alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡಪ್ರೇಮ ಮೆರೆದ ಕೇಂದ್ರ ಗೃಹ ಸಚಿವರಿಗೆ ಅಭಿನಂದನೆ

ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್, ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ತಮ್ಮ ಹೆಸರನ್ನು ಕನ್ನಡದಲ್ಲಿ ಬರೆದುಕೊಂಡಿದ್ದು ಇದು ಈಗ ಎಲ್ಲರ ಗಮನ ಸೆಳೆದಿದೆ. ದಕ್ಷಿಣ ಭಾರತದ ರಾಜ್ಯಗಳ Read more…

ಸಿನಿಮಾ ಪ್ರೇಮಿಗಳಿಗೆ ಶಾಕ್ ನೀಡುತ್ತಾ ಸರ್ಕಾರದ ಈ ನಿರ್ಧಾರ

ಕನ್ನಡ ಸಿನಿಮಾ ಪ್ರದರ್ಶಕರ ಸಂಘ ಈಗ ಹೊಸದೊಂದು ಸಂಕಟವನ್ನು ಎದುರಿಸುತ್ತಿದೆ. ಪ್ರಸಕ್ತ ವರ್ಷದಿಂದಲೇ ಕರ್ನಾಟಕ ಸರ್ಕಾರ, ಚಿತ್ರ ಮಂದಿರಗಳ ವಾರ್ಷಿಕ ಪರವಾನಗಿ ಮೊತ್ತವನ್ನು ಶೇಕಡಾ 350 ರಷ್ಟು ಹೆಚ್ಚಿಸಲಾಗಿದೆ. Read more…

ನಾಡಿನಾದ್ಯಂತ ಗೌರಿ ಹಬ್ಬದ ಸಂಭ್ರಮ

ನಾಡಿನಾದ್ಯಂತ ಗೌರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲೆಡೆ ಹಬ್ಬದ ವಾತಾವರಣ ಕಂಡುಬಂದಿದೆ. ವಿವಿಧ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಟಾಪಿಸಿ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು. ನಾಳಿನ ಗಣಪತಿ Read more…

ಬೆಲೆ ಏರಿಕೆ ಮಧ್ಯೆಯೂ ಗೌರಿ-ಗಣೇಶ ಹಬ್ಬದ ಖರೀದಿ ಬಲು ಜೋರು

ಗೌರಿ-ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಕಂಡು ಬರುತ್ತಿದೆ. ಈಗಾಗಲೇ ಹಬ್ಬದ ಸಡಗರ ಎಲ್ಲೆಡೆ ಕಳೆಕಟ್ಟಿದ್ದು, ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಬಲು ಜೋರಾಗಿ ಸಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಜನಸಾಗರವೇ Read more…

ಕನ್ನಡಿಗರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲೇ ನಡೆಯಲಿದೆ ಏರ್ ಶೋ

ಏರ್ ಶೋ ಈ ಬಾರಿ ಬೆಂಗಳೂರಿನ ಬದಲು ಉತ್ತರ ಪ್ರದೇಶದ ಲಕ್ನೋ ಸಮೀಪವಿರುವ ಬಕ್ಷಿ ಕಾ ತಾಲಾಬ್ ಏರ್ ಸ್ಟೇಷನ್ ನಲ್ಲಿ ನಡೆಯಲಿದೆ ಎಂದು ಕೇಳಿ ಬರುತ್ತಿದ್ದ ವದಂತಿಗೆ ಕೊನೆಗೂ Read more…

‘ಕೇರಳ ನೆರೆ ಪರಿಹಾರ ನಿಧಿಗೆ ಹಣ ಪಾವತಿಸಿ ಜಾಮೀನು ಪಡೆಯಿರಿ’

ಜಾರ್ಖಂಡ್ ಹೈಕೋರ್ಟ್ ಮೂವರು ಆರೋಪಿಗಳ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ರೀತಿ ಎಲ್ಲರನ್ನು ಆಕರ್ಷಿಸಿದೆ. ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ಪಾವತಿಸಿ, ದಾಖಲೆ ನೀಡಿ, ಜಾಮೀನು ಪಡೆಯಿರಿ Read more…

ಗ್ರಾಮಸ್ಥರ ನೆರವಿನಿಂದ ಮತ್ತೆ ಸಿಕ್ತು ಮಣ್ಣಲ್ಲಿ ಹುದುಗಿದ್ದ ವಧುವಿನ ಆಭರಣ

ಕೊಡಗಿನಲ್ಲಿ ಕಾಣಿಸಿಕೊಂಡ ಮಳೆ, ಪ್ರವಾಹ ಅಲ್ಲಿನವರ ಸರ್ವಸ್ವವನ್ನೇ ಕಸಿದುಕೊಂಡಿದೆ. ಮನೆ, ತೋಟ, ಆಹಾರ, ಬಟ್ಟೆ ಏನೂ ಇಲ್ಲದೆ ಖಾಲಿ ಕೈನಲ್ಲಿ ಹೊಸ ಬದುಕು ಕಟ್ಟಿಕೊಳ್ಳುವ ಸವಾಲು ಎದುರಾಗಿದೆ. ಪ್ರವಾಹ Read more…

ವೈರಲ್ ಆಗಿದೆ ಸರಗಳ್ಳತನದ ಕುರಿತು ಅರಿವು ಮೂಡಿಸುವ ಈ ಸಾಂಗ್

ಸರಗಳ್ಳತನದ ಬಗ್ಗೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಬೆಂಗಳೂರು ಪೂರ್ವ ವಿಭಾಗದ ಬೈಯಪ್ಪನಹಳ್ಳಿ ಖಾಕಿ ಪಡೆ ಈ ಬಗ್ಗೆ ನೂತನ ಪ್ರಯತ್ನಕ್ಕೆ ಮುಂದಾಗಿದೆ. `ಜೋಕೆ ಸರಗಳ್ಳರಿದ್ದಾರೆ ಜೋಕೆ’ ಎಂಬ ಸಾಂಗ್ Read more…

ಮಾಜಿ ಪ್ರಧಾನಿ ನಿಧನ ಹಿನ್ನಲೆ: ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆ

ಬೆಂಗಳೂರು: ಆ.29 ರಂದು ನಿಗದಿಯಾಗಿದ್ದ 105 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2 ದಿನ ಮುಂದೂಡಲಾಗಿದ್ದು, ಆ.31ರಂದು ನಡೆಯಲಿದೆ. ಸೆ.3ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. Read more…

ಕೊಡಗಿನಲ್ಲಿ ಅಬ್ಬರಿಸುತ್ತಿರುವ ವರುಣ: 8ಕ್ಕೂ ಹೆಚ್ಚು ಮಂದಿ ಸಾವು

ಕೊಡಗಿನಲ್ಲಿ ವರುಣನ ಅಬ್ಬರ ಜೋರಾಗಿದೆ. ಬಿರುಗಾಳಿ ಸಹಿತ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಗೆ 8 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. Read more…

ವರುಣನ ಆರ್ಭಟಕ್ಕೆ ಹೈರಾಣಾದ ಜನ

ರಾಜ್ಯದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನತೆ ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಕರಾವಳಿ, ಕೊಡಗು ಹಾಗೂ ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಳೆ Read more…

ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ: ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಕಾರಣ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಅದರಲ್ಲೂ  ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ Read more…

ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್ ಮೇಲೆ ಒತ್ತಡ

ಬೆಂಗಳೂರು: ಕರ್ನಾಟಕದ 28 ಲೋಕಸಭೆ ಕ್ಷೇತ್ರದ ಪೈಕಿ ಒಂದು ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪಕ್ಷದ ರಾಜ್ಯ ನಾಯಕರು ಒತ್ತಾಯಿಸಿದ್ದಾರೆ. ಹೈದ್ರಾಬಾದ್ ಕರ್ನಾಟಕದ ಒಂದು ಕ್ಷೇತ್ರದಿಂದ Read more…

ತಾನೇ ತೋಡಿದ ಹಳ್ಳಕ್ಕೆ ಬೀಳುತ್ತಾ ಬಿಜೆಪಿ…?

ಕರ್ನಾಟಕದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ರೂ ಅಧಿಕಾರ ಸಿಗದೆ, ಬಿಜೆಪಿ ಒದ್ದಾಟ ನಡೆಸಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯಲು ಕಮಲ ಪಾಳೆಯ ಪ್ಲಾನ್ ಮಾಡಿಕೊಂಡಿರೋದು ಗೊತ್ತಿರೋ Read more…

ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ‘ಬಿಗ್ ಶಾಕ್’

ಕರ್ನಾಟಕದ ಜನತೆಯ ಆತಂಕ ಕೊನೆಗೂ ನಿಜವಾಗಿದೆ. ಈ ಬಾರಿಯ ಏರೋ ಶೋ ರಾಜ್ಯದ ಕೈ ತಪ್ಪಬಹುದೆಂಬ ಮಾತು ಈಗ ಸತ್ಯವಾಗಿದೆ. ಇದುವರೆಗೂ ಬೆಂಗಳೂರಿನ ಯಲಹಂಕ ಏರ್ ಬೇಸ್ ನಲ್ಲಿ Read more…

ಕರುಣಾನಿಧಿಯವರ ನಿಧನಕ್ಕೆ ರಾಜ್ಯದಲ್ಲಿಯೂ ಶೋಕಾಚರಣೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಬಹುತೇಕ ರಾಜಕೀಯ ನಾಯಕರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಚೆನ್ನೈನಲ್ಲಿ ನಡೆಯಲಿರುವ ಕರುಣಾನಿಧಿ ಅವರ Read more…

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ

ಮೇಷ ರಾಶಿ ಇಂದು ಮಾಡಿದ ಹೂಡಿಕೆ ಲಾಭದಾಯಕವಾಗಿದ್ದರೂ ನೀವು ಬಹುಶಃ ಪಾಲುದಾರರಿಂದ ವಿರೋಧ ಎದುರಿಸುತ್ತೀರಿ. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ನಿಮ್ಮ ಸಂಗಾತಿಯ ಮೇಲೆ Read more…

ಸಾರ್ವಜನಿಕರೇ ಗಮನಿಸಿ: ಇಂದು ಖಾಸಗಿ ಆಸ್ಪತ್ರೆಗಳು ಬಂದ್…!

ನ್ಯಾಷನಲ್ ಮೆಡಿಕಲ್ ಕಮಿಷನ್ ಬಿಲ್ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ, ಇಂದು ದೇಶದಾದ್ಯಂತ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದ ಬಂದ್ ಗೆ ಕರೆ ನೀಡಿದೆ. ಬೆಳಗ್ಗೆ ಆರು Read more…

ಸಕತ್ತಾಗಿದೆ ಬೆಳೆ ರಕ್ಷಿಸಲು ರೈತರು ಮಾಡಿರುವ ಈ ಪ್ಲಾನ್

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಈಗ ಬೆದರು ಬೊಂಬೆಗಳಾಗಿಬಿಟ್ಟಿದ್ದಾರೆ. ರೈತರ ಹೊಲಗದ್ದೆಗಳಲ್ಲಿನ ಬೆಳೆಯನ್ನ ಪ್ರಾಣಿ, ಪಕ್ಷಿಗಳು ಹಾಳು ಮಾಡದಂತೆ ಕಾವಲಾಗಿದ್ದಾರೆ. ಯಡಿಯೂರಪ್ಪನವರಿಗೂ Read more…

‘ಕುಮಾರಸ್ವಾಮಿ ಸಿಎಂ ಆದ ಬಳಿಕ ರಾಜ್ಯದಲ್ಲಿ ಉತ್ತಮ ಮಳೆ’

ರಾಜ್ಯದಲ್ಲಿ ಹೆಚ್‌.ಡಿ. ಕುಮಾರಸ್ವಾಮಿಯವರು ಸಿಎಂ ಆದ ಬಳಿಕವೇ ಮಳೆ, ಬೆಳೆ ಚೆನ್ನಾಗಿ ಆಗಲಾರಂಭಿಸಿದೆ ಎಂದು ಸಣ್ಣ ನೀರಾವರಿ ಸಚಿವ ಪುಟ್ಟರಾಜು ಹೇಳಿದ್ದಾರೆ. ಕುಮಾರಸ್ವಾಮಿ ಸಿಎಂ ಆದ ಬೆನ್ನಲ್ಲೇ ರಾಜ್ಯದಲ್ಲಿ Read more…

ತಾವನುಭವಿಸಿದ ವೇದನೆಯನ್ನು ಸದನದಲ್ಲಿ ಬಿಚ್ಚಿಟ್ಟ ಬಿಜೆಪಿ ಶಾಸಕ

ವಿಧಾನಸಭೆಯಲ್ಲಿಂದು ಮಹತ್ವಪೂರ್ಣ ಚರ್ಚೆ ನಡೆದಿದೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವ್ಯಾಪಕ ಪಿಡುಗಾಗಿ ಪರಿಣಮಿಸುತ್ತಿರುವ ಡ್ರಗ್ಸ್ ದಂಧೆ ಕುರಿತು ಪಕ್ಷಬೇಧ ಮರೆತು ಶಾಸಕರುಗಳು ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ Read more…

ಕುಮಾರಸ್ವಾಮಿ ಮೂಲಕ ನನಸಾಗಲಿದ್ಯಾ ರಾಹುಲ್ ಗಾಂಧಿ ಕನಸು?

ಕರ್ನಾಟಕದ ಮುಖ್ಯಮಂತ್ರಿ ಕುಮಾರಸ್ವಾಮಿ ಗುರುವಾರ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ನಿರೀಕ್ಷೆಯಂತೆ ಕೃಷಿ ಸಾಲ ಮನ್ನಾ ಸೇರಿದಂತೆ ಅನೇಕ ಘೋಷಣೆಗಳನ್ನು ಕುಮಾರಸ್ವಾಮಿ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ Read more…

ಕಾವೇರಿ ನದಿ ನೀರು ವಿವಾದ : ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರದಿಂದ “ಶಾಕ್”

ಕಾವೇರಿ ನದಿ ನೀರು ವಿವಾದದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಜನತೆಗೆ ದೊಡ್ಡ ಶಾಕ್ ನೀಡಿದೆ. ಕರ್ನಾಟಕದ ವಿರೋಧದ ನಡುವೆಯೂ ಕಾವೇರಿ ನೀರು ನಿಯಂತ್ರಣ ಸಮಿತಿ ರಚಿಸಿ ಕೇಂದ್ರ ಜಲ Read more…

ಶುಭ ಸುದ್ದಿ: ಹಿಂಬಡ್ತಿ ಹೊಂದಿದ ನೌಕರರಿಗಿಲ್ಲ ಆತಂಕ

ಸುಪ್ರೀಂ ಕೋರ್ಟ್ ಆದೇಶದಂತೆ ಹಿಂಬಡ್ತಿ ಹೊಂದಿದ ನೌಕರರು ಈಗ ನಿರಾಳರಾಗಿದ್ದಾರೆ. ಈ ನೌಕರರ ಹಿತ ಕಾಯುವ ಉದ್ದೇಶದಿಂದ ರಾಜ್ಯ ಸರ್ಕಾರ ಅಂಗೀಕರಿಸಿದ್ದ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಹೀಗಾಗಿ Read more…

‘ಕಾಲಾ’ ಪ್ರದರ್ಶನಕ್ಕೆ ಹೈಕೋರ್ಟ್‍ ಗ್ರೀನ್ ಸಿಗ್ನಲ್

ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ನಟನೆಯ ‘ಕಾಲಾ’ ಚಿತ್ರ ಬಿಡುಗಡೆಗೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಚಿತ್ರ ನಿರ್ಮಾಪಕರು, ರಾಜ್ಯ ಸರ್ಕಾರಕ್ಕೆ ಚಿತ್ರ ಪ್ರದರ್ಶನ ಬಗೆಗಿನ ಸೂಕ್ತ Read more…

ಶನಿವಾರ ಅಥವಾ ಭಾನುವಾರ ನೂತನ ಸಚಿವರ ಪ್ರಮಾಣವಚನ…!

ಪ್ರಮುಖ ಖಾತೆಗಳ ಹಂಚಿಕೆ ಮಾಡುವ ಬಗ್ಗೆ ಅಂತಿಮ ಸುತ್ತಿನ ಮಾತುಕತೆ ನಡೆಯುತ್ತಿದ್ದು, ಶನಿವಾರ ಅಥವಾ ಭಾನುವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಖಾತೆ ಹಂಚಿಕೆಯ Read more…

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ…?

ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ, ಸಚಿವ ಸ್ಥಾನ ಹಂಚಿಕೆಗಾಗಿ ಹಗ್ಗ ಜಗ್ಗಾಟ ನಡೆಸುತ್ತಿರುವ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ Read more…

ಅಧಿಕಾರ ಸ್ವೀಕರಿಸಿ 5 ದಿನವಾದ್ರೂ ಸಚಿವ ಸ್ಥಾನದ ಬಗ್ಗೆ ನಡೆದಿಲ್ಲ ಚರ್ಚೆ

ಕರ್ನಾಟಕದಲ್ಲಿ ಹೈಡ್ರಾಮಾ ನಂತ್ರ ಕಾಂಗ್ರೆಸ್-ಜೆಡಿಎಸ್ ಒಂದಾಗಿ ಸರ್ಕಾರ ರಚನೆಗೆ ಮುಂದಾಯ್ತು. ಮೇ23ರಂದು ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದೂ ಆಗಿದೆ. ನಂತ್ರ ವಿಧಾನಸಭೆಯಲ್ಲಿ ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಿದ್ದಾರೆ. Read more…

ಬಹುಮತ ಸಾಬೀತುಪಡಿಸಿದ ಕುಮಾರಸ್ವಾಮಿ : ವಾಕ್ ಔಟ್ ಮಾಡಿದ ಬಿಜೆಪಿ

ನೂತನ ಸಿಎಂ ಕುಮಾರಸ್ವಾಮಿ ಮತ್ತೊಂದು ಗೆಲುವು ಸಾಧಿಸಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಮಾರಸ್ವಾಮಿ ವಿಶ್ವಾಸ ಮತಯಾಚನೆಗೆ ಮುಂದಾದ್ರೆ ಬಿಜೆಪಿ ಸದಸ್ಯರು ಸದನದಿಂದ ಹೊರ ನಡೆದಿದ್ದರು. ವಿಶ್ವಾಸ ಮತಯಾಚನೆಗೂ Read more…

ಮುನಿಸಿಕೊಂಡ ಡಿಕೆಶಿ ಮನವೊಲಿಕೆಗೆ ಕೇಂದ್ರದಿಂದ ಬಂದ್ರು ಇಬ್ಬರು ನಾಯಕರು

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚನೆಯಾಗಿದೆ. ಕಾಂಗ್ರೆಸ್-ಜೆಡಿಎಸ್ ಒಂದಾಗಿ ಸರ್ಕಾರ ರಚನೆ ಮಾಡಿದೆ. ಮೈತ್ರಿ ಸರ್ಕಾರದಲ್ಲಿ ಬಹುಮುಖ್ಯ ಪಾತ್ರ ವಹಿಸಿದವರು ಮಾಜಿ ಸಚಿವ ಡಿ.ಕೆ. ಶಿವಕುಮಾರ್. ಆಪರೇಷನ್ ಕಮಲಕ್ಕೆ ಕೈ-ಜೆಡಿಎಸ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...