alex Certify Kalaburagi | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರದಿಂದ ಮತ್ತೊಂದು ‘ಗುಡ್ ನ್ಯೂಸ್’

ಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಮಾರ್ಚ್ 4 ರಿಂದ ಬೀದರ್ – ಕಲಬುರಗಿ ನಡುವೆ ಇಂಟರ್ಸಿಟಿ ರೈಲು ಆರಂಭವಾಗಲಿದೆ ಎಂದು ಕೇಂದ್ರ Read more…

Shocking: ಸಿಮ್ ಕಾರ್ಡ್ ಹಾಳು ಮಾಡಿದ್ದಕ್ಕೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಮೊಬೈಲ್ ಸಿಮ್ ಕಾರ್ಡ್ ಹಾಳು ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಂಬಂಧಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಕಲಬುರಗಿ Read more…

ನಿಲ್ದಾಣದಲ್ಲಿ ನಿಲ್ಲಿಸಿದ್ದ KSRTC ಬಸ್ಸನ್ನೂ ಬಿಡಲಿಲ್ಲ ಕಳ್ಳರು….!

ಇತ್ತೀಚೆಗಷ್ಟೇ ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ಅನ್ನು ವ್ಯಕ್ತಿಯೊಬ್ಬ ಅಪಹರಿಸಿಕೊಂಡು ಬಂದು ಅದನ್ನು ಕರ್ನಾಟಕದ ಗಡಿ ಭಾಗದಲ್ಲಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು. ಇದೀಗ ಕರ್ನಾಟಕ Read more…

ಟಿಪ್ಪರ್ ಲಾರಿ ಪಲ್ಟಿ: ಬಾಲಕ ಸೇರಿ ಇಬ್ಬರ ಸಾವು

ಕಲಬುರಗಿ: ಚರಂಡಿಗೆ ಟಿಪ್ಪರ್ ಲಾರಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ಮುಕುಂದ್(12), ಮಹಮ್ಮದ್ ಸಲೀಂ(66) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಸಿಐಡಿ ಅಧಿಕಾರಿ ತಳ್ಳಿ ಪಿಎಸ್ಐ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಪರಾರಿ

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಪರಾರಿಯಾಗಿದ್ದಾನೆ. ರಾತ್ರಿ ಸಿಐಡಿ ಅಧಿಕಾರಿಯನ್ನು ತಳ್ಳಿದ ರುದ್ರಗೌಡ ಪಾಟೀಲ್ ಪರಾರಿಯಾಗಿದ್ದು, ದೂರು ದಾಖಲಾಗಿದೆ. ಪಿಎಸ್ಐ ನೇಮಕಾತಿ ಪರೀಕ್ಷಾ Read more…

ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ: 51,900 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಚಾಲನೆ

ಪ್ರಧಾನಿ ಮೋದಿ ಗುರುವಾರ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಕಲ್ಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡದಲ್ಲಿ ತಾಂಡಾ, ಹಟ್ಟಿ, ಕಾಲೋನಿಗಳಲ್ಲಿ ವಾಸವಾಗಿರುವ 51,900 ಕುಟುಂಬಗಳಿಗೆ ಏಕಕಾಲದಲ್ಲಿ Read more…

ಜ. 19ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ: ಐತಿಹಾಸಿಕ 30 ಸಾವಿರ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆಗೆ ಚಾಲನೆ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಐತಿಹಾಸಿಕ 30 ಸಾವಿರ ಸೇರಿದಂತೆ ವಿವಿಧ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ Read more…

ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಆರೋಪಿ ಮೇಲೆ ಫೈರಿಂಗ್

ಕಲಬುರಗಿ: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಕಲಬುರ್ಗಿ ಯುನಾನಿ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಆರೋಪಿ ಮಂಜುನಾಥ ಸ್ವಾಮಿ ಮೇಲೆ ಪೊಲೀಸರು ಫೈರಿಂಗ್ ಮಾಡಿ Read more…

ಮಾರಕಾಸ್ತ್ರಗಳಿಂದ ದಾಳಿ: ಫೈನಾನ್ಸ್ ಲೋನ್ ರಿಕವರಿ ಮಾಡ್ತಿದ್ದ ಯುವಕನ ಬರ್ಬರ ಹತ್ಯೆ

ಕಲಬುರಗಿ: ಮಾರಕಸ್ತ್ರಗಳಿಂದ ದಾಳಿ ಮಾಡಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ತಾಲೂಕಿನ ಮಾಲಗತ್ತಿ ಗ್ರಾಮದ ಬಳಿ ನಡೆದಿದೆ. ಫೈನಾನ್ಸ್ ಲೋನ್ ರಿಕವರಿ ಮಾಡುತ್ತಿದ್ದ ಸಚಿನ್ ಅಂಬಲಗಿ(25) Read more…

ಎಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ಕಲಬುರ್ಗಿಗೆ ಖರ್ಗೆ: ಅದ್ಧೂರಿ ಸ್ವಾಗತಕ್ಕೆ ‘ಕಲ್ಯಾಣ ಕ್ರಾಂತಿ’ ಬೃಹತ್ ಸಮಾವೇಶ; 2 ಲಕ್ಷಕ್ಕೂ ಅಧಿಕ ಜನ ಭಾಗಿ

ಕಲಬುರ್ಗಿ: ಎಐಸಿಸಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆ ಕಲಬುರ್ಗಿಗೆ ಇಂದು ಆಗಮಿಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಸ್ವಾಗತಕ್ಕಾಗಿ ಕಲಬುರ್ಗಿ ನಗರವನ್ನು ಮದುವಣಗಿತ್ತಿಯಂತೆ ಸಿಂಗರಿಸಲಾಗಿದೆ. ಶನಿವಾರ Read more…

ತಡರಾತ್ರಿ ದುಷ್ಕರ್ಮಿಗಳಿಂದ ಘೋರ ಕೃತ್ಯ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ

ಕಲಬುರಗಿ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ ಮಾಡಲಾಗಿದೆ. ಕಲಬುರ್ಗಿ ನಗರದ ಬೌಲಿಗಲ್ಲಿ ಬಳಿ ತಡರಾತ್ರಿ ಘಟನೆ ನಡೆದಿದೆ. ರೋಜಾ ಬಡಾವಣೆ ನಿವಾಸಿ ಮುದಾಸಿರ್(19) ಕೊಲೆಯಾದ ಯುವಕ ಎಂದು Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: ಮುಖ್ಯಮಂತ್ರಿಗಳಿಂದ ಸಾಲ ವಿತರಣೆಗೆ ಚಾಲನೆ

ಬೆಂಗಳೂರು: ಇಂದು ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಲಬುರ್ಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ನಡೆಯುವ ಸಮಾರಂಭದಲ್ಲಿ 50,000ಕ್ಕೂ ಅಧಿಕ ಮಂದಿ ಭಾಗಿಯಾಗುವರು. ಮುಖ್ಯಮಂತ್ರಿ ಬಸವರಾಜ Read more…

ರಾಜ್ಯದಾದ್ಯಂತ 7601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಇಂದು ಚಾಲನೆ

ಬೆಂಗಳೂರು: ವಿವೇಕ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯಕ್ರಮದಡಿ ರಾಜ್ಯಾದ್ಯಂತ 7601 ಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳ ಕೊಠಡಿಗಳ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. Read more…

ಪ್ರವಾಸದ ಹೊತ್ತಲ್ಲೇ ಸಿಎಂ ಬೊಮ್ಮಾಯಿಗೆ ಮುಜುಗರ ತರಲು ರಾತ್ರೋರಾತ್ರಿ ಪೇಸಿಎಂ ಪೋಸ್ಟರ್ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರ್ಗಿ ಪ್ರವಾಸ ಹಿನ್ನೆಲೆಯಲ್ಲಿ ಮತ್ತೆ ಪೇಸಿಎಂ ಪೋಸ್ಟರ್ ಪ್ರತ್ಯಕ್ಷವಾಗಿವೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ವಿರುದ್ಧ ಮತ್ತೆ ಕಾಂಗ್ರೆಸ್ ನಿಂದ ಪೇಸಿಎಂ ಅಸ್ತ್ರ ಪ್ರಯೋಗಿಸಲಾಗಿದೆ. Read more…

BREAKING NEWS: ಭೀಮಾ ನದಿ ಆರ್ಭಟ: ಕಲಬುರಗಿ –ವಿಜಯಪುರ ಸಂಪರ್ಕ ಕಡಿತ

ಕಲಬುರಗಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ವೀರ್ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನದಿ Read more…

ಲಾರಿ, ಗೂಡ್ಸ್ ವಾಹನ ಡಿಕ್ಕಿ: ಅಪಘಾತದಲ್ಲಿ ಇಬ್ಬರ ಸಾವು

ಕಲಬುರಗಿ: ಲಾರಿ, ಗೂಡ್ಸ್ ವಾಹನ ಮುಖಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಬಳಿ ನಡೆದಿದೆ. ಅಪಘಾತದಲ್ಲಿ ಮಹಾರಾಷ್ಟ್ರದ ಉಮ್ಮರ್ಗಾ ಮೂಲದ ಇಬ್ಬರು Read more…

ಚಾಕುವಿನಿಂದ ಕತ್ತು ಕೊಯ್ದು ವ್ಯಾಪಾರಿ ಬರ್ಬರ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಆಳಂದ ಬಸ್ ನಿಲ್ದಾಣದ ಬಳಿ ಕತ್ತು ಕೊಯ್ದು ಮುಸ್ಲಿಂ ವ್ಯಾಪಾರಿಯ ಬರ್ಬರ ಹತ್ಯೆ ಮಾಡಲಾಗಿದೆ. ಆಳಂದ ರೇವಣಸಿದ್ದೇಶ್ವರ ಕಾಲೋನಿ ನಿವಾಸಿ ಕರೀಂಲಾಲ್ ಬಾಗವಾನ್(25) ಅವರನ್ನು Read more…

ಒಂದೇ ದಿನದಲ್ಲಿ ಅನುಕಂಪದ ಉದ್ಯೋಗ: ವಿಳಂಬ ಮಾಡಿದ ಅಧಿಕಾರಿಗಳ ವೇತನ ಬಡ್ತಿ ಕಡಿತ

ಕಲಬುರ್ಗಿ: ಒಂದೇ ದಿನದಲ್ಲಿ ಅನುಕಂಪದ ನೌಕರಿ ನೀಡುವ ಮೂಲಕ ಕಲಬುರ್ಗಿ ಶಿಕ್ಷಣ ಅಪರ ಆಯುಕ್ತಾಲಯ ಮಹತ್ವದ ಕ್ರಮ ಕೈಗೊಂಡಿದೆ. ಈ ಕುರಿತಾದ ಕಡತ ವಿಳಂಬ ಮಾಡಿದ 7 ಜನ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಕೈಗೆಟುಕುವ ದರದಲ್ಲಿ ತೊಗರಿಬೇಳೆ; ನಂದಿನಿ ಹಾಲಿನ ರೀತಿ ಭೀಮಾ ಬ್ರಾಂಡ್ ನಲ್ಲಿ ತೊಗರಿಬೇಳೆ

ಕೆಎಂಎಫ್ ನಂದಿನಿ ಹಾಲಿನ ರೀತಿಯಲ್ಲೇ ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿಯಿಂದ ಭೀಮಾ ಪಲ್ಸಸ್ ತೊಗರಿಬೇಳೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯಿಂದ ಎರಡು ದಶಕಗಳ Read more…

ಸಿಎಂ ತಂಟೆಗೆ ಬರಬೇಡಿ: ಕಾಂಗ್ರೆಸ್ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

ಕಲಬುರ್ಗಿ: ‘ಪೇ ಸಿಎಂ’ ಅಭಿಯಾನಕ್ಕೆ ಲಿಂಗಾಯತ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನವರೇ ಸಮುದಾಯದ ತಂಟೆಗೆ ಬರಬೇಡಿ, ಬಂದಲ್ಲಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ Read more…

ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ ಕೇಸ್: 8 ಜೀವಂತ ಗುಂಡುಗಳಿದ್ದ ಪಿಸ್ತೂಲ್ ದರೋಡೆ

ಕಲಬುರಗಿ: ಕಲಬುರಗಿ ಗ್ರಾಮಾಂತರ ಸಿಪಿಐ ಶ್ರೀಮಂತ್ ಇಲ್ಲಾಳ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಮೇಲೆ ಹಲ್ಲೆ ನಡೆಸಿ ಪಿಸ್ತೂಲ್ ದರೋಡೆ ಮಾಡಲಾಗಿದೆ. ಸಿಪಿಐ ಶ್ರೀಮಂತ್ Read more…

ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿಸಿದ ಗ್ರಾಮಸ್ಥರು

ಕಲಬುರಗಿ: ಕಲಬುರ್ಗಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದೆ. ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಮಹಿಳೆಯರನ್ನು ಥಳಿಸಲಾಗಿದೆ. ತೆಲಂಗಾಣದ ಕೊತ್ಲಾಪುರ ಗ್ರಾಮದಿಂದ Read more…

ಸಂಜೆ ಹೊತ್ತಲ್ಲೇ ಕೇಳಿ ಬಂದ ಭಾರಿ ಶಬ್ಧಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು

ಕಲಬುರಗಿ: ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಎರಡು ಸಲ ಭಾರಿ ಶಬ್ದ ಕೇಳಿ ಬಂದಿದ್ದು, ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ. 23 ವರ್ಷದ ಜಮೀರ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕಲಬುರ್ಗಿಯ Read more…

ಗಮನಿಸಿ: ಇಂದು ಬಸ್ ಸಂಚಾರದಲ್ಲಿ ವ್ಯತ್ಯಯ; ಕಲ್ಯಾಣ ಕರ್ನಾಟಕ ಉತ್ಸವಕ್ಕೆ 300 ಬಸ್

ಕಲಬುರಗಿ: ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ಜರುಗಲಿರುವ ಪ್ರಯುಕ್ತ ಕಲಬುರಗಿ ವಿಭಾಗ-2  ಹಾಗೂ ವಿಭಾಗ-1 ರಿಂದ ಕರಾರು ಒಪ್ಪಂದದ ಮೇಲೆ ಸುಮಾರು 300 ಸಾರಿಗೆ ಬಸ್ಸುಗಳು Read more…

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪ್ರಾಚಾರ್ಯ ಸೇರಿ ಇಬ್ಬರು ವಶಕ್ಕೆ

ಕಲ್ಬುರ್ಗಿ: ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕು ಕುಂಚಾವರಂ ಠಾಣೆ ಪೊಲೀಸರು ಪ್ರಾಚಾರ್ಯ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಪ್ರೌಢಶಾಲೆ Read more…

ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ತಾಯಿಯೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದ ಯುವತಿ ನೀರು ಪಾಲು

ಕಲಬುರಗಿ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಯುವತಿ ಕೊಚ್ಚಿ ಹೋಗಿದ್ದಾರೆ. ದಾನೇಶ್ವರಿ(18) ನೀರಲ್ಲಿ ಕೊಚ್ಚಿ ಹೋದ ಯುವತಿ. ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಲಾಡಮೊಗಳಿ ಸಮೀಪ ಘಟನೆ ನಡೆದಿದೆ. ತಾಯಿಯೊಂದಿಗೆ Read more…

BREAKING: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಕಲಬುರಗಿ: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲು ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ನಾಡ ಪಿಸ್ತೂಲ್ ಹೊಂದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ 4 ನಾಡ Read more…

ರಾತ್ರಿ ಜನರ ಬೆದರಿಸಿ ಹಣ ದೋಚಿದ್ದವರ ಮೇಲೆ ಫೈರಿಂಗ್

ಕಲಬುರ್ಗಿ ಹೊರವಲಯದ ಬಬಲಾದ್ ಕ್ರಾಸ್ ಬಳಿ ದರೋಡೆಕೋರರ ಮೇಲೆ ಅಶೋಕನಗರ ಠಾಣೆ ಪೋಲೀಸರು ಫೈರಿಂಗ್ ಮಾಡಿದ್ದು, ಕಳೆದ ರಾತ್ರಿ ಜನರನ್ನು ಬೆದರಿಸಿ ಸುಲಿಗೆ ಮಾಡಿದ ದರೋಡೆಕೋರರನ್ನು ಬಂಧಿಸಲಾಗಿದೆ. ಕಳೆದ Read more…

ಆಸ್ಪತ್ರೆಯಲ್ಲೇ ವೈದ್ಯನಿಂದ ನೀಚ ಕೃತ್ಯ: 3 ತಿಂಗಳಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಕಲಬುರಗಿ: ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿಗೆ ವೈದ್ಯನಿಂದ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಮೂರು ತಿಂಗಳಿನಿಂದ ಕಿರುಕುಳ ನೀಡಿದ ಆರೋಪದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...