alex Certify Kerala | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

‘ಓಣಂ’ ನಿಮಿತ್ತ ಪ್ರಧಾನಿ ಮೋದಿಯವರಿಗೆ ಕೇರಳ ಸರ್ಕಾರದಿಂದ ಗಿಫ್ಟ್….!

ಓಣಂ ಹಬ್ಬದ ಪ್ರಯುಕ್ತ ಕೇರಳ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರಿಗೆ ಗಿಫ್ಟ್ ನೀಡಲಿದ್ದು, ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆದಿವೆ. ಕಣ್ಣೂರಿನ ಲೋಕನಾಥ್ ಕೋ ಆಪರೇಟಿವ್ ವೀವಿಂಗ್ ಸೊಸೈಟಿಯು ಕೈ Read more…

BIG NEWS: ಕಂದಕಕ್ಕೆ ಉರುಳಿ ಬಿದ್ದ ಜೀಪ್; 9 ಕಾರ್ಮಿಕರು ದುರ್ಮರಣ

ವಯನಾಡ್: ಭೀಕರ ಅಪಘಾತದಲ್ಲಿ 9 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೇರಳದ ವಯನಾಡ್ ನಲ್ಲಿ ಸಂಭವಿಸಿದೆ. ವಯನಾಡ್ ನ ತಲಪ್ಪುಳ ಬಳಿ ಚಹಾ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ರಸ್ತೆಬದಿಯ Read more…

BIG NEWS: ಆಫ್ರಿಕನ್ ಹಂದಿಜ್ವರ ಪತ್ತೆ; ಹಂದಿಗಳನ್ನು ಕೊಲ್ಲಲು ಡಿಸಿ ಆದೇಶ

ತಿರುವನಂತಪುರಂ: ಕೇರಳದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದ್ದು, ಕನಿಚಾರ್, ಮಲೆಯಂಪಾಡಿ ಜನರಲ್ಲಿ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಕನಿಚಾರ್ ನ ಮಲೆಯಂಪಾಡಿ ಗ್ರಾಮದಲ್ಲಿ ಆಫ್ರಿಕನ್ Read more…

ಕೇರಳದಲ್ಲೂ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್: ಬುರ್ಖಾ ಧರಿಸಿ ಮೊಬೈಲ್ ನಲ್ಲಿ ದೃಶ್ಯ ಸೆರೆ

ಕೊಚ್ಚಿ: ಕೇರಳದಲ್ಲೂ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಘಟನೆ ನಡೆದಿದೆ. ಟಿಕ್ಕಿಯೊಬ್ಬ ಬುರ್ಖಾ ಧರಿಸಿ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ್ದಾನೆ. ಕೊಚ್ಚಿಯಲ್ಲಿರುವ ಲುಲು ಮಾಲ್ ನಲ್ಲಿ ಘಟನೆ ನಡೆದಿದೆ. Read more…

BIG NEWS: ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಬಂಡೆ; ಮಹಿಳೆ ದುರ್ಮರಣ

ತಿರುವನಂತಪುರಂ: ರಸ್ತೆ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಬಂಡೆ ಉರುಳಿಬಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಕೇರಳದ ಕುಟ್ಟಿಕ್ಕಾನಂ ವಲಂಜಗನಂ ನಲ್ಲಿ ನಡೆದಿದೆ. ಇಡುಕ್ಕಿ ನಿವಾಸಿ ಸೋಮಿನಿ (66) Read more…

ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ಮರಣದಂಡನೆಗೆ ಆಗ್ರಹ: ಶಾಲೆ ಬಳಿ ಜನರಿಂದ ಶ್ರದ್ಧಾಂಜಲಿ

ಕೇರಳದ ಕೊಚ್ಚಿ ಬಳಿ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕತ್ತು ಹಿಸುಕಿ ಕೊಂದ ಹೃದಯ ವಿದ್ರಾವಕ ಘಟನೆ ನಡೆದಿದ್ದು, ನೂರಾರು ಜನ ಭಾನುವಾರ ಶಾಲೆಯ ಬಳಿಗೆ ಬಂದು ಗೌರವ Read more…

ನಿವೃತ್ತ ಯೋಧನಿಗೆ ಹನಿಟ್ರ್ಯಾಪ್; ಕಿರುತೆರೆ ನಟಿ ಅರೆಸ್ಟ್

ನಿವೃತ್ತ ಯೋಧರೊಬ್ಬರಿಗೆ ಹನಿಟ್ರ್ಯಾಪ್ ಮಾಡುವ ಮೂಲಕ ಅವರಿಂದ 11 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಕೇರಳದ ಕಿರುತೆರೆ ನಟಿ ಹಾಗೂ ಆಕೆಯ ಗೆಳೆಯನನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಕಿರುತೆರೆ Read more…

ಕಲಿಯುಗದಲ್ಲಿ ಕಾಯುವ ಸ್ವಾಮಿ ಅಯ್ಯಪ್ಪ

ಅಯ್ಯಪ್ಪ ಸ್ವಾಮಿ, ಪಂದಳ ರಾಜ ಹೀಗೆ ಅನೇಕ ಹೆಸರುಗಳಿಂದ ಕರೆಯಲ್ಪಡುವ ಈ ಸ್ವಾಮಿ ವರ್ಷಕ್ಕೆ ಒಮ್ಮೆ ದರ್ಶನ ನೀಡುತ್ತಾರೆ. ಕೋಟ್ಯಾಂತರ ಭಕ್ತರು ಇವರ ದರ್ಶನಕ್ಕೆ ಕಾದಿರುತ್ತಾರೆ. ಮಹಿಷಿಯನ್ನು ಮಟ್ಟ Read more…

ವಿದ್ಯಾರ್ಥಿ ಜೀವನದ ಮೂಲಕ ರಾಜಕೀಯಕ್ಕೆ ಬಂದು ಒಟ್ಟಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದೆವು: ಉಮ್ಮನ್ ಚಾಂಡಿ ನಿಧನಕ್ಕೆ ಪಿಣರಾಯಿ ವಿಜಯನ್ ತೀವ್ರ ಸಂತಾಪ

ತಿರುವನಂತಪುರಂ: ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾವು ಒಂದೇ ವರ್ಷ ವಿಧಾನಸಭೆಗೆ ಆಯ್ಕೆಯಾಗಿದ್ದವು. ಅದೇ ಹಂತದಲ್ಲಿ ನಾವು Read more…

ಪೋಷಕರಿಗೂ ವಿಷಯ ತಿಳಿಸದೇ ಮೌನವಾಗಿದ್ದ ಹುಡುಗಿಯಿಂದ ಕೌನ್ಸೆಲಿಂಗ್ ನಲ್ಲಿ ಶಾಕಿಂಗ್ ಮಾಹಿತಿ: ಬಾಯ್ ಫ್ರೆಂಡ್ ಸೇರಿ 6 ಜನರಿಂದ ಅತ್ಯಾಚಾರ

ತಿರುವನಂತಪುರಂ: 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರು ಮಂದಿಯನ್ನು ಕೇರಳ ಪೊಲೀಸರು ಭಾನುವಾರ ಬಂಧಿಸಿದ್ದಾರೆ. 2022ರ ಡಿಸೆಂಬರ್‌ನಲ್ಲಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಅಡೂರಿನಲ್ಲಿ ಅಪ್ರಾಪ್ತ Read more…

ಶೀಲ ಶಂಕಿಸಿ ಜಗಳದ ವೇಳೆ ಕೈ ತಿರುಚಿದ ಪತಿ: ಅಡುಗೆ ಮನೆಯಿಂದ ಚಾಕು ತಂದು ಎದೆಗೆ ಇರಿದ ಪತ್ನಿ

ತಿರುವನಂತಪುರಂ: ಕೇರಳದ ತ್ರಿಶೂರ್‌ ನಲ್ಲಿ ಪತಿಯನ್ನು ಹತ್ಯೆಗೈದ ಮಹಿಳೆಯನ್ನು ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ತ್ರಿಶೂರ್ ಜಿಲ್ಲೆಯ ವರಂತಪಲ್ಲಿ ಮೂಲದ ನಿಶಾ ಎಂದು ಗುರುತಿಸಲಾಗಿದೆ. ಪೊಲೀಸರ Read more…

ಆಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕೇರಳ ಸಚಿವರ ಬೆಂಗಾವಲು ವಾಹನ; ಬೆಚ್ಚಿ ಬೀಳಿಸುತ್ತೆ ಸಿಸಿ ಕ್ಯಾಮೆರಾ ದೃಶ್ಯ

ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಅವರ ಬೆಂಗಾವಲು ವಾಹನ ಆಂಬುಲೆನ್ಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಸಚಿವರ ಬೆಂಗಾವಲಿಗಿದ್ದ ಪೊಲೀಸ್ ಜೀಪು ಕೊಟ್ಟಾರಕ್ಕರದ ಪುಲಮಾನ್ ಜಂಕ್ಷನ್‌ನಲ್ಲಿ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್: ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ SSC ಪರೀಕ್ಷೆ

ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ ಕಳೆದ ಹತ್ತು ದಿನಗಳ ಹಿಂದೆ ಹೊರಡಿಸಲಾದ ಅಧಿಸೂಚನೆ ಪ್ರಕಾರ ಮಲ್ಟಿ ಟಾಸ್ಕಿಂಗ್ ಸ್ಟಾಫ್ ನಾನ್ ಟೆಕ್ನಿಕಲ್, ಹವಾಲ್ದಾರ್ ಹುದ್ದೆಯ ಪರೀಕ್ಷೆಯನ್ನು ಕನ್ನಡ‌ ಸೇರಿದಂತೆ 13 Read more…

5 ದಶಕಗಳ ಹಿಂದೆ ತಂದೆ ಚಲಾಯಿಸಿದ್ದ ಕಾರನ್ನೇ ಉಡುಗೊರೆಯಾಗಿ ನೀಡಿದ ಮಕ್ಕಳು : ಭಾವುಕ ವಿಡಿಯೋ ವೈರಲ್​

ಪೋಷಕರು ಮಕ್ಕಳಿಗೆ ಉಡುಗೊರೆ ಕೊಡೋದು ಹೊಸದಲ್ಲ. ಆದರೆ ವಯಸ್ಸಾದ ಪೋಷಕರಿಗೆ ಮಕ್ಕಳು ತಂದು ಕೊಡುವ ಚಿಕ್ಕ ಚಿಕ್ಕ ಉಡುಗೊರೆಯೂ ಸ್ಪೆಷಲ್​ ಎನಿಸುತ್ತದೆ. ಇದೀಗ ಸೋಶಿಯಲ್​ ಮೀಡಿಯಾದಲ್ಲಿ ಇಂತದ್ದೇ ಒಂದು Read more…

ಪೌರಾಣಿಕ ಪಾತ್ರಗಳಿಗೆ ಜೀವ ತುಂಬಿದ್ದ ಅಪ್ರತಿಮ ಚಿತ್ರ ಕಲಾವಿದ ನಂಬೂದರಿ ನಿಧನ

ಕ್ಯಾಲಿಕಟ್: ಮಲಯಾಳಂ ಸಾಹಿತ್ಯದಲ್ಲಿನ ಹಲವು ಪೌರಾಣಿಕ ಪಾತ್ರಗಳಿಗೆ ತಮ್ಮ ಅಪ್ರತಿಮ ಚಿತ್ರಣಗಳಿಂದ ಜೀವ ತುಂಬಿದ್ದ ಕಲಾವಿದ ನಂಬೂದರಿ ಎಂದೇ ಖ್ಯಾತರಾಗಿದ್ದ ಕೆ.ಎಂ. ವಾಸುದೇವನ್ ನಂಬೂದರಿ ಶುಕ್ರವಾರ ನಸುಕಿನಲ್ಲಿ ಮಲಪ್ಪುರಂ Read more…

ಬಡ ಹೆಣ್ಣುಮಕ್ಕಳ ಮದುವೆಗಾಗಿ ಡ್ರೆಸ್ ಬ್ಯಾಂಕ್; ಟ್ಯಾಕ್ಸಿ ಚಾಲಕನಿಂದ ಹೀಗೊಂದು ಮಹತ್ವದ ಕಾರ್ಯ

ಮದುವೆ ಸಮಾರಂಭದಲ್ಲಿ ಕನಸಿನ ಉಡುಗೆಗಳನ್ನು ಧರಿಸಿ ಮಿಂಚಬೇಕೆಂಬುದು ಎಲ್ಲರಿಗೂ ಇರುವ ಸಾಮಾನ್ಯವಾದ ಆಸೆಗಳಲ್ಲಿ ಒಂದು. ಆದರೆ ಎಲ್ಲರಿಗೂ ಇದನ್ನು ನನಸಾಗಿಸುವ ಆರ್ಥಿಕ ಚೈತನ್ಯ ಇರುವುದಿಲ್ಲ. ಕೇರಳದ ಮಲಪ್ಪುರಂ ನಿವಾಸಿಯೊಬ್ಬರು Read more…

ಬಿತ್ತನೆ, ಕೃಷಿ ಚಟುವಟಿಕೆಗೆ ಹಿನ್ನಡೆ: ಇನ್ನು ನಾಲ್ಕು ವಾರ ಮಳೆ ಮಂದಗತಿ

ಬೆಂಗಳೂರು: ಮುಂಗಾರು ಆಗಮನ ವಿಳಂಬವಾಗಿದ್ದು, ರಾಜ್ಯದಲ್ಲಿ ಬಿತ್ತನೆ ಕಾರ್ಯ ಕೃಷಿ ಚಟುವಟಿಕೆಗಳಿಗೆ ಆರಂಭಿಕ ಹಿನ್ನಡೆಯಾಗಿದೆ. ಕಳೆದ ವರ್ಷ ಈ ವೇಳೆಗೆ ಭರ್ಜರಿ ಮಳೆಯಾಗಿ ಬಿತ್ತನೆ ಕಾರ್ಯ ಬಿರುಸಿಗೊಂಡಿತ್ತು. ಈ Read more…

BREAKING: ಕೇರಳ ಪ್ರವೇಶಿಸಿದ ‘ಮುಂಗಾರು’ ಮಳೆ

ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶವಾಗಿದೆ. ಕೇರಳ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 4ಕ್ಕೆ ಕೇರಳ ಪ್ರವೇಶಿಸಬೇಕಿದ್ದ ಮುಂಗಾರು ಈ ಬಾರಿ Read more…

BIG NEWS: ಭೀಕರ ಅಪಘಾತದಲ್ಲಿ ಕಿರುತೆರೆ ನಟ ಕೊಲ್ಲಂ ಸುಧಿ ವಿಧಿವಶ

ಇಂದು ಮುಂಜಾನೆ ಕೇರಳದ ಕೇಪ ಮಂಗಲಂ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮಲಯಾಳಂ ಕಿರುತೆರೆ ನಟ 39 ವರ್ಷದ ಕೊಲ್ಲಂ ಸುಧಿ ವಿಧಿವಶರಾಗಿದ್ದಾರೆ. ಕೊಲ್ಲಂ ಸುಧಿ ತಮ್ಮ Read more…

ಒಡಿಶಾ ರೈಲು ದುರಂತ: ಸ್ಥಳೀಯರ ನೆರವಿನಿಂದ ಪಾರಾಗಿ ಬಂದ ಕೇರಳದ ಕುಟುಂಬ

ಶುಕ್ರವಾರ ಒಡಿಶಾದ ಬಾಲಸೋರ್‌ನಲ್ಲಿ ಅಫಘಾತಕ್ಕೀಡಾದ ಕೊರಮಂಡಲ್ ಎಕ್ಸ್‌ಪ್ರೆಸ್‌ನಲ್ಲಿದ್ದ ಕೇರಳ ಮೂಲದ ಕುಟುಂಬವೊಂದು ಅದೃಷ್ಟವಶಾತ್‌‌ ಯಾವುದೇ ಗಾಯಗಳಾಗದೇ ಪಾರಾಗಿದೆ. 300ಕ್ಕು ಹೆಚ್ಚು ಜನರನ್ನು ಕೊಂದು 1000ಕ್ಕೂ ಹೆಚ್ಚಿನ ಮಂದಿಯನ್ನು ಗಾಯಗೊಳಿಸಿದ Read more…

ಬಿತ್ತನೆಗೆ ರೆಡಿಯಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಂದಿನ 8 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ನೈರುತ್ಯ ಮುಂಗಾರು ಮಾರುತಗಳು Read more…

Viral Video | ಚಂಡೆ ವಾದಕರೊಂದಿಗೆ ವಯಲಿನ್‌ ನುಡಿಸಿದ ಯುವತಿ

ಚಂಡೆ ವಾದನ ಯಾರಿಗೆ ತಾನೇ ಇಷ್ಟವಾಗುವುದಿಲ್ಲ? ಕೇರಳದ ದೇವಸ್ಥಾನಗಳ ಪರಿಚಯ ಇರುವವರಿಗೆ ಈ ಪ್ರಕಾರದ ವಾದ್ಯ ಪರಿಚಿತವಾಗಿರುವಂಥದ್ದೇ. ಕೇರಳದ ದೇವಸ್ಥಾನವೊಂದರಲ್ಲಿ ಮಹಿಳೆಯೊಬ್ಬರು ವಯಲಿನ್ ಬಳಸಿ ಸುಮಧುರ ಸಂಗೀತ ಮೂಡಿಸಿದ Read more…

ಪಶ್ಚಿಮ ಬಂಗಾಳದಲ್ಲಿ ಗಲಭೆಯೆಂದು ಸುಳ್ಳು ಸುದ್ದಿ; ಇಲ್ಲಿದೆ ವೈರಲ್‌ ವಿಡಿಯೋ ಹಿಂದಿನ ಅಸಲಿಯತ್ತು….!

ಕೇರಳದ ಕೃಷಿ ಭೂಮಿಯೊಂದರಲ್ಲಿ ಪಟಾಕಿ ಸಿಡಿಸುತ್ತಿರುವ ವಿಡಿಯೋವನ್ನು ದೂರದ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ನಡೆದ ಗಲಭೆ ಎಂದು ಸುಳ್ಳಾಗಿ ಬಿಂಬಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ Read more…

ಇಲ್ಲಿದೆ ದೇವರ ನಾಡಿನ ಸುಂದರ ರೈಲು ನಿಲ್ದಾಣಗಳ ಫೋಟೋ

ಕೇರಳ ತನ್ನ ಪ್ರಕೃತಿ ಸೌಂದರ್ಯದಿಂದಲೇ ’ದೇವರ ನಾಡು’ ಎಂಬ ಟ್ಯಾಗ್‌ಲೈನ್ ಮೂಲಕ ಪ್ರವಾಸಿಗರನ್ನು ಸೆಳೆಯುತ್ತದೆ. ಇಲ್ಲಿನ ಕರಾವಳಿ ಹಾಗೂ ನಿತ್ಯ ಹರಿದ್ವರ್ಣ ಕಾಡುಗಳ ನಡುವೆ ಪ್ರಯಾಣ ಮಾಡುವುದು ಸಹ Read more…

BIG NEWS: ಅಕ್ರಮ ಮಾರಾಟಕ್ಕೆ ಹವಣಿಕೆ; ಬರೋಬ್ಬರಿ 18 ಕೋಟಿ ರೂ. ಮೌಲ್ಯದ ‘ಅಂಬರ್ ಗ್ರೀಸ್’ ವಶ

ವಿದೇಶಗಳಲ್ಲಿ ಅಂಬರ್ ಗ್ರೀಸ್ ಗೆ (ತಿಮಿಂಗಲದ ವಾಂತಿ) ಬಹುದೊಡ್ಡ ಬೇಡಿಕೆ ಇದೆ. ಇದನ್ನು ಸುಗಂಧ ದ್ರವ್ಯ, ಔಷಧ ತಯಾರಿಕೆಗಳಲ್ಲಿ ಬಳಸಲಾಗುತ್ತಿದ್ದು, ಕೋಟಿಗಟ್ಟಲೆ ಬೆಲೆ ಬಾಳುವ ಇದನ್ನು ಅಕ್ರಮವಾಗಿ ಮಾರಾಟ Read more…

ಹುಟ್ಟುಹಬ್ಬಕ್ಕೆ 72 ಲಕ್ಷ ರೂ. ಮೌಲ್ಯದ ವಾಹನ ಉಡುಗೊರೆ ಪಡೆದ ಮೋಹನ್ ಲಾಲ್

ಮಲಯಾಳಂ ಚಿತ್ರರಂಗದ ಸೂಪರ್‌ಸ್ಟಾರ್‌ ಮೋಹನ್‌ಲಾಲ್ ತಮ್ಮ 63ನೇ ವರ್ಷದ ಹುಟ್ಟುಹಬ್ಬಕ್ಕೆ ಕಿಯಾ ಇವಿ6 ಕಾರನ್ನು ಉಡುಗೊರೆಯಾಗಿ ಪಡೆದಿದ್ದಾರೆ. ಮೋಹನ್‌ಲಾಲ್ ಸ್ನೇಹಿತ, ಉದ್ಯಮಿ ಅಲೆಕ್ಸ್ ಕೆ ವರ್ಗೀಸ್ 72 ಲಕ್ಷ Read more…

ನಿಗದಿತ ನಿಲ್ದಾಣದಲ್ಲಿ ನಿಲ್ಲದೇ ಮುಂದೆ ಸಾಗಿದ ರೈಲು; ಕೂಡಲೇ ರಿವರ್ಸ್ ಬಂದ ಲೋಕೋ ಪೈಲಟ್

ಪ್ರಯಾಣಿಕರು ಇಳಿಯಲು ಕಾಯುತ್ತಿದ್ದ ನಡುವೆಯೇ ನಿಲ್ದಾಣವೊಂದರಲ್ಲಿ ನಿಲುಗಡೆ ನೀಡದೇ ಮುಂದೆ ಸಾಗಿದ್ದ ರೈಲೊಂದು ಕೆಲ ಕ್ಷಣಗಳ ಬಳಿಕ 700 ಮೀಟರ್‌ನಷ್ಟು ಹಿಂದಕ್ಕೆ ಬಂದು ಅದೇ ನಿಲ್ದಾಣದಲ್ಲಿ ನಿಂತ ಘಟನೆ Read more…

ಲಾಟರಿಯಲ್ಲಿ 70 ಲಕ್ಷ ರೂ. ಗೆದ್ದ ಅದೃಷ್ಟಶಾಲಿಗಾಗಿ ನಡೆದಿದೆ ಹುಡುಕಾಟ…..!

ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದು ಬಯಸಿ ಬಹಳಷ್ಟು ಮಂದಿ ಲಾಟರಿ ಟಿಕೆಟ್ ಖರೀದಿಸುತ್ತಾರೆ. ಆದರೆ ಅದೃಷ್ಟ ಒಲಿಯುವುದು ಕೆಲವೇ ಕೆಲವು ಮಂದಿಗೆ ಮಾತ್ರ. ಆದರೆ ಇಲ್ಲೊಂದು ಪ್ರಕರಣದಲ್ಲಿ ಲಾಟರಿ ಟಿಕೆಟ್ ಖರೀದಿಸಿದಾತನಿಗೆ Read more…

SHOCKING: ಜೇಬಲ್ಲೇ ಮೊಬೈಲ್ ಸ್ಪೋಟ: ಅದೃಷ್ಟವಶಾತ್ ಪಾರು

ತ್ರಿಶೂರು: ಕೇರಳದ ತ್ರಿಶೂರು ಜಿಲ್ಲೆಯಲ್ಲಿ ವೃದ್ಧರೊಬ್ಬರ ಜೇಬಲ್ಲಿದ್ದ ಮೊಬೈಲ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಶರ್ಟ್ ಜೇಬಲ್ಲಿ ಮೊಬೈಲ್ ಇಟ್ಟುಕೊಂಡು ಹೋಟೆಲ್ ನಲ್ಲಿ ಟೀ ಕುಡಿಯುತ್ತಿದ್ದ ವೇಳೆ ಏಕಾಏಕಿ Read more…

ರೈತರಿಗೆ ಮುಖ್ಯ ಮಾಹಿತಿ: ಜೀವನಾಡಿಯಾದ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ

ನವದೆಹಲಿ: ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಜೂನ್ 1 ರ ವೇಳೆಗೆ ಆಗಮಿಸುವ ಮುಂಗಾರು ಈ ಬಾರಿ ಜೂನ್ 4ರಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...