alex Certify minister post | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನೂ ಒಮ್ಮೆ ಕೃಷಿ ಸಚಿವನಾಗಬೇಕು; ಬಹಿರಂಗವಾಗಿ ಮಂತ್ರಿ ಸ್ಥಾನದ ಬೇಡಿಕೆ ಮುಂದಿಟ್ಟ ಕಾಂಗ್ರೆಸ್ ಶಾಸಕ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಎನ್.ಹೆಚ್.ಕೋನರೆಡ್ಡಿ ಬಹಿರಂಗವಾಗಿ ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ನಾನೂ ಕೂಡ ಮಂತ್ರಿಯಾಗಬೇಕು ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೋನರೆಡ್ಡಿ, ನಾನು ಒಂದು Read more…

BIG NEWS: ಸಚಿವ ಸ್ಥಾನಕ್ಕೆ ಬೇಡಿಕೆ ಇಡುವವರು ರಾಜೀನಾಮೆ ಕೊಟ್ಟು ಮನೆಯಲ್ಲಿರಲಿ; ಸ್ವಪಕ್ಷದ ಶಾಸಕರಿಗೆ ತಿರುಗೇಟು ನೀಡಿದ ಕಾಂಗ್ರೆಸ್ MLA

ಕೋಲಾರ: ಕಾಂಗ್ರೆಸ್ ಸರ್ಕಾರದಲ್ಲಿ ದಿನದಿಂದ ದಿನಕ್ಕೆ ಸಚಿವಾಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಕೆಲ ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುತ್ತಿರುವವರಿಗೆ ಶಾಸಕ ಕೊತ್ತೂರು ಮಂಜುನಾಥ್ ತಿರುಗೇಟು Read more…

BIG NEWS: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನ ಸ್ಫೋಟ; ರಾಜೀನಾಮೆಗೆ ಮುಂದಾದ್ರಾ ಬಿ.ಕೆ. ಹರಿಪ್ರಸಾದ್?

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೆಲ ಸಚಿವಾಕಾಂಕ್ಷಿಗಳಿಗೆ ಮಂತ್ರಿ ಸ್ಥಾನ ಕೈತಪ್ಪಿದ್ದು, ಅಸಮಾಧಾನ ಭುಗಿಲೆದ್ದಿದೆ. ಪ್ರಮುಖವಾಗಿ ಪರಿಷತ್ ವಿಪಕ್ಷ ನಾಯಕರಾಗಿದ್ದ ಬಿ.ಕೆ. ಹರಿಪ್ರಸಾದ್ ಅವರಿಗೆ Read more…

BIG NEWS: ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು ಎಂದು ಸಲಹೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಸಚಿವ ಸ್ಥಾನ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ Read more…

BIG NEWS: ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ

ಬೆಳಗಾವಿ: ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸವದಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿ Read more…

BIG NEWS: ಕೈತಪ್ಪಿದ ಸಚಿವ ಸ್ಥಾನ; ಶಾಸಕ ಅನಿಲ್ ಚಿಕ್ಕಮಾದು ಹೇಳಿದ್ದೇನು…..?

ಬೆಂಗಳೂರು: ನಾನೂ ಕೂಡ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ದೆಹಲಿಗೆ ಹೋಗಿದ್ದೆ. ಆದರೆ ಬಹಳ ಜನ ಹಿರಿಯ ನಾಯಕರು ಪಕ್ಷದಿಂದ ಗೆದ್ದಿದ್ದಾರೆ. ಮುಂದೆ ಒಳ್ಳೆಯ ಅವಕಾಶ ಕೊಡುವುದಾಗಿ ಭರವಸೆ ನೀಡಿದ್ದಾರೆ Read more…

BIG NEWS: ಪ್ರಬಲ ಖಾತೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ನಡುವೆ ಪೈಪೋಟಿ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಕಸರತ್ತು ಪ್ರಾರಂಭವಾಗಿದೆ. ಪ್ರಬಲ ಖಾತೆಗಾಗಿ ಘಟಾನುಘಟಿ ನಾಯಕರ ನಡುವೆ ಪೈಪೋಟಿ ನಡೆದಿದೆ. Read more…

BIG NEWS: ಸಚಿವ ಸ್ಥಾನಕ್ಕಾಗಿ ತೀವ್ರಗೊಂಡ ಲಾಬಿ; ನನಗೂ ಮಂತ್ರಿ ಸ್ಥಾನ ಬೇಕು, ಶಿವಮೊಗ್ಗ ಉಸ್ತುವಾರಿಗಾಗಿಯೂ ಬೇಡಿಕೆ ಇಟ್ಟ ಶಾಸಕ ಬಿ.ಕೆ. ಸಂಗಮೇಶ್

ಬೆಂಗಳೂರು: ನೂತನ ಸರ್ಕಾರ ರಚನೆ ಬೆನ್ನಲ್ಲೇ ಸಚಿವ ಸ್ಥಾನಕ್ಕಾಗಿ ಲಾಬಿ ತೀವ್ರಗೊಂಡಿದೆ. ನಾನು ನಾಲ್ಕು ಬಾರಿ ಶಾಸಕನಾದವನು ನನಗೂ ಸಚಿವ ಸ್ಥಾನ ನೀಡಬೇಕು ಎಂದು ಭದ್ರಾವತಿ ಶಾಸಕ ಬಿ.ಕೆ. Read more…

BIG NEWS: ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡುವೆ ಸಚಿವ ಸ್ಥಾನಕ್ಕಾಗಿ ಲಾಭಿ ಆರಂಭ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯ ಕಸರತ್ತು ಮುಂದುವರೆದಿದ್ದು, ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ನಡೆಯುತ್ತಿರುವಾಗಲೇ ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಲಾಭಿ ಆರಂಭಿಸಿದ್ದಾರೆ. ಕೋಲಾರ ಜಿಲ್ಲಾ ಉಸ್ತುವಾರಿ ಮೇಲೆ ಕೆ.ಹೆಚ್. ಮುನಿಯಪ್ಪ Read more…

ಗಂಡಸ್ತನ ತೋರಿಸಲು ಹೋಗಿ ಸಚಿವ ಸ್ಥಾನ ಕಳೆದುಕೊಂಡಿದ್ದು ಜಗಜ್ಜಾಹೀರು: ರಮೇಶ್ ಜಾರಕಿಹೊಳಿ ಬಗ್ಗೆ ಸವದಿ ಲೇವಡಿ

ಬೆಳಗಾವಿ: ಗಂಡಸ್ತನ ತೋರಿಸಲು ಹೋಗಿ ಸಚಿವ ಸ್ಥಾನ ಕಳೆದುಕೊಂಡಿದ್ದು ಜಗಜ್ಜಾಹೀರಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ Read more…

BIG NEWS: ರೇಣುಕಾಚಾರ್ಯ ಸಚಿವರಾಗಲು ಸಮರ್ಥರಿದ್ದಾರೆ; ಎಂ.ಪಿ.ಆರ್. ಪರ ಸಚಿವ ಈಶ್ವರಪ್ಪ ಬ್ಯಾಟಿಂಗ್

ದಾವಣಗೆರೆ: ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಸಕ ಎಂ.ಪಿ. ರೇಣುಕಾಚಾರ್ಯ ಕೂಡ ಸಚಿವರಾಗಲು ಸಮರ್ಥರಿದ್ದಾರೆ Read more…

BIG NEWS: ಮಂತ್ರಿ ಸ್ಥಾನ ಸಿಗುತ್ತೋ, ಇಲ್ಲವೋ…? ಸಂದರ್ಭಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ ಎಂದ ರಾಮದಾಸ್

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮತ್ತೆ ಚರ್ಚೆಗೆ ಬಂದಿದ್ದು, ಮಂತ್ರಿ ಸ್ಥಾನಕ್ಕಾಗಿ ಹಲವು ಹಿರಿಯ ಶಾಸಕರು ಮತ್ತೆ ಕಸರತ್ತು ನಡೆಸಿದ್ದಾರೆ. ಈ ಗುಂಪಿನಲ್ಲಿ ಶಾಸಕ ಎಸ್.ಎ. ರಾಮದಾಸ್ ಕೂಡ Read more…

BIG NEWS: ಸಂಪುಟ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ಮಂತ್ರಿ ಸ್ಥಾನಕ್ಕಾಗಿ ಲಾಬಿ; ದೆಹಲಿಯಲ್ಲೇ ಬೀಡು ಬಿಟ್ಟ ರಮೇಶ್ ಜಾರಕಿಹೊಳಿ

ಬೆಂಗಳೂರು: ನವೆಂಬರ್ ಮೊದಲ ವಾರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ಸಿಕ್ಕ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಕುರ್ಚಿ ಕನಸು ಗರಿಗೆದರಿದ್ದು, ವರಿಷ್ಠರ ಬಳಿ ಲಾಬಿ ಆರಂಭಿಸಿದ್ದಾರೆ. ಸಂಪುಟ ವಿಸ್ತರಣೆ Read more…

BIG NEWS: ನಾಲ್ಕೇ ದಿನಗಳಲ್ಲಿ ಎಲ್ಲವೂ ನಿರ್ಧಾರ; ನಿಗಮ ಮಂಡಳಿ ನನಗೆ ಬೇಡ; ಅಸಮಾಧಾನ ಹೊರ ಹಾಕಿದ ಶಾಸಕ ಶ್ರೀಮಂತ ಪಾಟೀಲ್

ಬೆಳಗಾವಿ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕ ಶ್ರೀಮಂತ ಪಾಟೀಲ್, ಇನ್ನೂ ಸಾಕಷ್ಟು ಸಮಯವಿದೆ ನನಗೂ ಸಚಿವ ಸ್ಥಾನ ಕೊಡಬಹುದು ಎಂಬ ಭರವಸೆಗಳಿವೆ. ಆದರೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ Read more…

BIG NEWS: ಅಭಿ ಪಿಕ್ಚರ್ ಬಾಕಿ ಹೈ ಎಂದ ಆನಂದ್ ಸಿಂಗ್; ಸಚಿವರ ನಡೆ ಇನ್ನಷ್ಟು ನಿಗೂಢ

ವಿಜಯನಗರ: ಖಾತೆ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ಆನಂದ್ ಸಿಂಗ್ ನಡೆ ಇನ್ನೂ ನಿಗೂಢವಾಗಿದ್ದು, ನಾಳೆ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಖಾತೆ ಬದಲಾವಣೆಗಾಗಿ ಪಟ್ಟು ಹಿಡಿದಿರುವ ಸಚಿವ Read more…

ಸಚಿವ ಸ್ಥಾನ ಸಿಗಲಿ, ಬಿಡಲಿ; ಮೈತ್ರಿ ಸರ್ಕಾರ ತೆಗೆದ ಖುಷಿ ಇದೆ; ಮಂತ್ರಿಗಿರಿಗಿಂತ ಮೇಲಿದ್ದೇನೆ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಸಿಗಲಿ, ಬಿಡಲಿ ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ತೆಗೆದ ಖುಷಿ ನನಗಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ Read more…

BIG NEWS: ರಮೇಶ್ ಜಾರಕಿಹೊಳಿ ಬಿಜೆಪಿ ಬಿಡಲ್ಲ; ಸಾಹುಕಾರ್ ಪರ ಸಚಿವ ಆರ್.ಅಶೋಕ್ ಬ್ಯಾಟಿಂಗ್

ಹಾಸನ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಅವರು ಬಿಜೆಪಿಯಲ್ಲಿಯೇ ಇರುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್, ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ. Read more…

BIG NEWS: ಮಂತ್ರಿ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ಪಟ್ಟು; ಸಿಎಂ BSY ರಾಜ್ಯಾಧ್ಯಕ್ಷರ ಭೇಟಿಗೆ ನಿರ್ಧಾರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಮರಳಿ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದೀಗ ಸಿಎಂ ಬಿ ಎಸ್ ವೈ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಲು Read more…

ಕ್ಲೀನ್ ಚಿಟ್ ಬಳಿಕ ಜಾರಕಿಹೊಳಿ ಮಂತ್ರಿಯಾಗ್ತಾರೆ; ರಮೇಶ್ ಜಾರಕಿಹೊಳಿ ಪರ ಸಚಿವರ ಬ್ಯಾಟಿಂಗ್

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಶಾಸಕ ರಮೇಶ್ ಜಾರಕಿಹೊಳಿ ಹೊಸ ರೀತಿ ತಂತ್ರಾಗಾರಿಕೆ ಹೆಣೆಯುತ್ತಿದ್ದು, ಮುಂಬೈನಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗುವುದರ ಜೊತೆಗೆ ಸುತ್ತೂರು ಶ್ರೀಗಳನ್ನು ಭೇಟಿಯಾಗುವ ಮೂಲಕ ಒತ್ತಡ ಹೇರಲು Read more…

ಬಿಜೆಪಿ ಶಾಸಕ ಯತ್ನಾಳ್ ಮಾಡಿದ ಭೀಷ್ಮ ಪ್ರತಿಜ್ಞೆಯೇನು ಗೊತ್ತಾ…?

ತುಮಕೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಹೊಸ ವರಸೆ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ನಾನು ಮಂತ್ರಿಯಾಗಲ್ಲ ಎಂದು ಹೇಳಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠಕ್ಕೆ Read more…

BREAKING NEWS: ಸಿ.ಪಿ.ಯೋಗೀಶ್ವರ್ ಗೆ ಸಚಿವ ಸ್ಥಾನ ಖಚಿತ; ಸಿಎಂ ಹೇಳಿದ್ದೇನು…?

ಬೆಂಗಳೂರು: ಸ್ನೇಹಿತನ ಪರವಾಗಿ ಸಾಹುಕಾರ್ ನಡೆಸಿದ ಲಾಬಿ ವರ್ಕೌಟ್ ಆದಂತಿದೆ. ಎಂಎಲ್ಸಿ ಸಿ.ಪಿ. ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದು ಬಹುತೇಕ ಖಚಿತವಾಗಿದೆ. ಹೆಚ್. ವಿಶ್ವನಾಥ್ ಗೆ ಮಂತ್ರಿ Read more…

BREAKING NEWS: ಹೆಚ್.ವಿಶ್ವನಾಥ್ ಗೆ ಬಿಗ್ ಶಾಕ್

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಹೆಚ್.ವಿಶ್ವನಾಥ್ ಸಚಿವರಾಗಲು ಸಂವಿಧಾನದ ಆರ್ಟಿಕಲ್ 164(1B), 361B ಅಡಿಯಲ್ಲಿ ಅನರ್ಹರಾಗಿದ್ದಾರೆ Read more…

BIG NEWS: ನಾನು ಸಚಿವ ಸ್ಥಾನದ ಆಕಾಂಕ್ಷಿಯೇ ಅಲ್ಲ ಎಂದ ಸಿ.ಪಿ.ಯೋಗೀಶ್ವರ್

ಬೆಂಗಳೂರು: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಯಾವುದೇ ವಿವಾದಗಳನ್ನು ಸೃಷ್ಟಿಸಿಕೊಳ್ಳಲೂ ಇಷ್ಟಪಡಲ್ಲ. ಆದರೂ ಯಾಕೋ ವಿವಾದಗಳು ನನ್ನ ಹಿಂದೆಯೇ ಬರುತ್ತಿವೆ ಎಂದು ಎಂ ಎಲ್ ಸಿ ಸಿ.ಪಿ. ಯೋಗೀಶ್ವರ್ Read more…

BIG NEWS: ಸಿ.ಪಿ ಯೋಗೀಶ್ವರ್ ಗೆ ಖುಲಾಯಿಸುತ್ತಾ ಅದೃಷ್ಟ….? ಕುಮಟಳ್ಳಿಗಿಲ್ಲ ಸಚಿವ ಸ್ಥಾನ…?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಗರಿಗೆದರಿದ್ದು, ಆಪ್ತರಿಗೆ ಸಚಿವ ಸ್ಥಾನ ಕೊಡಿಸಲು ಬಿಜೆಪಿ ಹೈಕಮಾಂಡ್ ಬಳಿ ರಾಜ್ಯ ನಾಯಕರ ಲಾಬಿ ಕೂಡ ಜೋರಾಗಿದೆ. ಈ ನಡುವೆ ಎಂಎಲ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...