alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಲ್ ಫೈಟ್ ನಲ್ಲಿ ಹೊಸ ವರಸೆ: ಕಾಂಗ್ರೆಸ್ ನಾಯಕರಿಗೆ ಆರಂಭವಾಯ್ತು ಮತ್ತೊಂದು ತಲೆನೋವು

ಬೆಳಗಾವಿ: ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಕಾದಾಟಗಳ ನಡುವೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಮೇಶ್ ಜಾರಕಿಹೊಳಿ ತಮ್ಮ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳನ್ನು Read more…

‘ಶಾಸಕರು ಬರುತ್ತಾರೆಂದು ಕಾದು ಕುಳಿತಿದ್ದಾರೆ ಬಿಜೆಪಿಯವರು’

ಬಿಜೆಪಿ ನಾಯಕರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಶಾಸಕರುಗಳು ಬರುತ್ತಾರೆಂದು ಪಟ್ಟಿ ಹಿಡಿದುಕೊಂಡು ಕಾದು ಕುಳಿತಿದ್ದಾರೆ. ಆದರೆ ಅವರ ಕನಸು ಈಡೇರುವುದಿಲ್ಲವೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ Read more…

ಸಂಘಟಿತ ಪ್ರಯತ್ನದಿಂದ ಬಿಜೆಪಿಗೆ ಗೆಲುವು: ಈಶ್ವರಪ್ಪ

ಶಿವಮೊಗ್ಗ: ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರ ಶಕ್ತಿ ಮೀರಿದ ಪ್ರಯತ್ನದಿಂದ ಬಿಜೆಪಿಗೆ ಗೆಲುವು ದೊರಕಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ಪಾಲಿಕೆ ಚುನಾವಣೆ ಫಲಿತಾಂಶ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶಿವಮೊಗ್ಗ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ

ಶಿವಮೊಗ್ಗ: ಮಹಾನಗರಪಾಲಿಕೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮರಳಿ Read more…

ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳಿವರು

ಬಳ್ಳಾರಿ: ಮತದಾರನ ಒಂದು ವೋಟು ಕೂಡ ಎಷ್ಟು ಅಮೂಲ್ಯ ಎಂಬುದಕ್ಕೆ ಈ ಚುನಾವಣಾ ಫಲಿತಾಂಶ ಸಾಕ್ಷಿಯಾಗಿದೆ. ತೀವ್ರ ಕುತೂಹಲ ಮೂಡಿಸಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹಲವು Read more…

ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ನಾಳೆ: ಅಭ್ಯರ್ಥಿಗಳ ಎದೆಯಲ್ಲಿ ಢವಢವ

ಶುಕ್ರವಾರದಂದು ರಾಜ್ಯದ 4 ಮಹಾನಗರಪಾಲಿಕೆ, 29 ನಗರಸಭೆ, 53 ಪುರಸಭೆ ಹಾಗೂ 20 ಪಟ್ಟಣ ಪಂಚಾಯಿತಿಗಳಿಗೆ ಮತದಾನ ನಡೆದಿದ್ದು, ನಾಳೆ ಮತ ಎಣಿಕೆ ಕಾರ್ಯ ನಡೆಯಲಿದೆ. ಮುಂಬರುವ ಲೋಕಸಭಾ Read more…

ಸ್ಥಳೀಯ ಸಂಸ್ಥೆ ಚುನಾವಣೆಗೆ ಅಂತಿಮ ಸಿದ್ದತೆ

ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆ ಅಂತಿಮ ಸಿದ್ದತೆಯನ್ನು ಜಿಲ್ಲಾಡಳಿತ ಕೈಗೊಂಡಿದ್ದು ನಾಳೆ ನಡೆಯಲಿರುವ ಮತದಾನ ಪ್ರಕ್ರಿಯೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತದಾನ ಕೇಂದ್ರಕ್ಕೆ ತೆರಳಿದ್ದಾರೆ. ನಗರದ ಸಹ್ಯಾದ್ರಿ Read more…

ಸದ್ಯಕ್ಕಿಲ್ಲ ನಿಗಮ-ಮಂಡಳಿಗೆ ಶಾಸಕರ ನೇಮಕಾತಿ?

ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗಳ ಆಕಾಂಕ್ಷಿಗಳಾಗಿದ್ದ ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಮತ್ತೆ ನಿರಾಸೆಯಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳ ನೇಮಕಾತಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...