alex Certify mangoes | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾವಿನ ಹಣ್ಣುಗಳ ಕುರಿತಾದ ತಪ್ಪು ತಿಳುವಳಿಕೆ ಬಗ್ಗೆ ಇಲ್ಲಿದೆ ಮಾಹಿತಿ

ಹಣ್ಣುಗಳ ರಾಜ ಮಾವಿನ ಹಣ್ಣನ್ನ ಇಷ್ಟವಿಲ್ಲ ಅಂತಾ ಹೇಳುವವರೇ ಸಿಗಲಿಕ್ಕಿಲ್ಲ. ವಿವಿಧ ಜಾತಿಯ ಮಾವಿನಹಣ್ಣಗಳು ವಿವಿಧ ರೀತಿಯ ರುಚಿಯನ್ನ ಹೊಂದಿರುತ್ತವೆ. ಆದರೆ ಮಾವಿನ ಹಣ್ಣಿನ ಕುರಿತಾದ ಕೆಲ ತಪ್ಪು Read more…

ಮಾವಿನಹಣ್ಣು ಸೇವನೆಯಿಂದ ತೂಕ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆಯೇ….? ಇಲ್ಲಿದೆ ಅಸಲಿ ಸತ್ಯ

ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವು ಅದರ ರಸಭರಿತವಾದ ರುಚಿ ಮತ್ತು ಪರಿಮಳಕ್ಕೆ ಹೆಸರುವಾಸಿಯಾಗಿದೆ. ಸಾಮಾನ್ಯವಾಗಿ ಬಹುತೇಕ ಎಲ್ಲರಿಗೂ ಮಾವಿನ ಹಣ್ಣು ಫೇವರಿಟ್.‌ ಆದರೆ ಮಾವು ತಿಂದರೆ ದಪ್ಪಗಾಗುತ್ತಾರೆ, Read more…

ಗ್ರಾಹಕರ ಮನೆ ಬಾಗಿಲಿಗೆ ಮಾವಿನ ಹಣ್ಣು: ಅಂಚೆ ಇಲಾಖೆ, ಮಾವು ಅಭಿವೃದ್ಧಿ ನಿಗಮ ಒಪ್ಪಂದ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಮಾವಿನಹಣ್ಣು ಪೂರೈಸಲು ಅಂಚೆ ಇಲಾಖೆ ಮುಂದಾಗಿದೆ. ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಂಚೆ ಇಲಾಖೆಯೊಂದಿಗೆ ಈ ಕುರಿತಾಗಿ ಒಪ್ಪಂದ ಮಾಡಿಕೊಂಡಿದೆ. Read more…

ಗರ್ಭಿಣಿಯರು ಮಾವಿನ ಹಣ್ಣು ತಿನ್ನಬೇಕಾ….? ತಜ್ಞರಿಂದಲೇ ಉತ್ತರ ತಿಳಿಯಿರಿ

ಗರ್ಭಾವಸ್ಥೆಯಲ್ಲಿ ಮಹಿಳೆಯರು ಡಯಟ್‌ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅಪಾಯ ತಂದೊಡ್ಡಬಲ್ಲ ಕೆಲವೊಂದು ಆಹಾರ ಪದಾರ್ಥಗಳಿಂದ ಗರ್ಭಿಣಿಯರು ದೂರವಿರಬೇಕು. ಗರ್ಭಾವಸ್ಥೆಯಲ್ಲಿ ಹಣ್ಣುಗಳ ಸೇವನೆ ಅತ್ಯಂತ ಸೂಕ್ತ. ಗರ್ಭಿಣಿಯರು ಎಲ್ಲಾ Read more…

ತೋಟದಿಂದಲೇ ಕೆಜಿಗೆ 2.5 ಲಕ್ಷ ರೂ. ಮೌಲ್ಯದ ದುಬಾರಿ ಮಾವಿನ ಹಣ್ಣುಗಳು ಕಳವು

ಒಡಿಶಾದ ನುವಾಪಾಡಾ ಜಿಲ್ಲೆಯ ಜಮೀನೊಂದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 2.5 ಲಕ್ಷ ರೂಪಾಯಿ ಬೆಲೆಯ ಮಾವಿನ ಹಣ್ಣುಗಳು ಕಳ್ಳತನವಾಗಿದ್ದು, ಫಾರ್ಮ್ ಮಾಲೀಕರು ಹಣ್ಣಿನ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ Read more…

ಹಣ್ಣುಗಳ ರಾಜ ಮಾವಿನ ಹಣ್ಣು ಡಜನ್ ಗೆ 1300 ರೂ.: ಮಾಸಿಕ ಕಂತಿನಲ್ಲಿ ಮಾವು ಖರೀದಿಗೆ ಅವಕಾಶ

ಪುಣೆ: ಹಣ್ಣುಗಳ ರಾಜ ಎಂದೇ ಹೆಸರಾಗಿರುವ ಮಾವಿನ ಹಣ್ಣು ದರ ಗಗನಕ್ಕೇರಿದೆ. ಮಾವಿನಹಣ್ಣಿನ ದರ ಭಾರಿ ಹೆಚ್ಚಾಗಿದ್ದು, ಖರೀದಿಸಲು ಜನಸಾಮಾನ್ಯರು ಹಿಂದೆ ಮುಂದೆ ನೋಡುವಂತಾಗಿದೆ. ದೇವಗಡ ಮತ್ತು ರತ್ನಗಿರಿಯ Read more…

ರಾಜ್ಯ ರಾಜಧಾನಿಯ ಮಾವು – ಹಲಸು ಪ್ರೇಮಿಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರಿನ ಹಾಪ್‌ಕಾಮ್ಸ್ ಮಳಿಗೆಗಳಲ್ಲಿ ವಾರ್ಷಿಕ ಹಣ್ಣಿನ ಮೇಳ ಮತ್ತೆ ಆರಂಭವಾಗಿದೆ. ಕೋವಿಡ್‌ ಕಾರಣ ವಾರ್ಷಿಕ ಹಣ್ಣಿನ ಮೇಳ ಮಿಸ್‌ ಮಾಡಿಕೊಂಡ ಮಾವು ಮತ್ತು ಹಲಸು ಪ್ರಿಯರಿಗೆ ಇದು ನಿಜವಾಗಿಯೂ Read more…

ಭಾರತದ ಬಾರಾಮತಿ ಮಾವಿನ ಹಣ್ಣು ಸವಿಯಲಿದ್ದಾರೆ ಅಮೆರಿಕಾ ಅಧ್ಯಕ್ಷ ಬೈಡೆನ್

ಪುಣೆ: ಕೋವಿಡ್‌ ಸಂಕಷ್ಟದ ಕಾರಣ ಎರಡು ವರ್ಷದ ಹಿಂದೆ ಹೇರಲಾದ ಹಣ್ಣು ರಫ್ತು ನಿಷೇಧ ರದ್ದಾದ ಬಳಿಕ, ಇದೀಗ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಭಾರತದ ಮಾವಿನ ಹಣ್ಣಿನ Read more…

ಮಾವು ಪ್ರಿಯರಿಗೆ ಸಿಹಿ ಸುದ್ದಿ: ಮನೆ ಬಾಗಿಲಿಗೆ ಹಣ್ಣು ತಲುಪಿಸುವ ಯೋಜನೆಗೆ ಮತ್ತೆ ಚಾಲನೆ

ಇದು ಹಣ್ಣುಗಳ ರಾಜ ಮಾವುಗಳ ಸೀಸನ್​. ಮಾವಿನ ಹಣ್ಣುಗಳನ್ನು ಅತಿಯಾಗಿ ಇಷ್ಟಪಡುವವರಿಗೆಂದೇ ರಾಜ್ಯ ಸರ್ಕಾರವು ಸಿಹಿ ಸುದ್ದಿಯೊಂದನ್ನು ತಂದಿದೆ. ಸರ್ಕಾರವು ತನ್ನ ಗ್ರಾಹಕರಿಗೆ ವಿವಿಧ ಹಣ್ಣುಗಳನ್ನು ಮಾರಾಟ ಮಾಡುವ Read more…

ಹೃದಯಸ್ಪರ್ಶಿಯಾಗಿದೆ ವೈದ್ಯ – ರೋಗಿ ಬಾಂಧವ್ಯದ ಈ ಸ್ಟೋರಿ

ಮಾನವೀಯ ಮೌಲ್ಯಗಳುಳ್ಳ ವೈದ್ಯರಿಗೆ ತಮ್ಮ ಬಳಿ ಬರುವ ರೋಗಿಗಳೊಂದಿಗೆ ಬಲವಾದ ಬಾಂಧವ್ಯ ಬೆಳೆಯುವ ಅನೇಕ ಪ್ರಕರಣಗಳನ್ನು ಕಂಡಿದ್ದೇವೆ. ಬೆಂಗಳೂರಿನ ವೈದ್ಯರೊಬ್ಬರು ಇಂಥದ್ದೇ ಒಂದು ವಿಚಾರವನ್ನು ಶೇರ್‌ ಮಾಡಿಕೊಂಡಿದ್ದಾರೆ. ಒಮ್ಮೆ Read more…

7 ಸಾವಿರ ಮಾವಿನ ಹಣ್ಣುಗಳಿಂದ ಅಲಂಕೃತವಾಯ್ತು ಪಂಡರಾಪುರದ ಶ್ರೀ ವಿಠಲ ದೇಗುಲ

ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಪಂಡರಾಪುರದ ಶ್ರೀ ವಿಠಲ ದೇವಾಲಯವನ್ನು 7000 ಮಾವಿನ ಹಣ್ಣಿನಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಅಲಂಕಾರದ ವೈಭವದ ಚಿತ್ರ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಪುಣೆ ಮೂಲದ ವಿನಾಯಕ Read more…

ಶಾಕಿಂಗ್​: ಮಾವಿನ ತೋಟಕ್ಕೆ ನುಗ್ಗಿದ್ದಕ್ಕೆ ಕಾವಲುಗಾರ ಕೊಟ್ಟ ಇಂಥಾ ಶಿಕ್ಷೆ

ಮಾವಿನಹಣ್ಣನ್ನ ಕದ್ದಿದ್ದಾರೆ ಅಂತಾ ಶಂಕಿಸಿ ಇಬ್ಬರು ಯುವಕರಿಗೆ ಸಗಣಿಯನ್ನ ತಿನ್ನುವಂತೆ ಶಿಕ್ಷೆ ನೀಡಿದ ಅಮಾನವೀಯ ಘಟನೆ ತೆಲಂಗಾಣದ ಮಹಬೂಬ್​ಬಾದ್​ ಜಿಲ್ಲೆಯಲ್ಲಿ ನಡೆದಿದೆ. 15 ಹಾಗೂ 17 ವರ್ಷದ ಇಬ್ಬರು Read more…

ʼಮಾವಿನ ಹಣ್ಣುʼ ಹೀಗೆ ಸೇವಿಸಿದರೆ ತೂಕ ಇಳಿಕೆ ನಿಶ್ಚಿತ

ಬೇಸಿಗೆ ಶುರುವಾಗಿದೆ. ಮಾವಿನ ಹಣ್ಣಿನ ಸೀಸನ್ ಕೂಡಾ ಬಂದಿದೆ. ಹಣ್ಣುಗಳ ರಾಜ ಅಂತಾನೇ ಕರೆಯಲ್ಪಡುವ ಮಾವಿನ ರುಚಿಗೆ ಮಾರುಹೋಗದವರಿಲ್ಲ. ಆದ್ರೆ ಇದೂವರೆಗೂ ಮಾವಿನ ಹಣ್ಣು ತಿಂದ್ರೆ ತೂಕ ಹೆಚ್ಚಾಗುತ್ತೆ Read more…

ಮಹಿಳೆ ಸಾವಿಗೆ ಕಾರಣವಾಯ್ತು ಮಾವಿನ ಹಣ್ಣಿನ ಜಗಳ

ಮಾವಿನಹಣ್ಣಿನ ವಿಚಾರವಾಗಿ ಜಗಳ ನಡೆದು ಪತಿ ತನ್ನ ಪತ್ನಿಯನ್ನು ಬಡಿದು ಕೊಂದು ಹಾಕಿದ ಘಟನೆ ಒಡಿಶಾದ ಜಲ ಮುಂಡ ಗ್ರಾಮದಲ್ಲಿ ನಡೆದಿದೆ. ಆರೋಪಿ ಕಾರ್ತಿಕ್ ಜನ ಎಂಬಾತ ತಡರಾತ್ರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...