alex Certify Madras HC | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಡಿಯಿಂದ ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಬಂಧನ ಸಿಂಧು: ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತನ್ನ ಕಸ್ಟಡಿಗೆ ತೆಗೆದುಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ(ಇಡಿ) ಅವಕಾಶವಿದೆ ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ Read more…

ಸಿಗರೇಟ್ ಸೇದುತ್ತಿರುವ ಪೋಸ್ಟರ್ ವಿವಾದ; ನಟ ಧನುಷ್ ಗೆ ‘ಬಿಗ್ ರಿಲೀಫ್’

ತಮಿಳು ಚಲನಚಿತ್ರ ʼವೆಲೈಯಿಲ್ಲ ಪಟ್ಟಧಾರಿʼ ಚಿತ್ರದ ಬ್ಯಾನರ್‌ನಲ್ಲಿ ಧೂಮಪಾನ ಮಾಡುತ್ತಿರುವ ಧನುಷ್​ ಫೋಟೋವನ್ನು ಪ್ರದರ್ಶಿಸಿದ ಆರೋಪದ ಮೇಲೆ ಜನಪ್ರಿಯ ಚಿತ್ರನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿರುದ್ಧದ ಮ್ಯಾಜಿಸ್ಟ್ರೇಟ್ Read more…

ವಾರ್ಷಿಕವಾಗಿ 8 ಲಕ್ಷಕ್ಕಿಂತ ಕಡಿಮೆ ಆದಾಯ ಗಳಿಸುವ ಕುಟುಂಬಗಳು ಆರ್ಥಿಕವಾಗಿ ದುರ್ಬಲ ವರ್ಗವಾಗಿದ್ದರೆ 2.50 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವವರೇಕೆ ಆದಾಯ ತೆರಿಗೆ ಪಾವತಿಸಬೇಕು; ಹೈಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಕೃಷಿಕ

ವಾರ್ಷಿಕ 8 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರಿಗೆ ಆದಾಯ ತೆರಿಗೆಯಿಂದ ವಿನಾಯಿತಿ ನೀಡುವಂತೆ ಕೋರಿ ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಕೇಂದ್ರಕ್ಕೆ ನೋಟಿಸ್ ಜಾರಿ Read more…

ʼಮಕ್ಕಳ ಪ್ರತಿ ಕೃತ್ಯಕ್ಕೂ ಶಿಕ್ಷಕರನ್ನು ದೂಷಿಸುವಂತಿಲ್ಲʼ: ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ಮಹತ್ವದ ತೀರ್ಪು

ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಯೊಂದು ಕೃತ್ಯಕ್ಕೂ ಶಿಕ್ಷಕ ಅಥವಾ ಮುಖ್ಯೋಪಾಧ್ಯಾಯರನ್ನು ದೂಷಿಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. 17 ವರ್ಷದ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಅಭಿಪ್ರಾಯ ವ್ಯಕ್ತಪಡಿಸಿದೆ. Read more…

ತಾಳಿ ಕಿತ್ತೆಸೆದ ಪತ್ನಿಗೆ ಬಿಗ್ ಶಾಕ್; ಇಂತಹ ಕೃತ್ಯ ಮಾನಸಿಕ ಕ್ರೌರ್ಯವೆಂದು ನೊಂದ ಪತಿಗೆ ಡೈವೋರ್ಸ್ ಕೊಟ್ಟ ಹೈಕೋರ್ಟ್

ಚೆನ್ನೈ:  ಪತ್ನಿ ಮಂಗಳಸೂತ್ರ ತೆಗೆದಿರುವುದು ಪತಿ ಮೇಲಾದ ಮಾನಸಿಕ ಕ್ರೌರ್ಯ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಪತ್ನಿ ಮಂಗಳಸೂತ್ರ ತೆಗೆದರೆ ಅದು ಪತಿಯನ್ನು ಮಾನಸಿಕ ಕ್ರೌರ್ಯಕ್ಕೆ ಒಳಪಡಿಸುತ್ತದೆ ಎಂದು Read more…

BIG BREAKING: TET ಪಾಸ್ ಮಾಡದ ಶಿಕ್ಷಕರಿಗೆ ಗೇಟ್ ಪಾಸ್…? ಸೇವೆಯಲ್ಲಿರಲು ಅರ್ಹರಲ್ಲ; ಹೈಕೋರ್ಟ್ ಮಹತ್ವದ ಆದೇಶ

ಚೆನ್ನೈ: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯಲ್ಲಿ ಉತ್ತೀರ್ಣರಾಗದ ಶಿಕ್ಷಕರು ಸೇವೆಯಲ್ಲಿ ಮುಂದುವರಿಯುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನ್ಯಾಯಮೂರ್ತಿ ಡಿ. ಕೃಷ್ಣಕುಮಾರ್ ಅವರು ರಿಟ್ ಅರ್ಜಿಗಳ Read more…

ನಟ ಸಿಂಬು ಪ್ರಕರಣದಲ್ಲಿ ನಿರ್ಮಾಪಕರ ಮಂಡಳಿಗೆ 1 ಲಕ್ಷ ರೂ. ದಂಡ ವಿಧಿಸಿದ ಮದ್ರಾಸ್​ ಹೈಕೋರ್ಟ್​

ಸಿಂಬು ಎಂದೇ ಖ್ಯಾತರಾದ ನಟ ಟಿ.ಆರ್‌​​ ಸಿಲಂಬರಸನ್​ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ಕಳೆದ 2 ವರ್ಷಗಳಿಂದ ಯಾವುದೇ ಅಫಿಡವಿಟ್​ ಸಲ್ಲಿಸಲು ವಿಫಲವಾಗಿರುವ ತಮಿಳುನಾಡು ಚಲನಚಿತ್ರ ಮಂಡಳಿಗೆ ಮದ್ರಾಸ್​ ಹೈಕೋರ್ಟ್​ Read more…

‘ಮಧ್ಯರಾತ್ರಿಯಲ್ಲಿ ರೆಸ್ಟಾರೆಂಟ್​ ಬಾಗಿಲು ಮುಚ್ಚಿಸುವ ಅಧಿಕಾರ ಪೊಲೀಸರಿಗಿಲ್ಲ’ -​ ಹೈಕೋರ್ಟ್​ ಮಹತ್ವದ ಆದೇಶ

ಕೆಫೆ ಹಾಗೂ ರೆಸ್ಟಾರೆಂಟ್​ಗಳನ್ನು ಬಂದ್​ ಮಾಡುವಂತೆ ಒತ್ತಾಯಿಸುವಂತಿಲ್ಲ ಹಾಗೂ ತಡರಾತ್ರಿಯಲ್ಲಿ ವ್ಯಾಪಾರ ಮಾಡದಂತೆ ನಿರ್ಬಂಧಿಸುವಂತಿಲ್ಲ ಎಂದು ಮದ್ರಾಸ್​ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ತಡರಾತ್ರಿಯಲ್ಲಿ ರೆಸ್ಟಾರೆಂಟ್​ಗಳನ್ನು ನಡೆಸುವುದಕ್ಕೆ ಕಿಲ್ವಾಕ್​ Read more…

‘ದೇವರನ್ನು ಕೋರ್ಟ್​ಗೆ ಕರೆತರಲು ಸಾಧ್ಯವೇ…? ಮದ್ರಾಸ್​ ಹೈಕೋರ್ಟ್ ಮಹತ್ವದ ಪ್ರಶ್ನೆ

ತಮಿಳುನಾಡಿನ ತಿರುಪ್ಪೂರ್​ ಜಿಲ್ಲೆಯ ದೇವಾಲಯದ ಅಧಿಕಾರಿಗಳಿಗೆ ದೇವಾಲಯದ ಮುಖ್ಯ ವಿಗ್ರಹದ ಪರಿಶೀಲನೆಗಾಗಿ ನ್ಯಾಯಾಲಯದ ಮುಂದೆ ವಿಗ್ರಹ ಹಾಜರುಪಡಿಸುವಂತೆ ಹೇಳಿದ್ದ ಕೆಳಹಂತದ ನ್ಯಾಯಾಲಯದ ಆದೇಶವನ್ನು ಮದ್ರಾಸ್​ ಹೈಕೋರ್ಟ್​ ರದ್ದುಗೊಳಿಸಿದೆ. ಕುಂಭಕೋಣಂನ Read more…

BIG NEWS: ಎಲ್ಲ ಹೊಸ ವಾಹನಗಳಿಗೆ 5 ವರ್ಷ ವಿಮೆ ಕಡ್ಡಾಯ ಆದೇಶ ಹಿಂಪಡೆದ ಮದ್ರಾಸ್ ಹೈಕೋರ್ಟ್

ಚೆನ್ನೈ: ಮಹತ್ವದ ಬೆಳವಣಿಯಲ್ಲಿ ಮದ್ರಾಸ್ ಹೈಕೋರ್ಟ್ ಎಲ್ಲ ಹೊಸ ವಾಹನಗಳಿಗೆ ಕಡ್ಡಾಯವಾಗಿ 5 ವರ್ಷಗಳ ವಿಮೆ ಕಡ್ಡಾಯವೆಂದು ನೀಡಿದ್ದ ಆದೇಶವನ್ನು ಹಿಂಪಡೆದಿದೆ. ಬಂಪರ್-ಟು-ಬಂಪರ್ ವಿಮಾ ರಕ್ಷಣೆಯ ಮೇಲಿನ ತನ್ನ Read more…

ದಿ. ಜಯಲಲಿತಾ ಅವರ ಎಸ್ಟೇಟ್‌ ನಲ್ಲಿ ನಡೆದಿದ್ದ ಹತ್ಯೆ ತನಿಖೆ ಸಂಬಂಧ ಮದ್ರಾಸ್‌ ಹೈಕೋರ್ಟ್‌ ಮಹತ್ವದ ಆದೇಶ

ಕೊಡನಾಡು ಕೊಲೆ ಹಾಗೂ ಕಳ್ಳತನ ಪ್ರಕರಣದಲ್ಲಿ ಇನ್ನಷ್ಟು ಆಳವಾಗಿ ಸಾಕ್ಷ್ಯವನ್ನು ಹುಡುಕುವ ಪೊಲೀಸರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮದ್ರಾಸ್​ ಹೈಕೋರ್ಟ್ ವಜಾಗೊಳಿಸಿದೆ. 2017 ಏಪ್ರಿಲ್​ ತಿಂಗಳಲ್ಲಿ ತಮಿಳುನಾಡು Read more…

ಕೊರೊನಾ ನಡುವೆಯೂ ಚುನಾವಣೆ: ಚುನಾವಣಾಧಿಕಾರಿಗಳ ವಿರುದ್ಧ ಕೊಲೆ ಯತ್ನದ ಕೇಸ್ ದಾಖಲಿಸಬಾರದೇಕೆ ಎಂದು ಪ್ರಶ್ನಿಸಿದ ಮದ್ರಾಸ್​ ಹೈಕೋರ್ಟ್​

ದೇಶದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಲು ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್​ ಹೈಕೋರ್ಟ್ ಹೇಳಿದೆ. ದೇಶದಲ್ಲಿ ಕೊರೊನಾ ಸೋಂಕು ಇರುವಾಗಲೇ ಚುನಾವಣಾ ರ್ಯ್ಯಾಲಿಗಳನ್ನ ನಡೆಸಲು ಅವಕಾಶ ಮಾಡಿಕೊಟ್ಟ Read more…

ತೆರಿಗೆ ಪಾವತಿಸಲು ಲಾಕ್ಡೌನ್ ನೆಪವೊಡ್ಡಿದ ಸೂಪರ್ ಸ್ಟಾರ್ ರಜನಿಕಾಂತ್ ಗೆ ಹೈಕೋರ್ಟ್ ತಪರಾಕಿ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ತೆರಿಗೆ ವಿಚಾರಕ್ಕೆ ಕೋರ್ಟ್ ಮೆಟ್ಟಿಲೇರಿದ್ದು ಇದಕ್ಕೆ ಆಕ್ಷೇಪಿಸಿದ ಕೋರ್ಟ್ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಚೆನ್ನೈನ ಕೋಡಂಬಾಕ್ಕಂನಲ್ಲಿ ರಜನಿಕಾಂತ್ ಮಾಲೀಕತ್ವದ ಶ್ರೀ ರಾಘವೇಂದ್ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...