alex Certify Kannada Rajyotsava | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡ ರಾಜ್ಯೋತ್ಸವ: ಧ್ವಜಾರೋಹಣದ ವೇಳೆ ಅಚಾತುರ್ಯ

ಕೋಲಾರ: ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಧಜಾರೋಹಣ ನೆರವೆರಿಸಿದ್ದಾರೆ. ಧ್ವಜಾರೋಹಣದ ಸಂದರ್ಭದಲ್ಲಿ ಅಚಾತುರ್ಯವೊಂದು ಸಂಭವಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. Read more…

ಕೋಟೆ ನಾಡಲ್ಲಿ ಮೊಳಗಿದ ಕನ್ನಡದ ಕಹಳೆ: ಆಕರ್ಷಕ ಸ್ತಬ್ದಚಿತ್ರ ಮೆರವಣಿಗೆ

ಚಿತ್ರದುರ್ಗ : ಕರ್ನಾಟಕ ಎಂದು ನಾಮಕರಣಗೊಂಡ ಸುವರ್ಣ ಸಂಭ್ರಮದ ನಡುವೆ ಕೋಟೆ ನಾಡು ಚಿತ್ರದುರ್ಗ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾದ 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ಭವ್ಯ ಮೆರವಣಿಗೆ Read more…

ಕನ್ನಡ ರಾಜ್ಯೋತ್ಸವದ ದಿನವೇ `ಕನ್ನಡಿಗರಿಗೆ ಸಿಹಿಸುದ್ದಿ’ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕನ್ನಡ ರಾಜ್ಯೋತ್ಸವದ ದಿನವೇ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸುವಂತೆ  ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು Read more…

ಕನ್ನಡ ರಾಜ್ಯೋತ್ಸವದಲ್ಲಿ `ಸಿಎಂ ಸಿದ್ದರಾಮಯ್ಯ’ ಭಾಷಣದ ಮುಖ್ಯಾಂಶಗಳು

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ Read more…

`ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು’ : ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ ಸಿಎಂ

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ Read more…

ಮೈಸೂರು ರಾಜ್ಯ `ಕರ್ನಾಟಕ’ವಾದದ್ದು ಹೇಗೆ ? ಇಲ್ಲಿದೆ `ಕನ್ನಡ ರಾಜ್ಯೋತ್ಸವ’ದ ಸಂಪೂರ್ಣ ಇತಿಹಾಸ

  ಬೆಂಗಳೂರು :  ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956 ರ ನವೆಂಬರ್ 1ರಂದು Read more…

ಶುಭ ಸುದ್ದಿ: ರಾಜ್ಯೋತ್ಸವ ಅಂಗವಾಗಿ ತಿಂಗಳಿಡಿ ಶೇ. 50 ರಿಯಾಯಿತಿಯಲ್ಲಿ ಪುಸ್ತಕ ಮಾರಾಟ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ನವೆಂಬರ್ ತಿಂಗಳಿಡಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳಿಗೆ ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ Read more…

ಇಂದು `ಸುವರ್ಣ ಕರ್ನಾಟಕ ರಾಜ್ಯೋತ್ಸವ’ : ವಿಜೃಂಭಣೆ ಆಚರಣೆಗೆ ಸಕಲ ಸಿದ್ಧತೆ

ಬೆಂಗಳೂರು : ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 01 ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ.  ಹೀಗಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 01 ರಂದು Read more…

ವಿಶಿಷ್ಟ ರೀತಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಯಾವುದೇ ಅನುಮತಿ ಇಲ್ಲ

ಬೆಳಗಾವಿ: ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಬೆಳಗಾವಿ ನಗರದಲ್ಲಿ ನಡೆಯುವ ರಾಜ್ಯೋತ್ಸವ ಸಂಭ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆಯಿದೆ. ಈ ಬಾರಿ ಕೂಡ‌ Read more…

ಕರ್ನಾಟಕ ಸಂಭ್ರಮ -50 : ನಾಳೆ ಕನ್ನಡ ರಾಜ್ಯೋತ್ಸವದಲ್ಲಿ ಈ 5 ಗೀತೆಗಳ ಗಾಯನ ಕಡ್ಡಾಯ

ಬೆಂಗಳೂರು : ಕರ್ನಾಟಕ ಎಂದು ಮರು ನಾಮಕರಣವಾಗಿ ಬರುವ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನ ಅಂಗವಾಗಿ Read more…

BIG NEWS: ಕನ್ನಡ ರಾಜ್ಯೋತ್ಸವ: ಬೆಳಗಾವಿಯಲ್ಲಿ MESನಿಂದ ಕರಾಳದಿನ ಆಚರಿಸಲು ನಿರ್ಧಾರ; ‘ಮಹಾ’ ಸಿಎಂ ಬೆಂಬಲ

ಬೆಳಗಾವಿ: ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಮಹಾರಾಷ್ಟ್ರ ಗಡಿ ವಿಚಾರವಾಗಿ ಮತ್ತೆ ಕ್ಯಾತೆ ತೆಗೆಯಲು ಆರಂಭಿಸಿದೆ. ಬೆಳಗಾವಿ ಗಡಿ ಗ್ರಾಮಗಳಲ್ಲಿ ತನ್ನ ಸರ್ಕಾರದ ಆರೋಗ್ಯ ಯೋಜನೆ ಜಾರಿಗೆ ಮುಂದಾಗಿರುವ ಬೆನ್ನಲ್ಲೇ Read more…

ಬೆಳಗಾವಿಯಲ್ಲಿ ಈ ಬಾರಿ ಅದ್ದೂರಿ `ಕನ್ನಡ ರಾಜ್ಯೋತ್ಸವ’ : ಕರಾಳ ದಿನಾಚರಣೆಗೆ ಅನುಮತಿ ಇಲ್ಲ

ಬೆಳಗಾವಿ: ಎಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೊರಲಿನ ಒತ್ತಾಯದಂತೆ ಈ ಬಾರಿ ಕೂಡ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುವುದು. ಇದಕ್ಕಾಗಿ ಒಂದು‌ ಕೋಟಿ ರೂಪಾಯಿ ಅನುದಾನ ಕೋರಿ ಸರಕಾರಕ್ಕೆ Read more…

BIG NEWS: ನಾಡಿಗಾಗಿ ರಾಜಕೀಯ ನಾಯಕರು ಮಾಡಿದ್ದೇನು ? ಇನ್ಮುಂದೆ ಕಾರ್ಯಕ್ರಮಕ್ಕೆ ಆಹ್ವಾನಿಸಲ್ಲ; ಕರವೇ ರಾಜ್ಯಾಧ್ಯಕ್ಷರ ಆಕ್ರೋಶ

ಮಂಡ್ಯ: ಕರ್ನಾಟಕ ರಕ್ಷಣಾವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ವಾಗ್ವಾದಕ್ಕಿಳಿದ ಘಟನೆ ಬೆನ್ನಲ್ಲೇ, ಕರವೇ ರಾಜ್ಯಾದ್ಯಕ್ಷ ನಾರಾಯಣಗೌಡ ರಾಜಕೀಯ ನಾಯಕರ ವಿರುದ್ಧ ಕೆಂಡ Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್: ಉದ್ಯಮಗಳಲ್ಲಿ ಸ್ಥಳೀಯರಿಗೆ ಶೇ.70 ಉದ್ಯೋಗ ನೀಡುವ ವಿಧೇಯಕ ಡಿಸೆಂಬರ್ ನಲ್ಲಿ ಅನುಮೋದನೆ

ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಉದ್ಯಮ ಚಟುವಟಿಕೆ ಆರಂಭಿಸುವ ಪ್ರತಿ ಸಂಸ್ಥೆಯು ಸಹ ಸ್ಥಳೀಯ ಕನ್ನಡಿಗರಿಗೆ ಶೇಕಡ 70 Read more…

BIG NEWS: ‘ನಾಡ ದೇವತೆ’ ಯ ಏಕರೂಪದ ಚಿತ್ರ ಅಧಿಕೃತಗೊಳಿಸಿ ಶೀಘ್ರದಲ್ಲೇ ಆದೇಶ

ನಾಡ ದೇವತೆ ಭುವನೇಶ್ವರಿಯ ಏಕರೂಪದ ಚಿತ್ರವನ್ನು ಅಧಿಕೃತಗೊಳಿಸಿ ಶೀಘ್ರದಲ್ಲೇ ಸರ್ಕಾರ ಆದೇಶ ಹೊರಡಿಸಲಿದೆ. ಲಲಿತ ಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಡಿ. ಮಹೇಂದ್ರ ಅವರ ನೇತೃತ್ವದಲ್ಲಿ ಚಿತ್ರ ಕಲಾವಿದರ Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: ಮುಂದಿನ 2 ವರ್ಷಗಳಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಮುಂದಿನ ಎರಡು ವರ್ಷಗಳಲ್ಲಿ ಇವುಗಳನ್ನು ಸಂಪೂರ್ಣ Read more…

ಇಲ್ಲಿದೆ ಈವರೆಗೆ ಕರ್ನಾಟಕದ ಅತ್ಯುನ್ನತ ಪುರಸ್ಕಾರ ‘ಕರ್ನಾಟಕ ರತ್ನ’ ಪಡೆದವರ ವಿವರ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದಲ್ಲಿ ಇದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈವರೆಗೆ 9 ಮಂದಿ ಸಾಧಕರಿಗೆ ಕರ್ನಾಟಕದ Read more…

ಈ ಒಂದು ಹೆಗ್ಗಳಿಕೆಗೆ ಪಾತ್ರವಾಗಲಿದೆ ಅಣ್ಣಾವ್ರ ಕುಟುಂಬ…!

ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಇದಕ್ಕಾಗಿ ವಿಧಾನಸೌಧದಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಸಂಜೆ 4 ಗಂಟೆಗೆ ನಡೆಯಲಿರುವ Read more…

ಕನ್ನಡಿಗರಿಗೆ ಶುಭ ಸುದ್ದಿ: ಡಿಸೆಂಬರ್ ನಲ್ಲಿ ಕನ್ನಡ ಸಮಗ್ರ ಮಸೂದೆ ಜಾರಿ

ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕನ್ನಡಿಗರಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಮಗ್ರ ಮಸೂದೆಯೊಂದನ್ನು ಡಿಸೆಂಬರ್ ನಲ್ಲಿ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ. ಕನ್ನಡ ಮತ್ತು Read more…

BIG NEWS: ಐದೂವರೆ ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ

ಕಳೆದ ಐದೂವರೆ ತಿಂಗಳಿನಿಂದ ಯಥಾಸ್ಥಿತಿಯಲ್ಲಿ ಮುಂದುವರೆದಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವ ದಿನದಂದು ಇಳಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ Read more…

ಬೆಳಗಾವಿಯಲ್ಲಿಂದು ಕನ್ನಡಿಗರಿಗೆ ಹೋಳಿಗೆ ಊಟ; ಅದ್ದೂರಿ ರಾಜ್ಯೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ

  ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಅದ್ದೂರಿ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆದಿದ್ದು, ಇದರಲ್ಲಿ ಪಾಲ್ಗೊಳ್ಳುವವರಿಗೆ ಹೋಳಿಗೆ ಊಟ ಬಡಿಸಲಾಗುತ್ತದೆ. ಹುಕ್ಕೇರಿ ಹಿರೇಮಠದ ವತಿಯಿಂದ ಹೋಳಿಗೆ Read more…

ನಾಳೆ ದಿ. ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ದಿನವಾದ ನವೆಂಬರ್ 1 ರ ನಾಳೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂಭಾಗದಲ್ಲಿ ಸಂಜೆ 4 Read more…

ಇಲ್ಲಿದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ

ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಲಾಗಿದ್ದು, 67 ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ನವೆಂಬರ್ 1ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪುರಸ್ಕೃತರಿಗೆ 5 ಲಕ್ಷ Read more…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪುಸ್ತಕ ಖರೀದಿ ಮೇಲೆ ಶೇ.50 ರಿಯಾಯಿತಿ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪುಸ್ತಕಗಳ ಖರೀದಿ ಮೇಲೆ ರಿಯಾಯಿತಿಯನ್ನು ಘೋಷಿಸಿದೆ. ನವೆಂಬರ್ 1ರಿಂದ ನವೆಂಬರ್ 30ರವರೆಗೆ ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕಗಳು Read more…

‘ಕೋಟಿ ಕಂಠ ಗಾಯನ’ ಅಭಿಯಾನಕ್ಕೆ ಅಭೂತಪೂರ್ವ ಯಶಸ್ಸು

ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ‘ಕೋಟಿಕಂಠ ಗಾಯನ’ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದೆ. 50 ದೇಶಗಳು, 27 ರಾಜ್ಯಗಳು, 30,000ಕ್ಕೂ Read more…

ರಾಜ್ಯೋತ್ಸವ ದಿನದಂದು ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿನಯದ ‘ಗಂಧದಗುಡಿ’ ಸಿನಿಮಾ ವಿಶ್ವದಾದ್ಯಂತ ಇಂದು ತೆರೆಕಂಡಿದ್ದು, ಪ್ರೇಕ್ಷಕರು ವೀಕ್ಷಣೆಗಾಗಿ ಮುಗಿಬಿದ್ದಿದ್ದಾರೆ. ರಾಜ್ಯದಲ್ಲಿ ಇನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ತೆರೆ Read more…

ಆಕಾಶದಲ್ಲಿ ಮೊಳಗಿದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗಾಯನ; ಕನ್ನಡಾಭಿಮಾನ ಮೆರೆದ ವಿಮಾನ ಸಿಬ್ಬಂದಿ – ಪ್ರಯಾಣಿಕರು…!

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರದಿಂದ ಇಂದು ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಇದಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ದೇಶ – ವಿದೇಶಗಳಿಂದಲೂ ಕನ್ನಡಿಗರು ಈ Read more…

ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದಿರಲಿ ʼಕನ್ನಡʼ ಪ್ರೀತಿ

ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು……ತನು ಕನ್ನಡ…….ಮನ ಕನ್ನಡ……., ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು….ಹೀಗೆ ನವೆಂಬರ್ ಬರ್ತಿದ್ದಂತೆ ಕರ್ನಾಟಕದಲ್ಲಿ ಕನ್ನಡ ಹಬ್ಬ ಶುರುವಾಗುತ್ತದೆ. ಎಲ್ಲರಿಗೂ ತಿಳಿದಂತೆ ನವೆಂಬರ್ 1 Read more…

BIG NEWS: ಅಕ್ಟೋಬರ್ 29ರಂದು ‘ರಾಜ್ಯೋತ್ಸವ’ ಪ್ರಶಸ್ತಿ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಹಬ್ಬ ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿದೆ. ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ಈಗಾಗಲೇ ಸಿದ್ಧತೆಗಳು ನಡೆದಿದ್ದು, ಇದರ ಮಧ್ಯೆ ಇಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇಂದು Read more…

ನ. 1 ರಂದು ಜಿಲ್ಲಾ ಕೇಂದ್ರಗಳಲ್ಲಿ ಸಚಿವರು, ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ

ಬೆಂಗಳೂರು: ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ. 25 ಮಂದಿ ಸಚಿವರು ಉಸ್ತುವಾರಿ ವಹಿಸಿಕೊಂಡಿರುವ ಜಿಲ್ಲಾ ಕೇಂದ್ರಗಳಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...