alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀನಗರದಲ್ಲಿ ಮತ್ತೆ ಉಗ್ರರ ಅಟ್ಟಹಾಸ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ, ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಸೇನೆಯ ವಾಹನಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಶ್ರೀನಗರ ಹೊರ ವಲಯದಲ್ಲಿರುವ ಝಕುರಾದಲ್ಲಿನ ಇಂಡಸ್ಟ್ರಿಯಲ್ ಎಸ್ಟೇಟ್ Read more…

ಶೀಘ್ರದಲ್ಲೇ ಸಂಚರಿಸಲಿವೆ ಗಾಜಿನ ಮೇಲ್ಚಾವಣಿಯುಳ್ಳ ಟ್ರೈನ್

ಪ್ರವಾಸೋದ್ಯಮವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೇ, ದೇಶದ ಪ್ರಮುಖ ಸ್ಥಳಗಳಲ್ಲಿ ಗಾಜಿನ ಮೇಲ್ಚಾವಣಿಯುಳ್ಳ ರೈಲುಗಳ ಸಂಚಾರ ಆರಂಭಿಸಲು ಮುಂದಾಗಿದ್ದು, ಈ ವರ್ಷದ ಡಿಸೆಂಬರ್ ನಲ್ಲಿ ಈ ರೈಲುಗಳ ಸಂಚಾರ ಆರಂಭವಾಗಲಿದೆ. Read more…

”ಕಾಶ್ಮೀರದ ಜೊತೆ ಬಿಹಾರವನ್ನೂ ತೆಗೆದುಕೊಳ್ಳಿ”

ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಹೇಳಿಕೆ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಪಾಕಿಸ್ತಾನದ ವಿರುದ್ಧ ಫೇಸ್ಬುಕ್ ನಲ್ಲಿ ಹೇಳಿಕೆ ನೀಡಿರುವ ಕಾಟ್ಜು, ಭಾರತ- ಪಾಕ್ ನಡುವೆ ಬಿಹಾರವನ್ನೂ Read more…

‘ಪಾಕಿಸ್ತಾನದ ಕನಸು ಎಂದಿಗೂ ಕೈಗೂಡುವುದಿಲ್ಲ’

ನ್ಯೂಯಾರ್ಕ್: ಉಗ್ರರ ದಾಳಿ ಮೂಲಕ ಜಮ್ಮು ಮತ್ತು ಕಾಶ್ಮೀರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂಬ ಪಾಕಿಸ್ತಾನದ ಕನಸು ಎಂದಿಗೂ ನನಸಾಗುವುದಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ವಿಶ್ವಸಂಸ್ಥೆಯ Read more…

ಕಣಿವೆ ರಾಜ್ಯದಲ್ಲಿ ಮತ್ತೊಬ್ಬ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಭಾರತೀಯ ಸೇನೆ ನಡುವೆ, ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಉರಿಯ ಸೇನಾ ಮುಖ್ಯ ಕಚೇರಿ Read more…

ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿಗೆ ಚಿಂತನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಸೇನಾ ಕಚೇರಿ ಮೇಲೆ, ಉಗ್ರರು ದಾಳಿ ನಡೆಸಿದ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ಇಂದು ಸರಣಿ ಸಭೆ ನಡೆಸಿ, ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ Read more…

ಕರ್ಫ್ಯೂ ನಡುವೆಯೂ ಕಿಚ್ಚನ ‘ಹೆಬ್ಬುಲಿ’ ಶೂಟಿಂಗ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಹೆಬ್ಬುಲಿ’ ಚಿತ್ರದ ಚಿತ್ರೀಕರಣ ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ಫ್ಯೂ ನಡುವೆಯೂ ನಡೆದಿದೆ. ಸುಮಾರು 65 ದಿನಗಳ ಕಾಲ ಕರ್ಫ್ಯೂ Read more…

ಕುತೂಹಲಕ್ಕೆ ಕಾರಣವಾಗಿದೆ ಪಾಕ್ ಸೇನಾ ಮುಖ್ಯಸ್ಥರ ಮಾತು

ಪಾಕಿಸ್ತಾನದ ಅತ್ಯಂತ ಪ್ರಬಲ ವ್ಯಕ್ತಿ ಎಂದು ಕರೆಸಿಕೊಳ್ಳೋ ಸೇನಾ ಮುಖ್ಯಸ್ಥ ಜನರಲ್ ರಾಹೀಲ್ ಶರೀಫ್ ಆಡಿರುವ ಮಾತು ಈಗ ಕುತೂಹಲಕ್ಕೆ ಕಾರಣವಾಗಿದೆ. ರಾವಲ್ಪಿಂಡಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, Read more…

ಪಿಎಂ ಭೇಟಿ ನಂತ್ರ ಭಾವುಕರಾದ ಮೆಹಬೂಬ ಮುಫ್ತಿ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಿನದಿನಕ್ಕೂ ಹದಗೆಡುತ್ತಿರುವ ಕಾಶ್ಮೀರದ ಪರಿಸ್ಥಿತಿಯನ್ನು ಸುಧಾರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಪಿಎಂ, ಕಾಶ್ಮೀರದ Read more…

ಗುಂಡಿಕ್ಕಿ ಪೊಲೀಸ್ ಪೇದೆ ಹತ್ಯೆ

ಶ್ರೀನಗರ: ಕಳೆದ 2 ತಿಂಗಳಿಂದ ಉದ್ವಿಗ್ನ ಸ್ಥಿತಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು, ಅಟ್ಟಹಾಸ ಮೆರೆದಿದ್ದು,  ಪುಲ್ವಾಮದ ಕೊಯಿಲ್ ಗ್ರಾಮದಲ್ಲಿ ಪೇದೆಯೊಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. Read more…

ಸೇನೆ ಗುಂಡಿಗೆ ಮೂವರು ಉಗ್ರರ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ದಾಳಿ ಮಾಡಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಸೇನಾಪಡೆಗಳು ಕಾರ್ಯಾಚರಣೆ ನಡೆಸಿ, ಮೂವರು ಉಗ್ರರನ್ನು ಸದೆ ಬಡಿದಿದ್ದಾರೆ. ಕುಪ್ವಾರ ಜಿಲ್ಲೆಯ ತಾಂಗ್ ದಾರ್ Read more…

ಆಂಬುಲೆನ್ಸ್ ಚಾಲಕನಿಗೆ ಗುಂಡೇಟು: ಸಿ.ಆರ್.ಪಿ.ಎಫ್ ಸಿಬ್ಬಂದಿ ಅಮಾನತು

ಆಂಬುಲೆನ್ಸ್ ಚಾಲಕನತ್ತ ಗುಂಡು ಹಾರಿಸಿದ ತಪ್ಪಿಗೆ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸಿ.ಆರ್.ಪಿ.ಎಫ್ ಸಿಬ್ಬಂದಿಯೊಬ್ಬ ಅಮಾನತಾಗಿದ್ದಾನೆ. ಕಾಶ್ಮೀರ ಹಿಂಸಾಚಾರಕ್ಕೆ ಸಂಪೂರ್ಣ ನಲುಗಿದ್ದು, ಕಳೆದ 42 ದಿನಗಳಿಂದ ಕರ್ಫ್ಯೂ ಕೂಡ ಜಾರಿಯಲ್ಲಿದೆ. Read more…

ಸ್ವಾತಂತ್ರ್ಯದ ದಿನವೇ ಕಣಿವೆಯಲ್ಲಿ ಹರಿಯಿತು ನೆತ್ತರು

ಶ್ರೀನಗರ: ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ ದೇಶದೊಳಗೆ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದ ಐವರು ಉಗ್ರರನ್ನು ಸೇನಾಪಡೆ ಯೋಧರು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. Read more…

‘ಕಾಶ್ಮೀರ ಸ್ವಾತಂತ್ರ್ಯಕ್ಕೆ ಪಾಕ್ ಸ್ವಾತಂತ್ರ್ಯ ದಿನ ಅರ್ಪಣೆ’

ನವದೆಹಲಿ: ಪಾಕಿಸ್ತಾನದ 70ನೇ ಸ್ವಾತಂತ್ರ್ಯ ದಿನಾಚರಣೆ ಭಾನುವಾರ ನಡೆದಿದ್ದು, ನವದೆಹಲಿಯ ಪಾಕಿಸ್ತಾನ ಹೈಕಮಿಷನರ್ ಕಚೇರಿಯಲ್ಲಿಯೂ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ರಾಯಭಾರಿ ಅಬ್ದುಲ್ ಬಸಿತ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. Read more…

ಕಾಶ್ಮೀರದಲ್ಲಿ ಗ್ರೆನೇಡ್ ಸ್ಪೋಟ, 10 ಮಂದಿ ಗಂಭೀರ

ಶ್ರೀನಗರ: ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಿದ್ಧತೆಗಳು ನಡೆದಿರುವಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಅವಘಢ ಸಂಭವಿಸಿದೆ. ಜನನಿಬಿಡ ಪ್ರದೇಶದಲ್ಲಿ ದುಷ್ಕರ್ಮಿಗಳು ಶಕ್ತಿಶಾಲಿ ಗ್ರೆನೇಡ್ ಸ್ಪೋಟಿಸಿದ್ದಾರೆ. ಘಟನೆಯಲ್ಲಿ 10 ಕ್ಕೂ ಅಧಿಕ Read more…

ಬಂಧಿತ ಉಗ್ರನಿಂದ ಬಯಲಾಯ್ತು ಪಾಕಿಸ್ತಾನದ ಬಣ್ಣ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೀವಂತವಾಗಿ ಸೆರೆ ಸಿಕ್ಕ, ಲಷ್ಕರ್ ಇ ತೋಯ್ಬಾ ಭಯೋತ್ಪಾದಕ ಸಂಘಟನೆಯ ಉಗ್ರ ಬಹದೂರ್ ಅಲಿ ಅಲಿಯಾಸ್ ಸೈಫುಲ್ಲಾ, ತಾನು ಪಾಕ್ ಪ್ರಜೆ ಎಂದು Read more…

ದೇಶಭಕ್ತಿ ಹೆಚ್ಚಿಸಲು ಬಿಜೆಪಿಯಿಂದ ವಿನೂತನ ಕಾರ್ಯಕ್ರಮ

‘ಆಜಾದಿ 70 ಯಾದ್ ಕರೋ ಕುರ್ಬಾನಿ’ ಕಾರ್ಯಕ್ರಮದಡಿಯಲ್ಲಿ ಬಿಜೆಪಿಯ ಮಂತ್ರಿಗಳು ಹಾಗೂ ಸಂಸದರು ಭಾರತ ಪಾಕಿಸ್ತಾನ ಗಡಿಯಲ್ಲಿ ಸೈನಿಕರಿಗೆ ರಾಖಿ ಕಟ್ಟಿ ಹುತಾತ್ಮರನ್ನು ನೆನೆಯಲಿದ್ದಾರೆ. ದೇಶದಲ್ಲಿ ದೇಶಭಕ್ತಿ ಹೆಚ್ಚಿಸುವ Read more…

ಮಣ್ಣಲ್ಲಿ ಮಣ್ಣಾದ ವೀರ ಯೋಧರು

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿನ ಬೆಟಾಲಿಕ್ ಸೆಕ್ಟರ್ ನಲ್ಲಿ ನಡೆದ ನೆಲಬಾಂಬ್ ಸ್ಪೋಟದಲ್ಲಿ ಮೃತಪಟ್ಟಿದ್ದ ರಾಜ್ಯದ ಯೋಧರಿಬ್ಬರ ಅಂತ್ಯ ಸಂಸ್ಕಾರ ಇಂದು, ಅವರ ಸ್ವಗ್ರಾಮಗಳಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ Read more…

ಶಾಕಿಂಗ್ ! ಪಾಕ್ ದುಷ್ಕರ್ಮಿಗಳಿಂದ ವಿರಾಟ್ ಕೊಹ್ಲಿಯ ಗುಂಡೇಟಿನ ಚಿತ್ರ

ನವದೆಹಲಿ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವನಿ, ಸೇನೆಯಿಂದ ಹತ್ಯೆಯಾದ ನಂತರದಲ್ಲಿ ಪಾಕ್ ಪ್ರಚೋದನೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 15 ದಿನಗಳ ಕಾಲ ಪರಿಸ್ಥಿತಿ Read more…

ಜೀವಂತವಾಗಿ ಸೆರೆ ಸಿಕ್ಕ ಪಾಕಿಸ್ತಾನಿ ಉಗ್ರ

ಜಮ್ಮು- ಕಾಶ್ಮೀರದ ಕುಪ್ವಾರದಲ್ಲಿ ಗಡಿ ಭದ್ರತಾ ಪಡೆಯವರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ನಾಲ್ವರು ಉಗ್ರರನ್ನು ಹೊಡೆದುರುಳಿಸಿರುವುದಲ್ಲದೇ ಓರ್ವ ನನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದೆ. ಈ ಐದೂ ಮಂದಿ ಅಕ್ರಮವಾಗಿ Read more…

ಮೋದಿಯವರ ವಿರುದ್ಧ FIR ದಾಖಲಿಸಲು ಮುಂದಾದ ಪಾಕ್ ವಕೀಲ

ಕಾಶ್ಮೀರದಲ್ಲಿ ಮುಗ್ದರ ಹತ್ಯೆ ನಡೆಯುತ್ತಿದೆ. ಹೀಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ FIR ದಾಖಲಿಸಬೇಕೆಂದು ಕೋರಿ ಪಾಕಿಸ್ತಾನದ ವಕೀಲರೊಬ್ಬರು ಲಾಹೋರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಕೀಲ ಅಬ್ದುಲ್ Read more…

ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿದೆ. ಜಮ್ಮು-ಕಾಶ್ಮೀರ ಕೋರ್ಟ್ ನಲ್ಲಿರುವ ದಾವೆಗಳನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸುವ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ನ ಐವರು ನ್ಯಾಯಾಧೀಶರ Read more…

ವಿವಾಹ ಸಮಾರಂಭಗಳಿಗೂ ಬಂದೊದಗಿದೆ ಸಂಕಷ್ಟ

ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುಹ್ರಾನ್ ಮುಜಫರ್ ವಾನಿ ಮತ್ತಾತನ ಇಬ್ಬರು ಸಹಚರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ ಬಳಿಕ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈಗಾಗಲೇ ನಿಗದಿಯಾಗಿದ್ದ Read more…

ಉಗ್ರ ಬುರ್ಹಾನ್ ವಾನಿ ಹತ್ಯೆಗೆ ಪ್ರಧಾನಿ ಬೇಸರ

ಇಸ್ಲಾಮಾಬಾದ್: ಜಮ್ಮು ಕಾಶ್ಮೀರದಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದು, ಇದರಿಂದಾಗಿ ಆಕ್ರೋಶ ಗೊಂಡಿರುವ ಪ್ರತ್ಯೇಕತಾವಾದಿಗಳು ಹಿಂಸಾಚಾರ ನಡೆಸಿದ್ದಾರೆ. Read more…

ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ 11 ಬಲಿ

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಪ್ರಮುಖ ಬುರ್ಹಾನ್ ಮುಜಾಫರ್ ವಾನಿ, ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ನಂತರ, ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದು, 11 Read more…

ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಪಾಕ್ ಕ್ರಿಕೆಟಿಗ

ವಿವಾದಾತ್ಮಕ ಹೇಳಿಕೆಯ ಮೂಲಕ ಸುದ್ದಿಯಾಗಿದ್ದ ಪಾಕ್ ಕ್ರಿಕೆಟ್ ತಂಡದ ನಾಯಕ ಶಾಹಿದ್ ಅಫ್ರಿದಿ, ಇದೀಗ ಮತ್ತೊಮ್ಮೆ ಪಾಕಿಸ್ತಾನ ಮತ್ತು ಕಾಶ್ಮೀರ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ ಎನ್ನುವ ಮೂಲಕ Read more…

ಮತ್ತೊಂದು ವಿವಾದ ಸೃಷ್ಟಿಸಿದ ಶಾಹಿದ್‌ ಆಫ್ರಿದಿ

ಪಾಕ್ ಗಿಂತ ಭಾರತದಲ್ಲಿಯೇ ನಮ್ಮನ್ನು ಹೆಚ್ಚು ಪ್ರೀತಿಸುತ್ತಾರೆ ಎನ್ನುವ ಮೂಲಕ ಪಾಕ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕ್ರಿಕೆಟಿಗ ಶಾಹಿದ್‌ ಆಫ್ರಿದಿ, ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...