alex Certify Judge | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೇಲ್ವರ್ಗದವರಿಗೆ ಮೀಸಲಾತಿ: ನಾಳೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟ

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡ 10 ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದಿದ್ದು, ಸರ್ಕಾರದ ನಿಲುವು ಪ್ರಶ್ನಿಸಿ ಸಲ್ಲಿಕೆಯಾದ Read more…

ದೀಪಾವಳಿ ಪ್ರಯುಕ್ತ ಕೋರ್ಟ್ ಗಳಿಗೆ ರಜೆ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಹೈಕೋರ್ಟ್ ಗೆ ಸೋಮವಾರದಿಂದ ಬುಧವಾರದವರೆಗೆ ರಜೆ ನೀಡಲಾಗಿದೆ. ವಿಚಾರಣಾ ನ್ಯಾಯಾಲಗಳಿಗೆ ಮಂಗಳವಾರ ರಜೆ ನೀಡಿಲ್ಲ. ಬೆಂಗಳೂರು ವಕೀಲರ ಸಂಘದಿಂದ ಈ ಬಗ್ಗೆ ಮುಖ್ಯ Read more…

BIG NEWS: ಆದೇಶದ ಪ್ರತಿ ನೋಡಿದ ಬಳಿಕ ಪ್ರತಿಕ್ರಿಯೆ; ಹಿಜಾಬ್ ತೀರ್ಪಿನ ಕುರಿತು ಸಿಎಂ ಹೇಳಿಕೆ

ಶಾಲೆಯಲ್ಲಿ ಹಿಜಾಬ್ ಧರಿಸುವ ಕುರಿತಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತೀರ್ಪು ಇಂದು ಸುಪ್ರೀಂ ಕೋರ್ಟ್ ನಿಂದ ಹೊರ ಬಿದ್ದಿದೆ. ಇಬ್ಬರೂ ನ್ಯಾಯಮೂರ್ತಿಗಳು ಸಹ ವಿಭಿನ್ನ ತೀರ್ಪು Read more…

BIG NEWS: ವಿಸ್ತೃತ ಪೀಠದ ತೀರ್ಪು ಬರುವವರೆಗೂ ಶಾಲೆಗಳಲ್ಲಿ ‘ಹಿಜಾಬ್’ ಗಿಲ್ಲ ಅವಕಾಶ

ಶಾಲೆಯಲ್ಲಿ ತಮಗೆ ಹಿಜಾಬ್ ಅವಕಾಶ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನೆ ಅರ್ಜಿಯ ತೀರ್ಪು ಈಗ ಹೊರ ಬಿದ್ದಿದ್ದು, ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ Read more…

BREAKING NEWS: ‘ಹಿಜಾಬ್’ ಕುರಿತು ‘ಸುಪ್ರೀಂ’ ವಿಭಿನ್ನ ತೀರ್ಪು; ವಿಸ್ತೃತ ಪೀಠ ರಚನೆವರೆಗೂ ಯಥಾಸ್ಥಿತಿ

ಶಾಲೆಗಳಲ್ಲಿ ಹಿಜಾಬ್ ಧರಿಸುವ ಕುರಿತಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದು, ಹೀಗಾಗಿ ಪ್ರಕರಣ ಈಗ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಬಂದಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಹಿಜಾಬ್ Read more…

ಅ. 3 ರಿಂದ 5 ದಿನ ದಸರಾ ರಜೆ: ಹೈಕೋರ್ಟ್ ರಜಾಕಾಲದ ಪೀಠ ಕಾರ್ಯನಿರ್ವಹಣೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಅ. 3 ರಿಂದ ಐದು ದಿನಗಳ ಕಾಲ ದಸರಾ ರಜೆ ಇರಲಿದ್ದು, ರಜೆ ಕಾಲದಲ್ಲಿ ಕಾರ್ಯನಿರ್ವಹಿಸುವ ನ್ಯಾಯ ಪೀಠಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ Read more…

‘ನ್ಯಾಯಾಧೀಶೆ’ಯಾದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕಾರು ಚಾಲಕನ ಪುತ್ರಿ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕಾರು ಚಾಲಕರೊಬ್ಬರ ಪುತ್ರಿ ನ್ಯಾಯಾಂಗ ಪರೀಕ್ಷೆಯಲ್ಲಿ 66ನೇ ರ್ಯಾಂಕ್ ಪಡೆಯುವ ಮೂಲಕ ನ್ಯಾಯಾಧೀಶೆಯಾಗುವ ಅವಕಾಶ ಪಡೆದುಕೊಂಡಿದ್ದಾರೆ. ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಕಾರು ಚಾಲಕನ Read more…

ನೇಣು ಬಿಗಿದ ಸ್ಥಿತಿಯಲ್ಲಿ ನ್ಯಾಯಾಧೀಶರ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ನ್ಯಾಯಾಧೀಶರೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಒಡಿಸ್ಸಾದ ಕಟಕ್ ನಲ್ಲಿ ನಡೆದಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಮೃತಪಟ್ಟವರಾಗಿದ್ದಾರೆ. ನ್ಯಾಯಾಧೀಶರ ಅಧಿಕೃತ Read more…

ಮುರುಘಾ ಶ್ರೀಗಳಿಗೆ ಸಂಕಷ್ಟ: ಜಡ್ಜ್ ಎದುರು ಬಾಲಕಿಯರ ಹೇಳಿಕೆ, ಬಂಧಿಸದಂತೆ ಜಾಮೀನಿಗೆ ಸ್ವಾಮೀಜಿ ಅರ್ಜಿ

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ನ್ಯಾಯಾಧೀಶರ ಎದುರು ಬಾಲಕಿಯರು ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ಪೊಲೀಸರು ಈಗಾಗಲೇ ಬಾಲಕಿಯರ ವಿಚಾರಣೆ ನಡೆಸಿ Read more…

BREAKING: ಹೈಕೋರ್ಟ್ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜಭವನದ ಗಾಜಿನ ಮನೆಯಲ್ಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದೆ. ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅನಿಲ್ ಭೀಮಸೇನ ಕಟ್ಟಿ, ಉಮೇಶ Read more…

ವಿವಾಹಿತ ಹೆಣ್ಣುಮಕ್ಕಳಿಗೂ ಪರಿಹಾರ ಪಡೆಯುವ ಹಕ್ಕು ಇದೆ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟವರ ಮಕ್ಕಳು ಪರಿಹಾರಕ್ಕೆ ಅರ್ಹರು. ವಿವಾಹಿತ ಹೆಣ್ಣು ಮಕ್ಕಳಿಗೂ ಪರಿಹಾರ ಪಡೆಯಲು ಹಕ್ಕು ಇದೆ ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಹೇಳಿದೆ. ವಿವಾಹಿತ ಹೆಣ್ಣು Read more…

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ಸಾಹಿತಿ ಭಗವಾನ್ ವಿರುದ್ಧ ಸಮನ್ಸ್ ಜಾರಿ

ಸಾಹಿತಿ ಕೆ.ಎಸ್. ಭಗವಾನ್ ತಮ್ಮ ‘ರಾಮಮಂದಿರ ಏಕೆ ಬೇಡ ?’ ಎಂಬ ಕೃತಿಯಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ದಾಖಲಾಗಿದ್ದ ದೂರಿನ ಹಿನ್ನೆಲೆಯಲ್ಲಿ Read more…

8 ವರ್ಷದ ನಂತರ ಮತ್ತೆ ಒಂದಾದ್ರು ದೂರವಾಗಿದ್ದ ದಂಪತಿ

ಧಾರವಾಡ: ಕರ್ನಾಟಕ ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿಯು ಸುಮಾರು 8 ವರ್ಷಗಳಿಂದ ಕ್ಷುಲಕ ಕಾರಣದಿಂದ ದೂರವಾಗಿ ಬಾಳುತ್ತಿದ್ದ ಮಹೇಂದ್ರ ಮತ್ತು ನಿವೇದಿತಾ ದಂಪತಿಗಳು ಪರಸ್ಪರ ಒಂದಾಗಿ ಬಾಳುವಂತೆ Read more…

ಕರ್ನಾಟಕ ಹೈಕೋರ್ಟ್ ಗೆ ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಶಿಫಾರಸು

ನವದೆಹಲಿ: ಕರ್ನಾಟಕ ಹೈಕೋರ್ಟ್ ಗೆ ಐವರು ಜಡ್ಜ್ ಗಳ ನೇಮಕಾತಿಗೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಜಿಲ್ಲಾ ಕೋರ್ಟ್ ನ ಜಡ್ಜ್ ಗಳಿಗೆ ಹೈಕೋರ್ಟ್ ಜಡ್ಜ್ ಗಳಾಗಿ ಬಡ್ತಿ Read more…

ʼಸಿಂಗಂʼ ಸ್ಟೈಲ್‌ ನಲ್ಲಿ ಮೀಸೆ ಬಿಟ್ಟಿದ್ದ ಪೊಲೀಸ್‌ ಸಿಬ್ಬಂದಿ ವಿರುದ್ದ ನ್ಯಾಯಾಧೀಶರು ಗರಂ

ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ಸೂರ್ಯ ನಟಿಸಿರುವ ʼಸಿಂಗಂʼ ಚಿತ್ರದಲ್ಲಿ ಮೀಸೆ ಚಿತ್ರಪ್ರೇಮಿಗಳ ಗಮನ ಸೆಳೆದಿತ್ತು. ಆದರೆ, ನ್ಯಾಯಾಲಯಕ್ಕೆ ಈ ಶೈಲಿ ಇಷ್ಟವಾದಂತೆ ಕಾಣಿಸಿಲ್ಲ. ತಮಿಳುನಾಡಿನ ನೀಲಗಿರಿಯಲ್ಲಿ ನಡೆದ ಪ್ರಕರಣದ Read more…

ನ್ಯಾಯಾಧೀಶರ ಮಾತು ಕೇಳಿದ ಬಳಿಕ ಬದಲಾಯ್ತು ವಿಚ್ಚೇದನಕ್ಕೆ ಬಂದವರ ಮನಸ್ಸು….!

ಪರಸ್ಪರ ಮಾತನಾಡಿ….:ಡಿವೋರ್ಸ್‌ಗೆ ಬಂದ ಜೋಡಿಗೆ ನ್ಯಾಯಾಧಿಶರು ಕೊಟ್ಟ ಸಲಹೆ. ಅಯಾನ್ ಮತ್ತು ಬೆಲಾ (ಹೆಸರನ್ನ ಬದಲಾಯಿಸಲಾಗಿದೆ) ಇವರದ್ದು 8 ವರ್ಷಗಳ ಪ್ರೇಮವಿವಾಹ. ಉತ್ತಮ ಕುಟುಂಬ ಹಿನ್ನೆಲೆವುಳ್ಳ ಈ ಜೋಡಿ Read more…

ಹೈಕೋರ್ಟ್ ಜಡ್ಜ್ ಗೇ ಬೆದರಿಕೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳದ ಅಕ್ರಮಗಳ ಬಗ್ಗೆ ಪ್ರಶ್ನಿಸಿದ್ಧ ಹೈಕೋರ್ಟ್ ನ್ಯಾಯಮೂರ್ತಿಗೆ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ ಅವರು ಎಸಿಬಿ ಅಕ್ರಮಗಳ Read more…

ಸಲುಗೆಯಿಂದಿದ್ದ ಅಪ್ರಾಪ್ತೆಯನ್ನು ಅಕ್ರಮ ಬಂಧನದಲ್ಲಿಟ್ಟು ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ತಕ್ಕ ಶಾಸ್ತಿ

ಕೊಪ್ಪಳ: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ವಿಜಯ ಸಣ್ಣಗೌಡ್ರ ಮೇಲಿದ್ದ ಪೋಕ್ಸೊ ಕಾಯಿದೆಯಡಿ ದಾಖಲಾಗಿದ್ದ ಆರೋಪ ಸಾಬೀತಾಗಿದ್ದು, ಜಿಲ್ಲಾ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ಹಾಗೂ ತ್ವರಿತ ವಿಲೇವಾರಿ Read more…

ಕಾನೂನು ಸೇವಾ ಸಮಿತಿಯಿಂದ ಯಶಸ್ವಿ ಕಾರ್ಯ: ಹೆಬಿಯಸ್ ಕಾರ್ಪಸ್ ನಿಂದ ಒಂದಾದ್ರು ದೂರದಲ್ಲಿದ್ದ ಪತಿ, ಪತ್ನಿ, ಮಕ್ಕಳು

ಧಾರವಾಡ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಮೆಡ್ಲೇರಿ ಗ್ರಾಮದ ವ್ಯಕ್ತಿಯೊಬ್ಬರು ಕರ್ನಾಟಕ ಉಚ್ಛ ನ್ಯಾಯಾಲಯಕ್ಕೆ ಕಾನೂನು ಸೇವಾ ಸಮಿತಿಯ ಮೂಲಕ ಸಲ್ಲಿಸಿದ ಹೆಬಿಯಸ್ ಕಾರ್ಪಸ್ ಅರ್ಜಿಯನ್ನು ಆಧರಿಸಿ ದೂರವಾಗಿದ್ದ Read more…

56 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ 56 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬ್ಯಾಕ್ ಲಾಗ್ ಹುದ್ದೆಗಳು ಸಹ ಇದರಲ್ಲಿದ್ದು, ಹುದ್ದೆಗಳ ಭರ್ತಿಗೆ ಹೈಕೋರ್ಟ್ ಈಗಾಗಲೇ Read more…

BIG NEWS: ಅಂಬೇಡ್ಕರ್ ಗೆ ಅಪಮಾನ ಆರೋಪ ಎದುರಿಸುತ್ತಿದ್ದ ನ್ಯಾಯಾಧೀಶ ವರ್ಗಾವಣೆ

ಬೆಂಗಳೂರು: ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಂಬೇಡ್ಕರ್ ಫೋಟೋ ತೆಗೆಸಿ ಅಪಮಾನ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವರ್ಗಾವಣೆ Read more…

ಮಹಿಳಾ ನ್ಯಾಯಮೂರ್ತಿಯನ್ನು ಪದೇ-ಪದೇ “ಸರ್” ಎಂದು ಸಂಭೋದಿಸಿದ ವಕೀಲ; ಈ ಕುರ್ಚಿ ಕೇವಲ ಪುರುಷರಿಗೆ ಸೀಮಿತವಾಗಿಲ್ಲ ಎಂದ ಜಡ್ಜ್….!

ಬುಧವಾರ ನಡೆದ ವಿಚಾರಣೆ ವೇಳೆ ವಕೀಲರೊಬ್ಬರು ಪದೇ ಪದೇ ‘ಸರ್’ ಎಂದು ಸಂಬೋಧಿಸುತ್ತಿರುವುದಕ್ಕೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ರೇಖಾ ಪಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ರೇಖಾ ಪಲ್ಲಿ ಅವರು Read more…

ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದಿದ್ರೆ ಲೈಂಗಿಕ ದೌರ್ಜನ್ಯವಲ್ಲ ಎಂದು ಆದೇಶ ನೀಡಿದ್ದ ನ್ಯಾಯಾಧೀಶೆ ಅಚ್ಚರಿ ನಿರ್ಧಾರ: ಅಧಿಕಾರಾವಧಿ ಮುಗಿವ ಮೊದಲೇ ರಾಜೀನಾಮೆ

ಮುಂಬೈ: ತಮ್ಮ ಅಧಿಕಾರಾವಧಿ ಮುಗಿಯುವ ಎರಡು ದಿನಗಳ ಮೊದಲು ಬಾಂಬೆ ಹೈಕೋರ್ಟ್‌ ನ ಹೆಚ್ಚುವರಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಪುಷ್ಪಾ ವಿ. ಗಣೇಡಿವಾಲಾ ಅವರು ಗುರುವಾರ ರಾಜೀನಾಮೆ ನೀಡಿದ್ದಾರೆ. ಕಾಯಂ Read more…

BIG BREAKING: ‘ಹಿಜಾಬ್’ ವಿಚಾರಣೆಗೆ ಹೈಕೋರ್ಟ್ ‘ವಿಶೇಷ ಪೂರ್ಣ ಪೀಠ’ ರಚನೆ, ನಾಳೆ ಮಧ್ಯಾಹ್ನ ವಿಚಾರಣೆ

ಬೆಂಗಳೂರು: ಹಿಜಾಬ್ ವಿವಾದದ ವಿಚಾರಣೆಗೆ ಹೈಕೋರ್ಟ್ ನಿಂದ ವಿಶೇಷ ಪೂರ್ಣ ಪೀಠವನ್ನು ರಚಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚನೆ ಮಾಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಿತುರಾಜ Read more…

BIG BREAKING: ಅಂಬೇಡ್ಕರ್ ಫೋಟೋ ವಿವಾದಕ್ಕೆ ಅಂತ್ಯ ಹಾಡಿದ ಹೈಕೋರ್ಟ್

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಫೋಟೋ ವಿವಾದಕ್ಕೆ ಹೈಕೋರ್ಟ್ ಅಂತ್ಯಹಾಡಿದೆ. ಕೋರ್ಟ್ ನ ಅಧಿಕೃತ ಸಮಾರಂಭಗಳಲ್ಲಿ ಫೋಟೋ ಇಡುತ್ತೇವೆ. ಡಾ. ಬಿ.ಆರ್. ಅಂಬೇಡ್ಕರ್ ಫೋಟೋ ಇಡಲು Read more…

BIG NEWS: ಅಂಬೇಡ್ಕರ್ ಗೆ ಅವಮಾನ ಮಾಡಿಲ್ಲ: ನ್ಯಾ. ಮಲ್ಲಿಕಾರ್ಜುನಗೌಡ ಸ್ಪಷ್ಟನೆ

ರಾಯಚೂರು: ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ.ಬಿ.ಅರ್.ಅಂಬೇಡ್ಕರವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಅಭಿಮಾನ ಇದೆ ಎಂದು ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ Read more…

ಸುಪ್ರೀಂ ಕೋರ್ಟ್: ನಾಲ್ವರು ನ್ಯಾಯಾಧೀಶರು, ಶೇ.5 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್

ಸುಪ್ರೀಂ ಕೋರ್ಟ್‌ನ ನಾಲ್ವರು ನ್ಯಾಯಾಧೀಶರು ಮತ್ತು ಸಿಬ್ಬಂದಿ ವರ್ಗದ 5% ಮಂದಿಗೆ ಕೋವಿಡ್ ಸೋಂಕು ತಗುಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಸೋಂಕಿನ Read more…

ಶಿಕ್ಷೆ ನೀಡುತ್ತಿದ್ದಂತೆ ಕೋರ್ಟ್ ನಲ್ಲೇ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅತ್ಯಾಚಾರ, ಕೊಲೆ ಆರೋಪಿ

ಸೂರತ್: ಗುಜರಾತ್‌ನ ಸೂರತ್ ಜಿಲ್ಲಾ ನ್ಯಾಯಾಲಯದಲ್ಲಿ ಬುಧವಾರ ನ್ಯಾಯಾಧೀಶರ ಮೇಲೆ ಚಪ್ಪಲಿ ತೂರಿದ ಘಟನೆ ನಡೆದಿದೆ. 5 ವರ್ಷದ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ದೋಷಿಯಾಗಿರುವ 27 Read more…

ಕೊಲೆ ಬೆದರಿಕೆ ಹಾಕಿದ ಅಫ್ಘಾನ್ ಖೈದಿಗಳು, ಜೀವಭಯದಲ್ಲಿ ನ್ಯಾಯಾಧೀಶರು…!

ಇದೇ ವರ್ಷ ಒಂದು ದೇಶದ ಪ್ರಜಾಪ್ರಭುತ್ವ ಅಂತ್ಯಗೊಂಡಿತು.‌ ತಾಲಿಬಾನಿಗಳು ಅಫ್ಘಾನಿಸ್ತಾನವನ್ನ ತಮ್ಮ ವಶಕ್ಕೆ ಪಡೆದುಕೊಂಡು, ಆಡಳಿತ ಕುರ್ಚಿ ಏರಿದರು. ಆಗ ಅವರು ಮಾಡಿದ ಮೊದಲ ಕೆಲಸವೇ ನಾನಾ ಅಪರಾಧಗಳ Read more…

BREAKING: ಮನೆಯಲ್ಲಿ ಚಿನ್ನ ಬೆಳೆದ ಕೃಷಿ ಅಧಿಕಾರಿಗೆ 14 ದಿನ ನ್ಯಾಯಾಂಗ ಬಂಧನ

ಶಿವಮೊಗ್ಗ: ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಿವಮೊಗ್ಗ ಒಂದನೇ ಸೆಷನ್ಸ್ ಕೋರ್ಟ್ ಜಡ್ಜ್ ನ್ಯಾಯಮೂರ್ತಿ ಕೆ.ಎಸ್. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...