alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲಿನ ಕೇಕ್ ಕತ್ತರಿಸಿ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ಸಚಿವರು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದಲ್ಲಿ ಕಲ್ಲಿದ್ದಲು ಹಾಗೂ ರೈಲ್ವೆ ಸಚಿವರಾಗಿರುವ ಪಿಯೂಷ್ ಗೋಯಲ್ ಶನಿವಾರ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. 27ನೇ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ಅವ್ರು ಸಂಭ್ರಮಾಚರಣೆ Read more…

ಸಂಪುಟ ವಿಸ್ತರಣೆಗೆ ಸಚಿವ ಸ್ಥಾನಾಕಾಂಕ್ಷಿ ಶಾಸಕರ ಗಡುವು…?

ಜೆಡಿಎಸ್ – ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಸ್ಥಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಮತ್ತೊಂದು ಸುತ್ತಿನ ರಾಜ್ಯ ಸಂಪುಟ ವಿಸ್ತರಣೆಯನ್ನು ಪದೇ ಪದೇ ಮುಂದೂಡಿಕೊಂಡು ಬರುತ್ತಿರುವುದಕ್ಕೆ ಅಸಮಾಧಾನಗೊಂಡಿರುವ ಸಚಿವ Read more…

ಮಾಜಿ ಪ್ರಧಾನಿ ದೇವೇಗೌಡರ ಪ್ರತಿಮೆಗೆ ಕಿಡಿಗೇಡಿಗಳಿಂದ ಬೆಂಕಿ

ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಚಿವ ಮನಗೂಳಿ ಅವರ ಕಂಚಿನ ಪ್ರತಿಮೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಗೋಲಗೇರಿ ಗ್ರಾಮದಲ್ಲಿ ನಡೆದಿದೆ. ಗುತ್ತಿ Read more…

ಬ್ರೇಕಿಂಗ್ ನ್ಯೂಸ್: ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ಇನ್ನಿಲ್ಲ

ಕಳೆದ ರಾತ್ರಿ ಖ್ಯಾತ ನಟ ಅಂಬರೀಶ್ ನಿಧನರಾದ ಶಾಕ್ ನಲ್ಲಿ ಕರ್ನಾಟಕದ ಜನತೆ ಇರುವಾಗಲೇ ಇಂದು ಮತ್ತೊಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದ್ದು, ಮಾಜಿ ಕೇಂದ್ರ ಸಚಿವ ಜಾಫರ್ Read more…

ಬಂಕ್ ಮಾಡುವ ವಿದ್ಯಾರ್ಥಿಗಳಿಗೆ ಕಾದಿದೆ “ಶಾಕ್”

ಕಾಲೇಜಿಗೆ ಬಂಕ್ ಮಾಡಿ ಕಾರಿಡಾರ್ ನಲ್ಲಿ ಅಡ್ಡಾಡುವ ವಿದ್ಯಾರ್ಥಿಗಳಿಗೆ ಶಾಕ್ ನೀಡಲು ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು Read more…

ಬಗರ್ ಹುಕುಂ ಸಾಗುವಳಿದಾರರಿಗೆ ‘ಸಿಹಿ ಸುದ್ದಿ’

ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸುವವರಿಗೆ ಮುಂದಿನ ವರ್ಷದ ಮಾರ್ಚ್ ತಿಂಗಳವರೆಗೆ ಅವಕಾಶ ಕಲ್ಪಿಸಲಾಗಿದೆ. ಶುಕ್ರವಾರದಂದು ಕಂದಾಯ Read more…

ಮಕ್ಕಳಿಗೆ ಕಾಮ ಪಾಠ ಹೇಳಿಕೊಡುತ್ತಿದ್ದವಳ ಅರೆಸ್ಟ್

ಬಿಹಾರದ ಮುಜಾಫರ್‍ಪುರ್ ಅನಾಥಾಶ್ರಮದಲ್ಲಿ ನಡೆದ ಲೈಂಗಿಕ ಹಗರಣ ಸಂಬಂಧ ಸಿಬಿಐ ಪೊಲೀಸರು ಮಂಗಳವಾರ ಎನ್‍ಜಿಒ ಮ್ಯಾನೇಜರ್ ಸಾಯಿಸ್ತ ಪ್ರವೀಣ್ ಅಲಿಯಾಸ್ ಮಧು ಎಂಬಾಕೆಯನ್ನು ಬಂಧಿಸಿದ್ದಾರೆ. ಈಕೆ ಈ ಅನಾಥಾಶ್ರಮದ Read more…

ಮೋದಿ ಸರ್ಕಾರದ ಸಚಿವರ ವಿರುದ್ದ ಗುರುತರ ಆರೋಪ

ಸಿಬಿಐ ಸಂಸ್ಥೆಯ ನಂಬರ್ 2 ಅಧಿಕಾರಿ ರಾಕೇಶ್ ಆಸ್ತಾನಾ ಅವರ ವಿರುದ್ಧದ ತನಿಖೆಯ ನೇತೃತ್ವ ವಹಿಸಿದ್ದ ಸಿಬಿಐ ಅಧಿಕಾರಿ ಇದೀಗ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ಕೇಂದ್ರ ಸರ್ಕಾರ Read more…

ಸಂಪುಟ ವಿಸ್ತರಣೆ ಕುರಿತಂತೆ ದೇವೇಗೌಡ-ಸಿದ್ದರಾಮಯ್ಯ ಮಹತ್ವದ ಮಾತುಕತೆ

ರಾಜ್ಯ ದೋಸ್ತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ Read more…

ಸಚಿವ ಸ್ಥಾನದ ಕುರಿತು ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಹೇಳಿದ್ದೇನು…?

ಇತ್ತೀಚೆಗೆ ನಡೆದ ರಾಮನಗರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ, ಶಾಸಕರಾಗಿ ಆಯ್ಕೆಯಾಗಿದ್ದು, ಇಂದು ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ Read more…

ಕೇಂದ್ರ ಸಚಿವೆ ಸ್ಮೃತಿ ಇರಾನಿಗೂ ದೀಪಿ-ರಣವೀರ್ ಮದುವೆ ಚಿಂತೆ…!

ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಕಪೂರ್ ನವೆಂಬರ್ 14ರಂದು ಕೊಂಕಣಿ ಪದ್ಧತಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.  ಇಂದು ಸಿಂಧಿ ಪದ್ಧತಿಯಲ್ಲಿ ಮದುವೆ ನಡೆಯಲಿದೆ. ಇಟಲಿಯಲ್ಲಿ ವಿವಾಹ Read more…

ಕೇಂದ್ರ ಸಚಿವ ಅನಂತಕುಮಾರ್ ವಿಧಿವಶ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ 59 Read more…

ಯೋಗಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಮಿತ್ರ ಪಕ್ಷದ ಸಚಿವ

ಉತ್ತರಪ್ರದೇಶ ಸರಕಾರ ತನ್ನ ರಾಜ್ಯದ ಕೆಲವು‌ ನಗರಗಳ‌ ಹೆಸರುಗಳನ್ನು ಬದಲಿಸುತ್ತಿರುವ ಬಗ್ಗೆ ಮಿತ್ರ ಪಕ್ಷದಲ್ಲಿಯೇ ಅಪಸ್ವರ ಕೇಳಿಬಂದಿದ್ದು,‌ ನಗರಗಳ ಹೆಸರು ಬದಲಿಸುವ ಮೊದಲು ಬಿಜೆಪಿಯಲ್ಲಿರುವ ಮುಸ್ಲಿಂ ನಾಯಕರ ಹೆಸರು‌ Read more…

ಸಚಿವ ರೇವಣ್ಣ ದಡ್ಡ ಎಂದು ಹೇಳಿ ಕೆಲಸ ಕಳೆದುಕೊಂಡ ಶಿಕ್ಷಕ

ಸಹ ಶಿಕ್ಷಕಿಯೊಂದಿಗೆ ಶಿಕ್ಷಕರೊಬ್ಬರು ಮೊಬೈಲ್ ನಲ್ಲಿ ಮಾತನಾಡಿರುವುದು ದುಬಾರಿಯಾಗಿ ಪರಿಣಮಿಸಿದೆ. ಮಾತನಾಡುವ ಭರದಲ್ಲಿ ಸಚಿವ ರೇವಣ್ಣನವರ ವಿರುದ್ಧ ಸಲ್ಲದ ಭಾಷೆ ಬಳಸಿದ್ದಕ್ಕೆ ಈಗ ಕೆಲಸ ಕಳೆದುಕೊಳ್ಳುವಂತಾಗಿದೆ. ಇಂತಹದೊಂದು ಘಟನೆ Read more…

ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾದ ಸಚಿವ ಶಂಕರ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಪಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದ ಸಚಿವ ಆರ್. ಶಂಕರ್, ಸೂಕ್ತ ಮುಹೂರ್ತವನ್ನು ನೋಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ Read more…

ದೇವೇಗೌಡರ ವಿರುದ್ಧ ದೊಡ್ಡ ‘ಬಾಂಬ್’ ಸಿಡಿಸಿದ ಹರತಾಳು ಹಾಲಪ್ಪ

ನವೆಂಬರ್ 3 ರಂದು ನಡೆಯಲಿರುವ ಉಪ ಚುನಾವಣೆಯ ಕಣ ರಂಗೇರುತ್ತಿದೆ. ರಾಜಕೀಯ ನಾಯಕರುಗಳ ನಡುವೆ ಆರೋಪ-ಪ್ರತ್ಯಾರೋಪಗಳು ಕೇಳಿ ಬರುತ್ತಿರುವ ಮಧ್ಯೆ ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಪ್ರಧಾನಿ, Read more…

ರೈಲಿನಲ್ಲಿ ಮಹಿಳೆಯರು ಮಾಡಿದ ನೃತ್ಯ ಫುಲ್ ವೈರಲ್

ಕೇಂದ್ರ ರೈಲ್ವೆ ಮಂತ್ರಿ ಪಿಯೂಶ್ ಗೋಯಲ್ ಮಹಿಳೆಯರ ವಿಡಿಯೋ ಒಂದು ಸಿಕ್ಕಾಪಟ್ಟೆ ವೈರಲ್ ಆಗೋದಕ್ಕೆ ಕಾರಣರಾಗಿದ್ದಾರೆ. ಮುಂಬೈ ಸಬ್ ಅರ್ಬನ್ ಟ್ರೈನ್ನಲ್ಲಿ ನಿಂತುಕೊಳ್ಳೋಕೆ ಜಾಗ ಸಿಗೋದೇ ಕಷ್ಟ . Read more…

ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ‘ಶಾಕ್’?

ಉಪ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರಿಗೆ, ಮುಖ್ಯಮಂತ್ರಿ ಕುಮಾರಸ್ವಾಮಿ ಶಾಕ್ ನೀಡಿದ್ದಾರೆ ಎನ್ನಲಾಗಿದೆ. ಶನಿವಾರದಂದು ಬೆಂಗಳೂರಿಗೆ ಭೇಟಿ Read more…

“ಜನಕ”ನಾದ ಕೇಂದ್ರ ಸಚಿವ- ವೇಷ ತೊಟ್ಟರು, ಸಂದೇಶವನ್ನೂ ಕೊಟ್ಟರು

ಕೇಂದ್ರ ಸಚಿವ ಡಾ.ಹರ್ಷವರ್ಧನ್ ಅವರು ಈಗ ಜನಕನಾಗಿದ್ದಾರೆ. ಹಾಗಂತ ಅವರು ಮತ್ತೆ ತಂದೆಯಾದರಾ ಎಂದು ಭಾವಿಸಬೇಕಿಲ್ಲ. ಏಕೆಂದರೆ ಅವರು ಜನಕನಾಗಿದ್ದು ರಿಯಲ್ ಆಗಿ ಅಲ್ಲ, ರೀಲ್‍ನಲ್ಲಿ. ಅಂದರೆ ದೆಹಲಿಯಲ್ಲಿ Read more…

ಬಡ ರೈತರಿಗೆ ಉಚಿತ ಕೋಳಿ ಮರಿ ಭಾಗ್ಯ

ರಾಜ್ಯ ಸರ್ಕಾರ ಬಡ ರೈತರಿಗೆ ನೆರವಾಗಲು ಯೋಜನೆಯೊಂದನ್ನು ಕೈಗೊಳ್ಳಲು ಮುಂದಾಗಿದೆ. ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಈ ವಿಷಯ ತಿಳಿಸಿದ್ದಾರೆ. ಹೆಬ್ಬಾಳದ ಪಶುವೈದ್ಯ ಕಾಲೇಜು Read more…

ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ: ಶಾಸಕ ಬಿ.ಸಿ. ಪಾಟೀಲ್ ಸ್ಪಷ್ಟ ನುಡಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪದೇ ಪದೇ ಮುಂದೂಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಶಾಸಕ ಬಿ.ಸಿ. ಪಾಟೀಲ್ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆಯೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದ್ದರು. Read more…

ಬಿಗ್ ನ್ಯೂಸ್: ಮೋದಿ ಸರ್ಕಾರದ ಸಚಿವನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಪಟ್ಟಂತೆ ವಿದೇಶದಲ್ಲಿ ಆರಂಭವಾದ ‘ಮೀ ಟು’ ಆಂದೋಲನ, ಈಗ ಭಾರತದಲ್ಲೂ ತೀವ್ರತೆ ಪಡೆದುಕೊಳ್ಳುತ್ತಿದ್ದು, ಮೊದಲು ಚಿತ್ರರಂಗದಿಂದ ಆರಂಭವಾದ ಈ ಅಭಿಯಾನ ಈಗ ರಾಜಕೀಯ Read more…

ಗುಡ್ ನ್ಯೂಸ್: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸ್ಥಗಿತಗೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಕರ ವರ್ಗಾವಣೆಯನ್ನು ಅಕ್ಟೋಬರ್ 8 ರಿಂದ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ Read more…

ಮಹಾ ಮೈತ್ರಿ ಎಫೆಕ್ಟ್: ಸಚಿವ ಸ್ಥಾನದಿಂದ ಮಹೇಶ್ ಗೆ ಕೊಕ್…?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದ ವೇಳೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದ ತೃತೀಯರಂಗದ ನಾಯಕರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಮೈತ್ರಿ ಮಾಡಿಕೊಳ್ಳುವ Read more…

ಮಿನಿಸ್ಟರ್ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‍ಐ ಗುಂಡಿಕ್ಕಿಕೊಂಡು ಅತ್ಮಹತ್ಯೆ

ಉತ್ತರ ಪ್ರದೇಶದ ರಾಜ್ಯ ಹಣಕಾಸು ಖಾತೆಯ ಕೇಂದ್ರ ಸಚಿವ ಶಿವಪ್ರತಾಪ್ ಶುಕ್ಲಾ ಅವರ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಅಧಿಕಾರಿ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಬ್ ಇನ್‍ಸ್ಪೆಕ್ಟರ್ ತಾರಾಬಾಬು (50) Read more…

ಸಚಿವೆ ಜಯಮಾಲಾಗೆ ಕಾಂಗ್ರೆಸ್ ಕಾರ್ಯಕರ್ತರಿಂದಲೇ ಮುತ್ತಿಗೆ

ಉಡುಪಿಯ ಕಾಂಗ್ರೆಸ್ ಕಚೇರಿಗೆ ಸಚಿವೆ ಜಯಮಾಲಾ ಇಂದು ಭೇಟಿ ನೀಡಿದ್ದ ವೇಳೆ, ಯುವ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ತೈಲ ಬೆಲೆ ಏರಿಕೆ ಖಂಡಿಸಿ Read more…

ಪೊಲೀಸ್ ಭದ್ರತೆಯಲ್ಲೇ ಕಾನೂನು ಉಲ್ಲಂಘಿಸಿದ ಸಚಿವ-ಶಾಸಕರು: ಹೆಲ್ಮೆಟ್ ಧರಿಸದೆ ತ್ರಿಬಲ್ ರೈಡ್

ತುಮಕೂರು: ದ್ವಿಚಕ್ರ ವಾಹನ ಓಡಿಸುವಾಗ ಚಾಲಕ ಸೇರಿದಂತೆ ಹಿಂಬದಿ ಕುಳಿತವರೂ ಕೂಡ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂಬ ನಿಯಮವಿದ್ದರೂ ಶಾಸಕರು ಹಾಗೂ ಸಚಿವರೇ ನಿಯಮ ಉಲ್ಲಂಘಿಸಿ, ಪೊಲೀಸರ ಎದುರೇ Read more…

ದಸರಾ ರಜೆ ಕುರಿತ ಗೊಂದಲಗಳಿಗೆ ತೆರೆ ಎಳೆದ ಸಚಿವರು

ದಸರಾ ರಜೆ ಕುರಿತ ಎದ್ದಿದ್ದ ಗೊಂದಲಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತೆರೆ ಎಳೆದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನ ದಸರಾ Read more…

ಜಾಗತಿಕ ಮಟ್ಟದ ಸಭೆಗೆ ಮಗುವಿನೊಂದಿಗೆ ಬಂದು ಇತಿಹಾಸ ಬರೆದ ಪ್ರಧಾನಿ

ಮದುವೆಯಾಗಿ, ಮಕ್ಕಳಾದ್ಮೇಲೆ ಮಹಿಳೆಯರ ವೈಯಕ್ತಿಕ ಬದುಕು ಮುಗೀತು ಎನ್ನುವ ಕಾಲವೊಂದಿತ್ತು. ಆದ್ರೀಗ ಜಗತ್ತು ಬದಲಾಗಿದೆ. ಮಹಿಳೆಯರು ಬದಲಾಗಿದ್ದಾರೆ. ಮದುವೆ, ಮಕ್ಕಳ ಜೊತೆ ವೃತ್ತಿಯಲ್ಲಿ ಉನ್ನತಿ ಕಾಣ್ತಿದ್ದಾರೆ. ಇದಕ್ಕೆ ನ್ಯೂಜಿಲ್ಯಾಂಡ್ Read more…

ಬಿಜೆಪಿ ನಾಯಕರ ಹೋರಾಟಕ್ಕೆ ಹೊಸ ‘ಅಸ್ತ್ರ’ ಕೊಟ್ಟರಾ ಸಿಎಂ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಈ ಸರ್ಕಾರದ ವಿರುದ್ಧ ಇದುವರೆಗೆ ಮಾಧ್ಯಮಗಳಲ್ಲಿ ಟೀಕೆ ಮಾಡುತ್ತಾ ಬಂದಿದ್ದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...