alex Certify Launch | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಟಾಟಾ ಆಲ್ಟ್ರೋಜ್​ CNG ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ

ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಕಾರು ಬೇಡಿಕೆಯನ್ನು ಪೂರೈಸಲು ಟಾಟಾ ಮೋಟಾರ್ಸ್​ ತಮ್ಮ ವಾಹನವನ್ನು ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳೊಂದಿಗೆ ನವೀಕರಿಸುತ್ತದೆ. ಹೊಸ ಹೊಸ ಎಡಿಷನ್​ಗಳಲ್ಲಿ ಮಾರುಕಟ್ಟೆಗೆ ಪರಿಚಯಿಸುತ್ತಿದೆ. ವರದಿಯ ಪ್ರಕಾರ, ಟಾಟಾ Read more…

ಮದ್ಯಪ್ರಿಯರ ಸಂಖ್ಯೆ ಕಡಿಮೆಯಾಗಿದ್ದಕ್ಕೆ ಟೆನ್ಷನ್‌…! ಅಲ್ಕೋಹಾಲ್‌ ಸೇವನೆ ಹೆಚ್ಚಿಸಲು ಈ ದೇಶ ಹಮ್ಮಿಕೊಂಡಿದೆ ವಿಚಿತ್ರ ಸ್ಪರ್ಧೆ

ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಅನ್ನೋದು ಎಲ್ರಿಗೂ ತಿಳಿದಿದೆ. ಸಾಮಾನ್ಯವಾಗಿ ಪ್ರತಿಯೊಂದು ದೇಶಗಳಲ್ಲೂ ಮದ್ಯಪಾನದಿಂದಾಗುವ ಅಪಾಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಸರ್ಕಾರಗಳು ಮದ್ಯಪಾನ ತಡೆಯಲು ಯೋಜನೆ Read more…

ʼಏರ್ಟೆಲ್‌ʼ ಗ್ರಾಹಕರಿಗೆ ಗುಡ್‌ ನ್ಯೂಸ್:‌ ಶೀಘ್ರದಲ್ಲೇ ಈ ನಗರಗಳಲ್ಲಿ ಲಭ್ಯವಾಗಲಿದೆ 5G ಸೇವೆ

ಭಾರತದಲ್ಲಿ 5G ನೆಟ್ವರ್ಕ್‌ ಬಿಡುಗಡೆಗೆ ಸಜ್ಜಾಗಿದೆ. ಅತಿ ವೇಗದ ಇಂಟರ್ನೆಟ್‌ ಕನೆಕ್ಷನ್‌ ಸದ್ಯದಲ್ಲೇ ಜನರಿಗೆ ಲಭ್ಯವಾಗಲಿದೆ. 75ನೇ ಸ್ವಾತಂತ್ರ್ಯೋತ್ಸವದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 5Gಗಾಗಿ ಕಾಯುವಿಕೆ Read more…

ಸ್ವಾತಂತ್ರ್ಯ ದಿನದಿಂದ ಓಲಾ ಎಲೆಕ್ಟ್ರಿಕ್​ ಕಾರು ಅನಾವರಣ….?‌ ಮಹತ್ವದ ಸುಳಿವು ನೀಡಿದ ಸಿಇಒ ಭವಿಶ್​ ಅಗರ್ವಾಲ್​

ಓಲಾ ಎಲೆಕ್ಟ್ರಿಕ್​ ದ್ವಿಚಕ್ರ ವಾಹನ ದೇಶಾದ್ಯಂತ ಸಂಚಲನ ಮೂಡಿಸಿದೆ. ಜನರ ಬೇಡಿಕೆಯನ್ನು ಪೂರೈಸಲಾಗದೇ ಓಲಾ ಪರದಾಡುತ್ತಿದೆ. ಈ ನಡುವೆಯೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಎಲೆಕ್ಟ್ರಿಕ್​ ಕಾರಿನ ಬಗ್ಗೆ ಮಹತ್ವದ Read more…

ಹೀಗಿದೆ ನೋಡಿ ಹೋಂಡಾ ಆಕ್ಟಿವಾ 7G ಸ್ಕೂಟರ್‌ನ ಫಸ್ಟ್‌ ಲುಕ್‌

ಸ್ಕೂಟರ್‌ ಅಂದ ತಕ್ಷಣ ಎಲ್ಲರಿಗೂ ಮೊದಲು ನೆನಪಾಗೋದು ಹೋಂಡಾ ಆಕ್ಟಿವಾ. ಸದ್ಯ ಹೋಂಡಾ ಕಂಪನಿಯ ಸ್ಕೂಟರ್‌ಗಳು ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗ್ತಿವೆ. ಸದ್ಯ ಹೋಂಡಾ ಆಕ್ಟಿವಾ ಶ್ರೇಣಿಯು Activa Read more…

ರಾಯಲ್‌ ಎನ್‌ ಫೀಲ್ಡ್‌ ಹಂಟರ್‌ 350 ಫಸ್ಟ್‌ ಲುಕ್‌ ರಿವೀಲ್; ಇಲ್ಲಿದೆ ಬೈಕ್‌ ಬೆಲೆ, ವಿಶೇಷತೆಗಳ ಸಂಪೂರ್ಣ ವಿವರ

ಭಾರತದಲ್ಲಿ ಆಗಸ್ಟ್‌ 7 ರಂದು ರಾಯಲ್‌ ಎನ್‌‌ ಫೀಲ್ಡ್‌ ಹಂಟರ್‌ 350 ಬೈಕ್‌ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ಹೊಸ ಬೈಕ್‌ನ ಲುಕ್‌ ಹೇಗಿದೆ ಅನ್ನೋದನ್ನು ಕಂಪನಿ ರಿವೀಲ್‌ ಮಾಡಿದೆ. 2022ರಲ್ಲಿ Read more…

5G ಇಂಟರ್ನೆಟ್‌ ಸೇವೆಗಾಗಿ ಕಾಯುತ್ತಿರುವ ಏರ್ಟೆಲ್‌ ಗ್ರಾಹಕರಿಗೆ ಗುಡ್‌ ನ್ಯೂಸ್

ಹಲವು ವರ್ಷಗಳ ಕಾಯುವಿಕೆಯ ನಂತರ ಭಾರತೀಯರಿಗೆ ಕೊನೆಗೂ 5G ಇಂಟರ್ನೆಟ್‌ ಸೇವೆ ಸಿಕ್ತಾ ಇದೆ. ಭಾರತದ ಮೂರು ಪ್ರಮುಖ ಟೆಲಿಕಾಂ ಆಪರೇಟರ್‌ಗಳಲ್ಲಿ ಒಂದಾದ ಭಾರ್ತಿ ಏರ್‌ಟೆಲ್ 5ಜಿ ಇಂಟರ್ನೆಟ್‌ Read more…

BIG NEWS: ಅಕ್ಟೋಬರ್‌ನಿಂದ್ಲೇ ಲಭ್ಯವಾಗಲಿದೆ 5G ಇಂಟರ್ನೆಟ್‌ ಸೇವೆ

ಅಕ್ಟೋಬರ್‌ ತಿಂಗಳಿನಿಂದ  5G ಸೇವೆ ಲಭ್ಯವಾಗುವ ನಿರೀಕ್ಷೆ ಇದೆ. ಆಗಸ್ಟ್ 10ರೊಳಗೆ 5G ಸ್ಪೆಕ್ಟ್ರಮ್‌ ಹಂಚಿಕೆ ಮಾಡಲಾಗುವುದು, ಅಕ್ಟೋಬರ್‌ನಲ್ಲಿ 5ಜಿ ಸೇವೆ ಲಭ್ಯವಾಗಲಿದೆ ಅಂತಾ ಕೇಂದ್ರ ಸಚಿವ ಅಶ್ವಿನಿ Read more…

ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರಿ ಯೋಜನೆಗಳಿಗೆ ಕ್ರೆಡಿಟ್ ಲಿಂಕ್ಡ್ ಪೋರ್ಟಲ್ ಪ್ರಾರಂಭ

ನವದೆಹಲಿ: ಫಲಾನುಭವಿಗಳಿಗೆ ಸರ್ಕಾರಿ ಯೋಜನೆ ತಲುಪಿಸುವ ರಾಷ್ಟ್ರೀಯ ಕ್ರೆಡಿಟ್ ಲಿಂಕ್ಡ್ ಪೋರ್ಟಲ್ ಅನ್ನು ಪ್ರಧಾನಮಂತ್ರಿ ನಾಳೆ ಪ್ರಾರಂಭಿಸಲಿದ್ದಾರೆ. ಜನ ಸಮರ್ಥ ಪೋರ್ಟಲ್ ಇದಾಗಿದ್ದು, ಜೂನ್ 6 ರ ನಾಳೆ Read more…

ಜೂನ್‌ ನಲ್ಲಿ ರಸ್ತೆಗಿಳಿಯಲಿದೆ ಮಹೀಂದ್ರ ಸ್ಕಾರ್ಪಿಯೋ- ಎನ್

ಮಹೀಂದ್ರಾ ಅಂಡ್ ಮಹೀಂದ್ರಾ ಲಿಮಿಟೆಡ್ ತನ್ನ ಬಹು ನಿರೀಕ್ಷಿತ ಹೊಸ ಶ್ರೇಣಿಯ ಎಸ್‌ಯುವಿಯನ್ನು ಜೂನ್ 27ರಂದು ಬಿಡುಗಡೆ ಮಾಡುತ್ತಿದೆ. ಪ್ರಸ್ತುತ ಸ್ಕಾರ್ಪಿಯೊವನ್ನು ಭಾರತೀಯ ಮಾರುಕಟ್ಟೆಯಲ್ಲಿ ‘ಸ್ಕಾರ್ಪಿಯೋ ಕ್ಲಾಸಿಕ್’ ಎಂದು Read more…

ಮಕ್ಕಳಿಗೆ ಹಸ್ತಾಂತರಿಸಬಹುದು ನಿಮ್ಮ ಉದ್ಯೋಗ, ಈ ಕಂಪನಿ ಪರಿಚಯಿಸ್ತಿದೆ ಹೊಸ ಆಫರ್‌…!

ಟಾಟಾ ಸ್ಟೀಲ್ ಕಂಪನಿಯಲ್ಲಿ ನಿರ್ದಿಷ್ಟ ಅವಧಿಗೆ ಸೇವೆ ಸಲ್ಲಿಸಿದ ಉದ್ಯೋಗಿಗಳಿಗೆ ಆರಂಭಿಕ ಬೇರ್ಪಡಿಕೆ ಮತ್ತು ಜಾಬ್ ಫಾರ್ ಜಾಬ್ ಸ್ಕೀಮ್ ಅನ್ನು ಘೋಷಿಸಲಾಗಿದೆ. ಕಂಪನಿಯ ಉದ್ಯೋಗಿಗಳು ಈ ಎರಡೂ Read more…

odysse ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ; ಇಷ್ಟಿದೆ ಅದರ ಬೆಲೆ

ಮುಂಬೈ: ಮುಂಬೈಯಲ್ಲಿ ನೆಲೆಯನ್ನು ಹೊಂದಿರುವ ಎಲೆಕ್ಟ್ರಿಕ್ ವಾಹನಗಳ ತಯಾರಕ ಸಂಸ್ಥೆ ಒಡಿಸ್ಸಿ ಭಾರತದಲ್ಲಿ Odysse V2 ಹಾಗೂ V2+ ಎಂಬ ಎರಡು ಮಾದರಿಗಳ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪರಿಚಯಿಸಿದೆ. ಇವುಗಳ Read more…

ಟಿವಿಎಸ್ ಐಕ್ಯೂಬ್ ಇ-ಸ್ಕೂಟರ್ ನಲ್ಲಿದೆ ಈ ಎಲ್ಲ ವಿಶೇಷತೆ

ಟಿವಿಎಸ್ ಕಂಪನಿಯು ಐಕ್ಯೂಬ್ (iQube) ಇ-ಸ್ಕೂಟರ್ ಬಿಡುಗಡೆ ಮಾಡಿದ್ದು, ಒಂದು ಚಾರ್ಜ್‌ನಲ್ಲಿ 140 ಕಿ.ಮೀ. ಓಡುವ ಜತೆಗೆ ಹಲವು ಆಕರ್ಷಕ ಸೌಲಭ್ಯಗಳನ್ನು ಹೊಂದಿದೆ ಎಂದು ಸಂಸ್ಥೆಯು ಘೋಷಿಸಿದೆ. ಹೊಸ Read more…

7 ಸೀಟರ್ jeep SUV ಕುರಿತು ಇಲ್ಲಿದೆ ಡಿಟೇಲ್ಸ್

ಜೀಪ್ ಕಂಪನಿಯು ಮೇ 19ರಂದು ಭಾರತದಲ್ಲಿ ಏಳು ಸೀಟರ್ ವಾಹನ ಬಿಡುಗಡೆಗೊಳಿಸುತ್ತಿದೆ. ಯುನೈಟೆಡ್ ಸ್ಟೇಟ್ಸ್‌ನ ಐಕಾನಿಕ್ ಕಾರು ತಯಾರಕರೆನಿಸಿಕೊಂಡ ಜೀಪ್ ಕಂಪನಿ 2016ರಲ್ಲಿ ತಮ್ಮ ಜಾಗತಿಕವಾಗಿ ಪ್ರಸಿದ್ಧವಾದ ಉತ್ಪನ್ನ ರಾಂಗ್ಲರ್ Read more…

iQOO Neo 6 ಮೊಬೈಲ್ ಮುಂದಿನ ವಾರ ಬಿಡುಗಡೆ; ಇಲ್ಲಿದೆ ಇದರ ವಿಶೇಷತೆ

iQOO ಈಗ iQOO ನಿಯೋ 6 ಸೀರೀಸ್ ಮೊಬೈಲನ್ನು ಭಾರತೀಯ ಮಾರುಕಟ್ಟೆಗೆ ತರಲು ಯೋಜಿಸುತ್ತಿದೆ. ಬಿಡುಗಡೆ ದಿನಾಂಕವನ್ನು ಕಂಪನಿಯು ಇನ್ನೂ ಖಚಿತಪಡಿಸಿಲ್ಲ. ಆದರೆ, ಟಿಪ್‌ಸ್ಟರ್ ಪರಾಸ್ ಗುಗ್ಲಾನಿ ಭಾರತದಲ್ಲಿ Read more…

ಮಾರುಕಟ್ಟೆಗೆ ಬರಲಿದೆ ಹೊಸ ಟಾಟಾ ನೆಕ್ಸಾನ್ ಇವಿ; ಬ್ಯಾಟರಿ ರೇಂಜ್ ಎಷ್ಟು ಹೊತ್ತಾ….?

ಎಲೆಕ್ಟ್ರಿಕ್ ವಾಹ‌ನ‌ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರ ಗಣನೀಯ ಪ್ರಮಾಣದಲ್ಲಿ ನಡೆಯುತ್ತಿದೆ, ಇದರ. ಪರಿಣಾಮ ಹೊಸ ವಾಹನಗಳು ಒಂದಾದರ ಮೇಲೊಂದು ಬಿಡುಗಡೆಯಾಗುತ್ತಿದೆ. ಟಾಟಾ ಮೋಟಾರ್ಸ್ ಹೊಸ ರೇಂಜ್‌ನಲ್ಲಿ ನೆಕ್ಸಾನ್ Read more…

ಇಲ್ಲಿದೆ ಎಲೆಕ್ಟ್ರಿಕ್ ವಾಹನ ಖರೀದಿ ಲೆಕ್ಕಾಚಾರದಲ್ಲಿದ್ದವರಿಗೊಂದು ಮಾಹಿತಿ

ಎಲೆಕ್ಟ್ರಿಕ್ ವಾಹನಗಳಲ್ಲಿ ಅಗ್ನಿ ಅನಾಹುತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ದ್ವಿಚಕ್ರ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯನ್ನು ಕೆಲ ಕಾಲ ಮುಂದೂಡುವಂತೆ ವಾಹನ ತಯಾರಿಕಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ Read more…

ಎರಡೇ ವರ್ಷದಲ್ಲಿ ಓಲಾದಿಂದ ಸ್ವಯಂ ಚಾಲಿತ ಎಲೆಕ್ಟ್ರಿಕ್ ಕಾರು…!

ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ವಿಶ್ವದ ಗಮನ ಸೆಳೆದಿರುವ ಓಲಾ ಈಗ ಕಾರು ಉತ್ಪಾದನೆಯತ್ತ ತನ್ನ ಗಮನ ಹರಿಸಿದೆ. ಓಲಾ ಎಲೆಕ್ಟ್ರಿಕ್ ಕಾರು ಪರೀಕ್ಷೆ ಪ್ರಾರಂಭಿಸಿದ್ದು, ಇದು ಸುಮಾರು ಎರಡು Read more…

ಬ್ರೀಝಾ ಹೆಸರಲ್ಲಿ ಬರಲಿದೆ ಹೊಸ SUV: ಈ CNG ಕಾರು ನೀಡಲಿದೆ ಅದ್ಭುತ ಮೈಲೇಜ್  

ಮಾರುತಿ ಸುಜುಕಿ ಕಂಪನಿ ಬಹಳ ಹಿಂದೆಯೇ ಭಾರತದಲ್ಲಿ ಡೀಸೆಲ್‌ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿತ್ತು. ತನ್ನ ಸಂಪೂರ್ಣ ಗಮನವನ್ನು CNG ಕಡೆಗೆ ಕೇಂದ್ರೀಕರಿಸಿತ್ತು. ಈ ನಿರ್ಧಾರದಿಂದ ಕಂಪನಿಗೆ ಈಗ ಪ್ರಯೋಜನವಾಗ್ತಿದೆ. Read more…

BIG NEWS: ಭಾರತಕ್ಕೆ ಬರಲಿದೆ ಆಕಾಶದಲ್ಲಿ ಹಾರುವ ‘ಎಲೆಕ್ಟ್ರಿಕ್‌ ಟ್ಯಾಕ್ಸಿ’

ಭಾರತದ ಆಕಾಶದಲ್ಲಿ ಹಾರುವ ಟ್ಯಾಕ್ಸಿಗಳನ್ನು ನೋಡುವ ದಿನ ದೂರವೇನಿಲ್ಲ. ಈ ಎಲೆಕ್ಟ್ರಿಕ್‌ ಟ್ಯಾಕ್ಸಿಗಳನ್ನು ತಯಾರಿಸಲು ಇಪ್ಲೇನ್‌ ಕಂಪನಿ ಮುಂದಾಗಿದೆ. ಇನ್ನೆರಡು ವರ್ಷಗಳಲ್ಲಿ ಹಾರುವ ಎಲೆಕ್ಟ್ರಿಕ್‌ ಟ್ಯಾಕ್ಸಿಗಳನ್ನು ನಿರ್ಮಾಣ ಮಾಡುವ Read more…

BIG BREAKING: ಪವರ್ ಸ್ಟಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಉಪಗ್ರಹ ಲಾಂಚ್

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ದಿ. ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ಉಪಗ್ರಹ ಉಡಾವಣೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ Read more…

BIG NEWS: ವರ್ಷದ ಮೊದಲ ಉಡಾವಣೆಗೆ ಇಸ್ರೋ ಸಜ್ಜು, ರೇಡಾರ್‌ ಇಮೇಜಿಂಗ್ ಉಪಗ್ರಹ ಕಕ್ಷೆಗೆ ಸೇರಿಸಲು ಸಿದ್ಧತೆ

ಈ ವರ್ಷದ ತನ್ನ ಮೊದಲ ಉಡಾವಣೆಯನ್ನು ಫೆಬ್ರವರಿ 14ರಂದು ಮಾಡಲಿರುವ ಇಸ್ರೋ, ಪಿಎಸ್‌ಎಲ್‌ವಿ-ಸಿಇ52 ಗಗನನೌಕೆಯ ಮೂಲಕ ರಿಸ್ಯಾಟ್‌-1ಎ ಉಪಗ್ರಹವನ್ನು ಸೂರ್ಯಪಥದ ಕಕ್ಷೆಗೆ ಸೇರಿಸಲಿದೆ. ಸೋಮವಾರ ಬೆಳಗ್ಗಿನ ಜಾವ 5:59ಕ್ಕೆ Read more…

ಎರಡು ಹೊಸ ಬಣ್ಣಗಳಲ್ಲಿ ಯಮಹಾ FZS 25 ಲಾಂಚ್‌

ಯಮಹಾ ಮೋಟಾರ್ಸ್ ತನ್ನ ಕ್ವಾರ್ಟರ್-ಲೀಟರ್ ಸ್ಟ್ರೀಟ್‌ ಫೈಟರ್ ಬೈಕ್‌ಗಾಗಿ MY2022 ನವೀಕರಣಗಳನ್ನು ಹೊಸ ಬಣ್ಣದ ಆಯ್ಕೆಗಳ ರೂಪದಲ್ಲಿ ಬಿಡುಗಡೆ ಮಾಡಿದೆ. ಎರಡು ರೂಪಾಂತರಗಳಲ್ಲಿ ಲಭ್ಯವಿರುವ 2022 ಯಮಹಾ FZS Read more…

ಭಾರತದಲ್ಲಿ ಮಾರಾಟವಾಗಲಿದೆ ಟೆಸ್ಲಾದ ಈ ಮೂರು ಎಲೆಕ್ಟ್ರಿಕ್ ಕಾರ್

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಒಡೆತನದ ಎಲೆಕ್ಟ್ರಿಕ್ ಕಾರು ಉತ್ಪಾದನಾ ಕಂಪನಿಯಾದ ಟೆಸ್ಲಾ ಪ್ರೇಮಿಗಳಿಗೆ ಖುಷಿ ಸುದ್ದಿಯೊಂದಿದೆ. ಟೆಸ್ಲಾದ ಇನ್ನೂ ಮೂರು ಎಲೆಕ್ಟ್ರಿಕ್ ಕಾರುಗಳಿಗೆ ಭಾರತದಲ್ಲಿ Read more…

ಧಮಾಲ್ ಮಾಡಿದ ಜಿಯೋ…..! ಕೇವಲ 1 ರೂ. ಪ್ಲಾನ್ ಬಿಡುಗಡೆ ಮಾಡಿದ ಕಂಪನಿ

ರಿಲಯನ್ಸ್ ಜಿಯೋ ಗ್ರಾಹಕರಿಗೆ ಖುಷಿ ಸುದ್ದಿಯೊಂದಿದೆ. ಜಿಯೋ ಅತ್ಯಂತ ಅಗ್ಗದ ಯೋಜನೆಯನ್ನು ಬಿಡುಗಡೆ ಮಾಡಿದೆ. ಯೋಜನೆಯ ಬೆಲೆ ಕೇವಲ 1 ರೂಪಾಯಿ. ಹೌದು, ಮೈ ಜಿಯೋ ಅಪ್ಲಿಕೇಷನ್ ನಲ್ಲಿ Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ರಾಷ್ಟ್ರೀಯ ಸಹಾಯವಾಣಿ ಆರಂಭ

ನವದೆಹಲಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಪರಿಶಿಷ್ಟ ಜಾತಿ(ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ(ಎಸ್‌ಟಿ) ಸದಸ್ಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಸೋಮವಾರ ರಾಷ್ಟ್ರೀಯ ಸಹಾಯವಾಣಿಯನ್ನು (ಎನ್‌ಹೆಚ್‌ಎಎ) ಪ್ರಾರಂಭಿಸಲಿದೆ. ಸಾಮಾಜಿಕ Read more…

ಪಿಂಚಣಿದಾರರಿಗೆ ಮಹತ್ವದ ಸುದ್ದಿ…! ಮುಖ ತೋರಿಸಿದ್ರೆ ಸಾಕು ಆಗುತ್ತೆ ಈ ಕೆಲಸ

ಪಿಂಚಣಿದಾರರಿಗೆ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಪಿಂಚಣಿ ಪಡೆಯಲು ಪ್ರತಿ ವರ್ಷ, ಪಿಂಚಣಿದಾರರು, ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಆದ್ರೆ ಇನ್ಮುಂದೆ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಗತ್ಯವಿಲ್ಲ. Read more…

Good News: ಭಾರತದ ಮಾರುಕಟ್ಟೆಗೆ ಶೀಘ್ರದಲ್ಲೇ ಮತ್ತೊಂದು ಇ ಸ್ಕೂಟರ್‌ ಲಗ್ಗೆ

ದೇಶದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಲಗ್ಗೆ ಇಡಲು ಬಹಳ ದಿನಗಳಿಂದ ಸಿದ್ಧತೆ ಮಾಡಿಕೊಂಡು ಬರುತ್ತಿರುವ ಬೌನ್ಸ್‌ ಇನ್ಫಿನಿಟಿ ಸ್ಟಾರ್ಟ್‌ ಅಪ್‌ ಶೀಘ್ರದಲ್ಲೇ ತನ್ನ ಮೊದಲ ಸ್ಕೂಟರ್‌ ಲಾಂಚ್‌ ಮಾಡುವ Read more…

ಈ ಬೈಕ್ ಬೆಲೆಗೆ ನೀವು ಖರೀದಿಸಬಹುದು 7 ಮಾರುತಿ ಸುಜುಕಿ ಸೆಲೆರಿಯೊ

ರೇಸ್ ಬೈಕ್ ಪ್ರೇಮಿಗಳಿಗೆ ಒಂದು ಖುಷಿ ಸುದ್ದಿಯಿದೆ. ಆದ್ರೆ ಆಕರ್ಷಕ ಬೈಕ್ ಬೆಲೆ ಬೆವರಿಳಿಸುತ್ತದೆ. ಡುಕಾಟಿ ಇಂಡಿಯಾ, ಹೊಸ Panigale V4 ಶ್ರೇಣಿಯ ಟಾಪ್ ಮಾಡೆಲ್ V4 SP Read more…

ಮಾರುಕಟ್ಟೆಗೆ ಬಂದಿದೆ ಐಫೋನ್‌ಗಿಂತ ದುಬಾರಿ ಸ್ಮಾರ್ಟ್‌ಫೋನ್‌..!

ಈಗ ಕಂಪನಿಗಳು ಒಂದೇ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಕಂಪನಿಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸುತ್ತಿವೆ. ಆಪಲ್, ಎಲೆಕ್ಟ್ರಿಕ್ ವಾಹನಗಳು ಮತ್ತು ಡ್ರೋನ್‌  ತಯಾರಿಸುತ್ತಿದೆ. ಹಾಗೆ ಜಪಾನಿನ ಗೃಹೋಪಯೋಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...