alex Certify mid day meal | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏ.11 ರಿಂದ 1 – 10ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನದ ಬಿಸಿಯೂಟ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ 223 ಬರ ಪೀಡಿತ ತಾಲೂಕುಗಳ 1ರಿಂದ 10ನೇ ತರಗತಿ ಸರ್ಕಾರಿ ಶಾಲೆ ಮಕ್ಕಳಿಗೆ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. Read more…

ಬಿಸಿಯೂಟ ತಯಾರಕರ ಗಮನಕ್ಕೆ : ರಾಜ್ಯದ ಎಲ್ಲ ಶಾಲೆಗಳಲ್ಲಿ ʻಪ್ರಮಾಣಿತ ಕಾರ್ಯಾಚರಣೆಯ ವಿಧಾನʼ ಪಾಲಿಸಲು ಸೂಚನೆ

ಬೆಂಗಳೂರು : ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ಸಿದ್ಧಪಡಿಸುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಖಾತ್ರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಶಾಲಾ ಹಂತದಲ್ಲಿ ಪ್ರಾಮಾಣಿತ ಕಾರ್ಯಕಾರಿ ವಿಧಾನಗಳನ್ನು (ಎಸ್‌ಒಪಿ) ರೂಪಿಸಿದೆ. ಬಿಸಿಯೂಟ ಬಡಿಸುವಾಗ Read more…

BREAKING : ಬಿಸಿಯೂಟ ಸಾಂಬಾರ ಪಾತ್ರೆಗೆ ಬಿದ್ದ ಪ್ರಕರಣ : ಚಿಕಿತ್ಸೆ ಫಲಿಸದೇ 2 ನೇ ತರಗತಿ ವಿದ್ಯಾರ್ಥಿನಿ ಸಾವು

ಕಲಬುರಗಿ  :  ಅಫಜಲಪೂರ ತಾಲೂಕಿನ ಚಿಣಮಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಬಿಸಿಯೂಟ ಬಡಿಸುವ ಸಂದರ್ಭದಲ್ಲಿ ಸಾಂಬಾರಗೆ ಬಿದ್ದ ಪ್ರಕರಣದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ Read more…

ಬಿಸಿಯೂಟಕ್ಕೆ ಕೊಳೆತ ತರಕಾರಿ ಬಳಕೆ; ವಿಡಿಯೋ ವೈರಲ್

ವಿದ್ಯಾರ್ಥಿಗಳಿಗೆ ನೀಡುವ ಬಿಸಿಯೂಟಕ್ಕೆ ಕೊಳೆತ ತರಕಾರಿ ಬಳಸಿಕೊಂಡು ಅಡುಗೆ ತಯಾರಿಸಿರುವ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂತಹದೊಂದು ಘಟನೆ ಶಿವಮೊಗ್ಗ ತಾಲೂಕಿನ ಹೊಳಲೂರಿನಲ್ಲಿ ನಡೆದಿದೆ. Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ನಿರಾಸೆ : ಬಿಸಿಯೂಟಕ್ಕೆ `ರಾಗಿಮುದ್ದೆ, ಜೋಳದರೊಟ್ಟಿ’ಯ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ ಸರ್ಕಾರ!

ಬೆಂಗಳೂರು : ಬಿಸಿಯೂಟದ ಜೊತೆಗೆ ರಾಗಿಮುದ್ದೆ, ಜೋಳದ ರೊಟ್ಟಿಯ ನಿರೀಕ್ಷೆಯಲ್ಲಿದ್ದ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನಿರಾಸೆ ಮೂಡಿಸಿದ್ದು, ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ರಾಜ್ಯದ 1 Read more…

ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ವೇತನ – ಭತ್ಯೆ ಮೀಸಲಿಟ್ಟ ವಿಧಾನ ಪರಿಷತ್ ಸದಸ್ಯ…!

ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಲಭ್ಯವಿದ್ದು, ಆದರೆ ಗ್ರಾಮೀಣ ಪ್ರದೇಶಗಳಿಂದ ಮುಂಜಾನೆ ಬಲು ಬೇಗನೆ ಸರ್ಕಾರಿ Read more…

ಶಾಲೆಯ ಬಿಸಿಯೂಟದಲ್ಲಿ ಗೋಸುಂಬೆ ಪತ್ತೆ: 45 ಮಕ್ಕಳು ಅಸ್ವಸ್ಥ, 5 ಮಂದಿ ಚಿಂತಾಜನಕ

ಪಾಟ್ನಾ: ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ಸೋಮವಾರ ಗೋಸುಂಬೆ(ಊಸರವಳ್ಳಿ)ಯಿದ್ದ ಮಧ್ಯಾಹ್ನದ ಊಟವನ್ನು ಸೇವಿಸಿದ ಸುಮಾರು 45 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಜಿಲ್ಲೆಯ ಭೀಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ತುಡಿ ಗ್ರಾಮದ ಸರ್ಕಾರಿ Read more…

ಬಿಸಿಯೂಟದಲ್ಲಿತ್ತು ಹಾವಿನ ಮರಿ; ಆಹಾರ ಸೇವಿಸಿದ ನೂರಕ್ಕೂ ಅಧಿಕ ಮಕ್ಕಳು ಅಸ್ವಸ್ಥ

ಬಿಹಾರದಲ್ಲಿ ನಡೆದ ಆಘಾತಕಾರಿ ಘಟನೆ ಒಂದರಲ್ಲಿ ಶಾಲಾ ಮಕ್ಕಳಿಗೆ ನೀಡಲಾಗಿದ್ದ ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವಿನ ಮರಿ ಪತ್ತೆಯಾಗಿದೆ. ಆದರೆ ಇದಕ್ಕೂ ಮುನ್ನ ಆಹಾರ ಸೇವಿಸಿದ್ದ ನೂರಕ್ಕೂ ಅಧಿಕ ಮಕ್ಕಳು Read more…

BIG NEWS: ಶಾಲಾರಂಭಕ್ಕೆ ಸಕಲ ಸಿದ್ಧತೆ; ಸಿಹಿ ಜೊತೆಗೆ ಮೊದಲ ದಿನದಿಂದಲೇ ವಿದ್ಯಾರ್ಥಿಗಳಿಗೆ ‘ಬಿಸಿಯೂಟ’

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಇದೇ ಮೇ 29 ರಿಂದ ಆರಂಭವಾಗುತ್ತಿದ್ದು, ಶಾಲೆಯ ಕೋಣೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಾಲೆ ಆರಂಭದ ಮೊದಲ ದಿನವೇ ಎಲ್ಲ ಶೀರ್ಷಿಕೆಗಳ ಪಠ್ಯಪುಸ್ತಕ ಮತ್ತು Read more…

ಮಧ್ಯಾಹ್ನದ ‘ಬಿಸಿಯೂಟ’ ಹಾಗೂ ‘ಕ್ಷೀರ ಭಾಗ್ಯ’ ಯೋಜನೆ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

2023 – 24ನೇ ಸಾಲಿನ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗುತ್ತಿದ್ದು, ಇದಕ್ಕೆ ಪೂರ್ವಭಾವಿಯಾಗಿ ಶಿಕ್ಷಣ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಶಾಲಾರಂಭದ ಮೊದಲ Read more…

ಶಾಲೆಗಳಲ್ಲಿ ಸಾತ್ವಿಕ ಆಹಾರ ವಿಚಾರ; ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆ

ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಿದ್ದ ಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ವಿಚಾರ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಹತ್ವದ ಹೇಳಿಕೆ ನೀಡಿದ್ದಾರೆ. ಶಾಲೆಗಳಲ್ಲಿ ಸಾತ್ವಿಕ ಆಹಾರ Read more…

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ….!

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ತಂದಿರುವ ರಾಜ್ಯ ಸರ್ಕಾರ ವಾರಕ್ಕೆ ಒಂದು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲು ಆದೇಶಿಸಿತ್ತು. ಮಕ್ಕಳು ಏನನ್ನು ಬಯಸುತ್ತಾರೋ ಅದನ್ನೇ ನೀಡಬೇಕೆಂದು Read more…

ಶೇ.79 ಕ್ಕೂ ಅಧಿಕ ಮಕ್ಕಳಿಂದ ಮೊಟ್ಟೆಗೆ ಬೇಡಿಕೆ; ಮಧ್ಯಾಹ್ನದ ಬಿಸಿಯೂಟ ಕುರಿತ ಅಭಿಪ್ರಾಯ ಸಂಗ್ರಹದಲ್ಲಿ ಬಹಿರಂಗ

ಶಿಕ್ಷಣ ಇಲಾಖೆ ವತಿಯಿಂದ 1ರಿಂದ 8ನೇ ತರಗತಿ ಮಕ್ಕಳಿಗೆ ನೀಡುತ್ತಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ವಾರಕ್ಕೆ ಎರಡು ದಿನ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುತ್ತಿದ್ದು ಮಕ್ಕಳು ಯಾವುದನ್ನು Read more…

ಮಧ್ಯಾಹ್ನದ ‘ಬಿಸಿಯೂಟ’ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು; ಇಲ್ಲಿದೆ ವಿವರ

ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದ್ದು, ಇದರ ವಿವರ ಇಲ್ಲಿದೆ. ಏಕಕಾಲದಲ್ಲಿ ಮಕ್ಕಳ ದಟ್ಟಣೆ ಆಗುವುದನ್ನು ತಡೆಗಟ್ಟುವ ಸಲುವಾಗಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ Read more…

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರಿಂದ ಅಹೋರಾತ್ರಿ ಪ್ರತಿಭಟನೆ

ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರದಿಂದ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಧ್ಯಾಹ್ನದ ಬಿಸಿಯೂಟದಲ್ಲಿ ಮುದ್ದೆ – ಜೋಳದ ರೊಟ್ಟಿ ಸೇರ್ಪಡೆಗೆ ಸಿದ್ಧತೆ

ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶವುಳ್ಳ ಆಹಾರ ನೀಡಬೇಕೆಂಬ ಕಾರಣಕ್ಕೆ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮೊಟ್ಟೆಯನ್ನು ನೀಡುತ್ತಿದೆ. ಇದೀಗ ಮುದ್ದೆ ಹಾಗೂ ಜೋಳದ ರೊಟ್ಟಿಯನ್ನು ಸಹ ಸೇರ್ಪಡೆ Read more…

ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ; ಮಕ್ಕಳ ಬೆಳವಣಿಗೆ ಕುರಿತು ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿ ಊಟದಲ್ಲಿ ಮೊಟ್ಟೆ ಬಡಿಸುವ ಕುರಿತಂತೆ ಪರ – ವಿರೋಧದ ಚರ್ಚೆಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ. ಇತ್ತೀಚೆಗೆ ಬಿಜೆಪಿ ನಾಯಕಿ ತೇಜಸ್ವಿನಿ Read more…

BIG NEWS: 2024 ರ ವೇಳೆಗೆ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಸಾರವರ್ಧಿತ ಅಕ್ಕಿ ಲಭ್ಯ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. 2024ರ ವೇಳೆಗೆ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲೂ ಸಾರವರ್ಧಿತ ಅಕ್ಕಿ ಲಭ್ಯವಾಗಲಿದ್ದು, ಇದರಿಂದ ರಕ್ತ ಹೀನತೆ ಮತ್ತಿತರ ಸಮಸ್ಯೆಗಳಿಗೆ ಒಂದಷ್ಟು ಪರಿಹಾರ Read more…

ಸಾಂಬಾರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ‘ಬಿಸಿಯೂಟ’ ಸಹಾಯಕಿ ಸಾವು

ಸಾಂಬಾರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಯೂಟ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುತ್ತೂರು ನಗರದ ಸಂತ ವಿಕ್ಟರ್ಸ್ ಅನುದಾನಿತ Read more…

ಶಾಲೆಯಲ್ಲಿ ಬೆಚ್ಚಿಬಿದ್ರು ಬಿಸಿಯೂಟ ಮಾಡಿದ ಮಕ್ಕಳು, ಊಟದಲ್ಲಿ ಸತ್ತ ಹಲ್ಲಿ ಪತ್ತೆ

ಬಿಹಾರದ ಛಾಪ್ರಾದ ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ. ಎರಡು ಡಜನ್‌ ಗೂ ಹೆಚ್ಚು ಮಕ್ಕಳು ಮಧ್ಯಾಹ್ನದ ಊಟ ಸೇವಿಸಿದ್ದು, ಬಾಲಕಿಯ ತಟ್ಟೆಯಲ್ಲಿ ಸತ್ತ ಹಲ್ಲಿ Read more…

ಮಧ್ಯಾಹ್ನದ ಊಟದಲ್ಲಿ ಸತ್ತ ಹಲ್ಲಿ ಪತ್ತೆ, 80 ವಿದ್ಯಾರ್ಥಿಗಳು ಅಸ್ವಸ್ಥ

ಮಧ್ಯಾಹ್ನದ ಊಟ ಸೇವಿಸಿದ ಕನಿಷ್ಠ 80 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರು ತಿಂದ ಆಹಾರದಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ. ಕರ್ನಾಟಕದ ಹಾವೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವೆಂಕಟಾಪುರ ತಾಂಡಾ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಧ್ಯಾಹ್ನದ ‘ಬಿಸಿಯೂಟ’ ಆರಂಭಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಕೊರೊನಾ ಕಾರಣಕ್ಕೆ 9 ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಈಗ ಹಂತಹಂತವಾಗಿ ಆರಂಭವಾಗುತ್ತಿವೆ. ರಾಜ್ಯದಲ್ಲಿ ಈಗ ಕೊರೊನಾ ಎರಡನೇ ಅಲೆ ಆರಂಭವಾಗಿದ್ದರೂ ಸಹ Read more…

BIG NEWS: ಶಾಲಾರಂಭದ ದಿನಾಂಕ ನಿಗದಿ ಬೆನ್ನಲ್ಲೇ ಬಿಸಿಯೂಟ ತಯಾರಿಕರಿಗೂ ಮಾರ್ಗಸೂಚಿ ಬಿಡುಗಡೆ

ಕೊರೊನಾ ಕಾರಣಕ್ಕೆ ಕಳೆದ ಆರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲೆಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ದಿನಾಂಕ ನಿಗದಿಪಡಿಸಿದ್ದು, ಅಕ್ಟೋಬರ್ 15ರಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲೆಗಳನ್ನು Read more…

ವಿದ್ಯಾರ್ಥಿಗಳ ಮನೆ ಬಾಗಿಲಿಗೆ ತಲುಪಲಿದೆ ‘ಬಿಸಿಯೂಟ’ ಯೋಜನೆಯ ಆಹಾರ ಧಾನ್ಯ

ಕೊರೊನಾ ಕಾರಣಕ್ಕೆ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಇದರ ಮಧ್ಯೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಕುರಿತಂತೆ ರಾಜ್ಯ ಸರಕಾರ ಮಹತ್ವದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...