alex Certify June 30 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಜೂ.30 ರಂದು ವಿಧಾನ ಪರಿಷತ್ 3 ಸ್ಥಾನಗಳಿಗೆ ಉಪ ಚುನಾವಣೆ

ನವದೆಹಲಿ: ಕರ್ನಾಟಕ ವಿಧಾನ ಪರಿಷತ್ ಸದಸ್ಯರ ಉಪಚುನಾವಣೆಯು ಜೂನ್ 30 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಜೂನ್‌ನಲ್ಲಿ ಮೂವರು ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುವ Read more…

ಪ್ಯಾನ್-ಆಧಾರ್‌ ಲಿಂಕ್‌ ಮಾಡಲು ನೀಡಿದ್ದ ಗಡುವು ಮತ್ತೆ ವಿಸ್ತರಣೆ, ನಿಯಮ ಪಾಲಿಸಲಿದ್ದರೆ ಸಾವಿರ ರೂ. ದಂಡ…..!

ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಶಾಶ್ವತ ಖಾತೆ ಸಂಖ್ಯೆ (PAN) ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಜೂನ್‌ 30ರವರೆಗೆ ವಿಸ್ತರಿಸಿದೆ. ಗಡುವು ಮುಗಿಯುವ ಮುನ್ನ, ಪ್ಯಾನ್ Read more…

BIG NEWS: ಪ್ಯಾನ್, ಆಧಾರ್ ಕಾರ್ಡ್ ಜೋಡಣೆ ಗಡುವು 3 ತಿಂಗಳು ವಿಸ್ತರಣೆ: ಜೂ. 30 ರವರೆಗೆ ಅವಕಾಶ

ನವದೆಹಲಿ: ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಅವಧಿಯನ್ನು 3 ತಿಂಗಳು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ. ತೆರಿಗೆದಾರರಿಗೆ ಹೆಚ್ಚಿನ ಸಮಯವನ್ನು ನೀಡಲು, ಶಾಶ್ವತ ಖಾತೆ Read more…

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭ, 43 ದಿನ ನಡೆಯಲಿದೆ ಯಾತ್ರೆ

ಶ್ರೀನಗರ: ಪವಿತ್ರ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭವಾಗಲಿದ್ದು, 43 ದಿನಗಳ ಕಾಲ ಇರಲಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ನೇತೃತ್ವದಲ್ಲಿ ನಡೆದ ಅಮರನಾಥ ದೇಗುಲ Read more…

ಮಾಸಾಶನ: ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2020ನೇ ಮೇ ತಿಂಗಳಿನಿಂದ ಮಾಸಾಶನ/ ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು ಸಾಹಿತಿಗಳ ಸಮಗ್ರ ಮಾಹಿತಿಯನ್ನು ಪಡೆಯಲು ನಿಗದಿತ ನಮೂನೆ ಭರ್ತಿ ಮಾಡಿ Read more…

ಜೂನ್ 30 ರವರೆಗೆ ಲಾಕ್ಡೌನ್ ಇದ್ರೂ ದೇಶದ ಜನತೆಗೆ ಸಿಹಿ ಸುದ್ದಿ

ನವದೆಹಲಿ: ದೇಶಾದ್ಯಂತ ಜೂನ್ 30 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಕಂಟೇನ್ಮೆಂಟ್ ಜೋನ್ ಗಳಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ. ಉಳಿದಂತೆ ಅಗತ್ಯ ವಸ್ತು ಮತ್ತು ಸೇವೆಗಳಿಗೆ ವಿನಾಯಿತಿ ಮುಂದುವರೆಯಲಿದೆ. Read more…

BIG NEWS: ಸದ್ಯಕ್ಕಿಲ್ಲ ಶಾಲಾ – ಕಾಲೇಜ್, ಜೂನ್ 8 ರಿಂದ ದೇಗುಲ, ಶಾಪಿಂಗ್ ಮಾಲ್ ಸೇರಿ ಬಹುತೇಕ ಓಪನ್

ನವದೆಹಲಿ: ಜೂನ್ 30 ರ ವರೆಗೆ ಲಾಕ್ ಡೌನ್ ಮುಂದುವರೆಸಲಾಗಿದ್ದು, ಬಹುತೇಕ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಶಾಲಾ-ಕಾಲೇಜು ಆರಂಭದ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿವೆ. ಪೋಷಕರ Read more…

BIG NEWS: ಆರ್ಥಿಕ ಚಟುವಟಿಕೆಗೆ ಆದ್ಯತೆ, ಜೂನ್ 30 ರವರೆಗೆ ಲಾಕ್ಡೌನ್ ಇದ್ರೂ ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ದೇಶಾದ್ಯಂತ ಜೂನ್ 30 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕಂಟೇನ್ಮೆಂಟ್ ಜೋನ್ ಗಳಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ. ಉಳಿದಂತೆ ಅಗತ್ಯ ವಸ್ತು Read more…

BIG BREAKING NEWS: ಇನ್ನೂ 1 ತಿಂಗಳು ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆ

ನವದೆಹಲಿ: ಮುಂದಿನ ಒಂದು ತಿಂಗಳು ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ದೇಶಾದ್ಯಂತ ಜೂನ್ 30 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕಂಟೇನ್ಮೆಂಟ್ ಜೋನ್ ಗಳಲ್ಲಿ Read more…

ಗ್ರಾಹಕರಿಗೆ ಗುಡ್ ನ್ಯೂಸ್: ವಿದ್ಯುತ್ ಬಿಲ್ ಮನ್ನಾ ಸೇರಿ ಹಲವು ವಿನಾಯಿತಿ ನೀಡಿದ ಸರ್ಕಾರ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡಿರುವುದರಿಂದ ವಿದ್ಯುತ್ ಬಿಲ್ ಮನ್ನಾ, ರಿಯಾಯಿತಿ, ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಏಪ್ರಿಲ್, ಮೇ ಮತ್ತು ಜೂನ್ ತಿಂಗಳ 30 ರವರೆಗೆ ವಿದ್ಯುತ್ Read more…

DL, ಇನ್ಸೂರೆನ್ಸ್, ವಾಹನ ದಾಖಲೆ ಕುರಿತಾಗಿ ಸರ್ಕಾರದಿಂದ ಮತ್ತೊಂದು ಭರ್ಜರಿ ‘ಸಿಹಿ ಸುದ್ದಿ’

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದ್ದು ಮೇ 17 ರವರೆಗೂ ಲಾಕ್ಡೌನ್ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಚಾಲನಾ ಪರವಾನಿಗೆ(ಡಿಎಲ್) ಸೇರಿದಂತೆ ಎಲ್ಲ ವಾಹನ ದಾಖಲೆಗಳು ಜೂನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...