alex Certify
ಕನ್ನಡ ದುನಿಯಾ       Mobile App
       

Kannada Duniya

ಎದೆ ನಡುಗಿಸುತ್ತೆ ಟೆಕ್ಕಿ ದಂಪತಿಗಳ ಬೈಕ್ ಅಪಘಾತದ ದೃಶ್ಯ

ಹೈದರಾಬಾದ್‌ ನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗೆ ಹಿಂದಿನಿಂದ ಲಾರಿ ಗುದ್ದಿದ ಪರಿಣಾಮ ಪತ್ನಿ ನೆಲಕ್ಕುರುಳಿ ಅಸುನೀಗಿದ್ದಾರೆ. ಪತಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

ಬೈಕ್-ಸಿಲಿಂಡರ್ ಸಾಗಣೆ ಲಾರಿ ನಡುವೆ ಮುಖಾಮುಖಿ ಡಿಕ್ಕಿ

ಬೈಕ್ ಹಾಗೂ ಎಲ್ಪಿಜಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಏರ್ಪೋರ್ಟ್ ರಸ್ತೆಯ ಕಟ್ಟು ಗೊಲ್ಲಹಳ್ಳಿ ಬಳಿ Read more…

ಲಾರಿ-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸಾವು

ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ಜಾನ್ಸನ್ ಮೃತಪಟ್ಟ ಬೈಕ್ ಸವಾರನಾಗಿದ್ದು, ನೆಲಮಂಗಲ Read more…

ಪಾದಚಾರಿಗಳ ಪಾಲಿಗೆ ಮೃತ್ಯು ಸ್ವರೂಪಿಯಾದ ಲಾರಿ

ಲಾರಿಯೊಂದರ ಬ್ರೇಕ್ ವಿಫಲವಾದ ಕಾರಣ ನಾಲ್ಕು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯದ ಗುತ್ತಲು ರಸ್ತೆಯ ಸಾದತ್ ನಗರದ ಬಳಿ ಸಂಭವಿಸಿದೆ. ನಗರಸಭೆ ಮಾಜಿ ಸದಸ್ಯ ರಫಿ ಉಲ್ಲಾ, Read more…

ಅಪಘಾತಕ್ಕೀಡಾದ ಲಾರಿಯಿಂದ ಪುಕ್ಕಟೆ ಎಣ್ಣೆ ತುಂಬಿಸಿಕೊಳ್ಳಲು ಮುಗಿಬಿದ್ದ ಜನ

ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಸೋಯಾಬಿನ್ ಎಣ್ಣೆ ಸಾಗಿಸುತ್ತಿದ್ದ ಲಾರಿ, ಚಡಚಣ ಹೊರ ವಲಯದಲ್ಲಿ ಪಲ್ಟಿಯಾಗಿದ್ದು ಚಾಲಕ ಸಾವನ್ನಪ್ಪಿದ್ದಾನೆ. ಪಲ್ಟಿಯಾದ ಲಾರಿಯಿಂದ ಸೋಯಾಬೀನ್ ಎಣ್ಣೆ ಸೋರಿಕೆಯಾಗುತ್ತಿದ್ದು, ಇದನ್ನು ತುಂಬಿಸಿಕೊಳ್ಳಲು ಜನ ಮುಗಿ Read more…

ಟ್ರಾಫಿಕ್ ಜಾಮ್ ನಿಂದಾಗಿ ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತ ವಾಹನಗಳು

ಬೆಂಗಳೂರು: ನೆಲಮಂಗಲ ವ್ಯಾಪ್ತಿಯ ಮಾಕಳಿ ಸಮೀಪ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ ಹೊಡೆದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರೋಬ್ಬರಿ ನಾಲ್ಕು ತಾಸು ಸಂಚಾರ ಅಸ್ತವ್ಯಸ್ತವಾಯಿತು. ಮಾಕಳಿಯಿಂದ ಸುಮಾರು Read more…

ಕುಡುಕ ಲಾರಿ ಚಾಲಕನ ಬೇಜವಾಬ್ದಾರಿಗೆ ಯುವಕರಿಬ್ಬರು ಬಲಿ

ಡಿದ ಮತ್ತಿನಲ್ಲಿದ್ದ ಲಾರಿ ಚಾಲಕನ ಬೇಜವಾಬ್ದಾರಿತನಕ್ಕೆ ಬೈಕ್ ಸವಾರರಿಬ್ಬರು ಬಲಿಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕುಡುಕ ಲಾರಿ ಚಾಲಕ ಬೈಕ್ ಗೆ ಹಿಂಬದಿಯಿಂದ Read more…

ಲಾರಿ-ಕ್ಯಾಂಟರ್ ಡಿಕ್ಕಿ: ದಂಪತಿ ಸೇರಿ ಮೂವರ ಸಾವು

ಲಾರಿ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶಿರಾ ಸಮೀಪದ ದೊಡ್ಡ ಆಲದ ಮರದ ಬಳಿ ಸಂಭವಿಸಿದೆ. ಇಂದು ಬೆಳಗ್ಗೆ ರಾಷ್ಟ್ರೀಯ Read more…

ನದಿಯಲ್ಲಿ ಕೊಚ್ಚಿಹೋದ ಲಾರಿ: ಇಬ್ಬರು ನೀರುಪಾಲು

ನದಿ ನೀರಿನಲ್ಲಿ ಲಾರಿ ಕೊಚ್ಚಿ ಹೋದ ಪರಿಣಾಮ ಇಬ್ಬರು ನೀರು ಪಾಲಾಗಿರುವ ಘಟನೆ ಹಾವೇರಿ ತಾಲೂಕಿನ ನಾಗನೂರು ಗ್ರಾಮದ ಬಳಿ ನಡೆದಿದೆ. ಹಾವೇರಿ ಯಿಂದ ಹಾನಗಲ್ ಗೆ ಲಾರಿ Read more…

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ

ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹಿಂಡಸ್ಕರೆ ಬಳಿ ನಡೆದಿದೆ. ವಿನಯ್, ಅರವಿಂದ್ ಹಾಗೂ ತಿಪ್ಪೇಸ್ವಾಮಿ ಸಾವನ್ನಪ್ಪಿದವರಾಗಿದ್ದು, Read more…

ಆಟೋಗೆ ಲಾರಿ ಡಿಕ್ಕಿಯಾಗಿ ಆರು ಮಂದಿ ಸಾವು

ಆಟೋಗೆ ಲಾರಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಕಾಕಿನಾಡದ ಸಾಮರ್ಲಕೋಟೆ ಬಳಿ ಈ ಅಪಘಾತ Read more…

ಪೊಲೀಸರು ಜಫ್ತಿ ಮಾಡಿದ್ದ ಲಾರಿಯನ್ನೇ ಕದ್ದ ಭೂಪ…!

ಅಕ್ರಮ ಮರಳು ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಪೊಲೀಸರು ಜಫ್ತಿ ಮಾಡಿದ್ದ ಲಾರಿಯನ್ನೇ ಕದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಲಾರಿಯನ್ನು ಬೆಳಗಾವಿ ಜಿಲ್ಲೆ ಅಥಣಿ Read more…

ಲಾರಿ ಪಲ್ಟಿಯಾಗಿ 8 ಜನರ ದಾರುಣ ಸಾವು

ಲಾರಿ ಪಲ್ಟಿಯಾದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, 20ಕ್ಕೂ ಅಧಿಕ ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶ-ತಮಿಳುನಾಡು ಗಡಿ ಭಾಗದ ಕುಪ್ಪ ಮಂಡಲಂ ನ ಪೆದ್ದವಂಕ ಬಳಿ Read more…

ಮದ್ಯದ ಅಮಲಿನಲ್ಲಿದ್ದ ಚಾಲಕನಿಗೆ ಧರ್ಮದೇಟು

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಲಾರಿ ಚಾಲನೆ ಮಾಡುವ ಮೂಲಕ ದಾರಿಹೋಕರನ್ನು ಗಾಬರಿಗೊಳಿಸಿದ್ದ ಚಾಲಕನನ್ನು ಹಿಡಿದ ಸಾರ್ವಜನಿಕರು, ಆತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಲಬುರಗಿಯ ಲಾಲ್ ಗಿರಿ ಕ್ರಾಸ್ ಬಳಿ Read more…

ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ: ಇಬ್ಬರ ಸಾವು

ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶಿವಮೊಗ್ಗ ಮೂಲದ Read more…

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರ ಸಾವು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿ ನಡೆದಿದೆ. ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಹನಗವಾಡಿ Read more…

4 ಕೋಟಿ ರೂ. ಮೌಲ್ಯದ ಸಿಗರೇಟ್ ದರೋಡೆ

ಹೈದ್ರಾಬಾದ್ ನಲ್ಲಿ ಸಿನಿಮೀಯ ದರೋಡೆ ನಡೆದಿದೆ. ದರೋಡೆಕೋರರ ಗ್ಯಾಂಗ್ ಒಂದು 4 ಕೋಟಿ ಮೌಲ್ಯದ ಸಿಗರೇಟ್ ತುಂಬಿದ್ದ ಲಾರಿಯನ್ನೇ ಹೊತ್ತೊಯ್ದಿದೆ. ಮುಶೀರಾಬಾದ್ ನಿಂದ ಸಿಗರೇಟ್ ಅನ್ನು ತಿರುಪತಿಗೆ ಕೊಂಡೊಯ್ಯಲಾಗುತ್ತಿತ್ತು. Read more…

ಆಂಧ್ರದ ಚಿತ್ತೂರು ಜಿಲ್ಲೆಯಲ್ಲಿ ಭೀಕರ ಅಪಘಾತ

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಅಂಗಡಿಗಳಿಗೆ ನುಗ್ಗಿದ ಪರಿಣಾಮ 15 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು Read more…

ಪುಕ್ಕಟೆ ಬಿಯರ್ ಬಾಟಲಿಗಾಗಿ ಮುಗಿಬಿದ್ರು ಜನ

ಬಿಯರ್ ಸಾಗಿಸುತ್ತಿದ್ದ ಲಾರಿ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಲಾರಿ ಪಲ್ಟಿಯಾಗಿದ್ದು, ಬಿಯರ್ ಬಾಟಲಿ ಕೊಂಡೊಯ್ಯಲು ಜನ ಮುಗಿಬಿದ್ದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾದ ಘಟನೆ ತುಮಕೂರು Read more…

ಅಪಘಾತದಲ್ಲಿ ಸಾವನ್ನಪ್ಪಿದ ತಾಯಿ- ಮಗಳು

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಟೋಲ್ ಬಳಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಾಯಿ- ಮಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇವರುಗಳು Read more…

ಫ್ರೀಜರ್ ಲಾರಿಯಲ್ಲಿದ್ದರು ನಿರಾಶ್ರಿತರು

ಭಯೋತ್ಪಾಕರ ದಾಳಿಗೆ ತತ್ತರಿಸಿರುವವರು ಸುರಕ್ಷಿತ ನೆಲೆಗಳನ್ನರಿಸಿಕೊಂಡು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ. ಅದಕ್ಕಾಗಿ ತಮ್ಮ ಜೀವವನ್ನೇ ಪಣವಾಗಿಡುತ್ತಿದ್ದಾರೆ. ಈ ಪ್ರಯತ್ನದಲ್ಲಿ ಈಗಾಗಲೇ ಹಲವರು ಸಾವನ್ನಪ್ಪಿರುವ ಮಧ್ಯೆ ಮತ್ತೊಂದು ಮನಕಲಕುವ Read more…

ಇದು ಜಗತ್ತಿನಲ್ಲೇ ಅತ್ಯಂತ ವೇಗವಾಗಿ ಚಲಿಸುವ ಲಾರಿ

ವೋಲ್ವೋ ಟ್ರಕ್ಸ್ ನಿರ್ಮಾಣದ ಐರನ್ ನೈಟ್ಸ್ ಜಗತ್ತಿನ ಅತ್ಯಂತ ವೇಗದ ಲಾರಿ. ಕೇವಲ 21.29 ಸೆಕೆಂಡ್ ಗಳಲ್ಲಿ ಇದು 1000 ಮೀಟರ್ ಕ್ರಮಿಸಬಲ್ಲದು. ಅಂದ್ರೆ ಗಂಟೆಗೆ 276 ಕಿಲೋ Read more…

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ

ಮರಳು ತುಂಬಿದ್ದ ಲಾರಿಯೊಂದು ಇಂದು ಸರಣಿ ಅಪಘಾತಕ್ಕೆ ಕಾರಣವಾದ ಪರಿಣಾಮ ಓರ್ವ ಸಾವನ್ನಪ್ಪಿ ಆರಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸುಂಕದಕಟ್ಟೆ ಕಡೆಯಿಂದ ಬರುತ್ತಿದ್ದ Read more…

ಲಾಠಿಯಿಂದ ತಪ್ಪಿಸಿಕೊಳ್ಳಲೋಗಿ ಲಾರಿ ಅಡಿ ಸಿಕ್ಕು ದುರಂತ ಸಾವು

ಊರಿಗೆ ಹೋಗಿದ್ದ ಯುವಕನೊಬ್ಬ ಬೈಕ್ ನಲ್ಲಿ ವಾಪಾಸ್ ಬೆಂಗಳೂರಿಗೆ ಬರುವ ವೇಳೆ ವಾಹನಗಳ ತಪಾಸಣೆ ನಡೆಸುತ್ತಿದ್ದ ಪೊಲೀಸರು ಆತನಿಗೆ ಬೈಕ್ ನಿಲ್ಲಿಸಲು ಸೂಚಿಸಿ ಲಾಠಿ ಬೀಸಿದಾಗ ಅದರಿಂದ ತಪ್ಪಿಸಿಕೊಳ್ಳಲು Read more…

ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ: ಆರು ಮಂದಿ ದುರ್ಮರಣ

ನಿಂತಿದ್ದ ಕಾರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳೂ ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಪ್ರಕಾಶಂ Read more…

ಹಾಡಹಗಲೇ ಕ್ಯಾಮರಾದಲ್ಲಿ ಸೆರೆಯಾಯ್ತು ದೆವ್ವ..?

ಈ ವಿಡಿಯೋ ಎಷ್ಟರ ಮಟ್ಟಿಗೆ ನಿಜವೋ ಗೊತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಇದು ಕುತೂಹಲವನ್ನಂತೂ ಹುಟ್ಟು ಹಾಕಿದೆ. Ghost World TV ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಯೂಟ್ಯೂಬ್ ನಲ್ಲಿ Read more…

ಸುಖ ನಿದ್ರೆಯಲ್ಲಿದ್ದವರಿಗೆ ಯಮಸ್ವರೂಪಿಯಾಗಿ ಬಂದ ಲಾರಿ

ತಮ್ಮ ಗುಡಿಸಲಿನಲ್ಲಿ ಬೆಳಗಿನ ಸುಖ ನಿದ್ರೆಯಲ್ಲಿದ್ದ ಆ ನಾಲ್ವರಿಗೆ ಲಾರಿಯೊಂದು ಯಮಸ್ವರೂಪಿಯಾಗಿ ಬಂದಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿದ್ದ ಗುಡಿಸಲಿಗೆ ನುಗ್ಗಿದ ಪರಿಣಾಮ ಒಂದೇ ಕುಟುಂಬದ Read more…

ಧಗ ಧಗನೆ ಹೊತ್ತಿ ಉರಿದ ಲಾರಿ

ಜೋಳದ ದಂಟು ಸಾಗಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಆಳಂದದಿಂದ ಕಲಬುರಗಿ ಹೊರಟಿದ್ದ ಜೋಳದ ದಂಟು ತುಂಬಿದ್ದ Read more…

ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರ

ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯ ಕೆಇಬಿ ವೃತ್ತದ ಬಳಿ ನಡೆದಿದೆ. ಬೈಕ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...