alex Certify Juice | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಮಿತವಾಗಿ ʼದಾಳಿಂಬೆʼ ಸೇವಿಸಿ ಈ ಸಮಸ್ಯೆಗಳಿಂದ ದೂರವಿರಿ

ದಾಳಿಂಬೆ ಹಣ್ಣನ್ನು ಸೇವಿಸುವುದರಿಂದ ನಮ್ಮ ಕೂದಲು, ಚರ್ಮಕ್ಕೆ ಸಾಕಷ್ಟು ಪ್ರಯೋಜನವಿದೆ. ಇದನ್ನು ಹಾಗೇ ಕೂಡ ತಿನ್ನಬಹುದು ಇಲ್ಲ ಜ್ಯೂಸ್ ಮಾಡಿ ಕುಡಿಯಬಹುದು. ಇದರಲ್ಲಿ ವಿಟಮಿನ್ಸ್ ಹೇರಳವಾಗಿದೆ. ದಿನ ಈ Read more…

ಬೇಸಿಗೆಯಲ್ಲಿ ಅವಶ್ಯವಾಗಿ ಕುಡಿಯಲೇಬೇಕಾದ ಪಾನೀಯ ʼಪುನರ್ಪುಳಿ ಜ್ಯೂಸ್ʼ

ಪುನರ್ಪುಳಿ ಜ್ಯೂಸ್ ಇಷ್ಟಪಡದವರು ಯಾರು ಹೇಳಿ. ಅದರಲ್ಲೂ ಬೇಸಿಗೆಯ ಬೇಗೆಯಿಂದ ದೇಹವನ್ನು ತಂಪಾಗಿಸುವ ಜೊತೆಗೆ ಹಲವು ಆರೋಗ್ಯದ ಲಾಭಗಳನ್ನೂ ಪಡೆಯಬೇಕೆಂದಿದ್ದರೆ ನೀವು ನಿತ್ಯ ಪುನರ್ಪುಳಿ ಜ್ಯೂಸ್ ಕುಡಿಯುವುದು ಒಳ್ಳೆಯದು. Read more…

ಮತ್ತೆ ಮತ್ತೆ ಬೇಕೆನಿಸುವ ‘ಮಾವಿನಕಾಯಿ’ ಶರಬತ್

ಮಾವಿನಕಾಯಿ ಹೆಸರು ಕೇಳಿದರೇನೇ ಬಾಯಿ ಚಪ್ಪರಿಸುತ್ತೇವೆ. ಅಷ್ಟು ರುಚಿ ರುಚಿಯಾಗಿರುತ್ತದೆ ಇದರಲ್ಲಿ ತಯಾರಿಸುವ ಪ್ರತಿ ಖಾದ್ಯ. ಈಗ ಬಿಸಿಲಿನ ಧಗೆ ಹೆಚ್ಚಾಗಿರುವ ಕಾರಣ ಮಾವಿನಕಾಯಿಯ ಶರ್ಬತ್ ಮಾಡುವುದು ಹೇಗೆ Read more…

ಹೆಚ್ಚು ನಿಂಬು ಪಾನಿ ಸೇವಿಸುವ ಮುನ್ನ ಈ ವಿಚಾರ ತಿಳಿದಿರಲಿ

ಬೇಸಿಗೆ ಕಾಲಿಟ್ಟಿದೆ. ಮಧ್ಯಾಹ್ನದ ಬಿಸಿಲು ತಡೆಯಲು ಸಾದ್ಯವಾಗುತ್ತಿಲ್ಲ ಎಂದುಕೊಂಡು ಲಿಂಬೆ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿಯುವುದು ಒಳ್ಳೆಯದೇ. ಆದರೆ ಇದು ಎಷ್ಟರ ಪ್ರಮಾಣದಲ್ಲಿದ್ದರೆ ಒಳ್ಳೆಯದು ಎಂಬುದು ನಿಮಗೆ ಗೊತ್ತೇ? Read more…

ಮಗುವಿಗೆ ಸ್ತನ್ಯಪಾನ ಮಾಡಿಸುವ ಮುನ್ನ ತಿಳಿದಿರಲಿ ಈ ವಿಷಯ

ಮಗುವಿನ ಬೆಳವಣಿಗೆಗೆ ಸ್ತನ್ಯಪಾನ ಎಷ್ಟು ಮುಖ್ಯವೋ ಅದನ್ನು ನೀಡುವ ರೀತಿಯೂ ಅಷ್ಟೇ ಮುಖ್ಯವಾಗುತ್ತದೆ. ಎದೆ ಹಾಲು ನೀಡುವ ಭಂಗಿ ಹೇಗಿರಬೇಕು ಎಂಬುದನ್ನು ನೋಡೋಣ. ಮಗುವಿನ ದೇಹ ನೇರವಿರಲಿ. ಮಗುವಿನ Read more…

ರಕ್ತ ಶುದ್ಧೀಕರಿಸುತ್ತೆ ಬೆಳಿಗ್ಗೆ ಸೇವನೆ ಮಾಡುವ ಈ ಜ್ಯೂಸ್

ಸೋರೆ ಕಾಯಿ ಹಾಗೂ ಶುಂಠಿಯನ್ನು ಎಲ್ಲರ ಮನೆಯಲ್ಲಿಯೂ ಬಳಕೆ ಮಾಡ್ತಾರೆ. ಸೋರೆ ಕಾಯಿಯಲ್ಲಿ ಪೊಟ್ಯಾಸಿಯಂ, ವಿಟಮಿನ್ ಸಿ, ವಿಟಮಿನ್ ಬಿ, ಕಬ್ಬಿಣ, ಸೋಡಿಯಂ ಬಹಳಷ್ಟಿರುತ್ತದೆ. ಸೋರೆಕಾಯಿ ಪಲ್ಯ ಮಾಡಿ Read more…

ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಸೇವಿಸಿ ಈ ಪಾನೀಯ

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿಯಿಂದ ತೂಕ ಇಳಿಸಿಕೊಳ್ಳುವುದು ಬಹಳ ಕಷ್ಟದ ಕೆಲಸವಾಗಿದೆ. ತೂಕ ಇಳಿಸಿಕೊಳ್ಳಲು ಜನರು ಹರಸಾಹಸ ಮಾಡುತ್ತಾರೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಕೆಲವು ಪಾನೀಯಗಳನ್ನು ಸೇವಿಸುವುದರಿಂದ Read more…

ʼಸೌಂದರ್ಯʼ ವೃದ್ಧಿಸುತ್ತೆ ಸೋಯಾ ಬೀನ್

ಅಡುಗೆ ಮನೆಯಲ್ಲಿ ನಿತ್ಯ ಬಳಸುವ ಸೋಯಾ ಬೀನ್ ನಿಂದ ನಿಮ್ಮ ಸೌಂದರ್ಯವನ್ನು ವೃದ್ಧಿಸಿಕೊಳ್ಳಬಹುದು. ಹೇಗೆನ್ನುತ್ತೀರಾ. ಸೋಯಾ ಬೀನ್ ಪೇಸ್ಟ್ ತಯಾರಿಸಿ ಮುಖಕ್ಕೆ ಮಾಯಿಸ್ಚರೈಸರ್ ರೀತಿ ಹಚ್ಚಿಕೊಂಡರೆ ನಿಮ್ಮ ತ್ವಚೆಯ Read more…

ಸ್ಪೈಸಿ ʼಕ್ಯಾರೆಟ್ʼ ಜ್ಯೂಸ್ ಮಾಡುವುದು ತುಂಬಾ ಸಿಂಪಲ್

ನಿಮ್ಮ ನಾಲಿಗೆಯ ಟೇಸ್ಟ್ ಬಡ್ಸ್ ಗಳನ್ನು ಉತ್ತೇಜಿಸಬೇಕೇ, ಹಾಗಿದ್ದಲ್ಲಿ ಈ ಸ್ಪೈಸಿ ಫ್ಲೇವರ್ಸ್ ಕ್ಯಾರೆಟ್ ರಸವನ್ನು ಮಾಡಿ ಕುಡಿದು ನೋಡಿ. ಅದು ಕೇವಲ ನಾಲಿಗೆ ರುಚಿಗಷ್ಟೇ ಅಲ್ಲ, ಜ್ವರದಿಂದ Read more…

ʼರಕ್ತ ಹೀನತೆʼ ತಡೆಗಟ್ಟುತ್ತೆ ಈ 4 ಬಗೆಯ ಜ್ಯೂಸ್‌

ದೇಹದಲ್ಲಿ ರಕ್ತದ ಕೊರತೆ ಉಂಟಾದ್ರೆ ಅನೇಕ ರೀತಿಯ ಸಮಸ್ಯೆಗಳು ಶುರುವಾಗುತ್ತವೆ. ರಕ್ತಹೀನತೆಯಿದ್ದಾಗ ಏನು ತಿನ್ನಬೇಕು ಅನ್ನೋ ಗೊಂದಲವೂ ಶುರುವಾಗುತ್ತದೆ. ರಕ್ತದ ಕೊರತೆ ನೀಗಿಸುವಂತಹ ಹಣ್ಣು, ತರಕಾರಿಗಳ ಪಟ್ಟಿಯನ್ನು ವೈದ್ಯರೇ Read more…

ಪ್ರತಿದಿನ ಕುಡಿಯಿರಿ ಈ ಎಲೆಗಳ ಜ್ಯೂಸ್‌; ನಿಮಗೆ ವಯಸ್ಸೇ ಆಗುವುದಿಲ್ಲ..…!

ಯಾವಾಗಲೂ ಯಂಗ್‌ ಆಗಿ ಕಾಣಬೇಕು, ಫಿಟ್‌ ಆಗಿರಬೇಕೆಂದು ಎಲ್ಲರೂ ಬಯಸುತ್ತಾರೆ. ನಿಮ್ಮ ಈ ಕನಸು ನನಸಾಗಬೇಕೆಂದರೆ ಪ್ರತಿದಿನ ನುಗ್ಗೇ ಎಲೆಯನ್ನು ಬಳಸಬೇಕು. ಇದು ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ. ಪ್ರತಿದಿನ Read more…

‘ಆರೋಗ್ಯ’ಕ್ಕೆ ಪ್ರತಿ ದಿನ ಕುಡಿಯಿರಿ ಈ ಜ್ಯೂಸ್

ಕಿತ್ತಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಕಿತ್ತಳೆ ಹಣ್ಣಿನ ಜ್ಯೂಸ್ ಆರೋಗ್ಯಕ್ಕೆ ಮತ್ತಷ್ಟು ಒಳ್ಳೆಯದು. ಪ್ರತಿ ದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. ಇದ್ರಲ್ಲಿ ವಿಟಮಿನ್-ಸಿ Read more…

‘ಸೋರೆಕಾಯಿ’ಯಲ್ಲಿದೆ ಸರ್ವರೋಗ‌ ನಿವಾರಕ ಗುಣ

ಹಸಿರು ಬಣ್ಣದೊಂದಿಗೆ ಆಕರ್ಷಕವಾಗಿ ಕಾಣುವ ಸೋರೆಕಾಯಿಯಿಂದ ಹಲವಾರು ಆರೋಗ್ಯದ ಪ್ರಯೋಜನಗಳಿವೆ. ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಹಲವು ರೋಗಗಳನ್ನು ತಡೆಗಟ್ಟಬಹುದು. ಪ್ರತಿ ದಿನ ಬೆಳಿಗ್ಗೆ ಸೋರೆಕಾಯಿಗೆ ಜೀರಿಗೆ ಉಪ್ಪು Read more…

ಗರ್ಭದಲ್ಲಿರುವ ಮಗು ಒದೆಯುವುದು ಯಾಕೆ ಗೊತ್ತಾ……?

ಗರ್ಭದಲ್ಲಿರುವ ಮಗು ಮೊದಲ ಬಾರಿ ಒದೆಯುವುದು, ಚಲಿಸುವುದು ಮಾಡಿದಾಗ ತಾಯಿಯಾದವಳಿಗೆ ಸಿಗುವ ಅನುಭವವೇ ಅನನ್ಯವಾದದ್ದು. ಮಗು ತಾನು ಬೆಳೆಯುತ್ತಿರುವುದನ್ನು ಸೂಚಿಸಲು ಈ ಎಲ್ಲಾ ಚಟುವಟಿಕೆಗಳನ್ನು ಮಾಡುತ್ತಿರುತ್ತದೆ. ಸಾಮಾನ್ಯವಾಗಿ ಈ Read more…

ನೀವು ತೂಕ ಇಳಿಸಲು ಊಟ ಬಿಡ್ತೀರಾ…..? ಇದು ಹೆಚ್ಚಿಸುತ್ತೆ ಸಮಸ್ಯೆ

ದೇಹ ತೂಕ ಕಡಿಮೆ ಮಾಡಬೇಕು ಎಂಬ ಕಾರಣಕ್ಕೆ ಉಪವಾಸ ಇರುವವರನ್ನು ನೀವು ಕಂಡಿರಬಹುದು. ಅದು ತಪ್ಪು, ಖಾಲಿ ಹೊಟ್ಟೆಯಿಂದ ಸಮಸ್ಯೆಗಳು ಹೆಚ್ಚುತ್ತವೆಯೇ ಹೊರತು ಕಡಿಮೆಯಾಗುವುದಿಲ್ಲ. ನಿಗದಿತ ಸಮಯಕ್ಕೆ ಊಟ Read more…

Heart Health : ಖಾಲಿ ಹೊಟ್ಟೆಯಲ್ಲಿ ಈ 5 ಪಾನೀಯ ಸೇವಿಸಿದ್ರೆ ‘HEART’ ಚೆನ್ನಾಗಿರುತ್ತಂತೆ..!

ಈ ಲೇಖನದಲ್ಲಿ ಹೃದಯದ ಆರೋಗ್ಯಕ್ಕಾಗಿ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕಾದ ಈ 5 ಪಾನೀಯಗಳ ಬಗ್ಗೆ ತಿಳಿಸಿಕೊಡುತ್ತಿದ್ದೇವೆ. 1)ನಿಂಬೆ-ಜೇನುತುಪ್ಪದ ನೀರು:  ನೀವು ಬೆಳಿಗ್ಗೆ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸ ಮತ್ತು Read more…

ಬಿಲ್ವ ಪತ್ರೆ ಹಣ್ಣಿನ ಜ್ಯೂಸ್‌ ಎನರ್ಜಿ ಡ್ರಿಂಕ್ ಹೇಗೆ ಗೊತ್ತಾ…..?

ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ Read more…

ಆರೋಗ್ಯ ವೃದ್ಧಿಸುತ್ತೆ ಬಿಲ್ವಪತ್ರೆ….!

ಬಿಲ್ವಪತ್ರೆ ಈಶ್ವರನಿಗೆ ಬಹುಪ್ರಿಯ ಎಂಬುದು ಎಲ್ಲರಿಗೂ ತಿಳಿದ ಸಂಗತಿಯೇ. ಅದರೆ ಹೊಸ ವಿಷಯವೆಂದರೆ ಇದನ್ನು ಆರೋಗ್ಯ ವೃದ್ಧಿಗೂ ಬಳಸಬಹುದು. ಹೇಗೆನ್ನುತ್ತೀರಾ? ಬೆಳಗಿನ ತಿಂಡಿಗೆ ಮುನ್ನ, ಬಿಸಿನೀರು ಕುಡಿದಾದ ಬಳಿಕ Read more…

ʼಹೃದಯʼದ ಆರೋಗ್ಯ ಹೆಚ್ಚಿಸುವ ಟೊಮೆಟೊ ಜ್ಯೂಸ್

ಟೊಮೆಟೊ, ಹಣ್ಣು ಎಂದು ಕರೆಯಿಸಿಕೊಳ್ಳುವ ತರಕಾರಿ. ನಿತ್ಯ ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಎಷ್ಟೆಲ್ಲಾ ಲಾಭಗಳನ್ನು ಪಡೆಯಬಹುದು ನಿಮಗೆ ಗೊತ್ತೇ? ಟೊಮೆಟೊ ಸೇವನೆಯಿಂದ ಹಲವು ಬಗೆಯ ಕ್ಯಾನ್ಸರ್ ಬರದಂತೆ Read more…

ಬಾಳೆದಿಂಡಿನ ಸೇವನೆಯಿಂದ ದೂರವಾಗುತ್ತೆ ಹೊಟ್ಟೆಯ ಕಲ್ಮಶ

ಬಾಳೆಕಾಯಿ, ಹಣ್ಣು, ಹೂವಿನಷ್ಟೇ ಪ್ರಯೋಜನ ಕೊಡುವ ಇನ್ನೊಂದು ವಸ್ತು ಎಂದರೆ ಬಾಳೆದಿಂಡು. ಗೊನೆ ಕೊಯ್ದ ಬಳಿಕ ಬಾಳೆದಿಂಡನ್ನು ಕತ್ತರಿಸಿ ಎಸೆಯುವ ಬದಲು ಅದನ್ನು ಸೀಳಿ ಒಳಭಾಗದ ಎಳೆಯ ದಿಂಡನ್ನು Read more…

ಆರೋಗ್ಯಕ್ಕೆ ಬಹಳ ಉತ್ತಮ ʼಈರುಳ್ಳಿʼ ಸೇರಿಸಿದ ಮಜ್ಜಿಗೆ

ದೇಹಕ್ಕೆ ತಂಪು ನೀಡುವ ಮಜ್ಜಿಗೆ ಮನುಷ್ಯನ ಆರೋಗ್ಯಕ್ಕೆ ಬಹಳ ಉತ್ತಮವಾದದು. ಮಜ್ಜಿಗೆಯಲ್ಲಿ ಈರುಳ್ಳಿಯನ್ನು ಹಾಕಿ ಸೇವಿಸುವುದರಿಂದ ಹೊಟ್ಟೆನೋವು ಸಮಸ್ಯೆ ನಿವಾರಣೆಯಾಗುತ್ತದೆ. ಬೇಸಿಗೆಯಲ್ಲಿ ಬಹಳಷ್ಟು ಜನ ಬಿಸಿಲಿನ ತಾಪವನ್ನು ತಡೆಯಲಾರದೆ Read more…

ಔಷಧೀಯ ಗುಣ ಹೊಂದಿರುವ ʼಕಪ್ಪು ಎಳ್ಳುʼ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ……?

ಎಳ್ಳಿನಲ್ಲಿ ಕಪ್ಪು ಹಾಗೂ ಬಿಳಿ ಎಂಬ ಎರಡು ವಿಧಗಳಿವೆ. ಆದರೆ ಹೆಚ್ಚಿನ ಔಷಧೀಯ ಗುಣಗಳಿರುವುದು ಕಪ್ಪು ಎಳ್ಳಿನಲ್ಲೇ ಎಂಬುದು ನಿಮಗೆ ನೆನಪಿರಲಿ. ಈ ಎಳ್ಳಿನಲ್ಲಿ ಕ್ಯಾಲ್ಸಿಯಂ ಗುಣ ಹೇರಳವಾಗಿದ್ದು Read more…

ತೂಕ ಇಳಿಸಲು ಸಹಾಯಕ ʼಸೌತೆಕಾಯಿʼ ಜ್ಯೂಸ್

ಹಸಿ ಮುಳ್ಳುಸೌತೆಯ ರೋಲ್ ಗಳನ್ನು ಕಣ್ಣಿನ ಕೆಳಭಾಗಕ್ಕೆ ಇಟ್ಟುಕೊಳ್ಳುವುದರಿಂದ ಕಪ್ಪು ವರ್ತುಲದ ಸಮಸ್ಯೆಯಿಂದ ಮುಕ್ತಿ ಹೊಂದಬಹುದು ಎಂಬುದು ನಿಮಗೆಲ್ಲಾ ಗೊತ್ತೇ ಇದೆ. ಅದರಂತೆ ತಾಜಾ ಆಗಿರುವ ಮುಳ್ಳುಸೌತೆಯ ಜ್ಯೂಸ್ Read more…

ತೂಕ ಇಳಿಸಲು ಬೆಸ್ಟ್‌ ಈ ʼಜ್ಯೂಸ್ʼ

ತೂಕ ಕಡಿಮೆ ಮಾಡುವ ಸರಳವಾದ ಆರೋಗ್ಯಕರ ಜ್ಯೂಸ್ ಅನ್ನು ಮಾಡುವ ವಿಧಾನ ತಿಳಿಯೋಣ. ಈ ಜ್ಯೂಸ್ ಗೆ ಬೇಕಾದ ಸಾಮಗ್ರಿಗಳು: ಸೌತೆಕಾಯಿ, ಪುದೀನಾ, ಕೊತ್ತಂಬರಿ ಸೊಪ್ಪು, ಶುಂಠಿ, ನಿಂಬೆ Read more…

ಮುಟ್ಟಿನ ಸಮಸ್ಯೆ ನಿವಾರಣೆಗೆ ಆಯುರ್ವೇದದ ಪ್ರಕಾರ ಮಾಡಿ ಈ ಪರಿಹಾರ

ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ. ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. Read more…

ತೊಂಡೆಕಾಯಿ ಸೇವನೆಯಿಂದ ಇದೆ ಇಷ್ಟೆಲ್ಲಾ ಲಾಭ

ತರಕಾರಿಗಳ ಪೈಕಿ ತೊಂಡೆಕಾಯಿಯನ್ನು ಇಷ್ಟಪಡದವರು ಯಾರೂ ಇಲ್ಲವೇನೋ. ಗಾತ್ರದಲ್ಲಿ ಪುಟಾಣಿಯಾದರೂ ರುಚಿ ಬೆಟ್ಟದಷ್ಟು. ಇದನ್ನು ಪಲ್ಯ, ಸಾಂಬಾರು ರೂಪದಲ್ಲಿ ಸೇವಿಸಲಾಗುತ್ತದೆ. ಇದರ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಎಂಬುದು ನಿಮಗೆ Read more…

ರಕ್ತಹೀನತೆ ಸಮಸ್ಯೆಯೇ…? ಹಾಗಾದ್ರೆ ಸೇವಿಸಿ ಈ ಆಹಾರ

ಆಧುನಿಕ ಯುಗದಲ್ಲಿ ಆಹಾರ ಪದ್ಧತಿಯೂ ಸೇರಿದಂತೆ ಹಲವು ಕಾರಣಗಳಿಂದ ರಕ್ತಹೀನತೆ ಸಮಸ್ಯೆ ಕಾಡುತ್ತದೆ. ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದೆ ಇರುವುದೂ ಇದಕ್ಕೊಂದು ಕಾರಣವಿರಬಹುದು. ಇದನ್ನು ಸರಿಪಡಿಸುವುದು ಹೇಗೆ ನೋಡೋಣ. Read more…

ಜ್ವರ ಬಿಟ್ಟ ನಂತರ ಸುಸ್ತು ಕಾಡುತ್ತಿದ್ದರೆ ನಿವಾರಣೆಗೆ ಸೇವಿಸಿ ಈ ‘ಜ್ಯೂಸ್’

ಜ್ವರ ಬಂದಾಗ ಸುಸ್ತು, ಆಯಾಸ ಆಗುವುದು ಸಹಜ. ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಆಹಾರಗಳನ್ನು ಸೇವಿಸುವುದು ಉತ್ತಮ. ಆದ್ದರಿಂದ ಜ್ವರದಿಂದ ಉಂಟಾದ ಸುಸ್ತನ್ನು ನಿವಾರಿಸಲು ಈ Read more…

ಊಟದ ಮಧ್ಯದಲ್ಲಿ ನೀರು ಕುಡಿಯುವುದು ಎಷ್ಟು ಸರಿ……?

ಕೆಲವರಿಗೆ ಹೊಟ್ಟೆ ತುಂಬಾ ಊಟವಾದ ತಕ್ಷಣ ಒಂದೆರಡು ಲೋಟ ನೀರು ಕುಡಿಯುವ ಅಭ್ಯಾಸ ಇರುತ್ತದೆ. ಇದು ಒಳ್ಳೆಯದಲ್ಲ. ಊಟ ಮಾಡುವಾಗ ವಿಪರೀತ ಬಾಯಾರಿಕೆಯಾದರೆ ಅಥವಾ ಖಾರವಾದರೆ ನೀರು ಕುಡಿಯಿರಿ. Read more…

ಸೀಬೆ ಹಣ್ಣಿನ ಜ್ಯೂಸ್ ಸೇವನೆಯಿಂದ ನಿವಾರಣೆಯಾಗುತ್ತೆ ಒತ್ತಡ

ವಿಟಮಿನ್‌ ಸಿ ಯ ಪ್ರಮುಖ ಮೂಲವಾಗಿರುವ ಪೇರಳೆ ಹಣ್ಣು ಬಹುತೇಕ ಜನರಿಗೆ ಅಚ್ಚುಮೆಚ್ಚು. ಇದರಲ್ಲಿರುವ ವಿಟಮಿನ್‌ ಸಿ ಕಿತ್ತಳೆ ಹಣ್ಣಿನಲ್ಲಿರುವ ವಿಟಮಿನ್‌ ಸಿ ಗಿಂತ ನಾಲ್ಕು ಪಟ್ಟು ಹೆಚ್ಚಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...