alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ಆಸ್ತಿ ವಿವರ ಸಲ್ಲಿಸದ ಪ್ರಮುಖ ಶಾಸಕರ ಪಟ್ಟಿ

ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಪ್ರತಿ ವರ್ಷ ಜೂನ್ 30ರ ಒಳಗೆ ಕಡ್ಡಾಯವಾಗಿ ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕಿದ್ದು, ಆದರೆ ಅವಧಿ ಮೀರಿದರೂ ಸಚಿವರು ಸೇರಿದಂತೆ Read more…

ಲೋಕಾಯುಕ್ತರ ನೇಮಕ ಮಾಡದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ತರಾಟೆ

ಇದುವರೆಗೂ ಲೋಕಾಯುಕ್ತರನ್ನು ನೇಮಕ ಮಾಡದ 12 ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಬಿಸಿ ಮುಟ್ಟಿಸಿದೆ. ಯಾವ ಕಾರಣಕ್ಕೆ ನೇಮಕ ಮಾಡಿಲ್ಲ ಎಂಬುದನ್ನು ಸ್ಪಷ್ಟಪಡಿಸುವಂತೆ ಆಯಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದೆ. ಜಸ್ಟಿಸ್ Read more…

ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಆರೋಗ್ಯದಲ್ಲಿ ಚೇತರಿಕೆ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಶ್ವನಾಥ್ ಶೆಟ್ಟಿ ಐಸಿಯುವಿನಲ್ಲಿಯೇ ವಾಕಿಂಗ್ ಮಾಡಿದ್ದಾರೆಂದು ಮಗ ಶಶಿಕಿರಣ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ನಾಳೆ ವಾರ್ಡ್ ಗೆ Read more…

ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಪೊಲೀಸರು

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರಿಗೆ ಬುಧವಾರ ಮಧ್ಯಾಹ್ನ ಲೋಕಾಯುಕ್ತ ಕಛೇರಿಯಲ್ಲೇ ಚಾಕುವಿನಿಂದ ಇರಿದಿದ್ದ ಆರೋಪಿ ತೇಜರಾಜ್ ಶರ್ಮಾನನ್ನು ಪೊಲೀಸರು ಇಂದು 8 ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. Read more…

ಚೇತರಿಕೆಯತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ

ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರಿಗೆ ಮಲ್ಯ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದ್ದು, ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದಾರೆಂದು ಹೇಳಲಾಗಿದೆ. ಇಂದು ಮಧ್ಯಾಹ್ನ Read more…

ತಂದೆ ಇರಿತಕ್ಕೊಳಗಾದ ಸುದ್ದಿ ತಿಳಿದರೂ ಕರ್ತವ್ಯ ಮರೆಯಲಿಲ್ಲ ಪುತ್ರ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರಿಗೆ ತುಮಕೂರು ಮೂಲದ ತೇಜಸ್ ಶರ್ಮಾ ಎಂಬಾತ ಇಂದು ಮಧ್ಯಾಹ್ನ ಲೋಕಾಯುಕ್ತರ ಕಛೇರಿಯಲ್ಲೇ ಚಾಕುವಿನಿಂದ ಇರಿದಿದ್ದು, ತೀವ್ರವಾಗಿ ಗಾಯಗೊಂಡಿರುವ ವಿಶ್ವನಾಥ ಶೆಟ್ಟಿಯವರಿಗೆ ಮಲ್ಯ ಆಸ್ಪತ್ರೆಯ ಐಸಿಯುನಲ್ಲಿ Read more…

ಲೋಕಾಯುಕ್ತ ವಿಶ್ವನಾಥ ಶೆಟ್ಟಿಯವರಿಗೆ ಚಾಕು ಇರಿತ

ಲೋಕಾಯುಕ್ತ ವಿಶ್ವನಾಥ ಶೆಟ್ಟಿಯವರಿಗೆ ಅವರ ಕಛೇರಿಯಲ್ಲಿಯೇ ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ನ್ಯಾ. ವಿಶ್ವನಾಥ ಶೆಟ್ಟಿಯವರನ್ನು ಚಿಕಿತ್ಸೆಗಾಗಿ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮಧ್ಯಾಹ್ನ Read more…

ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತರ ದಿಢೀರ್ ಭೇಟಿ

ಶಿವಮೊಗ್ಗ : ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಲೋಕಾಯುಕ್ತಕ್ಕೆ ಹೆಚ್ಚಿನ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು Read more…

ಎ.ಸಿ.ಬಿ. ಬಲೆಗೆ ಬಿದ್ದ ‘ಲೋಕಾ’ ಕಚೇರಿ ರೈಟರ್

ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಜಡ್ಜ್ ಮೆಂಟ್ ರೈಟರ್, ಭ್ರಷ್ಟಾಚಾರ ನಿಗ್ರಹ ದಳದ(ಎ.ಸಿ.ಬಿ.) ಬಲೆಗೆ ಬಿದ್ದಿದ್ದಾರೆ. ಪೇದೆಯೊಬ್ಬರಿಂದ ಜಡ್ಜ್ ಮೆಂಟ್ ರೈಟರ್ 25,000 ರೂ. ಲಂಚ ಪಡೆಯುವಾಗ, Read more…

ಭೀಕರ ಅಪಘಾತದಲ್ಲಿ ಎಸ್.ಪಿ. ಸೇರಿ ಇಬ್ಬರು ಸಾವು

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾಮೋಹಳ್ಳಿಯಲ್ಲಿ, ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಸ್.ಪಿ. ಹಾಗೂ ಚಾಲಕ ಮೃತಪಟ್ಟಿದ್ದಾರೆ. ಮೈಸೂರು ಲೋಕಾಯುಕ್ತ ಎಸ್.ಪಿ. ರವಿಕುಮಾರ್ ಹಾಗೂ ಕಾರ್ ಚಾಲಕ ಸಾವನ್ನಪ್ಪಿದ್ದಾರೆ. Read more…

ಲೋಕಾಯುಕ್ತರಾಗಿ ವಿಶ್ವನಾಥ್ ಶೆಟ್ಟಿ ಪ್ರಮಾಣ

ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತ ನ್ಯಾ. ಪಿ. ವಿಶ್ವನಾಥ್ ಶೆಟ್ಟಿ, ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜೂಭಾಯ್ ವಾಲಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. Read more…

ಲೋಕಾಯುಕ್ತರಾಗಿ ವಿಶ್ವನಾಥ ಶೆಟ್ಟಿ ನೇಮಕ

ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲ ವಜೂಭಾಯ್ ವಾಲಾ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರ ವಿಶ್ವನಾಥ ಶೆಟ್ಟಿ ಅವರ ಹೆಸರನ್ನು Read more…

ಲೋಕಾಯುಕ್ತರ ನೇಮಕಕ್ಕೆ ರಾಜ್ಯಪಾಲರ ಹಿಂದೇಟು

ಬೆಂಗಳೂರು: ಲೋಕಾಯುಕ್ತರ ನೇಮಕದಲ್ಲಿ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರನ್ನು ಲೋಕಾಯುಕ್ತರ ಹುದ್ದೆಗೆ ನೇಮಕ ಮಾಡಲು ರಾಜ್ಯಪಾಲರು ಹಿಂದೇಟು ಹಾಕಿದ್ದಾರೆ. Read more…

ನ್ಯಾ. ವೈ. ಭಾಸ್ಕರರಾವ್ ಗೆ ಸಮನ್ಸ್ ಜಾರಿ

ಬೆಂಗಳೂರು: ಮಾಜಿ ಲೋಕಾಯುಕ್ತ ವೈ. ಭಾಸ್ಕರರಾವ್ ಅವರಿಗೆ, ಲೋಕಾಯುಕ್ತ ವಿಶೇಷ ನ್ಯಾಯಾಲಯ, ಸಮನ್ಸ್ ಜಾರಿ ಮಾಡಿದೆ. ಅವರು ಲೋಕಾಯುಕ್ತರಾಗಿದ್ದ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಗೊಳಿಸಲಾಗಿದೆ. Read more…

ಬೆಳ್ಳಂಬೆಳಿಗ್ಗೆ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ

ಬೆಂಗಳೂರು: ಬಹುದಿನಗಳ ಬಳಿಕ ಲೋಕಾಯುಕ್ತ ಅಧಿಕಾರಿಗಳು, ಮಹತ್ವದ ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ರಾಜ್ಯದ 5 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. Read more…

ಕೆ.ಪಿ.ಎಸ್.ಸಿ. ಗೆ ನೂತನ ಸಾರಥಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ಟಿ.ಶ್ಯಾಮ್ ಭಟ್ ಅವರನ್ನು ನೇಮಕ ಮಾಡಲಾಗಿದೆ. ಭ್ರಷ್ಟಾಚಾರದ ಆರೋಪದ ಕಾರಣಕ್ಕೆ ವಿಳಂಬವಾಗಿದ್ದ ಶ್ಯಾಂ ಭಟ್ ಅವರ ನೇಮಕಾತಿಗೆ ರಾಜ್ಯಪಾಲರು ಆದೇಶ Read more…

ಸುಭಾಷ್ ಅಡಿ ಆರೋಪ ಮುಕ್ತ, ಸರ್ಕಾರಕ್ಕೆ ಮುಖಭಂಗ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದ್ದ, ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ಅವರ ಪ್ರಕರಣದಲ್ಲಿ, ಸರ್ಕಾರಕ್ಕೆ ಮುಖಭಂಗವಾಗಿದೆ. ಅಡಿ ಅವರು ಆರೋಪ ಮುಕ್ತರಾಗಿದ್ದಾರೆ. ಉಪ ಲೋಕಾಯುಕ್ತ Read more…

ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹದಳ ರಚನೆಯಾದ ಸಂದರ್ಭದಲ್ಲಿ ಮೊದಲ ದೂರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧವೇ ದಾಖಲಾಗಿತ್ತು. ಈಗ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಕುರಿತಂತೆ Read more…

ಬಿಜೆಪಿ ನಾಯಕ ಈಶ್ವರಪ್ಪಗೆ ಸಂಕಷ್ಟ

ಶಿವಮೊಗ್ಗ: ಅಕ್ರಮವಾಗಿ ಆಸ್ತಿ ಗಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಅವರಿಗೆ ಖುದ್ದು ಹಾಜರಾಗುವಂತೆ ಲೋಕಾಯುಕ್ತ Read more…

ಯಡಿಯೂರಪ್ಪ ಅವರಿಗೆ ಎದುರಾಯ್ತಾ ಸಂಕಷ್ಟ..?

ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗುವ ಸಂಭ್ರಮದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಮತ್ತೊಮ್ಮೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. Read more…

ಎಸಿಬಿ ಸ್ಥಾಪನೆಗೆ ಹೈಕಮಾಂಡ್ ಗರಂ

ಬೆಂಗಳೂರು: ರಾಜ್ಯದಲ್ಲಿ ಏಕಾಏಕಿ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಸ್ಥಾಪಿಸಿರುವ ರಾಜ್ಯ ಸರ್ಕಾರದ ನಡೆಗೆ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ. ಸಾರ್ವಜನಿಕರು, ರಾಜಕೀಯ ಪಕ್ಷಗಳ ಜೊತೆ ಚರ್ಚಿಸದೇ ಏಕಪಕ್ಷೀಯ ನಿರ್ಧಾರ Read more…

ಲೋಕಾಯುಕ್ತಕ್ಕೆ ‘ಕೊನೆ ಮೊಳೆ’ ಹೊಡೆದ ಸಿದ್ದರಾಮಯ್ಯ ಸರ್ಕಾರ !

ಹಲವು ದಿನಗಳಿಂದ ಲೋಕಾಯುಕ್ತ ಸಂಸ್ಥೆಯ ವಿವಾದವನ್ನು ಕಂಡರೂ ಕಾಣದಂತಿದ್ದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಇದೀಗ ‘ಭ್ರಷ್ಟಾಚಾರ ನಿಗ್ರಹ ದಳ’ ಸ್ಥಾಪಿಸುವ ಮೂಲಕ ಲೋಕಾಯುಕ್ತ ಸಂಸ್ಥೆಯ ‘ಹಲ್ಲು’ ಕೀಳಲು Read more…

ಬೆಳ್ಳಂಬೆಳಿಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಣಕ್ಕೆ ಎಷ್ಟೆಲ್ಲಾ ಕಠಿಣ ಕ್ರಮ ಕೈಗೊಂಡರೂ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಲೋಕಾಯುಕ್ತ ಪೊಲೀಸರು ಭ್ರಷ್ಟರಿಗೆ ಬಲೆ ಬೀಸಿ ಅಕ್ರಮಗಳನ್ನು ಬಯಲಿಗೆಳೆಯುವ ಪ್ರಕ್ರಿಯೆ ರಾಜ್ಯದಲ್ಲಿ ಮುಂದುವರೆದಿದೆ. ಇಂದು ಬೆಳ್ಳಂಬೆಳಿಗ್ಗೆ Read more…

ಈಶ್ವರಪ್ಪನವರ ‘ಸಂಪತ್ತಿಗೆ ಸವಾಲ್’ ಅಂದ್ರು ಶಾಸಕ ಪ್ರಸನ್ನ ಕುಮಾರ್

ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪನವರ ಪುತ್ರ ಕೆ.ಇ. ಕಾಂತೇಶ್ ಸ್ಪರ್ಧಿಸಿರುವ ಹೊಳಲೂರು ಜಿಲ್ಲಾ ಪಂಚಾಯತ್ ಗೆ ನಡೆಯುತ್ತಿರುವ ಚುನಾವಣೆ ‘ಸಂಪತ್ತಿಗೆ ಸವಾಲ್’ ಚುನಾವಣೆಯಾಗಿದೆ ಎಂದು ಶಿವಮೊಗ್ಗ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...