alex Certify Masjid | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ವಿವಾದ ಸೃಷ್ಟಿಸಿದ ಮಸೀದಿ ಮಾದರಿಯ ಬಸ್ ನಿಲ್ದಾಣ; ಬೆಳಗಾಗುವಷ್ಟರಲ್ಲಿ ಗುಂಬಜ್ ಗಳ ಮೇಲೆ ಕಳಸ ನಿರ್ಮಾಣ

ಮೈಸೂರು: ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು, ಟಿಪ್ಪು ಪ್ರತಿಮೆ, ಶಾಲೆಗಳಿಗೆ ಕೇಸರಿ ಬಣ್ಣ ವಿವಾದದ ಬೆನ್ನಲ್ಲೇ ಇದೀಗ ಮಸೀದಿ ಮಾದರಿಯ ಬಸ್ ಶೆಲ್ಟರ್ ಗಳು ಹೊಸದೊಂದು ವಿವಾದವನ್ನು ಹುಟ್ಟು Read more…

ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಿಸಿದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕ

ಸ್ವಾತಂತ್ರ‍್ಯ ದಿನಾಚರಣೆ ವೇಳೆ ಆಗ್ರಾದ ಜಮಾ ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಗೀತೆ ಹಾಡಿದ ಬಿಜೆಪಿ ನಾಯಕರೊಬ್ಬರಿಗೆ ಪ್ರಾಣ ಬೆದರಿಕೆಯೊಡ್ಡಲಾಗಿದೆ. ಉತ್ತರ ಪ್ರದೇಶದ ಅಲ್ಪಸಂಖ್ಯಾತರ ಆಯೋಗದ ಚೇರ್ಮನ್ ಆಗಿರುವ Read more…

ಭಾವೈಕ್ಯತೆಗೆ ಇಲ್ಲಿದೆ ಉದಾಹರಣೆ: ಒಂದೇ ಗೋಡೆಯಲ್ಲಿ ಮಂದಿರ – ಮಸೀದಿ

ಮಲೆರ್ಕೊಟ್ಲಾ: ಧರ್ಮದ ಹೆಸರಲ್ಲಿ ದೇಶದ ಹಲವೆಡೆ ಗಲಾಟೆಗಳು ನಡೆಯುತ್ತಿರುತ್ತವೆ. ಆದರೆ, ಇಲ್ಲೊಂದು ಮಾದರಿ ಊರಿದೆ. ಮಂದಿರ ಹಾಗೂ ಮಸೀದಿ ನಡುವೆ ಒಂಭತ್ತು ಇಂಚಿನ ಒಂದು ಗೋಡೆ ಮಾತ್ರ ಇದೆ. Read more…

ರಂಜಾನ್ ಆಚರಣೆ ಕುರಿತಾಗಿ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಕೊವಿಡ್-19 ಸೊಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ರಂಜಾನ್ ಹಬ್ಬವನ್ನು ಈ ಬಾರಿ ಮನೆಯಲ್ಲಿದ್ದುಕೊಂಡೆ ಆಚರಿಸುವುದು ಅನಿವಾರ್ಯವಾಗಿದೆ. ಪ್ರಾರ್ಥನೆ, ಉಪಾವಾಸ, ಇಫ್ತಾರ್ ಗಳನ್ನು ಮನೆಯಲ್ಲೇ ಆಚರಿಸಿ ಹಾಗೂ Read more…

ತುಮಕೂರಲ್ಲಿ ಮತ್ತೆ ಆತಂಕ ಸೃಷ್ಠಿಸಿದ್ರಾ ತಬ್ಲಿಘಿಗಳು..? ಮಸೀದಿಯಲ್ಲಿ ಉಳಿದವರ ಮಾಹಿತಿ ನೀಡಲು ಸೂಚನೆ

3 ಕೊರೋನಾ ಪಾಸಿಟಿವ್ ಪ್ರಕರಣ ಕಂಡು ಬಂದಿದ್ದ ತುಮಕೂರಿನಲ್ಲಿ ತಬ್ಲಿಘಿ ಸದಸ್ಯರು ಮತ್ತೆ ಆತಂಕ ಸೃಷ್ಟಿಸಿದ್ದಾರೆ. ತುಮಕೂರಿನ ಮಸೀದಿಗಳಲ್ಲಿ ಜಮಾತ್ ಸದಸ್ಯರು ತಂಗಿದ್ದಾರೆ. ನಿಜಾಮುದ್ದೀನ್ ಗೆ ಹೋಗಿ ಬಂದಿದ್ದ Read more…

ನಿಯಮ ಉಲ್ಲಂಘಿಸಿ ಮಸೀದಿಯಲ್ಲಿದ್ದ 9 ಮಂದಿ ಅರೆಸ್ಟ್

ಶಿವಮೊಗ್ಗ ನಗರದ ಇಮಾಮ್ ಬಾಡಾ ಮಸೀದಿಯೊಂದರಲ್ಲಿ ಸೇರಿಕೊಂಡಿದ್ದ 9 ಮಂದಿಯನ್ನು ಪೊಲೀಸರು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ Read more…

ಲಾಕ್ ಡೌನ್ ನಡುವೆ ರಂಜಾನ್: ಮಸೀದಿಯಲ್ಲಿ ಪ್ರಾರ್ಥನೆ – ಇಫ್ತಾರ್ ನಿರ್ಬಂಧ

ದಾವಣಗೆರೆ: ಏಪ್ರಿಲ್ 24 ಅಥವಾ 25 ರಿಂದ ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸ ಪ್ರಾರಂಭವಾಗಲಿದ್ದು, ಮೇ 3 ರವರೆಗೆ ಅನ್ವಯವಾಗುವಂತೆ ಸರ್ಕಾರದ ಮಾರ್ಗದರ್ಶನಗಳನ್ನು ಮುಂದುವರೆಸಿ ದಾವಣಗೆರೆ ಜಿಲ್ಲೆಯಾದ್ಯಂತ Read more…

ಪಾದರಾಯನಪುರ ಗಲಭೆ ಬೆನ್ನಲ್ಲೇ ಗಂಗೊಂಡನಹಳ್ಳಿ ಮಸೀದಿಯಿಂದ ಮಹತ್ವದ ಸಂದೇಶ

ಬೆಂಗಳೂರು: ಪಾದರಾಯನಪುರ ಜನರನ್ನು ಮನೆಗೆ ಸೇರಿಸಿಕೊಳ್ಳಬೇಡಿ ಎಂದು ಬೆಂಗಳೂರಿನ ಗಂಗೊಂಡನಹಳ್ಳಿ ಮಸೀದಿಯ ಮೈಕ್ ನಲ್ಲಿ ಅನೌನ್ಸ್ ಮಾಡಲಾಗಿದೆ. ಪಾದರಾಯನಪುರದವರು ನಿಮ್ಮ ಮನೆಯಲ್ಲಿ ಇದ್ದರೆ ಅವರನ್ನು ವಾಪಸ್ ಕಳುಹಿಸಿ. ನಮ್ಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...