alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಜ್ವಲ್ ರೇವಣ್ಣ ಡೌಟ್, ಅನಿತಾ ಕುಮಾರಸ್ವಾಮಿ ಸ್ಪರ್ಧೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡರ ಕುಟುಂಬದಿಂದ ಹೆಚ್.ಡಿ. ಕುಮಾರಸ್ವಾಮಿ ಮತ್ತು ಹೆಚ್.ಡಿ. ರೇವಣ್ಣ ಮಾತ್ರ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಹೆಚ್.ಡಿ. ರೇವಣ್ಣ ಅವರ ಪುತ್ರ Read more…

CP ಯೋಗೇಶ್ವರ್ JDS ಸೇರ್ಪಡೆ ಬಗ್ಗೆ HDK ಹೇಳಿದ್ದೀಗೆ….

ಬೆಂಗಳೂರು: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಜೆ.ಡಿ.ಎಸ್. ಸೇರ್ಪಡೆಯಾಗಲಿದ್ದಾರೆ ಎನ್ನುವ ಕುರಿತಾಗಿ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಜೆ.ಡಿ.ಎಸ್. Read more…

ದೇವೇಗೌಡರ ಹೊಸ ತಲೆಮಾರಿಗೆ ಪಕ್ಷ ಸಂಘಟನೆ ಹೊಣೆ

ಜೆಡಿಎಸ್ ಪಕ್ಷದಲ್ಲಿ ಮಹತ್ವದ ಬದಲಾವಣೆಯಾಗ್ತಿದೆ. ಹೆಚ್ ಡಿ ದೇವೇಗೌಡರ ಕುಟುಂಬ ಹೊಸ ತಲೆಮಾರಿಗೆ ಪಕ್ಷದ ಹೊಣೆ ನೀಡ್ತಾಯಿದೆ. ಸಹೋದರರಿಬ್ಬರು ಪಕ್ಷ ಸಂಘಟನೆ ಹೊಣೆ ಹೊರಲಿದ್ದಾರೆ ಎನ್ನಲಾಗ್ತಿದೆ. ಮಾಧ್ಯಮದಲ್ಲಿ ಪ್ರಸಾರವಾದ Read more…

ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಪಕ್ಷದಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ. ಸೂಟ್ ಕೇಸ್ ಕೊಟ್ಟವರಿಗೆ ಮಣೆ ಹಾಕಲಾಗುತ್ತದೆ. ದುಡಿದವರಿಗೆ ಹಿಂದೆ ಕೂರಿಸಲಾಗುತ್ತದೆ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಮಾಜಿ ಸಚಿವ Read more…

ಹೆಚ್.ಡಿ. ರೇವಣ್ಣಗೆ ತಿರುಗೇಟು ನೀಡಿದ ಜಮೀರ್ ಅಹ್ಮದ್

ಚಾಮರಾಜಪೇಟೆಯಲ್ಲಿ ಡಬ್ಬ ಹೊತ್ತುಕೊಂಡು ತಿರುಗುತ್ತಿದ್ದ ಜಮೀರ್ ಅಹ್ಮದ್ ರನ್ನು ದೇವೇಗೌಡರಿಗೆ ಪರಿಚಯಿಸಿದ್ದೇ ನಾನು. ನಮ್ಮಲ್ಲಿ ಮೇವು ಕಡಿಮೆಯಾಗಿದ್ದರಿಂದ ಕಾಂಗ್ರೆಸ್ ಗೆ ಹೋಗಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ Read more…

ಜಮೀರ್ ವಿರುದ್ದ ಏಕವಚನದಲ್ಲಿ ರೇವಣ್ಣ ವಾಗ್ದಾಳಿ

ಜೆಡಿಎಸ್ ಭಿನ್ನಮತೀಯ ಶಾಸಕ ಜಮೀರ್ ಅಹ್ಮದ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಈಗಾಗಲೇ ಇದಕ್ಕೆ ಪೂರಕ ಸಿದ್ದತೆಗಳು ನಡೆದಿವೆ. ಈ ಮಧ್ಯೆ ಜೆಡಿಎಸ್ ಮುಖಂಡ Read more…

ಹೆಚ್.ಡಿ.ಕೆ. ನಿವಾಸದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ

ಹುಬ್ಬಳ್ಳಿ: ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರ ನಿವಾಸಕ್ಕೆ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಮಾಯರ್ ಕಾಲೋನಿಯಲ್ಲಿರುವ ಹೆಚ್.ಡಿ.ಕೆ. ನಿವಾಸದಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ Read more…

ಸಿ.ಎಂ.ಗೆ ಆಸ್ಪತ್ರೆಯಲ್ಲೇ ತಿರುಗೇಟು ನೀಡಿದ ಹೆಚ್.ಡಿ.ಕೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೃದಯ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಬನ್ನೇರುಘಟ್ಟ ರಸ್ತೆಯ ಅಪೊಲೊ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಜನರ ಹಾರೈಕೆಯಿಂದ Read more…

ಹೆಚ್.ಡಿ.ಕೆ. ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು: ಹೃದಯದ ಕವಾಟ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಅವರನ್ನು ಐ.ಸಿ.ಯು. ವಾರ್ಡ್ ನಿಂದ ಸ್ಪೆಷಲ್ ವಾರ್ಡ್ Read more…

ಹೆಚ್.ಡಿ.ಕೆ.ಗೆ ಹೃದಯ ಚಿಕಿತ್ಸೆ ಯಶಸ್ವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಬನ್ನೇರುಘಟ್ಟ ರಸ್ತೆಯ ಅಪೊಲೊ ಆಸ್ಪತ್ರೆಯಲ್ಲಿ ಡಾ. ಸತ್ಯಕಿ ನೇತೃತ್ವದ ವೈದ್ಯರ Read more…

ಆಸ್ಪತ್ರೆಗೆ ದಾಖಲಾದ ಹೆಚ್.ಡಿ.ಕೆ.ಗೆ ನಾಳೆ ಶಸ್ತ್ರಚಿಕಿತ್ಸೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಧೂಳಿನ ಅಲರ್ಜಿ ಮತ್ತು ಕಫದ ತೊಂದರೆಯಿಂದ ಅವರಿಗೆ ಹೃದಯದ ಕವಾಟದ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದೆ. Read more…

ಹೇಗಿದೆ ಗೊತ್ತಾ ಹೆಚ್.ಡಿ. ಕುಮಾರಸ್ವಾಮಿ ಮಾಸ್ಟರ್ ಪ್ಲಾನ್..?

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಪೈಪೋಟಿಗೆ ಬಿದ್ದಂತೆ ಕಾರ್ಯತಂತ್ರ ರೂಪಿಸುತ್ತಿವೆ. ಕಾಂಗ್ರೆಸ್ ಮತ್ತು ಬಿ.ಜೆ.ಪಿ.ಗಿಂತ ಹೆಚ್ಚು ಸ್ಥಾನ ಗಳಿಸಲು ಪಕ್ಷದ Read more…

‘ಕೆಲಸ ಮಾಡದವರಿಗೆ JDS ನಿಂದ ಗೇಟ್ ಪಾಸ್’

ಬೆಂಗಳೂರು: ‘ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳದೇ, ಪಕ್ಷದ ಕೆಲಸ ಮಾಡದೇ, ಕೇವಲ ವಿಸಿಟಿಂಗ್ ಕಾರ್ಡ್ ಇಟ್ಟುಕೊಂಡು ಓಡಾಡುವವರನ್ನು ಮುಲಾಜಿಲ್ಲದೇ ಪಕ್ಷದಿಂದ ಹೊರಹಾಕಲಾಗುವುದು.’ ಹೀಗೆಂದು ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. Read more…

JDS ಭಿನ್ನರ ಸೇರ್ಪಡೆಗೆ ಕಾಂಗ್ರೆಸ್ ನಲ್ಲಿ ವಿರೋಧ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಪಕ್ಷದಿಂದ ದೂರವಾಗಿರುವ 7 ಮಂದಿ ಜೆ.ಡಿ.ಎಸ್. ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ಈಗಾಗಲೇ ಹೈಕಮಾಂಡ್ ಭೇಟಿ ಮಾಡಿ ಒಪ್ಪಿಗೆ ಪಡೆದುಕೊಳ್ಳಲಾಗಿದ್ದು, Read more…

‘ಇನ್ನಷ್ಟು JDS, BJP ಶಾಸಕರು ಕಾಂಗ್ರೆಸ್ ಗೆ’

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡುವ ಮೂಲಕ ಜೆ.ಡಿ.ಎಸ್. ಬಂಡಾಯ ಶಾಸಕರು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಇದೇ ವರ್ಷಾಂತ್ಯಕ್ಕೆ ಇಲ್ಲವೇ ಜನವರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ರಾಜ್ಯಸಭೆ ಚುನಾವಣೆಯ Read more…

ರಾಜರಾಜೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯಲು ಪ್ರಜ್ವಲ್ ತಯಾರಿ

ಬೆಂಗಳೂರು: ಕೆಲವು ದಿನಗಳ ಹಿಂದೆ ಹುಣಸೂರಿನಲ್ಲಿ ನಡೆದ ಸಭೆಯಲ್ಲಿ ಸೂಟ್ ಕೇಸ್ ಕೊಟ್ಟವರಿಗೆ ಮುಂದೆ ಕೂರಿಸಲಾಗುತ್ತದೆ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಪ್ರಜ್ವಲ್ ರೇವಣ್ಣ ಮುಂದಿನ ವಿಧಾನಸಭೆ Read more…

‘ಇನ್ನೂ ಹಲವು JDS ಶಾಸಕರು ಕಾಂಗ್ರೆಸ್ ಗೆ’

ತುಮಕೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಶಾಸಕ ಜಮೀರ್ ಅಹಮ್ಮದ್ ತಿಳಿಸಿದ್ದಾರೆ. ತಮ್ಮ ರಾಜೀನಾಮೆ ಕೇಳಲು ಜೆ.ಡಿ.ಎಸ್. ನಾಯಕರಿಗೆ ನೈತಿಕತೆ ಇಲ್ಲ. ಕ್ಷೇತ್ರದ ಜನರು Read more…

ಭಿನ್ನಮತೀಯರ ಮಣಿಸಲು JDS ನಾಯಕರ ಪ್ಲಾನ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ, ಅಮಾನತುಗೊಂಡಿರುವ 7 ಶಾಸಕರ ಮಣಿಸಲು ಜೆ.ಡಿ.ಎಸ್. ನಾಯಕರು ಪ್ಲಾನ್ ಮಾಡಿದ್ದಾರೆ. ಭಿನ್ನಮತೀಯರ ಕ್ಷೇತ್ರದಲ್ಲಿ ಸರಣಿ ಸಮಾವೇಶಗಳನ್ನು ನಡೆಸುವ ಮೂಲಕ, ಪಕ್ಷಕ್ಕೆ Read more…

ಜಮೀರ್ ಸವಾಲಿಗೆ ಹೀಗಿದೆ ಗೌಡರ ಉತ್ತರ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆ.ಡಿ.ಎಸ್. ಗೆದ್ದರೆ, ತಲೆ ಕತ್ತರಿಸಿಕೊಳ್ಳುವೆ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಈ ಸವಾಲಿಗೆ ಉತ್ತರ ನೀಡಲು ಜೆ.ಡಿ.ಎಸ್. ನಾಯಕರು Read more…

‘ಒಕ್ಕಲಿಗರೂ ಪ್ರತ್ಯೇಕ ಧರ್ಮ ಕೇಳಬಹುದು’

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ವೀರಶೈವ ಲಿಂಗಾಯತ ಧರ್ಮ ಪ್ರಚಾರಕ್ಕೆ ಸಚಿವರು ಹೋಗುವುದು ಬೇಡ. Read more…

ನಮಗೆ ಯಾರ ರುಂಡವೂ ಬೇಡ ಎಂದ ರೇವಣ್ಣ

ಬೆಂಗಳೂರು: ಜೆ.ಡಿ.ಎಸ್. ನಿಂದ ಅಮಾನತುಗೊಂಡಿರುವ ಶಾಸಕ ಜಮೀರ್ ಅಹ್ಮದ್ ಚಾಮರಾಜಪೇಟೆಯಲ್ಲಿ ಜೆ.ಡಿ.ಎಸ್. ಗೆದ್ದರೆ, ರುಂಡ ಕತ್ತರಿಸಿಕೊಳ್ಳುತ್ತೇನೆ ಎಂದು ಹೇಳಿರುವುದಕ್ಕೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿರುಗೇಟು ನೀಡಿದ್ದಾರೆ. ನಮಗೆ Read more…

ಯಡಿಯೂರಪ್ಪ ವಿರುದ್ದ ಮಧು ಬಂಗಾರಪ್ಪ ವಾಗ್ದಾಳಿ

ಧಾರವಾಡ: ಯಡಿಯೂರಪ್ಪ ಅವರಲ್ಲಿರುವುದು ರೈತ ವಿರೋಧಿ ರಕ್ತ ಎಂದು ಜೆ.ಡಿ.ಎಸ್. ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ರೈತ ಹುತಾತ್ಮರ ದಿನಾಚರಣೆ ಅಂಗವಾಗಿ ಜೆ.ಡಿ.ಎಸ್. ಪಕ್ಷದ Read more…

‘ಸೂಟ್ ಕೇಸ್ ಇಲ್ಲದೇ ರಾಜಕಾರಣ ಅಸಾಧ್ಯ’

ಬೆಂಗಳೂರು: ನಮ್ಮ ಪಕ್ಷದಲ್ಲಿ ಸೂಟ್ ಕೇಸ್ ಕೊಟ್ಟವರಿಗೆ ಮುಂದೆ ಕೂರಿಸುತ್ತೇವೆ. ಪಕ್ಷ ನಿಷ್ಟರಿಗೆ ಹಿಂದೆ ಕೂರಿಸುತ್ತೇವೆ ಎಂದು ಪ್ರಜ್ವಲ್ ರೇವಣ್ಣ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ Read more…

‘ಶಿಸ್ತಿಲ್ಲದಿದ್ರೆ ಮಗನನ್ನು ಸಹಿಸಲ್ಲ, ಮೊಮ್ಮಗನನ್ನೂ ಸಹಿಸಲ್ಲ’

ಬೆಂಗಳೂರು: ಪಕ್ಷದಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ. ನಿಷ್ಟಾವಂತರಿಗೆ ಹಿಂದೆ ಕೂರಿಸುತ್ತೇವೆ. ಸೂಟ್ ಕೇಸ್ ಕೊಟ್ಟವರಿಗೆ ಮುಂದಿನ ಸೀಟಿನಲ್ಲಿ ಕೂರಿಸಲಾಗುತ್ತದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಕ್ಕೆ ಜೆ.ಡಿ.ಎಸ್. ವರಿಷ್ಠ Read more…

ಹಿರಿಯರ ವಿರುದ್ದ ಪ್ರಜ್ವಲ್ ರೇವಣ್ಣ ಪರೋಕ್ಷ ವಾಗ್ದಾಳಿ

ಮೈಸೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಹುಣಸೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದು, ಹೆಚ್. ವಿಶ್ವನಾಥ್ ಜೆ.ಡಿ.ಎಸ್.ಗೆ ಸೇರ್ಪಡೆಯಾಗಿರುವುದರಿಂದ ಅವರಿಗೆ ನಿರಾಸೆಯಾಗಿದೆ. ಹುಣಸೂರು ಕ್ಷೇತ್ರದಿಂದ Read more…

ಉಪ ಚುನಾವಣೆಯಲ್ಲಿ JDS ಜಯಭೇರಿ

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯ 32 ನೇ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಜೆ.ಡಿ.ಎಸ್. ಅಭ್ಯರ್ಥಿ ಭರ್ಜರಿ ಜಯಗಳಿಸಿದ್ದಾರೆ. ಜೆ.ಡಿ.ಎಸ್. ಅಭ್ಯರ್ಥಿ ಎಸ್.ಬಿ.ಎಂ. ಮಂಜು 307 ಮತಗಳ Read more…

ಹೆಚ್.ಡಿ.ಕೆ. ಮುಂದಿನ ಸಿ.ಎಂ : ಕೋಡಿಹಳ್ಳಿ ಶ್ರೀ ಭವಿಷ್ಯ

ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಜೆ.ಡಿ.ಎಸ್., ಬಿ.ಜೆ.ಪಿ. ಈಗಾಗಲೇ ಸಿದ್ಧತೆ ನಡೆಸಿವೆ. ಇದೇ ಸಂದರ್ಭದಲ್ಲಿ ಹಾರ್ನಹಳ್ಳಿ ಕೋಡಿಮಠದ ಶ್ರೀಗಳು ಹೇಳಿರುವ ಭವಿಷ್ಯ ಚುನಾವಣೆಯಲ್ಲಿ ಯಾವ Read more…

ದಾವಣಗೆರೆಯಲ್ಲಿ ಜೆ.ಡಿ.ಎಸ್. ಸಮಾವೇಶ

ದಾವಣಗೆರೆ: ಮುಂದಿನ ವಿಧಾನಸಭೆ ಚುನಾವಣೆಗೆ ಈಗಾಗಲೇ ತಯಾರಿ ನಡೆಸಿರುವ ಜೆ.ಡಿ.ಎಸ್. ದಾವಣಗೆರೆಯಲ್ಲಿ ಸಮಾವೇಶ ಹಮ್ಮಿಕೊಂಡಿದೆ. ಜೆ.ಡಿ.ಎಸ್. ಎಸ್.ಟಿ. ವಿಭಾಗದ ವತಿಯಿಂದ ನಗರದ ಹೈಸ್ಕೂಲ್ ಮೈದಾನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ Read more…

ಧಾರ್ಮಿಕ ಪ್ರವಾಸದಲ್ಲಿ ಹೆಚ್.ಡಿ.ಕೆ.

ಬೆಂಗಳೂರು: ಪಕ್ಷ ಸಂಘಟನೆ, ರಾಜ್ಯ ಪ್ರವಾಸ, ಮುಖಂಡರು –ಕಾರ್ಯಕರ್ತರ ಭೇಟಿ ಹೀಗೆ ಸದಾ ರಾಜಕೀಯದಲ್ಲಿ ಬ್ಯುಸಿಯಾಗಿರುವ ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಧಾರ್ಮಿಕ ಪ್ರವಾಸದಲ್ಲಿ ನಿರತರಾಗಿದ್ದಾರೆ. ಶನಿವಾರ ಕಾಲಭೈರವೇಶ್ವರನ Read more…

ಮೀರಾಕುಮಾರ್ ಗೆ ಜೆ.ಡಿ.ಎಸ್. ಬೆಂಬಲ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಯು.ಪಿ.ಎ. ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಬೆಂಬಲಿಸಲು ಜೆ.ಡಿ.ಎಸ್. ತೀರ್ಮಾನಿಸಿದೆ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಮೀರಾ ಕುಮಾರ್ ಅವರನ್ನು ಕಣಕ್ಕಿಳಿಸಿದ್ದು, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...