alex Certify
ಕನ್ನಡ ದುನಿಯಾ       Mobile App
       

Kannada Duniya

ಮೈತ್ರಿ ಸರ್ಕಾರಕ್ಕೆ ಸಿದ್ದು ಬೆಂಬಲಿಗರಿಂದ ‘ಬಿಗ್ ಶಾಕ್’…?

ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಇದಕ್ಕೆ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ರೈತರ ಸಮಸ್ಯೆ ಸೇರಿದಂತೆ ಹತ್ತಾರು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷ ಬಿಜೆಪಿ Read more…

ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ…?

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಗೊಂದಲಗಳು ಮುಂದುವರೆಯುತ್ತಿರುವ ಮಧ್ಯೆ ಕಂಪ್ಲಿ ಶಾಸಕ ಗಣೇಶ್, ಸಿದ್ದರಾಮಯ್ಯ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿಯಾಗಲಿ ಎಂದು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಅದು ಅವರ Read more…

‘ರಾಹುಕಾಲ’ದಲ್ಲಿ ನಾಮಪತ್ರ ಸಲ್ಲಿಸುತ್ತಾರಂತೆ ಸತೀಶ್ ಜಾರಕಿಹೊಳಿ…!

ಸಮಾಜದಲ್ಲಿರುವ ಮೌಢ್ಯವನ್ನು ತೊಡೆದು ಹಾಕಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಮುಂಬರುವ ಚುನಾವಣೆಯಲ್ಲೂ ತಾವು ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ Read more…

ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಮತ್ತೊಂದು ‘ತಲೆ ಬಿಸಿ’

ದೋಸ್ತಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ‘ಆಪರೇಷನ್ ಕಮಲ’ದ ಮೂಲಕ ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವವರ ಪ್ರಯತ್ನವನ್ನು ತಡೆಯಲು ಹರ ಸಾಹಸ ನಡೆಸುತ್ತಿರುವಾಗಲೇ ಅವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು Read more…

“ಸಂಕಷ್ಟ”ದಲ್ಲಿ ಸರ್ಕಾರ: ಬಿಜೆಪಿಯತ್ತ ಮುಖ ಮಾಡಿದ ಸಚಿವ ರಮೇಶ್ ಜಾರಕಿಹೊಳಿ ಅಂಡ್ ಟೀಂ…?

ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಡಿಸೆಂಬರ್ ಅಂತ್ಯದೊಳಗೆ ಕರ್ನಾಟಕ ರಾಜಕಾರಣದಲ್ಲಿ ಧಮಾಕ ನಡೆಯಲಿದೆ ಎಂದು ಹೇಳಿದ ಬಳಿಕ ರಾಜ್ಯದಲ್ಲಿ ಈ ಕುರಿತು Read more…

ಸಂಪುಟ ವಿಸ್ತರಣೆಗೆ ಸಚಿವ ಸ್ಥಾನಾಕಾಂಕ್ಷಿ ಶಾಸಕರ ಗಡುವು…?

ಜೆಡಿಎಸ್ – ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಸ್ಥಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಮತ್ತೊಂದು ಸುತ್ತಿನ ರಾಜ್ಯ ಸಂಪುಟ ವಿಸ್ತರಣೆಯನ್ನು ಪದೇ ಪದೇ ಮುಂದೂಡಿಕೊಂಡು ಬರುತ್ತಿರುವುದಕ್ಕೆ ಅಸಮಾಧಾನಗೊಂಡಿರುವ ಸಚಿವ Read more…

ಮಾಜಿ ಶಾಸಕ ಭಕ್ತವತ್ಸಲಂ ಇನ್ನಿಲ್ಲ

ಕೆಜಿಎಫ್ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಂ. ಭಕ್ತವತ್ಸಲಂ ತೀವ್ರ ಹೃದಯಾಘಾತದಿಂದ ಬುಧವಾರ ರಾತ್ರಿ ವಿಧಿವಶರಾಗಿದ್ದಾರೆ. ಕೆಜಿಎಫ್ ನ ರಾಬರ್ಟ್ ಸನ್ ಪೇಟೆಯಲ್ಲಿ ವಾಸವಾಗಿದ್ದ ಭಕ್ತವತ್ಸಲಂ ಅವರಿಗೆ Read more…

ರೈತರ “ಸಾಲ ಮನ್ನಾ” ಕುರಿತು ಮುಖ್ಯಮಂತ್ರಿಗಳಿಂದ ಮಹತ್ವದ ಮಾಹಿತಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ತಮ್ಮ ಬಜೆಟ್ ನಲ್ಲಿ ರಾಜ್ಯದ ರೈತರ ‘ಸಾಲ ಮನ್ನಾ’ ಯೋಜನೆ ಘೋಷಣೆ ಮಾಡಿದ್ದು, ಆದರೆ ಅದಿನ್ನೂ ಕಾರ್ಯರೂಪಕ್ಕೆ ಬಾರದ ಕಾರಣ Read more…

ಮಠಾಧೀಶರಿಗೆ ಸವಾಲು ಹಾಕಿದ ಶಾಸಕ…!

ಸಾಣೇಹಳ್ಳಿ ರಾಷ್ಟ್ರೀಯ ನಾಟಕೋತ್ಸವ ಸಂದರ್ಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇವಿಸುವ ಆಹಾರವನ್ನು ಅಧಿಕಾರಿಗಳು ಪರೀಕ್ಷಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಆಡಿದ Read more…

ಬಿಜೆಪಿಯಲ್ಲ…! “ಮೈತ್ರಿ” ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ಸಂಕಷ್ಟ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅತ್ಯಧಿಕ ಶಾಸಕರನ್ನು ಹೊಂದಿದ್ದರೂ ಬಿಜೆಪಿ, ಪ್ರತಿಪಕ್ಷದ ಸ್ಥಾನದಲ್ಲಿ ಕೂರಬೇಕಾಗಿ Read more…

ಮತ ಕೇಳಲು ಬಂದ ಬಿಜೆಪಿ ಶಾಸಕನಿಗೆ ಚಪ್ಪಲಿ ಹಾರ…!

ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಹಾಲಿ ಶಾಸಕರೊಬ್ಬರು, ಚುನಾವಣಾ ಪ್ರಚಾರ ಕಾರ್ಯ ಕೈಗೊಂಡಿದ್ದ ವೇಳೆ ವ್ಯಕ್ತಿಯೊಬ್ಬ ಅವರಿಗೆ ಚಪ್ಪಲಿ ಹಾರ ಹಾಕಿದ್ದು, ಈ ವಿಡಿಯೋ ಈಗ ಸಾಮಾಜಿಕ Read more…

ಬಿಡಿಎನಲ್ಲಿ ಶಾಸಕರಿಗಿಂತ ನಟಿ ಪೂಜಾಗಾಂಧಿಯೇ ಪವರ್ಫುಲ್…!

ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಶಾಸಕರುಗಳಿಗಿಂತ ನಟಿ ಪೂಜಾ ಗಾಂಧಿಯವರೇ ಅತ್ಯಂತ ಪ್ರಭಾವಿ ಎಂಬ ಮಾತುಗಳು ಕೆಲ ಶಾಸಕರುಗಳಿಂದಲೇ ಈಗ ಕೇಳಿ ಬರುತ್ತಿದೆ. ಬಿಡಿಎ ಆಯುಕ್ತ ರಾಕೇಶ್ ಸಿಂಗ್, ನಾವು Read more…

ಗೆಲುವಿಗಾಗಿ ಧರ್ಮ ಬಳಸಿದ ಕೇರಳ ಶಾಸಕ ಅನರ್ಹ

2016ರ ಕೇರಳ ವಿಧಾನಸಭಾ ಚುನಾವಣೆ ವೇಳೆ ಧರ್ಮದ ಹೆಸರಲ್ಲಿ ಮತ ಕೇಳಿ ಗೆಲುವು ಸಾಧಿಸಿದ್ದಾರೆ ಎಂಬ ಕಾರಣಕ್ಕೆ ಮುಸ್ಲಿಂ ಲೀಗ್ ಶಾಸಕರೊಬ್ಬರನ್ನು ಕೇರಳ ಹೈಕೋರ್ಟ್ ಅನರ್ಹಗೊಳಿಸಿದೆ. ಕಣ್ಣೂರು ಜಿಲ್ಲೆಯ Read more…

ಮಾಜಿ ಶಾಸಕ ಎಂ.ಪಿ. ರವೀಂದ್ರ ಇನ್ನಿಲ್ಲ

ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಶಾಸಕ ಎಂ.ಪಿ. ರವೀಂದ್ರ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಸಿಂಗಾಪುರದಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದ ಎಂ.ಪಿ. ರವೀಂದ್ರರ ಆರೋಗ್ಯ 3 ದಿನಗಳ ಹಿಂದೆ Read more…

ಅಧಿಕಾರಿಗೆ ಕಪಾಳಕ್ಕೆ ಹೊಡೆಯುತ್ತೇನೆ ಎಂದ ಬಿಜೆಪಿ ಶಾಸಕ

ರೈತ ಪರ ಕೆಲಸ ಮಾಡದಿದ್ದರೆ ಕೆನ್ನೆಗೆ ಹೊಡೆಯುವುದಾಗಿ ಬೆದರಿಕೆ ಹಾಕಿದ ರಾಜಸ್ಥಾನ ಶಾಸಕನ ವಿಡಿಯೊ‌ ಇದೀಗ ವಿವಾದಕ್ಕೆ ಕಾರಣವಾಗಿದೆ. ರಾಜಸ್ಥಾನದ ಬಿಜೆಪಿ ಶಾಸಕ ಭವಾನಿ‌‌ ಸಿಂಗ್, ರೈತರ ಬೆಳೆ Read more…

ತೂಗೂಯ್ಯಾಲೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಸರ್ಕಾರದ ಭವಿಷ್ಯ

ತಮಿಳುನಾಡು ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂದಿಸಿದಂತೆ ಗುರುವಾರ ತೀರ್ಪು ಬರಲಿದ್ದು, ಇದೀಗ ಎಲ್ಲರ ದೃಷ್ಟಿ ಮದ್ರಾಸ್ ಹೈಕೋರ್ಟ್ ನತ್ತ ತಿರುಗಿದೆ. ಕಳೆದ ಆಗಸ್ಟ್ Read more…

ಸಚಿವ ಸ್ಥಾನಾಕಾಂಕ್ಷಿ ಶಾಸಕರಲ್ಲಿ ಮತ್ತೆ ಚಿಗುರಿದ ಕನಸು

ವಿವಿಧ ಕಾರಣಗಳ ನೆಪವೊಡ್ಡಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯನ್ನು ನಿರಂತರವಾಗಿ ಮುಂದೂಡಿಕೆ ಮಾಡಿಕೊಂಡು ಬರುತ್ತಿದ್ದ ಕಾರಣ, ಸಚಿವ ಸ್ಥಾನದ ಆಸೆಯನ್ನೇ ತೊರೆದಿದ್ದ ಶಾಸಕರುಗಳಲ್ಲಿ Read more…

ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಬೇಡವೆಂದ ಶಾಸಕ

ಟಿಪ್ಪು ಜಯಂತಿ ಆಚರಣೆ ಸಂದರ್ಭದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಿಸಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಜಯಪುರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಸೋಮವಾರದಂದು ಬಸನಗೌಡ Read more…

ಗಾಯಾಳು ದಂಪತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಶಾಸಕ

ಇಂದಿನ ದಿನಮಾನಗಳಲ್ಲಿ ಮತ್ತೊಬ್ಬರಿಗೆ ನೆರವಾಗುವುದನ್ನೇ ಜನತೆ ಮರೆಯುತ್ತಿರುವುದರ ಮಧ್ಯೆ ಜನಪ್ರತಿನಿಧಿಯೊಬ್ಬರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶುಕ್ರವಾರ ತಡರಾತ್ರಿ Read more…

ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ: ಶಾಸಕ ಬಿ.ಸಿ. ಪಾಟೀಲ್ ಸ್ಪಷ್ಟ ನುಡಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪದೇ ಪದೇ ಮುಂದೂಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಶಾಸಕ ಬಿ.ಸಿ. ಪಾಟೀಲ್ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆಯೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದ್ದರು. Read more…

ಸಿಎಂ ಕುಮಾರಸ್ವಾಮಿ ಕುರಿತು ಕಾಂಗ್ರೆಸ್ ಶಾಸಕನಿಂದ ವ್ಯಂಗ್ಯ

ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ಮೈತ್ರಿಕೂಟ ಸರ್ಕಾರದ ಭಾಗೀದಾರ ಪಕ್ಷ, ಕಾಂಗ್ರೆಸ್ ಶಾಸಕರಲ್ಲಿ ಇದುವರೆಗೆ ಒಳಗೊಳಗೆ ಕುದಿಯುತ್ತಿದ್ದ ಅಸಮಾಧಾನ ಈಗ ಬಹಿರಂಗಕ್ಕೆ ಬರುತ್ತಿದೆ. ಕೆಲ ದಿನಗಳ ಹಿಂದಷ್ಟೇ ಶಾಸಕ ಡಾ. Read more…

ಕ್ವಾಲಿಫಿಕೇಷನ್ ಹೇಳಲ್ಲ ಎಂದ ಎಂಎಲ್‍ಎ…!

ಅಮ್ ಆದ್ಮಿ ಪಕ್ಷದ ಶಾಸಕರೊಬ್ಬರು ತಮ್ಮ ವಿದ್ಯಾರ್ಹತೆಯ ಮಾಹಿತಿ ಬಹಿರಂಗಪಡಿಸುವ ಕುರಿತು ಒಪ್ಪಿಗೆ ನೀಡಲು ನಿರಾಕರಿಸಿದ್ದಾರೆ. ಪಂಜಾಬ್‍ನ ಭೋಲತ್‍ನ ಶಾಸಕ ಸುಖ್‍ಪಾಲ್ ಸಿಂಗ್ ಖೈರಾ ಅವರ ವಿದ್ಯಾರ್ಹತೆಯ ಮಾಹಿತಿ Read more…

ಶಾಸಕನನ್ನು ವೇದಿಕೆಯಿಂದ ಕೆಳಗಿಳಿಸಿದ ಕಿರಣ್ ಬೇಡಿ

ಪುದುಚೇರಿಯಲ್ಲಿ ಮಂಗಳವಾರ ಆಯೋಜನೆಗೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮವು ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಸಾರ್ವಜನಿಕ ವೇದಿಕೆಯಲ್ಲೇ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಜತೆಗೆ ಎಐಎಡಿಎಂಕೆ ಶಾಸಕ ವಾಕ್ಸಮರ ನಡೆಸಿದ ವಿಡಿಯೋ ಈಗ Read more…

ಸಚಿವ ಸಂಪುಟ ವಿಸ್ತರಣೆ ಹೊಸ್ತಿಲಲ್ಲೇ ಎದುರಾಗಿದೆ ಮತ್ತೊಂದು ಸಮಸ್ಯೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್ Read more…

ಪೊಲೀಸ್ ಭದ್ರತೆಯಲ್ಲೇ ಕಾನೂನು ಉಲ್ಲಂಘಿಸಿದ ಸಚಿವ-ಶಾಸಕರು: ಹೆಲ್ಮೆಟ್ ಧರಿಸದೆ ತ್ರಿಬಲ್ ರೈಡ್

ತುಮಕೂರು: ದ್ವಿಚಕ್ರ ವಾಹನ ಓಡಿಸುವಾಗ ಚಾಲಕ ಸೇರಿದಂತೆ ಹಿಂಬದಿ ಕುಳಿತವರೂ ಕೂಡ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂಬ ನಿಯಮವಿದ್ದರೂ ಶಾಸಕರು ಹಾಗೂ ಸಚಿವರೇ ನಿಯಮ ಉಲ್ಲಂಘಿಸಿ, ಪೊಲೀಸರ ಎದುರೇ Read more…

ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಇದರಿಂದಾಗಿ ಸಚಿವ ಸ್ಥಾನಾಕಾಂಕ್ಷಿ ಶಾಸಕರುಗಳಲ್ಲಿ ಮತ್ತೆ ಆಸೆ ಚಿಗುರೊಡೆದಿದ್ದು, ಸಚಿವ ಸ್ಥಾನಕ್ಕಾಗಿ Read more…

ಮಾರ್ಗ ಮಧ್ಯದಲ್ಲೇ ಬಸ್ ಅಡ್ಡಹಾಕಿ ಶಾಸಕಿಯಿಂದ ತೀವ್ರ ತರಾಟೆ

ಪಾಸ್ ಇದ್ದರೂ ವಿದ್ಯಾರ್ಥಿಗಳನ್ನು ಬಸ್ ನಲ್ಲಿ ಹತ್ತಿಸಿಕೊಳ್ಳದಿರುವುದಕ್ಕೆ ಆಕ್ರೋಶಗೊಂಡಿರುವ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್, ಎರಡು ಸಾರಿಗೆ ಸಂಸ್ಥೆಯ ಬಸ್ ಗಳನ್ನು ಮಾರ್ಗ ಮಧ್ಯದಲ್ಲಿ ನಿಲ್ಲಿಸಿ ನಿರ್ವಾಹಕರನ್ನು Read more…

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕೈ ಶಾಸಕರು ಗರಂ…!

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲವೆಂಬುದು ಮತ್ತೊಮ್ಮೆ ಸಾಬೀತಾಗಿದೆ. ಸರ್ಕಾರದ ಕಾರ್ಯವೈಖರಿ ಕುರಿತು ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಕೆಲ ಶಾಸಕರುಗಳು ಈಗ ಮತ್ತೊಮ್ಮೆ ತಮ್ಮ ಆಕ್ರೋಶ Read more…

ಪಿತೃಪಕ್ಷದ ಬಳಿಕ ದೋಸ್ತಿ ಸರ್ಕಾರ ಪತನ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಶಾಸಕರನ್ನು ಸೆಳೆಯುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಯತ್ನ Read more…

ಅತೃಪ್ತ ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಪಕ್ಷದಲ್ಲಿದ್ದುಕೊಂಡೇ ಪಕ್ಷದ ವಿರುದ್ಧ ಮಾತನಾಡುವ ಅತೃಪ್ತ ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ, ಕೆ.ಸಿ. ವೇಣುಗೋಪಾಲ್ ಪವರ್ ಗೇಮ್ ಗಳಿಗೆ ನಾವು ಬಗ್ಗಲ್ಲ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...