alex Certify Lead | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಸೂರ್ಯಕುಮಾರ್ ಯಾದವ್ ನಾಯಕ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಗಾಯಾಳು ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ಆಯ್ಕೆ ಸಮಿತಿ ಘೋಷಿಸಿದೆ. ನವೆಂಬರ್ 23, ಗುರುವಾರದಿಂದ ಆಸ್ಟ್ರೇಲಿಯಾ ವಿರುದ್ಧ Read more…

ಶ್ರೀರಾಮುಲು, ಶೆಟ್ಟರ್, ನಿಖಿಲ್ ಕುಮಾರಸ್ವಾಮಿಗೆ ಬಿಗ್ ಶಾಕ್

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಹಿನ್ನಡೆತಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸುಮಾರು 14 ಸಾವಿರ ಮತಗಳ ಅಂತರದಿಂದ ಶ್ರೀರಾಮುಲು ಹಿನ್ನಡೆಯಲ್ಲಿದ್ದಾರೆ. Read more…

BREAKING NEWS: ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್; ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ; ಕಾರ್ಯಕರ್ತರ ಸಂಭ್ರಮ

ಬೆಂಗಳೂರು: ವಿಧಾನಸಭೆ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಸುತ್ತಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 114 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ. ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಮುನ್ನಡೆ Read more…

BREAKING NEWS: 6 ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಆರು ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಗಂಗಾವತಿಯಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿಪಕ್ಷದ ಜನಾರ್ದನ ರೆಡ್ಡಿ, ಹರಪನಹಳ್ಳಿಯಲ್ಲಿ ಪಕ್ಷೇತರ Read more…

20,000 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಮುನ್ನಡೆ: ಕಾಂಗ್ರೆಸ್ 103 ಕ್ಷೇತ್ರಗಳಲ್ಲಿ ಲೀಡ್

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರು 20,000 ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ Read more…

BREAKING: ಮುನ್ನಡೆಯಲ್ಲಿ 100 ಸ್ಥಾನ ದಾಟಿದ ಬಿಜೆಪಿ; ಕಾಂಗ್ರೆಸ್ 90, ಜೆಡಿಎಸ್ 25 ಕ್ಷೇತ್ರಗಳಲ್ಲಿ ಲೀಡ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಸುತ್ತುಗಳಲ್ಲಿ ಬಿಜೆಪಿ ಅಭ್ಯರ್ಥಿಗಳು 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ 101, ಜೆಡಿಎಸ್ Read more…

ಆರಂಭಿಕ ಸುತ್ತಿನಲ್ಲಿ ಘಟಾನುಘಟಿಗಳಿಗೆ ಶಾಕ್: ರಮೇಶ್ ಜಾರಕಿಹೊಳಿ, ರೇಣುಕಾಚಾರ್ಯ, ರೇವಣ್ಣ, ಜಮೀರ್ ಅಹ್ಮದ್ ಗೆ ಹಿನ್ನಡೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಆರಂಭಿಕ ಸುತ್ತಿನಲ್ಲಿ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಅವರಿಗೆ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶಾಂತನಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗೋಕಾಕ್ Read more…

ELECTION BREAKING: ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯ; ಹಾಸನದಲ್ಲಿ ಜೆಡಿಎಸ್ 406 ಮತಗಳ ಮುನ್ನಡೆ

ಬೆಂಗಳೂರು: ಕೋಲಾರದಲ್ಲಿ ಬಿಜೆಪಿಯ ವರ್ತೂರು ಪ್ರಕಾಶ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್ ನ ಎ. ಮಂಜು, Read more…

BREAKING: ಬಿಜೆಪಿ 62, ಕಾಂಗ್ರೆಸ್ 53, ಜೆಡಿಎಸ್ 15 ಕ್ಷೇತ್ರಗಳಲ್ಲಿ ಮುನ್ನಡೆ: ಮಾಲೂರಿನಲ್ಲಿ ಪಕ್ಷೇತರ ಲೀಡ್

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಮ್ಯಾಜಿಕ್ ನಂಬರ್ 113 ತಲುಪಲು ಪೈಪೋಟಿ ಶುರುವಾಗಿದೆ. ಮತ ಎಣಿಕೆ ಆರಂಭವಾಗುತ್ತಿದ್ದಂತೆ ಜೆಡಿಎಸ್ 15, Read more…

BREAKING: ಸಿಎಂ ಬೊಮ್ಮಾಯಿ, ಮಾಜಿ ಸಿಎಂಗಳಾದ ಸಿದ್ಧರಾಮಯ್ಯ, ಕುಮಾರಸ್ವಾಮಿ ಮುನ್ನಡೆ

ಬೆಂಗಳೂರು: ರಾಜ್ಯದ ಗಮನ ಸೆಳೆದ ಕ್ಷೇತ್ರಗಳಲ್ಲಿ ಒಂದಾದ ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಮುನ್ನಡೆ ಗಳಿಸಿದ್ದಾರೆ. ಶಿಕಾರಿಪುರದಲ್ಲಿ ವಿಜಯೇಂದ್ರ, ವರುಣಾದಲ್ಲಿ Read more…

BIG NEWS: 6G ತಂತ್ರಜ್ಞಾನದಲ್ಲಿ ಜಗತ್ತನ್ನು ಮುನ್ನಡೆಸಲಿದೆ ಭಾರತ; ಇಂಡಿಯಾ ಗ್ಲೋಬಲ್‌ ಫೋರಂನಲ್ಲಿ ಸಚಿವ ಅಶ್ವಿನಿ ವೈಷ್ಣವ್ ವಿಶ್ವಾಸ

ಇಂಡಿಯಾ ಗ್ಲೋಬಲ್ ಫೋರಮ್‌ನ (IGF) ಪ್ರಮುಖ ವಾರ್ಷಿಕ ಶೃಂಗಸಭೆಗೆ ನವದೆಹಲಿಯ ತಾಜ್ ಪ್ಯಾಲೇಸ್‌ನಲ್ಲಿ ಚಾಲನೆ ಸಿಕ್ಕಿದೆ. ಜಾಗತಿಕ ಆರ್ಥಿಕತೆಗೆ ಭಾರತದ “ಗತಿ ಹೊಂದಾಣಿಕೆ” ಎಂಬ ವಿಷಯದ ಸುತ್ತ ಫೋರಂನಲ್ಲಿ Read more…

BREAKING: ತ್ರಿಪುರದಲ್ಲಿ ಬಿಜೆಪಿಗೆ ಬಾರಿ ಮುನ್ನಡೆ, ನಾಗಾಲ್ಯಾಂಡ್ ನಲ್ಲಿ NDPP ಗೆ 31 ಸ್ಥಾನ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ 60 ವಿಧಾನಸಭಾ ಕ್ಷೇತ್ರಗಳಿದ್ದು, ಮತ ಎಣಿಕೆ ಆರಂಭವಾಗಿದೆ. ಆರಂಭಿಕ Read more…

BIG BREAKING: ದೆಹಲಿ ಗದ್ದುಗೆಗಾಗಿ ಭಾರಿ ಪೈಪೋಟಿ: ಬಿಜೆಪಿ –AAP ಸಮಬಲ –ತಲಾ 123 ವಾರ್ಡ್ ಗಳಲ್ಲಿ ಮುನ್ನಡೆ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಯಾರಿಗೆ ಅಧಿಕಾರ ಸಿಗಲಿದೆ Read more…

ಹ್ಯಾಂಡ್ ʼಸ್ಯಾನಿಟೈಸರ್ʼ ಬಳಸುವ ಮುನ್ನ ಇರಲಿ ಈ ಎಚ್ಚರ….!

ವಿಶ್ವದಲ್ಲಿ ಕರೋನಾ ಕಾಣಿಸಿಕೊಂಡ ದಿನದಿಂದ ಇದರಿಂದ ತಪ್ಪಿಸಿಕೊಳ್ಳಲು ಇರುವ ಬ್ರಹ್ಮಾಸ್ತ್ರದ ರೀತಿ ಹ್ಯಾಂಡ್ ಸ್ಯಾನಿಟೈಸರ್ ಬಳಸಲಾಗುತ್ತಿದೆ. ಆದರೆ ಅಗತ್ಯಕ್ಕಿಂತ ಹೆಚ್ಚು ಸ್ಯಾನಿಟೈಸರ್ ಬಳಸುವ ಮೊದಲು ಎಚ್ಚರವಿರಲಿ. ಹೌದು, ಕೊರೊನಾ Read more…

ಮಮತಾ ಬ್ಯಾನರ್ಜಿಗೆ ಭರ್ಜರಿ ಮುನ್ನಡೆ, ಗೆಲುವು ಖಚಿತವಾಗ್ತಿದ್ದಂತೆ ಮುಗಿಲು ಮುಟ್ಟಿದ ಸಂಭ್ರಮಾಚರಣೆ

ಕೊಲ್ಕೊತ್ತಾ: ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರಿಂದ ಸುಮಾರು 34 ಸಾವಿರ ಮತಗಳಿಂದ ಮಮತಾ Read more…

BREAKING NEWS: ಭವಾನಿಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಮಮತಾ ಬ್ಯಾನರ್ಜಿ ಮುನ್ನಡೆ

ಕೊಲ್ಕೊತ್ತಾ: ದೇಶದ ಗಮನ ಸೆಳೆದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಮುನ್ನಡೆ ಗಳಿಸಿದ್ದಾರೆ. ಅವರು 2800 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಶ್ಚಿಮಬಂಗಾಳದ Read more…

ELECTION BREAKING: ಮಸ್ಕಿಯಲ್ಲಿ ಪ್ರತಾಪ್ ಗೌಡರಿಗೆ ಬಿಗ್ ಶಾಕ್ -9000 ಮತಗಳ ಹಿನ್ನಡೆ

ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ 9 ಸಾವಿರ ಮತಗಳ ಅಂತರದಿಂದ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ Read more…

ELECTION RESULT BREAKING: ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ, ಮಸ್ಕಿಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ

ಬೆಂಗಳೂರು: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ ಗಳಿಸಿದ್ದಾರೆ. ಮಂಗಳಾ ಅಂಗಡಿ 39,631 ಮತ ಗಳಿಸಿದ್ದು, ಕಾಂಗ್ರೆಸ್ Read more…

ELECTION BREAKING: ಬಂಗಾಳದಲ್ಲಿ ಮೋದಿ, ದೀದೀ ಟ್ರೆಂಡ್ –ಬಿಜೆಪಿ, ಟಿಎಂಸಿ ಭರ್ಜರಿ ಮುನ್ನಡೆ

ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಟಿಎಂಸಿ ಮತ್ತು ಬಿಜೆಪಿ ತಲಾ 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎರಡೂ ಪಕ್ಷಗಳಿಗೆ ಆರಂಭಿಕ Read more…

BIG BREAKING: ಮೊದಲ ಸುತ್ತಿನಲ್ಲಿ ಮುನಿರತ್ನಗೆ 3130 ಮತಗಳ ಮುನ್ನಡೆ

ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮೂರು ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮುನಿರತ್ನ ಮೊದಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...