alex Certify Minister | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯೇಂದ್ರಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೆಂಬಲಿಗನಿಂದ ದುಡುಕಿನ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಾಜಿ ಸಿಎಂ ಬಿ.ಎಸ್.ವೈ. ಪುತ್ರ ಹಾಗೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಅವಕಾಶ ಸಿಗಲಿದೆ ಎಂದು ಹೇಳಲಾಗಿತ್ತು. Read more…

BIG BREAKING: ಮತ್ತೆ ಪ್ರಮಾಣ ವಚನ ಸ್ವೀಕರಿಸಿದ ಶಂಕರ ಪಾಟೀಲ ಮುನೇನಕೊಪ್ಪ

ಬೆಂಗಳೂರು: ಇಂದು ಎರಡನೇ ಬಾರಿಗೆ ನೂತನ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಅವರು ಮತ್ತೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸುವ Read more…

ಹಗರಣದಲ್ಲಿ ಸಿಲುಕಿದವರಿಗೆ ಮಂತ್ರಿಗಿರಿ: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಆಕ್ರೋಶ

ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಪೂರ್ಣಿಮಾ ಶ್ರೀನಿವಾಸ್ Read more…

BIG BREAKING: ಸಚಿವರ ಪಟ್ಟಿ ಬಿಡುಗಡೆಗೆ ಮೊದಲೇ ಬಿಗ್ ಶಾಕ್, ಮಂತ್ರಿ ಸ್ಥಾನ ಸಿಗದಿದ್ರೆ ರಾಜೀನಾಮೆ ಘೋಷಣೆ

ಬೆಂಗಳೂರು: ಸಚಿವರ ಪಟ್ಟಿ ಬಿಡುಗಡೆಗೆ ಮುನ್ನವೇ ಭಿನ್ನಮತ ಉಂಟಾಗಿದೆ. ಸಚಿವ ಸ್ಥಾನ ಸಿಗದಿದ್ದರೆ ರಾಜೀನಾಮೆ ನೀಡುವುದಾಗಿ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಹೇಳಿದ್ದಾರೆ. ಸಚಿವ ಸ್ಥಾನ ಸಿಗದಿದ್ದರೆ ಡೆಪ್ಯುಟಿ Read more…

6ನೇ ಮದುವೆಯಾದ ಆರೋಪದ ಮೇಲೆ ಮಾಜಿ ಸಚಿವನ ವಿರುದ್ಧ ಪತ್ನಿಯಿಂದ ದೂರು

ಬಹುಪತ್ನಿತ್ವದ ಆಪಾದನೆ ಮೇಲೆ ಉತ್ತರ ಪ್ರದೇಶದ ಮಾಜಿ ಸಚಿವರಾದ ಚೌಧರಿ ಬಶೀರ್‌ ವಿರುದ್ಧ ಮುಸ್ಲಿಂ ಮಹಿಳೆಯರ ವಿವಾಹ ಕಾಯಿದೆ, 2019 ಹಾಗೂ ಐಪಿಸಿಯ 504ನೇ ವಿಧಿಯಡಿ ಪ್ರಕರಣ ದಾಖಲಿಸಲಾಗಿದೆ. Read more…

ಪೋಸ್‌ ಕೊಟ್ಟು ವಿಡಿಯೋ ಪೋಸ್ಟ್‌ ಮಾಡಿದ ಪಾಕ್ ಸಚಿವನಿಗೆ ಟ್ರೋಲ್‌ ಸುರಿಮಳೆ

ಪಾಕಿಸ್ತಾನದ ಒಳಾಡಳಿತ ವ್ಯವಹಾರಗಳ ಸಚಿವ ಶೇಯ್ಖ್ ರಶೀದ್ ಅಹ್ಮದ್‌ಗೆ ವಿವಾದಗಳು ಬೆನ್ನು ಬಿಡುವಂತೆ ಕಾಣುತ್ತಿಲ್ಲ. ಪಾಕಿಸ್ತಾನದಲ್ಲಿರುವ ಅಫ್ಘಾನಿಸ್ತಾನದ ರಾಯಭಾರಿಯ ಮಗಳ ಅಪಹರಣ ಹಾಗೂ ಬಿಡುಗಡೆಯ ಪ್ರಕರಣದಲ್ಲಿ ಸಂತ್ರಸ್ತೆಯ ಮೇಲೇ Read more…

ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ‘ಮಾಜಿ’ಯಾದ ಸಚಿವರು

ಮುಖ್ಯಮಂತ್ರಿ ಯಡಿಯೂರಪ್ಪನವರು ಸೋಮವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅಧಿಕಾರ ಸ್ವೀಕರಿಸಿ ಎರಡು ವರ್ಷವಾದ ದಿನದಂದೇ ರಾಜೀನಾಮೆ ನೀಡಿರುವುದು ವಿಶೇಷ. ವಿಧಾನಸೌಧದಲ್ಲಿ ಮಾಡಿದ ಭಾಷಣದ ವೇಳೆ ಗದ್ಗದಿತರಾಗಿದ್ದ ಯಡಿಯೂರಪ್ಪ Read more…

ಬಿಜೆಪಿ ವರಿಷ್ಠರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಬಿಗ್ ಶಾಕ್…?

ನನ್ನನ್ನು ಮುಟ್ಟಿದರೆ ಅಲ್ಲೋಲ ಕಲ್ಲೋಲವಾಗುತ್ತದೆ ಎಂಬ ಸಂದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಗೆ ರವಾನಿಸಿದ್ದಾರೆ. ಸರ್ಕಾರ ರಚನೆಗೆ ಕಾರಣರಾಗಿದ್ದ ಮಿತ್ರಮಂಡಳಿ ಸಚಿವರು ಈಗಾಗಲೇ ರಾಜೀನಾಮೆ ನೀಡಲು Read more…

BIG BREAKING: ಹೈಕಮಾಂಡ್ ಗೆ BSY ಮಾಸ್ಟರ್ ಸ್ಟ್ರೋಕ್..? ರಾಜೀನಾಮೆ ಹಗ್ಗಜಗ್ಗಾಟಕ್ಕೆ ಬಿಗ್ ಟ್ವಿಸ್ಟ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಹಗ್ಗಜಗ್ಗಾಟಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ಸರ್ಕಾರ ರಚನೆಗೆ ಕಾರಣರಾದ ವಲಸಿಗ ಸಚಿವರು ದಿಢೀರ್ Read more…

ರಾಹುಲ್ ಗಾಂಧಿಗೆ ಇಟಾಲಿಯನ್ ಭಾಷೆಯಲ್ಲಿ ಕೇಂದ್ರ ಸಚಿವರಿಂದ ಉತ್ತರ….!

ಕೋವಿಡ್ ಎರಡನೇ ಅಲೆಯಲ್ಲಿ ದೇಶಾದ್ಯಂತ ಆಕ್ಸಿಜನ್ ಕೊರತೆ ದೊಡ್ಡ ಸಮಸ್ಯೆಯಾಗಿ ಕಾಡಿತ್ತು. ಅನೇಕ ಆಸ್ಪತ್ರೆಗಳು ಆಕ್ಸಿಜನ್ ವ್ಯವಸ್ಥೆ ಮಾಡಲಾಗದೆ ಪರದಾಡಿದವು. ದೇಶದ ವಿವಿಧ ಕಡೆ ಹಲವು ಸಾವು-ನೋವು ಕೂಡ Read more…

BIG NEWS: ಜಾತಿಗಣತಿ ಬಗ್ಗೆ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹೊರತುಪಡಿಸಿ ಉಳಿದ ಜಾತಿಗಣತಿ ಇಲ್ಲವೆಂದು ಕೇಂದ್ರ ಸರ್ಕಾರ ಲೋಕಸಭೆಗೆ ಸ್ಪಷ್ಟಪಡಿಸಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಈ Read more…

ಬೆಳೆ ವಿಮೆಗೂ ನಾಮಿನಿ ಕಡ್ಡಾಯ: ಬಿ.ಸಿ. ಪಾಟೀಲ್

ಬೆಂಗಳೂರು: ರೈತರಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಬೆಳೆ‌ ವಿಮೆ ಮಾಡಿಸಿಕೊಳ್ಳುವ ವಿಮಾ‌ಕಂಪೆನಿಗಳು ಇನ್ನು ಮುಂದೆ ಬೆಳೆವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನ Read more…

ನಾಯಕತ್ವ ಬದಲಾವಣೆ ಬಗ್ಗೆ ಹೀಗಿದೆ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯೆ

ಮೈಸೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಹಿಸಿದ್ದಾರೆ. ಮೌನಂ ಸಮ್ಮತಿ ಲಕ್ಷಣಂ ಎಂಬ ಪ್ರಶ್ನೆಗೆ ಉತ್ತರ Read more…

ನಾಯಕತ್ವ ಬದಲಾವಣೆ: ಕುತೂಹಲ ಮೂಡಿಸಿದ ಈಶ್ವರಪ್ಪ ಸುದ್ದಿಗೋಷ್ಠಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವ ಬಗ್ಗೆ ಪ್ರಸ್ತಾಪವಾಗಿದೆ. ಆದರೆ, ನಳಿನ್ Read more…

ಜುಲೈ 20 ರ ವೇಳೆಗೆ ದ್ವಿತೀಯ ಪಿಯುಸಿ ಫಲಿತಾಂಶ: ಸುರೇಶ್ ಕುಮಾರ್

ಬೆಂಗಳೂರು: ಜುಲೈ 20 ರ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಬರುವ Read more…

ಸೆಕೆಂಡ್ ಪಿಯುಸಿ ಫಲಿತಾಂಶದ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾಹಿತಿ: ಕಲಿಕಾ ನಿರಂತರತೆಗೆ ಕಾರ್ಯಪಡೆ ಕಾರ್ಯಾರಂಭ

ಬೆಂಗಳೂರು: ಬರುವ ಶೈಕ್ಷಣಿಕ ವರ್ಷದಲ್ಲಿ ಕಲಿಕಾ ನಿರಂತರತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವರದಿ ನೀಡಲು ಸಾಶಿಇ ಆಯುಕ್ತರ ನೇತೃತ್ವದಲ್ಲಿ ಶಿಕ್ಷಣ ತಜ್ಞರು, ಅಧಿಕಾರಿಗಳು, ಪೋಷಕರು, ಖಾಸಗಿ ವಿದ್ಯಾಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ Read more…

ಗ್ರಾಮೀಣ ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಗುಡ್ ನ್ಯೂಸ್

ಬೆಂಗಳೂರು: ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿ.ಯು.ಸಿ. ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ Read more…

ಬಾಡಿಗೆದಾರರು, ಮನೆ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕೇಂದ್ರದ ಬಾಡಿಗೆ ಕಾಯ್ದೆಯನ್ನು ರಾಜ್ಯದಲ್ಲಿಯೂ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ. ಇದರಿಂದಾಗಿ ಮಾಲೀಕರು ಮತ್ತು ಬಾಡಿಗೆದಾರರಿಗೆ ಅನುಕೂಲವಾಗಲಿದೆ. ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಮಾಹಿತಿ Read more…

BIG NEWS: ಕೊನೆಗೂ ಸಚಿವರ ಒತ್ತಡಕ್ಕೆ ಮಣಿದ ಸಿಎಂ ಯಡಿಯೂರಪ್ಪ; ಶೇ. 6 ರಷ್ಟು ಸಾರ್ವತ್ರಿಕ ವರ್ಗಾವಣೆಗೆ ಅಧಿಕಾರ

ಬೆಂಗಳೂರು: ಕೊನೆಗೂ ಸಚಿವರ ಒತ್ತಡಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಣಿದಿದ್ದಾರೆ. ಸಾರ್ವತ್ರಿಕ ವರ್ಗಾವಣೆಯನ್ನು ಆಯಾ ಇಲಾಖೆಗಳ ಸಚಿವರಿಗೆ ವಹಿಸಲಾಗಿದೆ. ಇಲಾಖೆ ಸಚಿವರಿಗೆ ನೌಕರರ ವರ್ಗಾವಣೆ ಅಧಿಕಾರ ನೀಡಲಾಗಿದೆ. ಜುಲೈ Read more…

ಬೀದರ್: ಭಗವಂತ ಖೂಬಾ ಮನೆ ಬಳಿ ಸಂಭ್ರಮಾಚರಣೆ

ಬೀದರ್: ಬೀದರ್ ಸಂಸದ ಭಗವಂತ ಖೂಬಾ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಅವರ ನಿವಾಸದ ಬಳಿ ಸಂಭ್ರಮಾಚರಣೆ ನಡೆದಿದೆ. ಭಗವಂತ ಖೂಬಾ ಅವರ ನಿವಾಸದ ಬಳಿ ಕುಟುಂಬದವರು, Read more…

ಇಂದು ಸಂಜೆ ಮೋದಿ ಸಂಪುಟ ವಿಸ್ತರಣೆ, ರಾಜ್ಯದಿಂದ ಯಾರಿಗೆಲ್ಲ ಸ್ಥಾನ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ ಇಂದು ಸಂಜೆ 5:30 ರಿಂದ 6 ಗಂಟೆಗೆ ನಿಗದಿಯಾಗಿದ್ದು, ದಲಿತರು, ಯುವಕರು ಸೇರಿದಂತೆ ಹಲವು Read more…

BIG NEWS: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ, ವರಿಷ್ಠರ ಬುಲಾವ್ –ದೆಹಲಿಗೆ ನಿರಾಣಿ ದೌಡು

ಬೆಂಗಳೂರು: ರಾಜ್ಯದಲ್ಲಿ ಅನೇಕ ರಾಜಕೀಯ ವಿದ್ಯಮಾನಗಳ ನಡುವೆ ಮಹತ್ವದ ಬೆಳವಣಿಗೆ ನಡೆದಿದ್ದು, ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ದೌಡಾಯಿಸಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಬಳ್ಳಾರಿ ಮತ್ತು ಕಲಬುರಗಿ ಜಿಲ್ಲಾ Read more…

BIG BREAKING: ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ, ಶೀಘ್ರವೇ ರಿಸಲ್ಟ್ – ಪರೀಕ್ಷೆಗೂ ಅವಕಾಶ

ಬೆಂಗಳೂರು: ಕೋವಿಡ್-19 ಸೋಂಕು ಪ್ರಸರಣದಿಂದಾಗಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್.ಎಸ್.ಎಲ್.ಸಿ.ಯಲ್ಲಿ ಪಡೆದ Read more…

ನಮ್ಮದೇ ಸರ್ಕಾರವಿದ್ರೂ ಪ್ರಯೋಜನವಿಲ್ಲ, ಚಪ್ಪಡಿ ಕಲ್ಲಿನ ಸ್ಥಿತಿ ನಮ್ಮದು: ಸಿ.ಪಿ. ಯೋಗೇಶ್ವರ್

ಮೈಸೂರು: ಮತ್ತೆ ನಾಯಕತ್ವ ಬದಲಾವಣೆಯ ಬಗ್ಗೆ ಸಚಿವ ಸಿ.ಪಿ ಯೋಗೇಶ್ವರ್ ಮಾತನಾಡಿದ್ದಾರೆ. ಬಿಜೆಪಿ ಸರ್ಕಾರ ಬರಲು ನಾವು ಬಹಳಷ್ಟು ಶ್ರಮಿಸಿದ್ದೇವೆ. ಆದರೆ, ನಮ್ಮ ಶ್ರಮ ಯಾರಿಗೂ ಕಾಣಿಸುತ್ತಿಲ್ಲ ಎಂದು Read more…

ಉಮೇಶ್ ಜಾಧವ್, ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವ ಸ್ಥಾನ ಸಾಧ್ಯತೆ

ಮೈಸೂರು: ಕೇಂದ್ರ ಸಂಪುಟದಲ್ಲಿ ತುಂಬಾ ಬದಲಾವಣೆ ಮಾಡಬೇಕಿದೆ ಎಂದು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರೇಶ್ ಅಂಗಡಿ ಅವರಿಂದ ತೆರವಾದ ಸ್ಥಾನಕ್ಕೆ Read more…

BIG BREAKING: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ, ಸಿಎಂ ವಿರುದ್ಧ ಮತ್ತೆ ಸಿಪಿವೈ ಸಿಡಿಗುಂಡು –ಒಳಗೊಳಗೆ ರಣತಂತ್ರ, ಸೈಲೆಂಟ್ ದಾಳ

ಮೈಸೂರು: ಸಿಎಂ ಯಡಿಯೂರಪ್ಪ ಬಗ್ಗೆ ಮಾತಾಡಿದ್ರೆ ಸುಟ್ಟು ಹೋಗ್ತೀನಿ ಎಂದು ಕೆಲವು ದಿನಗಳ ಹಿಂದಷ್ಟೇ ಹೇಳಿ ನಾಯಕತ್ವ ಬದಲಾವಣೆ ಗೊಂದಲಕ್ಕೆ ತೆರೆ ಎಳೆದಿದ್ದ ಸಚಿವ ಸಿ.ಪಿ. ಯೋಗೇಶ್ವರ್ ಈಗ Read more…

BIG BREAKING NEWS: ಸಿಎಂ ಹುದ್ದೆ ಬಗ್ಗೆ ಸಿ.ಪಿ. ಯೋಗೇಶ್ವರ್ ಮತ್ತೆ ಬಿಗ್ ಬಾಂಬ್

ಮೈಸೂರು: ಅಂಬಾರಿ ಹೊರಲು ಯಾವ ಆನೆ ಸೂಕ್ತ ಎನ್ನುವುದು ಮುಖ್ಯ. ರಾಜ್ಯದ ಜನತೆ ಸಮಸ್ಯೆಗೆ ಸ್ಪಂದಿಸುವವರು ಮುಖ್ಯಮಂತ್ರಿಯಾಗಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮತ್ತೆ ಸಚಿವ ಸಿ.ಪಿ. ಯೋಗೇಶ್ವರ್ Read more…

BIG NEWS: ಕೃಷಿ ಕಾಯ್ದೆ ತಿದ್ದುಪಡಿಗೆ ಸಿದ್ಧ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಮೈಸೂರು: ನ್ಯೂನತೆಗಳಿದ್ದರೆ ಕೃಷಿ ಕಾಯ್ದೆ ತಿದ್ದುಪಡಿಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೃಷಿ ತಿದ್ದುಪಡಿ ಕಾಯ್ದೆಯನ್ನು ಪಡೆಯುವುದು ಸರಿಯಲ್ಲ. Read more…

ಇತಿಹಾಸದಲ್ಲೇ ಮೊದಲ ಬಾರಿಗೆ ‘ಅಮೃತ ಸಿರಿ’ ಯೋಜನೆಯಡಿ ಹೆಣ್ಣು ಕರುಗಳ ವಿತರಣೆ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ರಾಜ್ಯದಲ್ಲಿ ದೇಶಿ ತಳಿಗಳ ವಂಶಾವಳಿಯನ್ನು ಹೆಚ್ಚಿಸುವಲ್ಲಿ ಪಶು ಸಂಗೋಪನಾ ಇಲಾಖೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ‘ಅಮೃತ ಸಿರಿ’ ಯೋಜನೆ ಅಡಿಯಲ್ಲಿ ವೀರಗತಿ ಹೊಂದಿದ ಯೋಧರ ಪತ್ನಿಯರಿಗೆ, Read more…

ಪರವಾನಿಗಿ ಇಲ್ಲದ ಪೆಟ್ ಶಾಪ್ ಗಳಿಗೆ ಬೀಗ : ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ರಾಜ್ಯದಲ್ಲಿ ಸಾವಿರಾರು ಪೆಟ್ ಶಾಪ್ ಗಳು ನಿಯಮಗಳನ್ನು ಪಾಲನೆ ಮಾಡದೆ ಮಳಿಗೆಗಳನ್ನು ನಡೆಸುತ್ತಿದ್ದು, ನೋಂದಣಿ ಆಗದ ಹಾಗೂ ಅವೈಜ್ಞಾನಿಕವಾಗಿ ನಡೆಸುತ್ತಿರುವ ಪೆಟ್ ಶಾಪ್ ಮತ್ತು ನಾಯಿ ತಳಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...