alex Certify
ಕನ್ನಡ ದುನಿಯಾ       Mobile App
       

Kannada Duniya

ಪಂಜಾಬ್ ವಿರುದ್ಧ ಭರ್ಜರಿ ಜಯಗಳಿಸಿದ ಕೊಹ್ಲಿ ಬಾಯ್ಸ್

ಇಂದೋರ್: ಇಲ್ಲಿನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಆರ್.ಸಿ.ಬಿ. 10 ವಿಕೆಟ್ ಅಂತರದಿಂದ ಜಯಗಳಿಸಿದೆ. ವಿರಾಟ್ ಕೊಹ್ಲಿ, ಪಾರ್ಥಿವ್ ಪಟೇಲ್ ಭರ್ಜರಿ ಬ್ಯಾಟಿಂಗ್ Read more…

ಮುಂದಿನ ಪ್ಲಾನ್ ಬಗ್ಗೆ ಮಾಹಿತಿ ನೀಡಿದ ಕೊಹ್ಲಿ

ಇಂದೋರ್ ನ ಹೋಳ್ಕರ್ ಮೈದಾನದಲ್ಲಿ ಇಂದು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ. 11 ಪಂದ್ಯಗಳನ್ನಾಡಿರುವ ಆರ್.ಸಿ.ಬಿ. 7 Read more…

ಟೀಂ ಇಂಡಿಯಾವನ್ನು ಬೆಂಬಲಿಸಿದ ಸಾನಿಯಾ

ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯಲ್ಲಿ ಭಾರತ ಮೊದಲ ಗೆಲುವು ದಾಖಲಿಸಿದೆ. ಸಂಘಟಿತ ಆಟದ ಮೂಲಕ ರೋಹಿತ್ ಪಡೆ, ಶ್ರೀಲಂಕಾ ತಂಡವನ್ನು 6 ವಿಕೆಟ್ ಗಳಿಂದ ಮಣಿಸಿದೆ. ಭಾರತದ ಗೆಲುವನ್ನು Read more…

ಟೀಮ್ ಇಂಡಿಯಾ ಸೋಲಿನ ಕಾರಣ ಬಿಚ್ಚಿಟ್ಟ ಧವನ್

ಜೋಹಾನ್ಸ್ ಬರ್ಗ್ ನಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಅಫ್ರಿಕಾ ವಿರುದ್ದ ಪರಾಭವಗೊಳ್ಳುವ ಮೂಲಕ ಟೀಮ್ ಇಂಡಿಯಾದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. 6 ಪಂದ್ಯಗಳ ಏಕದಿನ Read more…

ಐಪಿಎಲ್ ಪಂದ್ಯದ ಸಮಯದಲ್ಲಿ ಬದಲಾವಣೆ….

ಐಪಿಎಲ್ -11 ಏಪ್ರಿಲ್ 7ರಿಂದ ಮೇ. 22ರವರೆಗೆ ನಡೆಯಲಿದೆ. ಉದ್ಘಾಟನಾ ಪಂದ್ಯ ಹಾಗೂ ಅಂತಿಮ ಹಣಾಹಣಿ ಮುಂಬೈನಲ್ಲಿ ನಡೆಯಲಿದೆ. ಈ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಅಧಿಕೃತ ಹೇಳಿಕೆ Read more…

ಮೊದಲ ಬಾರಿಗೆ ಸೌದಿ ಮಹಿಳೆಯರಿಂದ ಫುಟ್ಬಾಲ್ ಪಂದ್ಯ ವೀಕ್ಷಣೆ

ಸೌದಿ ಅರೇಬಿಯಾದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಫುಟ್ಬಾಲ್ ಪಂದ್ಯ ವೀಕ್ಷಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಹಲವು ದಶಕಗಳಿಂದ ಇದ್ದ ಲಿಂಗ ತಾರತಮ್ಯಕ್ಕೆ ಬ್ರೇಕ್ ಬಿದ್ದಂತಾಗಿದೆ. ಕೆಲ Read more…

ಪಂದ್ಯ ನೋಡಲು ಬಂದ್ಲು ನಾಯಕನ ‘ಲೇಡಿ ಲಕ್’

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವೃತ್ತಿ ಜೀವನದ ದೊಡ್ಡ ಸರಣಿ ಎಂದು ಪರಿಗಣಿಸಲಾಗ್ತಿದೆ. ಸತತ ವಿಜಯದ ಖುಷಿಯಲ್ಲಿರುವ ಟೀಂ Read more…

ಮೊದಲ ಬಾರಿ ವ್ಯರ್ಥವಾಯ್ತು ಕೊಹ್ಲಿ ಶತಕ

ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ಗಳಿಂದ ಸೋಲುಂಡಿದೆ. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಶತಕ ಬಾರಿಸಿದ ನಂತ್ರವೂ ಟೀಂ Read more…

ಸೌತ್ ಆಫ್ರಿಕಾದಲ್ಲಿ 3 ಟೆಸ್ಟ್, 6 ಏಕದಿನ ಪಂದ್ಯ

ಕೇಪ್ ಟೌನ್: ಡಿಸೆಂಬರ್ ನಲ್ಲಿ ಭಾರತ ಕ್ರಿಕೆಟ್ ತಂಡ, ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, ಕ್ರಿಕೆಟ್ ಸೌತ್ ಆಫ್ರಿಕಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. 3 ಟೆಸ್ಟ್ ಪಂದ್ಯ, 6 ಏಕದಿನ Read more…

ಭುವಿಗೆ 5 ವಿಕೆಟ್, ಲಂಕಾ 238 ರನ್ ಗೆ ಆಲೌಟ್

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಸರಣಿಯ 5 ನೇ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಮೊದಲಿಗೆ ಬ್ಯಾಟಿಂಗ್ ನಡೆಸಿದ್ದು, ಆರಂಭಿಕ ಕುಸಿತ ಕಂಡರೂ, ಉತ್ತಮ Read more…

ಸರಣಿ ಕ್ಲೀನ್ ಸ್ವೀಪ್ ತವಕದಲ್ಲಿ ಕೊಹ್ಲಿ ಬಳಗ

ಕೊಲಂಬೊ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ 4 ಪಂದ್ಯಗಳನ್ನು ಜಯಿಸಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 5 ನೇ ಪಂದ್ಯವನ್ನೂ ಜಯಿಸುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ Read more…

ರೋಹಿತ್ ಶತಕ, ಭಾರತಕ್ಕೆ ಸರಣಿ ಗೆಲುವು

ಪಲ್ಲೆಕೆಲೆ: ಪಲ್ಲೆಕೆಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 3 ನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವಿನೊಂದಿಗೆ ಸರಣಿ ವಶಪಡಿಸಿಕೊಂಡಿದೆ. ಟೀಂ ಇಂಡಿಯಾ ಗೆಲುವಿಗೆ ಇನ್ನು 8 ರನ್ Read more…

ಸೋಲಿನಿಂದ ಕಂಗೆಟ್ಟಿರುವ ಶ್ರೀಲಂಕಾಗೆ ಬಿಗ್ ಶಾಕ್

ಕೊಲಂಬೊ: ಏಕದಿನ ಸರಣಿಯ 2 ಪಂದ್ಯಗಳನ್ನು ಸೋತು ಕಂಗೆಟ್ಟಿರುವ ಶ್ರೀಲಂಕಾ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ತಂಡದ ನಾಯಕ ಉಪುಲ್ ತರಂಗ ಅವರಿಗೆ ಮುಂದಿನ 2 ಪಂದ್ಯಗಳಿಗೆ ನಿಷೇಧ Read more…

2 ನೇ ಪಂದ್ಯದಲ್ಲೂ ಭಾರತಕ್ಕೆ ಗೆಲುವು

ಕ್ಯಾಂಡಿ: ಪಲ್ಲೆಕೆಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 2 ನೇ ಏಕದಿನ ಪಂದ್ಯದಲ್ಲಿ ಸೋಲಿನ ದಾರಿಯಲ್ಲಿದ್ದ ಭಾರತ 3 ವಿಕೆಟ್ ಅಂತರದಿಂದ ರೋಚಕ ಜಯಗಳಿಸಿದೆ. ಮಹೇಂದ್ರ ಸಿಂಗ್ ಧೋನಿ ಮತ್ತು Read more…

ಟೀಂ ಇಂಡಿಯಾ ಗೆಲುವಿಗೆ 237 ರನ್ ಟಾರ್ಗೆಟ್

ಕ್ಯಾಂಡಿ: ಪಲ್ಲೆಕೆಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2 ನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಶ್ರೀಲಂಕಾ 236 ರನ್ ಗಳಿಸಿದೆ. ನಿಗದಿತ 50 ಓವರ್ Read more…

2 ನೇ ಪಂದ್ಯವನ್ನೂ ಜಯಿಸುವ ವಿಶ್ವಾಸದಲ್ಲಿ ಟೀಂ ಇಂಡಿಯಾ

ಪಲ್ಲೆಕೆಲೆ: ಶ್ರೀಲಂಕಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಈಗಾಗಲೇ ಟೆಸ್ಟ್ ಸರಣಿಯನ್ನು ಜಯಿಸಿದೆ. 5 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಜಯಿಸಿರುವ ಟೀಂ ಇಂಡಿಯಾ, 2 ನೇ Read more…

ಮಹಿಳಾ ವಿಶ್ವಕಪ್ ಫೈನಲ್ ವೀಕ್ಷಿಸಿದ್ದಾರೆ ಪ್ರಧಾನಿ ಮೋದಿ

ವಿಶ್ವಕಪ್ ಫೈನಲ್ ನಲ್ಲಿ ಭಾರತದ ವನಿತೆಯರ ವೀರೋಚಿತ ಸೋಲು ಅಭಿಮಾನಿಗಳಿಗೆ ಬೇಸರ ಉಂಟುಮಾಡಿದೆ. ಆದ್ರೆ ಆ ಸೋಲಿನಲ್ಲೂ ಭಾರತ ಮಹಿಳಾ ತಂಡ ಗೆಲುವು ತಂದುಕೊಟ್ಟಿದೆ ಅನ್ನೋದು ಹಲವರ ಅಭಿಪ್ರಾಯ. Read more…

ನಿರ್ಣಾಯಕ ಪಂದ್ಯದಲ್ಲಿ ಸಿಗುತ್ತಾ ಗೆಲುವು..?

ಡರ್ಬಿ: ಐ.ಸಿ.ಸಿ. ಮಹಿಳಾ ವಿಶ್ವಕಪ್ ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಗೆಲುವು ಕಂಡರೆ ಸೆಮಿಫೈನಲ್ ಪ್ರವೇಶಿಸಲಿದೆ. ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಪಂದ್ಯವನ್ನು ಗೆಲ್ಲಬೇಕಾದ ಅನಿವಾರ್ಯತೆ ಇದ್ದು, ಮಿಥಾಲಿ Read more…

ಸ್ಮರಣೀಯ ಪಂದ್ಯದಲ್ಲಿ ಮಿಥಾಲಿಗೆ ನಿರಾಸೆ

ಬ್ರಿಸ್ಟಲ್: ಐ.ಸಿ.ಸಿ. ಮಹಿಳಾ ವಿಶ್ವಕಪ್ ಟೂರ್ನಿಯ ಏಕದಿನ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಎದುರು ಸೋತಿದೆ. ಭಾರತ ತಂಡದ ನಾಯಕಿ ಮಿಥಾಲಿ ರಾಜ್ ಈ ಪಂದ್ಯದಲ್ಲಿ ವಿಶ್ವ ದಾಖಲೆ Read more…

ಆಸೀಸ್ ಎದುರಿಸಲು ಮಿಥಾಲಿ ಪಡೆ ಸಜ್ಜು

ಬ್ರಿಸ್ಟಲ್: ಐ.ಸಿ.ಸಿ. ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಸತತ 4 ಪಂದ್ಯಗಳನ್ನು ಜಯಿಸಿ, ದಕ್ಷಿಣ ಆಫ್ರಿಕಾ ಎದುರು ಸೋತಿದೆ. 6 ನೇ ಪಂದ್ಯ ಬ್ರಿಸ್ಟಲ್ ನ ಕೌಂಟಿ Read more…

ಜುಲೈ 26 ರಿಂದ ಶ್ರೀಲಂಕಾ –ಟೀಂ ಇಂಡಿಯಾ ಟೆಸ್ಟ್

ಕೊಲಂಬೊ: ವಿರಾಟ್ ಕೊಹ್ಲಿ ನೇತೃತ್ವದ ಭಾರತದ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, 3 ಟೆಸ್ಟ್ ಸರಣಿಯ ಮೊದಲ ಪಂದ್ಯ ಜುಲೈ 26 ರಿಂದ ಗಾಲೆಯಲ್ಲಿ ನಡೆಯಲಿದೆ. 3 ಟೆಸ್ಟ್, Read more…

ಸೆಮಿಫೈನಲ್ ಮೇಲೆ ಕಣ್ಣಿಟ್ಟ ಮಿಥಾಲಿ ಪಡೆ

ಲೀಸ್ಟರ್: ಐ.ಸಿ.ಸಿ. ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಈಗಾಗಲೇ 4 ಪಂದ್ಯಗಳನ್ನು ಜಯಿಸಿರುವ ಭಾರತ ತಂಡ, ಮತ್ತೊಂದು ದಾಖಲೆಯ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಲು ಸಜ್ಜಾಗಿದೆ. ಶನಿವಾರ ಮಧ್ಯಾಹ್ನ 3 ಗಂಟೆಗೆ Read more…

ವಿಂಡೀಸ್ ಬಗ್ಗು ಬಡಿಯಲು ಟೀಂ ಇಂಡಿಯಾ ರೆಡಿ

ಆಂಟಿಗುವಾ: ವೆಸ್ಟ್ ಇಂಡೀಸ್ ವಿರುದ್ಧ ಈಗಾಗಲೇ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಉತ್ಸಾಹದಲ್ಲಿರುವ ಟೀಂ ಇಂಡಿಯಾ, ಮತ್ತೊಂದು ಪಂದ್ಯವನ್ನು ಗೆದ್ದು ಸರಣಿ ಜಯಿಸುವ ತವಕದಲ್ಲಿದೆ. ಮುಖ್ಯ ಕೋಚ್ ಇಲ್ಲದೆಯೇ Read more…

ಮಹಿಳಾ ವಿಶ್ವಕಪ್ ನಲ್ಲಿ ನಾಳೆ ಭಾರತ-ಪಾಕ್ ಹಣಾಹಣಿ

ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡ ಮೊದಲ ಎರಡೂ ಪಂದ್ಯಗಳನ್ನು ಗೆದ್ದು ಶುಭಾರಂಭ ಮಾಡಿದೆ. ನಾಳೆ ಡರ್ಬಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾ, ಬದ್ಧವೈರಿ ಪಾಕಿಸ್ತಾನದ ಜೊತೆ Read more…

ವೆಸ್ಟ್ ಇಂಡೀಸ್ ವಿರುದ್ಧ ಕೊಹ್ಲಿ ಪಡೆಗೆ ಭರ್ಜರಿ ಜಯ

ಪೋರ್ಟ್ ಆಫ್ ಸ್ಪೇನ್: ಮಳೆಯಾಟದ ನಡುವೆ ನಡೆದ 2 ನೇ ಏಕದಿನ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ 105 ರನ್ ಗಳ ಅಂತರದ ಭರ್ಜರಿ Read more…

ಮಳೆಯಾಟಕ್ಕೆ ಬಲಿಯಾಯ್ತು ಮೊದಲ ಪಂದ್ಯ

ಪೋರ್ಟ್ ಆಫ್ ಸ್ಪೇನ್: ಇಲ್ಲಿನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಟಾಸ್ ಸೋತು Read more…

ಪಾಕ್ ಗೆದ್ದಿದ್ದಕ್ಕೆ ಭಾರತ ವಿರೋಧಿ ಘೋಷಣೆ

ಹಾವೇರಿ: ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಲ್ಲಿ ಪಾಕ್ ಗೆದ್ದಿದ್ದಕ್ಕೆ ನಿನ್ನೆ ರಾತ್ರಿ ಸಂಭ್ರಮಾಚರಣೆ ನಡೆಸಿದ್ದ ಐವರನ್ನು ಹಾವೇರಿ ಜಿಲ್ಲೆ ರಾಣೆಬೆನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸದ್ದಾಂ, ರಿಯಾಜ್, Read more…

ಫೈನಲ್ ಗೂ ಮೊದಲೇ ಭಾರತಕ್ಕೆ ಶಾಕ್ !?

ಲಂಡನ್: ಐ.ಸಿ.ಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕ್ರಿಕೆಟ್ ಲೋಕದ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾದ ಅನುಭವಿ ಆಟಗಾರರೊಬ್ಬರು ಅಭ್ಯಾಸದ ವೇಳೆ Read more…

ಲಂಕಾ ಮಣಿಸಿದ ಪಾಕ್ ಸೆಮಿಫೈನಲ್ ಎಂಟ್ರಿ

ಕಾರ್ಡಿಫ್: ಇಲ್ಲಿನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಿದೆ. ಸರ್ಫರಾಜ್ ಅಹಮದ್ ಮತ್ತು ಮಹಮ್ಮದ್ Read more…

ಸೆಮಿಫೈನಲ್ ಎಂಟ್ರಿಗೆ ಪಾಕ್ –ಲಂಕಾ ಫೈಟ್

ಕಾರ್ಡಿಫ್: ಇಲ್ಲಿನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿವೆ. ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ Read more…

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...