alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಪಕ್ಷದಲ್ಲಿ ಬಿರುಗಾಳಿಯನ್ನೆಬ್ಬಿಸಿದೆ ಡಿಕೆಶಿ ಹೇಳಿಕೆ

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಕುರಿತಂತೆ ಸಚಿವ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಈಗ ಕಾಂಗ್ರೆಸ್ ಪಕ್ಷದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ರಂಭಾಪುರಿ ಶ್ರೀಗಳ Read more…

ರೌಡಿ ಸೈಕಲ್ ರವಿ ಜೊತೆ ಎಂ.ಬಿ. ಪಾಟೀಲ್ ನಂಟು…?

ಪೊಲೀಸರ ಬಲೆಗೆ ಬಿದ್ದಿರುವ ಕುಖ್ಯಾತ ರೌಡಿ ಸೈಕಲ್ ರವಿ ವಿಚಾರಣೆ ವೇಳೆ ಈಗಾಗಲೇ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದ್ದು, ಈಗ ಮತ್ತೊಂದು ಬೆಚ್ಚಿ ಬೀಳಿಸುವ ಸಂಗತಿ ಬಯಲಾಗಿದೆ. ಕಾಂಗ್ರೆಸ್ Read more…

ಸಚಿವ ಸ್ಥಾನಾಕಾಂಕ್ಷಿ ಗಳಿಗೆ ಸಿಹಿ ಸುದ್ದಿ ಕೊಟ್ಟ ಕಾಂಗ್ರೆಸ್ ಹೈ ಕಮಾಂಡ್

ಸಚಿವ ಸ್ಥಾನ ಸಿಗದೆ ಪಕ್ಷದ ವಿರುದ್ಧ ಸೆಡ್ಡು ಹೊಡೆದು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರಿಗೆ ಹೈಕಮಾಂಡ್ ಸಿಹಿ ಸುದ್ದಿಯೊಂದನ್ನು ನೀಡಿದೆ. ಶೀಘ್ರದಲ್ಲೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ Read more…

ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆ ಬಳಿಕ ಸ್ಪೋಟಗೊಂಡಿದ್ದ, ಸಚಿವ ಸ್ಥಾನ ವಂಚಿತ ಶಾಸಕರ ಆಕ್ರೋಶ, ಕಳೆದ ಮೂರ್ನಾಲ್ಕು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಮತ್ತೆ Read more…

ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನ ಎರಡು ಬಣಗಳ ಪ್ರತ್ಯೇಕ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ, ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಬೆಂಗಳೂರಿನಲ್ಲಿ ಇಂದು ಶಾಸಕರ ಎರಡು ಬಣಗಳು ಪ್ರತ್ಯೇಕ ಸಭೆ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. Read more…

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್…?

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದ ಬಳಿಕ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸರಣಿ Read more…

ಬಿಕ್ಕಟ್ಟು ಬಗೆಹರಿಸಲು ಹೊಸ ಸೂತ್ರ ಮುಂದಿಟ್ಟ ಕಾಂಗ್ರೆಸ್ ನಾಯಕರು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲ ಹಿರಿಯ ಕಾಂಗ್ರೆಸ್ ಶಾಸಕರು ಆಕ್ರೋಶಗೊಂಡಿದ್ದಾರೆ. ಸಚಿವ ಸ್ಥಾನ ವಂಚಿತ ಶಾಸಕರುಗಳು ಸರಣಿ Read more…

ಭಿನ್ನಮತಕ್ಕೆ ಮಣಿದ ಕಾಂಗ್ರೆಸ್ ಹೈಕಮಾಂಡ್: ಎಂ.ಬಿ. ಪಾಟೀಲರಿಗೆ ಬುಲಾವ್

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ ಭುಗಿಲೆದ್ದಿರುವ ತಮ್ಮ ಪಕ್ಷದ ಶಾಸಕರುಗಳ ಅಸಮಾಧಾನಕ್ಕೆ ಮಣಿದಿರುವ ಕಾಂಗ್ರೆಸ್ ಹೈಕಮಾಂಡ್, ಮಾತುಕತೆಗೆಂದು ಅತೃಪ್ತ ಶಾಸಕರ ನೇತೃತ್ವ ವಹಿಸಿಕೊಂಡಿರುವ ಮಾಜಿ ಸಚಿವ Read more…

ಕಾಂಗ್ರೆಸ್ ಅತೃಪ್ತ ಶಾಸಕರ ಬೆನ್ನಿಗಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ…?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಭುಗಿಲೆದ್ದಿದೆ. ಒಂದೆಡೆ ತಮ್ಮ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ Read more…

ಎಂ.ಬಿ. ಪಾಟೀಲ್ ನಿವಾಸಕ್ಕೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಭೇಟಿ

ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರ ಸದಾಶಿವ ನಗರದ ನಿವಾಸಕ್ಕೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಭೇಟಿ ನೀಡಿದ್ದಾರೆ. ಪರಮೇಶ್ವರ್ ಅವರಿಗೆ ಸಚಿವರಾದ Read more…

ಅತೃಪ್ತರ ನೇತೃತ್ವ ವಹಿಸಿದ್ರಾ ಎಂ.ಬಿ. ಪಾಟೀಲ್…?

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಭಿನ್ನಮತ ಭುಗಿಲೆದ್ದಿದ್ದು, ಸಚಿವ ಸ್ಥಾನ ವಂಚಿತ ಶಾಸಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ಮುಂದೆ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದು Read more…

ಸಿದ್ದರಾಮಯ್ಯನವರ ಮುಂದೆ ಕಣ್ಣೀರಿಟ್ಟ ಮಾಜಿ ಸಚಿವ

ಬುಧವಾರದಂದು ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾಗಿದ್ದು, ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಸಚಿವ ಸ್ಥಾನ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆಯನ್ನು ನಡೆಸಿದ್ದಾರೆ. ಈ Read more…

ಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಕಾರಣ ಗೊತ್ತಿಲ್ಲ: ಎಂ.ಬಿ. ಪಾಟೀಲ್

ಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಕಾರಣ ಗೊತ್ತಿಲ್ಲ. ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದು ಸಚಿವ ಸ್ಥಾನ ವಂಚಿತ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, Read more…

ಮಾಜಿ ಸಚಿವ ಎಂ.ಬಿ. ಪಾಟೀಲ್ ನಿವಾಸದ ಮುಂದೆ ಹೈಡ್ರಾಮಾ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಸರ್ಕಾರದ ಸಚಿವ ಸಂಪುಟ ಇಂದು ರಚನೆಯಾಗುತ್ತಿದ್ದು, ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ ಹಲವು ದಿನಗಳ ಬಳಿಕ ಇದಕ್ಕೆ ಕಾಲ Read more…

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆಗೆ ಮುಂದಾದ ಎಂ.ಬಿ. ಪಾಟೀಲ್?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...