಗಳೂರು: ಜೆಡಿಎಸ್ ಪಕ್ಷದ ಐವರು ಶಾಸಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮಾತು ಕೇಳದಿದ್ದರೆ ಮುಂದಿನ Read more…

ಬರ ಅಧ್ಯಯನ ವರದಿ ರಾಜ್ಯಪಾಲರಿಗೆ ಸಲ್ಲಿಸಿದ ಜೆಡಿಎಸ್

ಬೆಂಗಳೂರು : ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌  ಅವರಿಗೆ ರಾಜಭವನದಲ್ಲಿ ಸಲ್ಲಿಸಲಾಯಿತು. ರಾಜ್ಯ ಎದುರಿಸುತ್ತಿರುವ Read more…

ಬೆಳಗಾವಿ ಅಧಿವೇಶನಕ್ಕೆ ಸಜ್ಜಾದ ಕಾಂಗ್ರೆಸ್ ಗೆ ಶಾಕ್: ಬಿಜೆಪಿ -ಜೆಡಿಎಸ್ ಜಂಟಿ ಸಮರ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರವನ್ನು ಕಟ್ಟಿ ಹಾಕುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಕಾಂಗ್ರೆಸ್ Read more…

ದರೋಡೆಕೋರರನ್ನು ರಕ್ಷಣೆ ಮಾಡೋಕೆ ಈ ಸರ್ಕಾರ ಇರುವುದು : H.D ಕುಮಾರಸ್ವಾಮಿ ಕಿಡಿ

ಬೆಂಗಳೂರು : ದರೋಡೆಕೋರರನ್ನು ರಕ್ಷಣೆ ಮಾಡಲು ಈ ಸರ್ಕಾರ ಇರುವುದು ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ Read more…

BIG NEWS: ಜೆಡಿಎಸ್ ಜೊತೆ ಮೈತ್ರಿಗೆ ಯಾರ ತಕರಾರೂ ಇಲ್ಲ: ವಿಜಯೇಂದ್ರ

ಮಂಡ್ಯ: ಜೆಡಿಎಸ್ ಜೊತೆಗೆ ಮೈತ್ರಿ ವಿಚಾರದಲ್ಲಿ ಯಾರ ತಕರಾರೂ ಇಲ್ಲ. ಜೆಡಿಎಸ್ ಪಕ್ಷ ಎನ್.ಡಿ.ಎ. ತೆಕ್ಕೆಗೆ ಬರಬೇಕು ಎಂಬುದು ವರಿಷ್ಠರ ತೀರ್ಮಾನವಾಗಿದೆ. ಈ ತೀರ್ಮಾನದ ಬಗ್ಗೆ ರಾಜ್ಯದಲ್ಲಿ ಉತ್ಸಾಹ Read more…

BREAKING: ಸಿ.ಎಂ. ಇಬ್ರಾಹಿಂಗೆ ಮತ್ತೊಂದು ಶಾಕ್: ಜೆಡಿಎಸ್ ನಿಂದ ಅಮಾನತು

ಬೆಂಗಳೂರು: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಇಬ್ರಾಹಿಂ ಅವರನ್ನು ಅಮಾನತು ಮಾಡಿದ್ದಾರೆ. ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ Read more…

ಜೆಡಿಎಸ್ ಕಚೇರಿ ಗೋಡೆ ಮೇಲೆ `ಕುಮಾರಸ್ವಾಮಿ ಪೋಸ್ಟರ್’ ಹಚ್ಚಿದ ಪ್ರಕರಣ : 6 ಮಂದಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು :  ಬೆಂಗಳೂರಿನ ಶೇಷಾದ್ರಿಪುರಂ ಜೆಡಿಎಸ್ ಕಚೇರಿ ಮೇಲೆ ವಿದ್ಯುತ್ ಕಳ್ಳ ಹೆಚ್.ಡಿ. ಕುಮಾರಸ್ವಾಮಿ ಎನ್ನುವ ಪೋಸ್ಟರ್ ಗಳನ್ನು ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯ ವಿರುದ್ಧ Read more…

BIG NEWS: ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ; ಬಿಜೆಪಿಯೊಂದಿಗೆ JDS ವಿಲೀನವಾದರೂ ಅಚ್ಚರಿಯಿಲ್ಲ ಎಂದ ಸಿಎಂ

ಬೆಂಗಳೂರು: ಜೆಡಿಎಸ್ ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ ‘ಎಸ್’ ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ Read more…

BREAKING : ದಳಪತಿಗಳಿಗೆ ಬಿಗ್ ಶಾಕ್ : ಮಾಜಿ ಶಾಸಕ ಡಿ.ಸಿ ಗೌರಿ ಶಂಕರ್, ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಶಾಸಕ ಗೌರಿಶಂಕರ್ ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಿಎಂ ಸಿದ್ದರಾಮಯ್ಯ, Read more…

BREAKING : ‘JDS’ ನ ಮತ್ತೊಂದು ವಿಕೆಟ್ ಪತನ : ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ನಾಳೆ ಕಾಂಗ್ರೆಸ್ ಸೇರ್ಪಡೆ

ತುಮಕೂರು : ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಹೌದು. ತುಮಕೂರಿನ ಪ್ರಭಾವಿ ಮಾಜಿ ಶಾಸಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...