alex Certify
ಕನ್ನಡ ದುನಿಯಾ       Mobile App
       

Kannada Duniya

ಅಸ್ಸಾಂ ವಿರುದ್ಧ ಭರ್ಜರಿ ಗೆಲುವು ಕಂಡ ಕರ್ನಾಟಕ

ಮುಂಬೈ: ಪ್ರಸಕ್ತ ರಣಜಿ ಋತುವಿನಲ್ಲಿ ಕರ್ನಾಟಕ ತಂಡ 2 ನೇ ಗೆಲುವನ್ನು ದಾಖಲಿಸಿದೆ. ಅಸ್ಸಾ ವಿರುದ್ಧ ನಡೆದ ಪಂದ್ಯದಲ್ಲಿ 10 ವಿಕೆಟ್ ಅಂತರದ ಗೆಲುವು ಕಂಡಿದೆ. ಅಸ್ಸಾಂ ಮೊದಲ Read more…

ಐದು ರೂ. ಟೀ ಕುಡಿದ್ರೆ 30 ನಿಮಿಷ ನೆಟ್ ಉಚಿತ..!

ಬಳ್ಳಾರಿಯ ಸಿರಗುಪ್ಪದ ಚಹಾ ಅಂಗಡಿಯೊಂದು ಗ್ರಾಹಕರನ್ನು ಸೆಳೆಯುತ್ತಿದೆ. ಒಂದು ತಿಂಗಳಲ್ಲಿ ಗ್ರಾಹಕರ ಸಂಖ್ಯೆ ದುಪ್ಪಟ್ಟಾಗಿದೆ. ಇದಕ್ಕೆ ಕಾರಣವಾಗಿರೋದು ಉಚಿತ ವೈಫೈ. 23 ವರ್ಷದ ಸಯ್ಯದ್ ಖಾದರ್ ಟೀ ಅಂಗಡಿ Read more…

ಕಾವೇರಿ: ಸುಪ್ರೀಂ ಕೋರ್ಟ್ ನತ್ತ ಎಲ್ಲರ ಚಿತ್ತ

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ, ಅಧ್ಯಯನ ನಡೆಸಿದ ಕೇಂದ್ರದ ತಾಂತ್ರಿಕ ಉನ್ನತಾಧಿಕಾರ ಸಮಿತಿ, ಸುಪ್ರೀಂ ಕೋರ್ಟ್ ಗೆ ಇಂದು ವರದಿ ಸಲ್ಲಿಸಲಿದೆ. ಸುಪ್ರೀಂ ಕೋರ್ಟ್ Read more…

ಕರ್ನಾಟಕದಲ್ಲಿನ ಊರುಗಳ ವಿಶೇಷತೆ ಇಲ್ಲಿದೆ ನೋಡಿ

ರಾಜ್ಯದಲ್ಲಿರುವ ಊರುಗಳಿಗೆ ತನ್ನದೇ ಆದ ಐತಿಹ್ಯ, ಹಿನ್ನೆಲೆ ಇದೆ. ಕೆಲವು ಊರುಗಳು ತಿಂಡಿ ತಿನಿಸುಗಳಿಗೆ ಫೇಮಸ್ ಆದರೆ, ಮತ್ತೆ ಕೆಲವು ವಿವಿಧ ಪರಿಕರಗಳಿಗೆ ಹೆಸರು ವಾಸಿಯಾಗಿವೆ. ಹೀಗೆ ಯಾವ Read more…

ಕಾವೇರಿ ವೀಕ್ಷಣೆಗೆ ಅಧ್ಯಯನ ತಂಡ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಅಧ್ಯಯನ ನಡೆಸಲು ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ನೇತೃತ್ವದ ತಂಡ ಇಂದು ರಾಜ್ಯಕ್ಕೆ ಆಗಮಿಸಲಿದೆ. ಆಯೋಗದ ಸದಸ್ಯ Read more…

ಕಾವೇರಿ ಅಧ್ಯಯನ ತಂಡ ರಚನೆ

ನವದೆಹಲಿ: ತಮಿಳುನಾಡಿಗೆ ಅಕ್ಟೋಬರ್ 7 ರಿಂದ 18 ರ ವರೆಗೆ ಪ್ರತಿದಿನ 2,000 ಕ್ಯೂಸೆಕ್ ಕಾವೇರಿ ನದಿ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕಾವೇರಿ ನಿರ್ವಹಣಾ Read more…

ಮಂಡಳಿ ರಚನೆಯಾದ್ರೆ ಕರ್ನಾಟಕದ ಕೈ ತಪ್ಪುತ್ತೆ ಕಾವೇರಿ

ಕಾವೇರಿ ನದಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ರಾಜ್ಯದ ಪಾಲಿಗೆ ಮರಣ ಶಾಸನವಾಗಿದೆ. ಪ್ರತಿ ವಿಚಾರಣೆಯಲ್ಲೂ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ Read more…

ಕರ್ನಾಟಕದ ಸಲಹೆಗೆ ಒಪ್ಪದ ತಮಿಳುನಾಡು

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ನವದೆಹಲಿಯ ಶ್ರಮಶಕ್ತಿ ಭವನದಲ್ಲಿ ನಡೆದ ಇಂದಿನ ಸಭೆಯಲ್ಲಿ ಒಮ್ಮತಾಭಿಪ್ರಾಯಕ್ಕೆ ಬರಲು ವಿಫಲವಾಗಿದೆ. ಜಲಾಶಯಗಳಲ್ಲಿರುವ Read more…

ನೀರು ಬಿಡಿ ಅಂದಾಕ್ಷಣ ಬಿಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಕಾವೇರಿ ನದಿ ನೀರಿನ ಕುರಿತು ಸೆಪ್ಟೆಂಬರ್ 20 ರ ಆದೇಶ ಮಾರ್ಪಾಡು ಮಾಡುವಂತೆ ಕರ್ನಾಟಕ ಮಾಡಿದ್ದ ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಳೆಯಿಂದ ಮೂರು ದಿನಗಳ ಕಾಲ ಪ್ರತಿನಿತ್ಯ 6 Read more…

ಸುಪ್ರೀಂ ಕೋರ್ಟ್ ನಲ್ಲಿಂದು ‘ಕಾವೇರಿ’ ವಿಚಾರಣೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಲಿದ್ದು, ಕೋರ್ಟ್ ನೀಡಲಿರುವ ಆದೇಶದ ಬಗ್ಗೆ ಕುತೂಹಲ ಮೂಡಿದೆ. ಕುಡಿಯಲಷ್ಟೇ ಕಾವೇರಿ ನದಿ Read more…

ಯಡಿಯೂರಪ್ಪ ನಿವಾಸದೆದುರು ಎನ್.ಎಸ್.ಯು.ಐ. ಪ್ರತಿಭಟನೆ

ಕಾವೇರಿ ನದಿ ನೀರಿನ ವಿಚಾರದಲ್ಲಿ ಧ್ವನಿಯೆತ್ತದಿರುವುದನ್ನು ಖಂಡಿಸಿ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್.ಎಸ್.ಯು.ಐ, ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಿವಾಸದ ಎದುರು ಪ್ರತಿಭಟನೆ ನಡೆಸಿದೆ. ಶಿವಮೊಗ್ಗದ ವಿನೋಬ Read more…

ಕರ್ನಾಟಕದ ಕೈ ತಪ್ಪಲಿದೆಯಾ ಕಾವೇರಿ..?

ಕಾವೇರಿ ನದಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪಿನಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರೊಂದಿಗೆ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆದೇಶಿಸಿರುವುದು ರಾಜ್ಯದ Read more…

ಬೆಂಗಳೂರಲ್ಲಿ ಪೋಲಾಗುತ್ತಿದೆ ಶೇ.50 ರಷ್ಟು ನೀರು

ಕಾವೇರಿ ನೀರಿಗಾಗಿ ಕರ್ನಾಟಕ- ತಮಿಳುನಾಡು ಮಧ್ಯೆ ಹಗ್ಗಜಗ್ಗಾಟ ನಡೆಯುತ್ತಲೇ ಇದೆ. ಅಂಥದ್ರಲ್ಲಿ ರಾಜಧಾನಿ ಬೆಂಗಳೂರಲ್ಲಿ ಶೇ.50ರಷ್ಟು ಕಾವೇರಿ ನೀರು ಪೋಲಾಗುತ್ತಿದೆ ಅನ್ನೋ ಆಘಾತಕಾರಿ ಸುದ್ದಿಯೊಂದು ದಿಗಿಲು ಮೂಡಿಸಿದೆ. ಭಾರತದಲ್ಲಿ Read more…

ಸಾಮಾಜಿಕ ತಾಣಗಳ ಸಂದೇಶಗಳನ್ನೆಲ್ಲ ನಂಬಬೇಡಿ: ಪೊಲೀಸರ ಮನವಿ

ಕಾವೇರಿ ವಿವಾದದಲ್ಲಿ ಬೆಂಗಳೂರು ಬೂದಿ ಮುಚ್ಚಿದ ಕೆಂಡದಂತಿದೆ. ಕಿಡಿಗೇಡಿಗಳು ಪರಿಸ್ಥಿತಿಯ ದುರ್ಲಾಭ ಪಡೆಯಲು ಯತ್ನಿಸುವ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಂದೇಶಗಳನ್ನೆಲ್ಲ ನಂಬಬೇಡಿ ಅಂತಾ ಬೆಂಗಳೂರು ಪೊಲೀಸರು ಸಾರ್ವಜನಿಕರಿಗೆ ಕಿವಿಮಾತು Read more…

ಮದುವೆಗೂ ತಟ್ಟಿದ ಕರ್ಫ್ಯೂ ಬಿಸಿ

ಕಾವೇರಿ ಪ್ರತಿಭಟನೆ ಜೋರಾಗ್ತಿದೆ. ಈ ನಡುವೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮದುವೆಗೆ ಕರ್ಫ್ಯೂ ಬಿಸಿ ತಟ್ಟಿದೆ. ಶಶಿಧರ್ ಹಾಗೂ ಚಿತ್ರ ಮದುವೆ ನಿಶ್ಚಯವಾಗಿತ್ತು.ಇಂದು ಆರತಕ್ಷತೆ ಹಾಗೂ ನಾಳೆ ಮದುವೆ ನಡೆಯಬೇಕಿತ್ತು. Read more…

ಬೆಂಗಳೂರಿನ 16 ಕಡೆ ಕರ್ಫ್ಯೂ ಜಾರಿ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾವೇರಿ ಕಾವು ಜೋರಾಗಿದೆ. ಬೆಂಗಳೂರಿನ 16 ಕಡೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮನೆಯಿಂದ ಹೊರ ಬರದಂತೆ ಪೊಲೀಸರು ಜನರಿಗೆ ಮನವಿ ಮಾಡ್ತಿದ್ದಾರೆ. ಹೆಗ್ಗನಹಳ್ಳಿಯಲ್ಲಿ Read more…

ಪರಿಸ್ಥಿತಿ ಉಲ್ಬಣಿಸಲು ಕಾರಣವಾಯ್ತು ಆ ವಿಡಿಯೋ

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಶುಕ್ರವಾರದಂದು ಕರೆ ನೀಡಿದ್ದ ‘ಕರ್ನಾಟಕ ಬಂದ್’ ಅಭೂತಪೂರ್ವ ಯಶಸ್ಸು ಕಾಣುವುದರ ಜೊತೆಗೆ Read more…

ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಾಳೆ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಸರ್ಕಾರ, ರಾಜ್ಯದ ಎಲ್ಲಾ Read more…

ನಾಳೆ ಬಹುತೇಕ ಜಿಲ್ಲೆಗಳಲ್ಲಿ ಶಾಲಾ- ಕಾಲೇಜಿಗೆ ರಜೆ

ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ನಾಳಿನ ‘ಕರ್ನಾಟಕ ಬಂದ್’ ಗೆ ಭಾರೀ ಬೆಂಬಲ Read more…

ಕೆ.ಆರ್.ಎಸ್. ಡ್ಯಾಂ ಗೆ ಮುತ್ತಿಗೆ ಹಾಕಲು ಯತ್ನ

ತಮಿಳುನಾಡಿಗೆ 10 ದಿನಗಳ ಕಾಲ ಪ್ರತಿನಿತ್ಯ 1500 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿರುವುದನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸುತ್ತಿರುವ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, Read more…

ಮೈಸೂರು, ಹಾಸನದಲ್ಲೂ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಇಂದು ಮಂಡ್ಯ ಬಂದ್ ನಡೆಯುತ್ತಿರುವ ಮಧ್ಯೆ ಮೈಸೂರು ಹಾಗೂ ಹಾಸನದಲ್ಲೂ ಪ್ರತಿಭಟನೆ ನಡೆದಿದೆ. ಮಂಡ್ಯದಲ್ಲಿ ಪ್ರತಿಭಟನಾಕಾರರು Read more…

ಅಕ್ಟೋಬರ್ 6 ರಿಂದ ರಣಜಿ ಕ್ರಿಕೆಟ್ ಶುರು

ನವದೆಹಲಿ: ಆಟಗಾರರಿಗೆ ಸಾಮರ್ಥ್ಯ ತೋರಲು ಉತ್ತಮ ವೇದಿಕೆ ಎಂದೇ ಹೇಳಲಾಗುವ, ಪ್ರತಿಷ್ಠಿತ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಅಕ್ಟೋಬರ್ 6 ರಿಂದ ಆರಂಭವಾಗಲಿದೆ. ಕರ್ನಾಟಕ ತಂಡ ‘ಬಿ’ ಗುಂಪಿನಲ್ಲಿ Read more…

ದಾಖಲಾತಿ ತಿದ್ದುಪಡಿಗೆ ಮುಂದಾಗಿದ್ರಾ ಅಧಿಕಾರಿಗಳು ?

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್, ತಮ್ಮ ತಾಯಿಯವರ ಹೆಸರಿನಲ್ಲಿ ಸರ್ಜಾಪುರ ಹೋಬಳಿ ರಾಮನಾಯಕನಹಳ್ಳಿಯಲ್ಲಿನ ಸರ್ವೇ ನಂ. 29 ರಲ್ಲಿ ಭೂ ಕಬಳಿಕೆ ಮಾಡಲು ಮುಂದಾಗಿದ್ದರೆಂಬ ಆರೋಪ ವಿವಾದಕ್ಕೆ Read more…

ಕರ್ನಾಟಕದ ಎಲ್ಲ ಹಳ್ಳಿಯಲ್ಲೂ ಇದೆ ಮೊಬೈಲ್ ನೆಟ್ ವರ್ಕ್..!

ಇದು ಮೊಬೈಲ್ ಯುಗ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಮೊಬೈಲ್ ನಲ್ಲಿ ಬ್ಯುಸಿ. ಆದ್ರೆ ಈಗ ನಾವು ಹೇಳುವ ಸುದ್ದಿ ಕೇಳಿದ್ರೆ ನಿಮಗೆ ಆಶ್ಚರ್ಯವಾಗಬಹುದು. ಆದ್ರೆ ಇದು ವಾಸ್ತವ. Read more…

ಸಾಂತ್ವನ ಹೇಳಿದವರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಸಾವಿಗೆ ಜಾತಿ, ಪಕ್ಷ, ಪಂಥ ಬೇಧ ಮರೆತು ನೈತಿಕ ಸ್ಥೈರ್ಯ ತುಂಬಿ ಸಾಂತ್ವನ ಹೇಳಿರುವ ರಾಜ್ಯದ ಸಹೃದಯಿಗಳ ಪ್ರೀತಿಯನ್ನು Read more…

ಸೋರುತಿಹುದು ಜ್ಞಾನದೇಗುಲ; ನಿದ್ರಿಸುತ್ತಿದೆಯೇ ಸರ್ಕಾರ..?

ಬಿರುಕು ಬಿಟ್ಟ ಗೋಡೆಗಳು, ಸೋರುವ ಸೂರು, ಹಾವು- ಚೇಳುಗಳ ಕಾಟ, ಕಿಟಕಿ ಬಾಗಿಲುಗಳಿಲ್ಲ… ಇದು 2015-16 ಸಾಲಿನ ಶೈಕ್ಷಣಿಕ ವಿಶ್ಲೇಷಣಾ ವರದಿಯಲ್ಲಿ ಸಿಕ್ಕ ಮಾಹಿತಿ. ವಿಶ್ಲೇಷಣಾ ವರದಿಯ ಪ್ರಕಾರ Read more…

ಜಮ್ಮು ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿಯನ್ನು ಭದ್ರತಾ ಪಡೆಗಳು, ಹತ್ಯೆ ಮಾಡಿದ ನಂತರ, ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಭದ್ರತಾ Read more…

ಡಿವೈಎಸ್ಪಿ ಗಣಪತಿ ಒಮ್ಮೆ ಭೇಟಿಯಾಗಿದ್ದರೆಂದ ಜಾರ್ಜ್

ಗುರುವಾರದಂದು ಮಡಿಕೇರಿಯ ವಸತಿ ಗೃಹವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಡಿ.ವೈ.ಎಸ್.ಪಿ. ಗಣಪತಿ, ಆತ್ಮಹತ್ಯೆಗೂ ಮುನ್ನ ತಮ್ಮ ವಿರುದ್ದ ಮಾಡಿರುವ ಆರೋಪವನ್ನು ನಿರಾಕರಿಸಿರುವ ಸಚಿವ ಕೆ.ಜೆ. ಜಾರ್ಜ್ ತಾವು ಗೃಹ ಸಚಿವರಾಗಿದ್ದ Read more…

ವಿವಾಹ ವಿಚ್ಚೇದನ : ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ

ಬೆಂಗಳೂರು: ವರದಕ್ಷಿಣೆ, ನಪುಂಸಕತೆ, ವ್ಯಭಿಚಾರವನ್ನು ಆಧಾರವಾಗಿಟ್ಟುಕೊಂಡು ವಿವಾಹ ವಿಚ್ಛೇದನ ಹೆಚ್ಚುತ್ತಿದೆ. ಈ ಪ್ರಕರಣದಲ್ಲಿ ನಾವು ಯಾರಿಗೂ ಕಮ್ಮಿ ಇಲ್ಲ. ಕರ್ನಾಟಕ ರಾಜ್ಯ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಒಂದು, ಎರಡು Read more…

ಯಾವ ಸಚಿವರಿಗೆ ಯಾವ ಖಾತೆ..? ಇಲ್ಲಿದೆ ವಿವರ

ಭಾನುವಾರದಂದು ತಮ್ಮ ಸಚಿವ ಸಂಪುಟ ಪುನಾರಚನೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಜೊತೆಗೆ ಈ ಹಿಂದೆ ಇದ್ದ ಸಚಿವರ ಖಾತೆಗಳಲ್ಲಿಯೂ ಅಲ್ಪ ಸ್ವಲ್ಪ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...