alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲು ಮುಟ್ಟಿ ನಮಸ್ಕರಿಸುವುದಕ್ಕೆ ಡಿಎಂಕೆ ಕಡಿವಾಣ

ಪಕ್ಷದ ನೂತನ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ಕಾಲಿಗೆ ಯಾರು ಬೀಳಬಾರದು. ಪ್ರೀತಿಯಿಂದ ನಮಸ್ಕಾರ ಎಂದು ಹೇಳುವ ಮೂಲಕ ಗೌರವಿಸಬೇಕು ಎಂದು ಡಿಎಂಕೆ ತಿಳಿಸಿದೆ. ಕರುಣಾನಿಧಿ ನಿಧನದ ಬಳಿಕ Read more…

ಸಿಎಂ ಪಳನಿ ನಡೆಗೆ ನಟ ರಜನಿಕಾಂತ್ ಗರಂ

ಚೆನ್ನೈ: ಡಿಎಂಕೆ ಅಧಿನಾಯಕ, ಮಾಜಿ ಸಿಎಂ ಎಂ. ಕರುಣಾನಿಧಿಯವರ ಅಂತ್ಯ ಸಂಸ್ಕಾರದಲ್ಲಿ ತಮಿಳುನಾಡು ಸಿಎಂ ಪಳನಿಸ್ವಾಮಿ ಹಾಗೂ ರಾಜ್ಯದ ಇಡೀ ಸಂಪುಟ ಪಾಲ್ಗೊಳ್ಳದಿರುವುದಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅಸಮಾಧಾನ Read more…

ಪರಾಶಕ್ತಿ ಚಿತ್ರಕ್ಕೆ ಕರುಣಾನಿಧಿ ಮಾಡಿದ್ದ ಚಾಲೆಂಜ್ ಏನು…?

ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ‘ಪರಾಶಕ್ತಿ’ ಚಿತ್ರ ಫ್ಲಾಪ್ ಆದರೆ ಅದರ ಹಣವನ್ನು ತಾನೇ ಕೊಡುವುದಾಗಿ ನಿರ್ಮಾಪಕರಿಗೆ ಚಾಲೆಂಜ್ ಮಾಡಿದ್ದರಂತೆ. ಈ ಸಂದರ್ಭದ ಬಗ್ಗೆ ಹಿರಿಯ Read more…

ಕರುಣಾನಿಧಿಯವರ ಶವಪೆಟ್ಟಿಗೆ ಮೇಲೆ ಬರೆದಿದ್ದೇನು…?

ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಮಣ್ಣಲ್ಲಿ ಮಣ್ಣಾಗಿದ್ದಾರೆ. ದ್ರಾವಿಡ ಚಳುವಳಿಯ ಕೊನೆಯ ಕೊಂಡಿ ಕಳಚಿದೆ. ಈಗ ಕರುಣಾನಿಧಿ ಶವ ಪೆಟ್ಟಿಗೆಯ ಮೇಲೆ ಬರೆದ ಸಾಲುಗಳು ಎಲ್ಲರ ಗಮನ ಸೆಳೆದಿವೆ. Read more…

ಕರುಣಾ ನಿಧನದ ಬೆನ್ನಲ್ಲೇ ಅಧ್ಯಕ್ಷ ಪಟ್ಟಕ್ಕಾಗಿ ಶುರುವಾಗಿದೆ ಕಿತ್ತಾಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ನಾಯಕ ಎಂ. ಕರುಣಾನಿಧಿಯವರು ಮಂಗಳವಾರದಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಬುಧವಾರದಂದು ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರ Read more…

‘ಮಣ್ಣಲ್ಲಿ ಲೀನವಾದ ಜನ ನಾಯಕ’

ಮಂಗಳವಾರದಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ಅಂತ್ಯಸಂಸ್ಕಾರವನ್ನು ಇಂದು ಸಂಜೆ ಚೆನ್ನೈನ ಮರೀನಾ ಬೀಚ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. Read more…

ಆರಂಭಗೊಂಡ ಅಂತಿಮ ಯಾತ್ರೆ, ಮುಗಿಲು ಮುಟ್ಟಿದ ಅಭಿಮಾನಿಗಳ ಆಕ್ರಂದನ

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ಅಂತಿಮ ಯಾತ್ರೆ ಆರಂಭಗೊಂಡಿದ್ದು, ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದ್ದು, ರಾಜಾಜಿ Read more…

ಕರುಣಾನಿಧಿಯವರ ಅಂತಿಮ ದರ್ಶನದ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಇಬ್ಬರ ಸಾವು

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ಅಂತಿಮ ದರ್ಶನಕ್ಕಾಗಿ ಚೆನ್ನೈನ ರಾಜಾಜಿ ಹಾಲ್ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ ಇಬ್ಬರು ಬಲಿಯಾಗಿದ್ದಾರೆ. Read more…

‘ಕರುಣಾನಿಧಿ’ಯವರ ಕುರಿತು ಕುತೂಹಲಕಾರಿ ಸಂಗತಿ ಬಿಚ್ಚಿಟ್ಟ ನಟ ಚರಣ್ ರಾಜ್

ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ನಿಧನದಿಂದಾಗಿ ತಮಿಳುನಾಡಿನಾದ್ಯಂತ ಶೋಕದ ಛಾಯೆ ಆವರಿಸಿದೆ. ತಮಿಳುನಾಡು ಸರ್ಕಾರ ಇಂದು ರಾಜ್ಯದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಕರುಣಾನಿಧಿಯವರ ಗೌರವಾರ್ಥ ಏಳು ದಿನಗಳ Read more…

ಆಸ್ಪತ್ರೆಯಾಗಿ ಪರಿವರ್ತನೆಯಾಗಲಿದೆ ಕರುಣಾನಿಧಿ ನಿವಾಸ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಮಂಗಳವಾರದಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕರುಣಾನಿಧಿಯವರ ನಿಧನಕ್ಕೆ ಡಿಎಂಕೆ ನಾಯಕರು ಹಾಗೂ ಕಾರ್ಯಕರ್ತರು ಕಂಬನಿ ಮಿಡಿಯುತ್ತಿದ್ದಾರೆ. ರಾಜಾಜಿ ಹಾಲ್ ನಲ್ಲಿ ಕರುಣಾನಿಧಿಯವರ Read more…

ಕರುಣಾನಿಧಿಯವರ ಅಂತಿಮ ದರ್ಶನಕ್ಕೆ ನೂಕು ನುಗ್ಗಲು

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಅಂತಿಮ ದರ್ಶನಕ್ಕೆ ಚೆನ್ನೈನ ರಾಜಾಜಿ ಹಾಲ್ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಅಭಿಮಾನಿಗಳು ಬ್ಯಾರಿಕೇಡ್ ಬೀಳಿಸಿ ಒಳ ನುಗ್ಗಿದ Read more…

ಕರುಣಾನಿಧಿಯವರ ಅಂತಿಮ ದರ್ಶನಕ್ಕಾಗಿ ಚೆನ್ನೈಗೆ ಆಗಮಿಸಿದ ಪ್ರಧಾನಿ ಮೋದಿ

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ಅಂತಿಮ ಸಂಸ್ಕಾರ ಇಂದು ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಕರುಣಾನಿಧಿ ಅವರ ಅಂತಿಮ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಚೆನ್ನೈಗೆ Read more…

ಮರೀನಾ ಬೀಚ್ ನಲ್ಲೇ ಕರುಣಾನಿಧಿ ಅಂತ್ಯಕ್ರಿಯೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ನಾಯಕ ಕರುಣಾನಿಧಿ ಅವರ ಅಂತ್ಯಸಂಸ್ಕಾರ ಜಾಗದ ಕುರಿತಂತೆ ಉಂಟಾಗಿದ್ದ ವಿವಾದ ಕೊನೆಗೂ ಬಗೆಹರಿದಿದೆ. ಮರೀನಾ ಬೀಚ್ Read more…

ಕರುಣಾನಿಧಿಯವರ ಅಂತಿಮ ದರ್ಶನಕ್ಕಾಗಿ ಹರಿದುಬರುತ್ತಿದೆ ಜನಸಾಗರ

ಮಂಗಳವಾರದಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ರಾಜಾಜಿ ಹಾಲ್ ನಲ್ಲಿ ಇರಿಸಲಾಗಿದ್ದು, ನೆಚ್ಚಿನ ನಾಯಕನ ದರ್ಶನಕ್ಕಾಗಿ Read more…

ರಾಜಾಜಿ ಹಾಲ್ ತಲುಪಿದ ಕರುಣಾನಿಧಿಯವರ ಪಾರ್ಥಿವ ಶರೀರ

ಮಂಗಳವಾರ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಗಣ್ಯರು ಹಾಗೂ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಚೆನ್ನೈನ ರಾಜಾಜಿ ಹಾಲ್ ನಲ್ಲಿ ಇರಿಸಲಾಗಿದೆ. ಕಾವೇರಿ ಆಸ್ಪತ್ರೆಯಲ್ಲಿ Read more…

ಕರುಣಾನಿಧಿಯವರ ನಿಧನಕ್ಕೆ ರಾಜ್ಯದಲ್ಲಿಯೂ ಶೋಕಾಚರಣೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಬಹುತೇಕ ರಾಜಕೀಯ ನಾಯಕರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಚೆನ್ನೈನಲ್ಲಿ ನಡೆಯಲಿರುವ ಕರುಣಾನಿಧಿ ಅವರ Read more…

ಕರುಣಾನಿಧಿಯವರ ಅಂತ್ಯಸಂಸ್ಕಾರದ ಸ್ಥಳಕ್ಕೆ ಸಂಬಂಧಿಸಿದಂತೆ ನಡೆದಿದೆ ಹಗ್ಗಜಗ್ಗಾಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ನಾಯಕ ಎಂ. ಕರುಣಾನಿಧಿ ಇಂದು ಸಂಜೆ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 94 ವರ್ಷದ Read more…

ಕರುಣಾನಿಧಿಯವರ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ

ಇಂದು ಸಂಜೆ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಎಂ. ಕರುಣಾನಿಧಿ ಅವರ ಅಂತಿಮ ಸಂಸ್ಕಾರ ನಾಳೆ ಸಂಜೆ ಚೆನ್ನೈನ ಮರೀನಾ ಬೀಚ್ ನಲ್ಲಿ Read more…

ಕರುಣಾನಿಧಿ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ

‘ಬದುಕಿರುವಾಗಲೇ ದಂತಕಥೆಯಂತಿದ್ದ’ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ Read more…

ನಾಳೆ ಚೆನ್ನೈನ ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯಕ್ರಿಯೆ

ಇಂದು ಸಂಜೆ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಎಂ. ಕರುಣಾನಿಧಿಯವರ ಅಂತ್ಯಕ್ರಿಯೆ ಚೆನ್ನೈನ ಮರೀನಾ ಬೀಚ್ ನಲ್ಲಿ ನೆರವೇರಿಸಲಾಗುವುದು ಎಂದು ತಿಳಿದುಬಂದಿದೆ. ಕಳೆದ 12 ದಿನಗಳಿಂದ Read more…

ಚೆನ್ನೈನ ಕಾವೇರಿ ಆಸ್ಪತ್ರೆ ಮುಂದೆ ಮುಗಿಲು ಮುಟ್ಟಿದ ಕರುಣಾನಿಧಿ ಅಭಿಮಾನಿಗಳ ರೋದನ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಕರುಣಾನಿಧಿ ಇಂದು ಸಂಜೆ ವಿಧಿವಶರಾಗಿದ್ದಾರೆ. ಕಳೆದ 12 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿಯವರು ನಿಧನರಾದ ಸುದ್ದಿ ಹೊರಬೀಳುತ್ತಿದ್ದಂತೆ Read more…

ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಇನ್ನಿಲ್ಲ

ವಯೋ ಸಹಜ ಸಮಸ್ಯೆಗಳ ಕಾರಣಕ್ಕೆ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಎಂ. ಕರುಣಾನಿಧಿ ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ 94 ವರ್ಷದ ಕರುಣಾನಿಧಿಯವರಿಗೆ Read more…

ಹದಗೆಟ್ಟ ಕರುಣಾನಿಧಿ ಆರೋಗ್ಯ: ಬೆಂಬಲಿಗರಲ್ಲಿ ಆತಂಕ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಆರೋಗ್ಯ ಮತ್ತೆ ಹದಗೆಟ್ಟಿದೆ. ಸೋಮವಾರ ಮಧ್ಯರಾತ್ರಿ ಕರುಣಾನಿಧಿ ಆರೋಗ್ಯದಲ್ಲಿ ಏರುಪೇರು ಕಾಣಿಸಿದೆ. ಚೆನ್ನೈನ ಕಾವೇರಿ ಆಸ್ಪತ್ರೆ ಮುಂದೆ ಅಭಿಮಾನಿಗಳ Read more…

ಕರುಣಾನಿಧಿಯವರ ಆರೋಗ್ಯ ವಿಚಾರಿಸಲು ಚೆನ್ನೈಗೆ ಇಂದು ಮಾಜಿ ಪ್ರಧಾನಿ ದೇವೇಗೌಡರ ಭೇಟಿ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಆರೋಗ್ಯ ವಿಚಾರಿಸಲು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ಚೆನ್ನೈಗೆ ತೆರಳಲಿದ್ದಾರೆಂದು ತಿಳಿದುಬಂದಿದೆ. ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ Read more…

ಕರುಣಾನಿಧಿಯವರ ಆಸ್ತಿ ಪ್ರಶ್ನಿಸಿ ಟ್ವೀಟ್ ಮಾಡಿದ ಕಾಟ್ಜು

ನವದೆಹಲಿ: ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮಾರ್ಕಾಂಡೇಯ ಕಾಟ್ಜು ತಮಿಳುನಾಡು ಮಾಜಿ ಸಿಎಂ ಕರುಣಾನಿಧಿಯವರ ಆಸ್ತಿ ಎಷ್ಟಿದೆ ಎಂದು ಪ್ರಶ್ನಿಸಿದ್ದಾರೆ. 1960 ರ ದಶಕದಲ್ಲಿನ ನಾಯಕ ಕಾಮರಾಜ್‌ ಅವರು Read more…

ಆಸ್ಪತ್ರೆ ಮುಂದಿನಿಂದ ಕದಲುತ್ತಿಲ್ಲ ಕರುಣಾನಿಧಿ ಅಭಿಮಾನಿಗಳು

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಕ್ಕೂ ಮೊದಲು ಗೋಪಾಲಪುರಂನಲ್ಲಿರುವ ತಮ್ಮ ನಿವಾಸದಲ್ಲಿಯೇ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದ Read more…

ಆಸ್ಪತ್ರೆಗೆ ದಾಖಲಾದ ಕರುಣಾನಿಧಿ: ಐಸಿಯುವಿನಲ್ಲಿ ಮುಂದುವರೆದ ಚಿಕಿತ್ಸೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ಕರುಣಾನಿಧಿಯವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂತ್ರದ ಸೋಂಕಿನಿಂದ ಬಳಲುತ್ತಿರುವ ಕರುಣಾನಿಧಿಯವರಿಗೆ ಐಸಿಯು ವಿನಲ್ಲಿ ಚಿಕಿತ್ಸೆ ಮುಂದುವರೆದಿದೆ. ಗುರುವಾರ Read more…

ಕರುಣಾನಿಧಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರ ಆರೋಗ್ಯ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ Read more…

ರಜನಿ ರಾಜಕೀಯಕ್ಕೆ ಅನಿರೀಕ್ಷಿತ ತಿರುವು…?

ಚೆನ್ನೈ: ಹೊಸ ಪಕ್ಷ ಸ್ಥಾಪಿಸುವ ಮೂಲಕ ತಮಿಳುನಾಡಿನಲ್ಲಿ ಸಂಚಲನ ಮೂಡಿಸಿರುವ ಸೂಪರ್ ಸ್ಟಾರ್ ರಜನಿಕಾಂತ್, ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ, ಡಿ.ಎಂ.ಕೆ. ಮುಖ್ಯಸ್ಥ ಎಂ. ಕರುಣಾನಿಧಿ Read more…

ನಟ ವಿಕ್ರಂ ಪುತ್ರಿಯ ವರಿಸಿದ ಕರುಣಾನಿಧಿ ಮರಿಮೊಮ್ಮಗ

ಚೆನ್ನೈ:  ತಮಿಳುನಾಡು ಮಾಜಿ ಮುಖ್ಯಮಂತ್ರಿ ದ್ರಾವಿಡ ಮುನ್ನೇತ್ರ ಕಳಗಂ ಮುಖ್ಯಸ್ಥ ಎಂ. ಕರುಣಾನಿಧಿ ಅವರ ಮರಿ ಮೊಮ್ಮಗ ಮನು ರಂಜಿತ್, ಸ್ಟಾರ್ ನಟ ಚಿಯಾನ್ ವಿಕ್ರಂ ಅವರ ಪುತ್ರಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...