alex Certify Karwar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದೂ ದೇವರಿಗೆ ಅವಮಾನ ಪ್ರಕರಣ; ಆರೋಪಿ ಅರೆಸ್ಟ್

ಕಾರವಾರ: ಹಿಂದೂ ದೇವತೆಗಳನ್ನು ನಿಂದಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ Read more…

‘ಪಂಜುರ್ಲಿ’ ಎಂದು ಪೂಜಿಸುತ್ತಿದ್ದ ಕಾಡುಹಂದಿಗೆ ನಾಡಬಾಂಬ್ ಇಟ್ಟು ಹತ್ಯೆ

ಕಾರವಾರ: ‘ಪಂಜುರ್ಲಿ’ ಎಂದು ಪೂಜೆ ಮಾಡುತ್ತಿದ್ದ ಕಾಡುಹಂದಿಯನ್ನು ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಂಡಿಯಾ ಗ್ರಾಮದಲ್ಲಿ Read more…

Video | ಕಾರವಾರಕ್ಕೆ ಆಗಮಿಸಿದ ನೌಕಾಪಡೆ ಅಗ್ನಿವೀರರ ಮೊದಲ ಬ್ಯಾಚ್‌

ವಿಕ್ರಮಾದಿತ್ಯ ಸಮರನೌಕೆಯನ್ನೇರಿದ ಅಗ್ನಿವೀರರ ಮೊದಲ ಬ್ಯಾಚ್‌, ಮಹಿಳೆಯರನ್ನೂ ಒಳಗೊಂಡು, ಕಾರವಾರಕ್ಕೆ ಆಗಮಿಸಿದೆ. ವಿಕ್ರಮಾದಿತ್ಯ ಸಮರನೌಕೆಯ ಟ್ವಿಟರ್‌ ಹ್ಯಾಂಡಲ್‌, ಕಾರವಾರ ರೈಲ್ವೇ ನಿಲ್ದಾಣಕ್ಕೆ ಆಗಮಿಸುತ್ತಿರುವ ಅಗ್ನಿವೀರರ ಈ ವಿಡಿಯೋ ಶೇರ್‌ Read more…

ಬಾಡೂಟ ಸೇವಿಸಿ ನಾಗಬನಕ್ಕೆ ಭೇಟಿ ನೀಡಿದ ಸಿ.ಟಿ. ರವಿ; ಫೋಟೊ ವೈರಲ್

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಈಗ ವಿವಾದವೊಂದಕ್ಕೆ ಸಿಲುಕಿದ್ದಾರೆ. ಮಾಂಸಹಾರ ಸೇವಿಸಿ ಅವರು ನಾಗಬನಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದ್ದು, ಇದರ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. Read more…

BIG NEWS: ಪೋಕ್ಸೋ ಪ್ರಕರಣದ ಆರೋಪಿ ಸಾವಿಗೆ ಶರಣು

ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬ ಇದರ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿರುವಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಹಡೀಲ್ ಸುಬ್ಬತ್ತಿಯ 64 Read more…

ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. 1983ರಿಂದ 3 ಅವಧಿಗೆ Read more…

BIG NEWS: ರಾಜ್ಯದಲ್ಲಿ ನಿಲ್ಲದ ವರುಣನ ಆರ್ಭಟ; ಮಳೆಹಾನಿ ಪ್ರದೇಶಕ್ಕೆ ಸಿಎಂ ಖುದ್ದು ಭೇಟಿ; ನಾಳೆಯಿಂದ ಜಿಲ್ಲಾ ಪ್ರವಾಸಕ್ಕೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಈ ನಿಟ್ಟಿನಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ Read more…

ಬಂಕ್ ನ ಡೀಸೆಲ್ ಟ್ಯಾಂಕ್ ಸೇರಿದ ಮಳೆ ನೀರು; ಇಂಧನ ತುಂಬಿಸಿಕೊಂಡ ಸವಾರರ ಪರದಾಟ

ಪೆಟ್ರೋಲ್ ಬಂಕ್ ನ ಡೀಸೆಲ್ ಟ್ಯಾಂಕ್ ನೊಳಗೆ ಮಳೆನೀರು ಸೇರಿಕೊಂಡಿದ್ದು, ಇದನ್ನು ಅರಿಯದೆ ತಮ್ಮ ವಾಹನಗಳಿಗೆ ಡೀಸೆಲ್ ಹಾಕಿಸಿಕೊಂಡ ಸವಾರರು ಈಗ ಪರದಾಡುತ್ತಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ Read more…

2 ಕೋಟಿ ರೂಪಾಯಿ ನಗದು ಹೊಂದಿದ್ದವನು ಟಿಕೆಟ್ ಇಲ್ಲದೇ ಪ್ರಯಾಣಿಸಿ ಸಿಕ್ಕಿಬಿದ್ದ….!

ಎರಡು ಕೋಟಿ ರೂಪಾಯಿ ನಗದು ಹೊಂದಿದ್ದ ಯುವಕನೊಬ್ಬ ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುವ ವೇಳೆ ಸಿಕ್ಕಿಬಿದ್ದಿದ್ದು, ಆತನ ಕೂಲಂಕುಶ ವಿಚಾರಣೆ ನಡೆಸಿದಾಗ ಅಕ್ರಮವಾಗಿ ಹಣ ಸಾಗಿಸುವ ದಂಧೆ ನಡೆಸುತ್ತಿರುವುದು Read more…

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಂದಾಯ ಇಲಾಖೆ ಲೆಕ್ಕಾಧಿಕಾರಿ

ಕಾರವಾರ: ಕಂದಾಯ ಇಲಾಖೆ ಲೆಕ್ಕಾಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ. ಈಶ್ವರ್ ಭಟ್ (38) ಆತ್ಮಹತ್ಯೆಗೆ ಶರಣಾದ ಕಾರವಾರ Read more…

SHOCKING NEWS: ಡಿ.ಆರ್. ಕಚೇರಿಯಲ್ಲಿಯೇ ನೇಣಿಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್

ಕಾರವಾರ: ಪೊಲಿಸ್ ಕಾನ್ಸ್ ಟೇಬಲ್ ಓರ್ವರು ಡಿಆರ್ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. 35 ವರ್ಷದ ಗುರುಪ್ರಸಾದ್ ನಾಯ್ಕ್ Read more…

BIG NEWS: ರಾಜ್ಯದಲ್ಲಿ ಕೊರೊನಾ 3ನೇ ಅಲೆ ಆರಂಭ; ಕೋವಿಡ್ ನಿಯಂತ್ರಣ ಬಿಟ್ಟು ಸಂಪುಟ ರಚನೆಯತ್ತ ಮುಖ ಮಾಡಿದ ಸಿಎಂ; ಸಿದ್ದರಾಮಯ್ಯ ವಾಗ್ದಾಳಿ

ಕಾರವಾರ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ. ಕೋವಿಡ್ ನಿಯಂತ್ರಣ ಮಾಡಲು ಮುಂದಾಗುವ ಬದಲು ಸಿಎಂ ಬೊಮ್ಮಾಯಿ ಸಚಿವ ಸಂಪುಟ ರಚನೆಗೆ ದೆಹಲಿಗೆ ತೆರಳಿದ್ದಾರೆ. ಶಾಸಕರು ಕ್ಷೇತ್ರಗಳನ್ನು ಬಿಟ್ಟು Read more…

ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆ ಬೋಟ್ ಮುಳುಗಡೆ: ಮೀನುಗಾರ ನಾಪತ್ತೆ, ಮೂವರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕಾಸರಕೋಡು ಸಮೀಪ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ. ಅವಘಡದಲ್ಲಿ ಮೀನುಗಾರರೊಬ್ಬರು ನಾಪತ್ತೆಯಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. 30 ವರ್ಷದ ಉದಯ ದಾಮೋದರ Read more…

ಇದೆಂಥಾ ವಿಕೃತಿ…..ಅಯ್ಯೋ ಪಾಪ ಎನ್ನುವಂತಿದೆ ಈ ಮೀನಿನ ಸ್ಥಿತಿ

ಉತ್ತರ ಕನ್ನಡ: ಮೀನುಗಾರರ ಬಲೆಗೆ ಸಿಕ್ಕು, ನೀರಿನಿಂದ ಹೊರಬಂದ ಮೀನು ತನ್ನ ಪ್ರಾಣ ಉಳಿಸಿಕೊಳ್ಳಲು ವಿಲವಿಲ ಒದ್ದಾಡುತ್ತಿದ್ದರೆ ಕಿಡಿಗೇಡಿಗಳು ಮೀನಿನ ಬಾಯಿಗೆ ಬೀಡಿ ಇಟ್ಟು ವಿಕೃತವಾಗಿ ಸಂಭ್ರಮಿಸಿರುವ ವಿಡಿಯೋ Read more…

ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿದ ಮಹಾರಾಷ್ಟ್ರ ಡಿಸಿಎಂ

ಮುಂಬೈ: ರಾಜ್ಯದಲ್ಲಿ ಸರ್ಕಾರ ಮರಾಠ ಪ್ರಾಧಿಕಾರ ರಚನೆ ಮಾಡಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಬಾಲ ಬಿಚ್ಚಿದ್ದು, ಕರ್ನಾಟಕದ ಹಲವು ಭಾಗಗಳು ತನ್ನದೆಂದು ಹೇಳುವ ಮೂಲಕ ಮಹಾ ಡಿಸಿಎಂ ಅಜಿತ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...