alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನದ ಕುರಿತು ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಹೇಳಿದ್ದೇನು…?

ಇತ್ತೀಚೆಗೆ ನಡೆದ ರಾಮನಗರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ, ಶಾಸಕರಾಗಿ ಆಯ್ಕೆಯಾಗಿದ್ದು, ಇಂದು ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ Read more…

ರೈತರೇ ತಾಳ್ಮೆ ಕಳೆದುಕೊಳ್ಳಬೇಡಿ: ಸಿಎಂ ನೀಡಿದ್ದಾರೆ ಈ ಸಿಹಿ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಯೋಜನೆ ಘೋಷಣೆ ಮಾಡಿದ್ದರೂ, ಅದಿನ್ನೂ ಕಾರ್ಯರೂಪಕ್ಕೆ ಬಾರದ ಕಾರಣ ಸಾಲಮನ್ನಾವಾಗುತ್ತದೋ ಇಲ್ಲವೋ ಎಂಬ ಆತಂಕದಲ್ಲಿ ರಾಜ್ಯದ ರೈತರಿದ್ದರು. Read more…

ಪತಿ ಅನುಪಸ್ಥಿತಿಯಲ್ಲಿ ಇಂದು ಅನಿತಾ ಕುಮಾರಸ್ವಾಮಿ ಪ್ರಮಾಣವಚನ

ಇತ್ತೀಚಿಗೆ ನಡೆದ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ, ವಿಧಾನಸೌಧದಲ್ಲಿ ಇಂದು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ತಿಳಿದು ಬಂದಿದೆ. ಮುಖ್ಯಮಂತ್ರಿ Read more…

ರೈತರ ‘ಸಾಲ ಮನ್ನಾ’ ಕುರಿತು ಮಹತ್ವದ ಮಾಹಿತಿ ಬಹಿರಂಗ

ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದು, ಆದರೆ ಇಷ್ಟು ದಿನಗಳು ಕಳೆದರೂ ಅದಿನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಸಾಲ ಮನ್ನಾವಾಗುತ್ತದೋ ಇಲ್ಲವೋ ಎಂಬ Read more…

ಭತ್ತ ಬೆಳೆದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ

ಈ ಬಾರಿ ಭತ್ತದ ಬಂಪರ್ ಬೆಳೆ ಬಂದಿದ್ದರೂ ಸಹ ಸೂಕ್ತ ಬೆಲೆ ಸಿಗದೆ ರೈತರು ಕಂಗಾಲಾಗಿದ್ದರು. ದಿಢೀರ್ ಬೆಲೆ ಕುಸಿತದಿಂದಾಗಿ ತಲೆ ಮೇಲೆ ಕೈ ಹೊತ್ತು ಕೂರುವಂತಾಗಿತ್ತು. ಇದೀಗ Read more…

ಇಂದು ಟಿಪ್ಪು ಜಯಂತಿ; ಮುಖ್ಯಮಂತ್ರಿಯೇ ಕಾರ್ಯಕ್ರಮಕ್ಕೆ ಗೈರು…!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಹಾಲಿ ಸಮ್ಮಿಶ್ರ ಸರ್ಕಾರವೂ ಮುಂದುವರೆಸಿಕೊಂಡು ಹೋಗುವ ನಿರ್ಧಾರವನ್ನು ಈಗಾಗಲೇ ಘೋಷಿಸಿದೆ. ಅದರಂತೆ ಇಂದು ನಾಡಿನಾದ್ಯಂತ ಸರ್ಕಾರದ ವತಿಯಿಂದಲೇ Read more…

ರಾಜ್ಯೋತ್ಸವ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಕ್ಕೆ ಸರ್ಕಾರ ಈಗ ದಿನಾಂಕ ನಿಗದಿ ಮಾಡಿದೆ. ನವೆಂಬರ್ 15 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ Read more…

ಬಡ್ಡಿರಹಿತ ಸಾಲ ಸಿಗುವ ‘ಬಡವರ ಬಂಧು’ ಯೋಜನೆ ಬಗ್ಗೆ ನಿಮಗೆಷ್ಟು ಗೊತ್ತು…?

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬೀದಿ ಬದಿ ವ್ಯಾಪಾರಿಗಳ ನೆರವಿಗಾಗಿ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದ ‘ಬಡವರ ಬಂಧು’ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ. ಈ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳು ಬಡ್ಡಿಯೇ Read more…

ಖಾಸಗಿ ಬ್ಯಾಂಕ್ ಗಳಿಗೆ ಖಡಕ್ ಎಚ್ಚರಿಕೆ ನೀಡುವ ಮೂಲಕ ರೈತರಿಗೆ ‘ನೆಮ್ಮದಿ’ ಕೊಟ್ಟ ಸಿಎಂ

ಸಾಲ ವಸೂಲಾತಿಗೆ ಸಂಬಂಧಿಸಿದಂತೆ ಕೋಲ್ಕೊತಾ ನ್ಯಾಯಾಲಯದಿಂದ ನೋಟಿಸ್ ಕೊಡಿಸುವ ಮೂಲಕ ರೈತ ಸಮುದಾಯದಲ್ಲಿ ಕಳವಳ ಹುಟ್ಟಿಸಿದ್ದ ಆಕ್ಸಿಸ್ ಬ್ಯಾಂಕ್ ಸೇರಿದಂತೆ ಖಾಸಗಿ ಬ್ಯಾಂಕುಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಖಡಕ್ ಎಚ್ಚರಿಕೆ Read more…

ಗುಡ್ ನ್ಯೂಸ್: 10 ಲಕ್ಷ ರೈತ ಕುಟುಂಬಗಳಿಗೆ ಸಿಗಲಿದೆ ಸಾಲ ಋಣಮುಕ್ತ ಪತ್ರ

ಮುಖ್ಯಮಂತ್ರಿ ಕುಮಾರಸ್ವಾಮಿ ರೈತ ಸಮುದಾಯಕ್ಕೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮುಂದಿನ ತಿಂಗಳು ರಾಜ್ಯದ 10 ಲಕ್ಷ ರೈತ ಕುಟುಂಬಗಳಿಗೆ ಸಾಲ ಋಣಮುಕ್ತ ಪತ್ರ ವಿತರಿಸುವುದಾಗಿ ತಿಳಿಸಿದ್ದಾರೆ. ಹಾಸನದಲ್ಲಿ ಮಾಧ್ಯಮ Read more…

ರೈತರ ‘ಸಾಲ ಮನ್ನಾ’ ಕುರಿತು ಸರ್ಕಾರದಿಂದ ಮಹತ್ವದ ತೀರ್ಮಾನ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಕುರಿತು ಘೋಷಣೆ ಮಾಡಿದ್ದರೂ ಅದು ಇನ್ನೂ ಕಾರ್ಯರೂಪಕ್ಕೆ ಬಾರದ ಕಾರಣ ರೈತರು, ತಮಗೆ ಸಾಲ ಮನ್ನಾದ Read more…

ತಮ್ಮ ಹೆಸರು ಪ್ರಸ್ತಾಪವಾಗಿದ್ದಕ್ಕೆ ರಾಧಿಕಾ ಕುಮಾರಸ್ವಾಮಿ ಹೇಳಿದ್ದೇನು…?

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರಿದೆ. ಈಗಾಗಲೇ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಕಡೆ ಕ್ಷಣದಲ್ಲಿ Read more…

ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹೈಕಮಾಂಡ್ ಮುಂದೆ ತಲೆ ತಗ್ಗಿಸಿದ ರಾಜ್ಯ ನಾಯಕರು

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ರಾಷ್ಟ್ರೀಯ ಬಿಜೆಪಿ ನಾಯಕರು, Read more…

ಕನ್ನಡದಲ್ಲೇ ರಾಜ್ಯೋತ್ಸವದ ಶುಭಾಶಯ ಕೋರಿದ ಪವನ್ ಕಲ್ಯಾಣ್

ನಾಡಿನಾದ್ಯಂತ ಇಂದು ಸಡಗರ-ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಕನ್ನಡಿಗರ ಹಬ್ಬಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ Read more…

ಕನ್ನಡ ರಾಜ್ಯೋತ್ಸವದಂದು ವಿಡಿಯೋ ಸಂದೇಶದ ಮೂಲಕ ಶುಭ ಕೋರಿದ ಸಿಎಂ

ರಾಜ್ಯದಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಕರ್ನಾಟಕ ಸೇರಿದಂತೆ ವಿಶ್ವದೆಲ್ಲೆಡೆ ನೆಲೆಸಿರುವ ಕನ್ನಡಿಗರು ಇದನ್ನು ಸಡಗರದಿಂದ ಆಚರಿಸುತ್ತಿದ್ದಾರೆ. ಕರ್ನಾಟಕ ರಾಜ್ಯೋತ್ಸವದಂದು ಕನ್ನಡಿಗರಿಗೆ ಶುಭಕೋರಿ ಪ್ರಧಾನಿ ನರೇಂದ್ರ Read more…

ಜನಾರ್ಧನ ರೆಡ್ಡಿ ಜೈಲಿಗೆ ಹೋದ ‘ರಹಸ್ಯ’ ಬಿಚ್ಚಿಟ್ಟ ಸಿಎಂ

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ರಾಜಕೀಯ ಪಕ್ಷಗಳ Read more…

ಕನ್ನಡ ರಾಜ್ಯೋತ್ಸವಕ್ಕೂ ಮುನ್ನವೇ ಕನ್ನಡಿಗರಿಗೆ ಸಿಹಿ ಸುದ್ದಿ

ಕನ್ನಡ ರಾಜ್ಯೋತ್ಸವ ಆಚರಣೆಗೆ ಇನ್ನೊಂದು ದಿನವಷ್ಟೇ ಬಾಕಿಯಿದೆ. ನವೆಂಬರ್ 1ರ ನಾಳೆ ಕನ್ನಡಿಗರ ಉತ್ಸವ ಆಚರಿಸಲಾಗುತ್ತಿದ್ದು, ಇದಕ್ಕೂ ಮುನ್ನವೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೀಡಿರುವ ಮಹತ್ವದ ಸೂಚನೆಯೊಂದು ಕನ್ನಡಿಗರಲ್ಲಿ ಖುಷಿ Read more…

ಬಹಿರಂಗ ಪ್ರಚಾರಕ್ಕೆ ಇಂದು ಬೀಳುತ್ತೆ ತೆರೆ

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದ್ದು, ಗೆಲುವಿಗಾಗಿ ಅಭ್ಯರ್ಥಿಗಳು ತೆರೆಮರೆ ಹಿಂದಿನ Read more…

ಇಲ್ಲ ಸಲ್ಲದ್ದನ್ನು ಮಾತನಾಡಿ ಎಡವಟ್ಟು ಮಾಡಿಕೊಂಡರಾ ರೆಡ್ಡಿ…?

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವಿಗಾಗಿ ಮೂರು ಪಕ್ಷಗಳು ಭರ್ಜರಿ ಕಾರ್ಯತಂತ್ರ ರೂಪಿಸುತ್ತಿವೆ. ಪ್ರಚಾರದ ಸಂದರ್ಭದಲ್ಲಿ ಆರೋಪ-ಪ್ರತ್ಯಾರೋಪಗಳು Read more…

ನವೆಂಬರ್ 3 ರಂದು ರಾಜ್ಯದ ಈ ಜಿಲ್ಲೆಗಳಲ್ಲಿರಲಿದೆ ‘ರಜೆ’

ನವೆಂಬರ್ ಮೂರರಂದು ರಾಜ್ಯದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಉಪ ಚುನಾವಣೆಯನ್ನು ಸುಗಮವಾಗಿ ನಡೆಸಲು ರಾಜ್ಯ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ Read more…

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ದೊಡ್ಡ ಬಾಂಬ್ ಸಿಡಿಸಿದ ಕುಮಾರ್ ಬಂಗಾರಪ್ಪ

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರತೊಡಗಿದ್ದು, ರಾಜಕೀಯ ಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ಈಗ Read more…

ಕುಮಾರಸ್ವಾಮಿ ವಿರುದ್ಧ ಹತ್ಯೆ ಸಂಚಿನ ಆರೋಪ ಮಾಡಿದ್ದರಾ ರೆಡ್ಡಿ ಬ್ರದರ್ಸ್…?

ನವೆಂಬರ್ 3 ರಂದು ರಾಜ್ಯದಲ್ಲಿ ನಡೆಯಲಿರುವ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಕಣ ರಂಗೇರುತ್ತಿದ್ದು, ರಾಜಕೀಯ ನಾಯಕರುಗಳ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಈ ಮಧ್ಯೆ Read more…

ಉಪ ಚುನಾವಣೆ ಕುರಿತ ಗುಪ್ತಚರ ಇಲಾಖೆ ವರದಿಯಿಂದ ಕಂಗೆಟ್ಟ ಕಾಂಗ್ರೆಸ್…!

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಕುರಿತಂತೆ ಗುಪ್ತಚರ ಇಲಾಖೆ ನೀಡಿರುವ ವರದಿ ಸರ್ಕಾರಕ್ಕೆ ಅದರಲ್ಲೂ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್: ಮತ್ತೆ ಮುಂದಿನ ವರ್ಷಕ್ಕೆ ಮುಂದೂಡಿಕೆ

ಬಹು ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಕೊನೆಗೂ ಆರಂಭವಾಯಿತೆಂದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಶಿಕ್ಷಕ ಸಮುದಾಯಕ್ಕೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ. ಮತ್ತೊಮ್ಮೆ ವರ್ಗಾವಣೆ Read more…

ಶೈಕ್ಷಣಿಕ ಸಾಲ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ‘ಸಿಹಿ ಸುದ್ದಿ’ ಕೊಟ್ಟ ಸಿಎಂ

ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಿರುವ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಈಗ ಶೈಕ್ಷಣಿಕ ಸಾಲ ಪಡೆದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮಾಜಿ ಪ್ರಧಾನಿ, Read more…

ಪ್ರಚಾರ ಕಾರ್ಯದಲ್ಲಿ ಕಾಂಗ್ರೆಸ್ ಗೆ ಸಾಥ್ ನೀಡ್ತರಾ ಸಿಎಂ?

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ರಂಗೇರಿದೆ. ಭಾನುವಾರದಿಂದ ಸಿಎಂ ಕುಮಾರಸ್ವಾಮಿಯವರೂ ರಸ್ತೆಗಿಳಿದು ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಅಚ್ಚರಿಯೆಂದರೆ ಸಿಎಂ ಜೆಡಿಎಸ್ ಅಭ್ಯರ್ಥಿಗಳಿರುವ ಕ್ಷೇತ್ರದಲ್ಲಿ ಮಾತ್ರ ಕ್ಯಾಂಪೇನ್ ಮಾಡಲಿದ್ದಾರೆ. ಮಂಡ್ಯ, Read more…

ರಾಮನಗರದಿಂದ ಅನಿತಾ ಕುಮಾರಸ್ವಾಮಿ ಕಣಕ್ಕಿಳಿದಿರುವುದರ ಹಿಂದಿನ ‘ರಹಸ್ಯ’ ಬಿಚ್ಚಿಟ್ಟ ರೇವಣ್ಣ

ಜೆಡಿಎಸ್ ಅಪ್ಪ-ಮಕ್ಕಳ ಪಕ್ಷ ಎಂಬ ಆರೋಪ ಪದೇ ಪದೇ ಕೇಳಿ ಬರುತ್ತಿರುತ್ತದೆ. ಇದಕ್ಕೆ ಕಾರಣ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪ್ರಬಲವಾಗಿರುವ ಬಹುತೇಕ ಕ್ಷೇತ್ರಗಳಲ್ಲಿ ದೇವೇಗೌಡರ ಕುಟುಂಬದವರೇ ಸ್ಪರ್ಧಿಸುತ್ತಾರೆನ್ನುವ ಆರೋಪ. Read more…

ಮೆಕ್ಕೆಜೋಳ ಬೆಳೆದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ

ಮೆಕ್ಕೆಜೋಳ ಬೆಳೆದ ರಾಜ್ಯದ ರೈತರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ನೇರ ಖರೀದಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರದಂದು ಮೆಕ್ಕೆ ಜೋಳ ಮತ್ತು Read more…

ಸಚಿವ ಸ್ಥಾನಾಕಾಂಕ್ಷಿ ಶಾಸಕರಲ್ಲಿ ಮತ್ತೆ ಚಿಗುರಿದ ಕನಸು

ವಿವಿಧ ಕಾರಣಗಳ ನೆಪವೊಡ್ಡಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯನ್ನು ನಿರಂತರವಾಗಿ ಮುಂದೂಡಿಕೆ ಮಾಡಿಕೊಂಡು ಬರುತ್ತಿದ್ದ ಕಾರಣ, ಸಚಿವ ಸ್ಥಾನದ ಆಸೆಯನ್ನೇ ತೊರೆದಿದ್ದ ಶಾಸಕರುಗಳಲ್ಲಿ Read more…

ರಾಜೀನಾಮೆ ವದಂತಿಗೆ ಹೆಚ್. ವಿಶ್ವನಾಥ್ ಹೇಳಿದ್ದೇನು…?

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್, ತಾವು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ರಾಜ್ಯಾಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. ಪಕ್ಷದಲ್ಲಿ ಅವರ ಮಾತಿಗೆ ಯಾವ ಬೆಲೆಯನ್ನೂ ನೀಡಲಾಗುತ್ತಿಲ್ಲ, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...