alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ನೀಡಿದ ಸಿಎಂ

ಲೋಡ್ ಶೆಡ್ಡಿಂಗ್ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ನೀಡಿದ್ದಾರೆ. ಕಲ್ಲಿದ್ದಲು ಕೊರತೆಯ ಕಾರಣಕ್ಕೆ ಉಷ್ಣ ಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತಗೊಂಡ ಕಾರಣ ಅಧಿಕಾರಿಗಳು ಸೋಮವಾರ Read more…

‘ದಳಪತಿ’ ಗಳಿಗೆ ಶಾಕ್ ಕೊಡ್ತಾರಾ ಹೆಚ್. ವಿಶ್ವನಾಥ್…?

ಇತ್ತೀಚೆಗಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದ ಹೆಚ್. ವಿಶ್ವನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೇ ಎಂಬ ಪ್ರಶ್ನೆ ಈಗ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ Read more…

ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಲಿದೆ ವಿಧಾನಸೌಧ…!

ಅಕ್ಟೋಬರ್ 24 ಕರ್ನಾಟಕ ವಿಧಾನ ಸೌಧ ಅಪರೂಪದ ಸನ್ನಿವೇಶವೊಂದಕ್ಕೆ ಸಾಕ್ಷಿಯಾಗಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ತಮ್ಮ ಪುತ್ರ, ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಂದ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಹೌದು, Read more…

ಪೊಲೀಸರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ

ಹಗಲಿರುಳು ತಮ್ಮ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಹಿ ಸುದ್ದಿ ನೀಡಿದ್ದಾರೆ. ಪೊಲೀಸರ ವೇತನ ಹೆಚ್ಚಳಕ್ಕೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಕೋರಮಂಗಲದ ಕೆ.ಎಸ್.ಆರ್.ಪಿ. Read more…

ಸಾಲ ಮನ್ನಾದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಬಜೆಟ್ ಮಂಡನೆ ಸಂದರ್ಭದಲ್ಲಿ ಸಾಲ ಮನ್ನಾದ ಘೋಷಣೆ ಮಾಡಿದ ವೇಳೆ ರಾಜ್ಯದ ರೈತ ಸಮುದಾಯ ಸಂತಸಗೊಂಡಿತ್ತು. ಆದರೆ Read more…

ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ

ನಾಡಿನಾದ್ಯಂತ ಇಂದು ವಿಜಯದಶಮಿ ಸಂಭ್ರಮ. ಬನ್ನಿ ಮುಡಿಯಲು ಜನತೆ ಸಿದ್ಧವಾಗಿರುವುದರ ಮಧ್ಯೆ, ವಿಶ್ವ ವಿಖ್ಯಾತ ಜಂಬೂ ಸವಾರಿಗೂ ಕ್ಷಣಗಣನೆ ಆರಂಭವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಆರಂಭವಾಗುವ ಜಂಬೂ Read more…

ಸಿಎಂ ಆಗಿದ್ದರ ಹಿಂದಿನ ‘ರಹಸ್ಯ’ ಬಿಚ್ಚಿಟ್ಟ ಕುಮಾರಸ್ವಾಮಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಾವು ಸಿಎಂ ಸ್ಥಾನಕ್ಕೆ ಏರಲು ಕಾರಣವಾಗಿದ್ದು ಏನು ಎಂಬುದರ ರಹಸ್ಯ ಬಿಚ್ಚಿಟ್ಟಿದ್ದಾರೆ. ತಲಕಾವೇರಿಯ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದ ಸಿಎಂ, ನಂತರ ಈ ವಿಷಯ ತಿಳಿಸಿದ್ದಾರೆ. ತಲಕಾವೇರಿಗೆ ಭೇಟಿ Read more…

ಮುಖ್ಯಮಂತ್ರಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿಯವರ ಆಸ್ತಿ ಎಷ್ಟು ಗೊತ್ತಾ…?

ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ, ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸೋಮವಾರದಂದು ಅನಿತಾ ಕುಮಾರಸ್ವಾಮಿ ತಮ್ಮ ನಾಮಪತ್ರ ಸಲ್ಲಿಸಿದ್ದು, ಈ ವೇಳೆ Read more…

ಸರ್ಕಾರದ ಖಜಾನೆ ಖಾಲಿ ಎಂಬ ಆರೋಪಕ್ಕೆ ತಿರುಗೇಟು ಕೊಟ್ಟ ಸಿಎಂ

ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸರ್ಕಾರ, ರಾಜ್ಯ ಸರ್ಕಾರದ ಖಜಾನೆ ಖಾಲಿ ಮಾಡಿದೆ ಎಂದು ಪ್ರತಿಪಕ್ಷ ಬಿಜೆಪಿ ಮಾಡಿದ್ದ ಆರೋಪಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. Read more…

ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ‘ಶಾಕ್’?

ಉಪ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರಿಗೆ, ಮುಖ್ಯಮಂತ್ರಿ ಕುಮಾರಸ್ವಾಮಿ ಶಾಕ್ ನೀಡಿದ್ದಾರೆ ಎನ್ನಲಾಗಿದೆ. ಶನಿವಾರದಂದು ಬೆಂಗಳೂರಿಗೆ ಭೇಟಿ Read more…

ಸಿಎಂ ಕುಮಾರಸ್ವಾಮಿಯವರಿಂದ ರಾಹುಲ್ ಭೇಟಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಕುಮಾರಕೃಪಾ ಅತಿಥಿಗೃಹದಲ್ಲಿ ತಂಗಿರುವ ಅವರನ್ನು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ, ಉಪ Read more…

ಅಧಿಕಾರಿಗಳ ಮುಂದೆಯೇ ಮಾವನಿಗೆ ಸಿಎಂ ಕ್ಲಾಸ್

ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಸಂಬಂಧದಲ್ಲಿ ಮಾವನಾಗಿರುವ ತಮ್ಮ ಸಚಿವ ಸಂಪುಟದ ಸಹೋದ್ಯೋಗಿ ಡಿ.ಸಿ. ತಮ್ಮಣ್ಣನವರನ್ನು ಅಧಿಕಾರಿಗಳ ಸಭೆಯಲ್ಲಿ ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸಾರಿಗೆ ಸಚಿವರಾಗಿರುವ Read more…

ಓಪನ್ ಟಾಪ್ ಬಸ್ ನಲ್ಲಿ ಸಂಚರಿಸಿ ಮೈಸೂರಿನ ಸೌಂದರ್ಯ ವೀಕ್ಷಿಸಿದ ಸಿಎಂ

ನಾಡಹಬ್ಬ ದಸರಾಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಈಗಾಗಲೇ ವಿವಿಧ ಕಾರ್ಯಕ್ರಮಗಳು ಅರಮನೆ ನಗರಿ ಮೈಸೂರಿನಲ್ಲಿ ನಡೆಯುತ್ತಿದ್ದು, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಯುವ ದಸರಾ ಕಾರ್ಯಕ್ರಮಕ್ಕಾಗಿ ಶುಕ್ರವಾರ ಮುಖ್ಯಮಂತ್ರಿ Read more…

ಸಚಿವ ಮಹೇಶ್ ರಾಜೀನಾಮೆ ಅಂಗೀಕಾರಕ್ಕೆ ಮುಖ್ಯಮಂತ್ರಿ ಮೀನಾಮೇಷ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್, ಗುರುವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿರುವ ಎನ್. ಮಹೇಶ್, ಪಕ್ಷ Read more…

ಡಿಸಿಎಂ ಗಮನಕ್ಕೂ ತಾರದೇ ತುಮಕೂರಿನಲ್ಲಿ ಸಚಿವ ರೇವಣ್ಣ ಸಭೆ…?

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸಹೋದರ ಎಚ್.ಡಿ. Read more…

ಸಿಎಂ ಕುಮಾರಸ್ವಾಮಿ ಕುರಿತು ಕಾಂಗ್ರೆಸ್ ಶಾಸಕನಿಂದ ವ್ಯಂಗ್ಯ

ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ಮೈತ್ರಿಕೂಟ ಸರ್ಕಾರದ ಭಾಗೀದಾರ ಪಕ್ಷ, ಕಾಂಗ್ರೆಸ್ ಶಾಸಕರಲ್ಲಿ ಇದುವರೆಗೆ ಒಳಗೊಳಗೆ ಕುದಿಯುತ್ತಿದ್ದ ಅಸಮಾಧಾನ ಈಗ ಬಹಿರಂಗಕ್ಕೆ ಬರುತ್ತಿದೆ. ಕೆಲ ದಿನಗಳ ಹಿಂದಷ್ಟೇ ಶಾಸಕ ಡಾ. Read more…

ಎಸ್ಸಿ-ಎಸ್ಟಿ ಸಮುದಾಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಮುಂದಾದ ಸರ್ಕಾರ

ಬಡ್ತಿ ಮೀಸಲು ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿರುವ ನಡುವೆಯೇ ರಾಜ್ಯ ಸರ್ಕಾರ, ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ವಿವಿಧ ಇಲಾಖೆಗಳು ವಿಶ್ವವಿದ್ಯಾಲಯಗಳು ನಿಗಮ Read more…

ತೈಲ ಬೆಲೆಯನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತರಲು ಮುಖ್ಯಮಂತ್ರಿ ಕುಮಾರಸ್ವಾಮಿ ವಿರೋಧ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸತತ ಏರಿಕೆ ಕಾಣುತ್ತಿದ್ದ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಗ್ರಾಹಕರಿಗೆ, ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತ ಮಾಡುವ ಮೂಲಕ ಕೊಂಚ ರಿಲೀಫ್ ನೀಡಿತ್ತು. ಇದರಿಂದಾಗಿ Read more…

ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: ಮೇಕೆದಾಟು ಯೋಜನೆಗೆ ಅಸ್ತು…?

ರಾಜ್ಯದ ಮೇಕೆದಾಟು ಯೋಜನೆಗೆ ಶೀಘ್ರವೇ ಕೇಂದ್ರ ಜಲ ಆಯೋಗದ ಅನುಮತಿ ಸಿಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಶುಕ್ರವಾರದಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾದ ವೇಳೆ, Read more…

ಸಾಲ ಮನ್ನಾದ ಲಾಭ ಪಡೆಯಲು ಮುಂದಾದ ರೈತರಿಗೆ ಸಿಹಿ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ನಲ್ಲಿ ಘೋಷಿಸಿದ್ದ ರೈತರ ಸಾಲ ಮನ್ನಾ ಯೋಜನೆಯ ಪ್ರಕ್ರಿಯೆಗಳು ಈಗ ಆರಂಭವಾಗಿವೆ. ಆರಂಭದಲ್ಲಿ ಸಾಲ ಮನ್ನಾದ ಲಾಭ ಪಡೆಯಲು ಕೆಲ ನಿಬಂಧನೆಗಳನ್ನು ಹೇರಲಾಗಿತ್ತಾದರೂ ಅದನ್ನು Read more…

ನಿರೀಕ್ಷೆಯಂತೆ ನಡೆಯಲಿದೆಯಾ ರಾಜ್ಯ ಸಚಿವ ಸಂಪುಟ ವಿಸ್ತರಣೆ…?

ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಅಕ್ಟೋಬರ್ 12 ರೊಳಗೆ ನೆರವೇರಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆಯಾದರೂ ನಿರೀಕ್ಷೆಯಂತೆ ಈ ಬಾರಿಯಾದರೂ ಅದು ಕಾರ್ಯಗತವಾಗಲಿದೆಯಾ Read more…

ಪೆಟ್ರೋಲ್-ಡೀಸೆಲ್ ದರ ಇಳಿಕೆ ಎಫೆಕ್ಟ್: ಬಸ್ ಪ್ರಯಾಣ ದರ ಏರಿಕೆ ಮುಂದೂಡಿಕೆ?

ಡೀಸೆಲ್ ದರ ಏರಿಕೆಯ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮ ನಷ್ಟವನ್ನನುಭವಿಸಿದೆ ಎಂಬ ಕಾರಣಕ್ಕೆ ಬಸ್ ಗಳ ಪ್ರಯಾಣ ದರವನ್ನು ಏರಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದೀಗ Read more…

ಶಾಕಿಂಗ್ ನ್ಯೂಸ್: ಏರಿಕೆಯಾಗಲಿದೆ ಬಸ್ ಪ್ರಯಾಣ ದರ

ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರವನ್ನು ಏರಿಸಲು ಮುಂದಾಗಿದ್ದು, ಇದರಿಂದಾಗಿ ಈಗಾಗಲೇ ಬೆಲೆ ಏರಿಕೆಯಿಂದ ಬಸವಳಿದಿರುವ ಜನಸಾಮಾನ್ಯರು ಮತ್ತಷ್ಟು ತತ್ತರಿಸುವಂತಾಗಿದೆ. Read more…

ಸಚಿವ ಸಂಪುಟ ವಿಸ್ತರಣೆಗೆ ಈಗ ಮತ್ತೊಂದು ವಿಘ್ನ…?

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಕ್ಟೋಬರ್ 12 ರೊಳಗೆ ನೆರವೇರಬಹುದೆಂಬ ನಿರೀಕ್ಷೆಯ ಮಧ್ಯೆ ಈಗ ಅದಕ್ಕೆ ಮತ್ತೊಂದು ವಿಘ್ನ ಎದುರಾಗಿದೆ. ರಾಮನಗರ ಹಾಗೂ Read more…

ಉಪ ಚುನಾವಣೆಯಲ್ಲೂ ಬಿಜೆಪಿ ವಿರುದ್ಧ ಮೈತ್ರಿಕೂಟದ ಫೈಟ್…?

ಸದ್ಯದಲ್ಲೇ ರಾಜ್ಯ ವಿಧಾನಸಭೆಯ 2 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಇಲ್ಲಿಯೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಬಿಜೆಪಿ ವಿರುದ್ಧ ಸೆಣಸುವ ನಿರೀಕ್ಷೆಯಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ Read more…

ಸಚಿವ ಸಂಪುಟದಿಂದ ಶಂಕರ್ ಗೆ ಕೊಕ್…?

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ವಿಸ್ತರಣೆ ಅಕ್ಟೋಬರ್ 10 ರಿಂದ 12 ರೊಳಗೆ ನಡೆಯುವ ಸಾಧ್ಯತೆಯಿದ್ದು, ಸಚಿವ ಸ್ಥಾನಾಕಾಂಕ್ಷಿ ಶಾಸಕರಗಳು ಈಗಾಗಲೇ ತಮ್ಮ ತಮ್ಮ ನಾಯಕರ Read more…

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ನಲ್ಲಿ ಘೋಷಿಸಿದಂತೆ ನವೆಂಬರ್ 1 ರಿಂದ ಹಿರಿಯ ನಾಗರಿಕರಿಗೆ ಒಂದು ಸಾವಿರ ರೂ. ಮಾಸಾಶನ ಸಿಗಲಿದೆ. ಸೋಮವಾರದಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಹಿರಿಯ ನಾಗರಿಕರ Read more…

ರಾಜ್ಯದ ರೈತರಿಗೆ ಕೊನೆಗೂ ಸಿಕ್ತು ನೆಮ್ಮದಿಯ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಬಜೆಟ್ ನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತ ಸಮುದಾಯದಲ್ಲಿ ಸಂತಸ ಮೂಡಿಸಿದ್ದರು. ಆ ಬಳಿಕ ಕೆಲ ನಿಯಮಗಳನ್ನು ಜಾರಿಗೊಳಿಸಲು Read more…

ಆಸರೆ ಕಳೆದುಕೊಂಡ ಮಹಿಳೆಗೆ ಮುಖ್ಯಮಂತ್ರಿ ನೆರವು

ಪತಿ ಕಳೆದುಕೊಂಡು ನಿರಾಶ್ರಿತಳಾದ ಮಹಿಳೆಗೆ ಮುಖ್ಯಮಂತ್ರಿಯವರು ನೆರವು ನೀಡಿ ಸ್ಥೈರ್ಯ ತುಂಬಿದ ಮಾನವೀಯ ಘಟನೆಗೆ ಗೃಹ ಕಚೇರಿ ಕೃಷ್ಣಾ ಸಾಕ್ಷಿಯಾಯಿತು. ಕೊಲೆಯಾದ ಗಂಡನ ಆಸರೆ ಕಳೆದುಕೊಂಡು ಎರಡು ಮಕ್ಕಳ Read more…

ಸಾಲ ಮನ್ನಾದ ಲಾಭ ಪಡೆಯಲು ಮುಂದಾದ ರೈತರಿಗೆ ಬಿಗ್ ಶಾಕ್

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತ ಸಮುದಾಯದಲ್ಲಿ ಹರ್ಷ ಮೂಡಿಸಿದ್ದರು. ಆದರೆ ಆ ನಂತರ ಇದರ ಲಾಭ ಪಡೆಯಲು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...