alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನ ಪರಿಷತ್ ಸದಸ್ಯ ಸೈಯದ್ ಮುದೀರ್ ಆಗಾ ನಿಧನ

ವಿಧಾನ ಪರಿಷತ್ ಸದಸ್ಯ ಸೈಯದ್ ಮುದೀರ್ ಆಗಾ, ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ರಾತ್ರಿ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಕೂಡಲೇ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ Read more…

ವಿ. ಸೋಮಣ್ಣರಿಗೆ ಟಿಕೆಟ್ ನೀಡಲು ಹೆಚ್ಚಿದ ಒತ್ತಡ

ಬೆಂಗಳೂರು: ವಿಧಾನಪರಿಷತ್ ಸದಸ್ಯ ವಿ. ಸೋಮಣ್ಣ ಅವರಿಗೆ ಟಿಕೆಟ್ ನೀಡುವಂತೆ ಬೆಂಬಲಿಗರ ಒತ್ತಡ ಹೆಚ್ಚಾಗಿದೆ. ಸೋಮಣ್ಣ ಹನೂರು ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ಮಾಡಿಕೊಂಡಿದ್ದರಾದರೂ, ಹನೂರು ಕ್ಷೇತ್ರದಲ್ಲಿ ಮಾಜಿ ಶಾಸಕಿ Read more…

ಬಿ.ಜೆ.ಪಿ. ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಇದರ ನಡುವೆ ವಿವಿಧ ಕ್ಷೇತ್ರಗಳಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ರೆಡಿಯಾಗಿವೆ. ಬಿ.ಜೆ.ಪಿ. ಅಭ್ಯರ್ಥಿಗಳ Read more…

ಬಸವರಾಜ್ ಹೊರಟ್ಟಿಗೆ ಕೊಲೆ ಬೆದರಿಕೆ

ಹುಬ್ಬಳ್ಳಿ: ಜೆ.ಡಿ.ಎಸ್. ಪಕ್ಷದ ನಾಯಕ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಮುಂಬೈನ ಶಾರ್ಪ್ ಶೂಟರ್ಸ್ ಗಳಿಗೆ ನಿಮ್ಮ ಹತ್ಯೆಗೆ ಸುಪಾರಿ Read more…

ಸಿ.ಎಂ. ಇಬ್ರಾಹಿಂ ಅವಿರೋಧ ಆಯ್ಕೆ..?

ಬೆಂಗಳೂರು: ವಿಧಾನಪರಿಷತ್ ನ ಒಬ್ಬರು ಸದಸ್ಯರ ಆಯ್ಕೆಗೆ ನಡೆಯಲಿರುವ ಉಪ ಚುನಾವಣೆಗೆ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ಮತ್ತು ಚುನಾವಣಾಧಿಕಾರಿ ಎಸ್. ಮೂರ್ತಿ Read more…

ಸಿ.ಎಂ. ಇಬ್ರಾಹಿಂಗೆ ಕಾಂಗ್ರೆಸ್ ಟಿಕೆಟ್..?

ಬೆಂಗಳೂರು: ಇದೇ ಆಗಸ್ಟ್ 31 ರಂದು ನಡೆಯಲಿರುವ ಉಪ ಚುನಾವಣೆಗೆ ಮುಖ್ಯಮಂತ್ರಿ ಆಪ್ತ ಸಿ.ಎಂ. ಇಬ್ರಾಹಿಂ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ Read more…

ಸಮಾಜವಾದಿ ಪಕ್ಷದಲ್ಲೂ ರಾಜೀನಾಮೆ ಪರ್ವ

ಗುಜರಾತ್ ಕಾಂಗ್ರೆಸ್ ನಂತೆ ಉತ್ತರಪ್ರದೇಶದ ಸಮಾಜವಾದಿ ಪಕ್ಷದಲ್ಲೂ ಶಾಸಕರ ರಾಜೀನಾಮೆ ಪರ್ವ ಶುರುವಾಗಿದೆ. ಉತ್ತರ ಪ್ರದೇಶ ವಿಧಾನಸಭೆಯ ಮೇಲ್ಮನೆ ಸದಸ್ಯರಾದ ಬುಕ್ಕಲ್ ನವಾಬ್ ಹಾಗೂ ಯಶ್ವಂತ್ ಸಿಂಗ್ ತಮ್ಮ Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಇಂದಿನಿಂದ ಜೂನ್ 16 ರ ವರೆಗೆ ನಡೆಯಲಿದೆ. ಬೆಳಿಗ್ಗೆ 11.30 ಕ್ಕೆ ಸದನ ಆರಂಭವಾಗಲಿದ್ದು, ಅಗಲಿದ ಗಣ್ಯರಿಗೆ ಸಂತಾಪ Read more…

8 ಮಂದಿ MLC ಗಳ ಮೇಲೆ ಅನರ್ಹತೆಯ ತೂಗುಗತ್ತಿ

ಪ್ರಯಾಣ ಭತ್ಯೆಯನ್ನು ದುರುಪಯೋಗಪಡಿಸಿಕೊಂಡಿರುವರೆಂಬ ಆರೋಪದ ಹಿನ್ನಲೆಯಲ್ಲಿ 8 ಮಂದಿ ವಿಧಾನ ಪರಿಷತ್ ಸದಸ್ಯರಿಗೆ ಅನರ್ಹಗೊಳ್ಳುವ ಭೀತಿ ಎದುರಾಗಿದೆ. ಬಿಬಿಎಂಪಿ ವಿಪಕ್ಷ ನಾಯಕ ಪದ್ಮನಾಭ ರೆಡ್ಡಿ ಸಲ್ಲಿಸಿದ್ದ ದೂರಿನ ಹಿನ್ನಲೆಯಲ್ಲಿ Read more…

ಮೂವರಲ್ಲಿ ಇಬ್ಬರಿಗೆ MLC ಅವಕಾಶ

ಬೆಂಗಳೂರು: ವಿಧಾನ ಪರಿಷತ್ ಗೆ ಮೂವರ ಹೆಸರನ್ನು ನಾಮ ನಿರ್ದೇಶನ ಮಾಡಲು ರಾಜ್ಯ ಸರ್ಕಾರ ಕಳುಹಿಸಿದ್ದ ಶಿಫಾರಸಿಗೆ ರಾಜ್ಯಪಾಲ ವಜೂಭಾಯ್ ವಾಲಾ ಅಸ್ತು ಎಂದಿದ್ದಾರೆ. ಆದರೆ, ಅಸ್ತು ಎಂದಿರುವುದು Read more…

ಅಚಾತುರ್ಯದಿಂದ ಪೋಸ್ಟ್ ಆಯ್ತು ಅಶ್ಲೀಲ ಫೋಟೋ

ಬೆಳಗಾವಿ: ವಾಟ್ಸಾಪ್ ಬಳಸುವಾಗ ಎಚ್ಚರಿಕೆ ವಹಿಸದಿದ್ದರೆ, ಏನೆಲ್ಲಾ ಯಡವಟ್ಟುಗಳಾಗುತ್ತವೆ ಎಂಬುದನ್ನು ಹಲವು ಪ್ರಕರಣಗಳಲ್ಲಿ ನೋಡಿರುತ್ತೀರಿ. ಬೆಳಗಾವಿಯಲ್ಲಿ ವಿಧಾನ ಪರಿಷತ್ ಸದಸ್ಯರೊಬ್ಬರು ಅಚಾತುರ್ಯದಿಂದ ಗ್ರೂಪ್ ಗೆ ಅಶ್ಲೀಲ ಫೋಟೋ ಪೋಸ್ಟ್ Read more…

‘ಮುಸ್ಲಿಮರು ಟಿಕೆಟ್ ಬೇಕೆಂದ್ರೇ ಕಸ ಹೊಡಿಬೇಕು’

ಬೆಂಗಳೂರು: ಮುಸ್ಲಿಮರು ಬಿ.ಜೆ.ಪಿ. ಟಿಕೆಟ್ ಪಡೆಯಬೇಕೆಂದರೆ, ಪಕ್ಷದ ಕಚೇರಿಯಲ್ಲಿ ಕಸ ಹೊಡಿಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ವಿವಾದಿತ ಹೇಳಿಕೆ ನೀಡಿದ್ದಾರೆ. ವಿಧಾನ ಪರಿಷತ್ Read more…

ಸಭಾಪತಿ ಕೆಳಗಿಳಿಸಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್..?

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಅವರನ್ನು ಕೆಳಗಿಳಿಸಿ ಅವರ ಸ್ಥಾನಕ್ಕೆ ಜೆ.ಡಿ.ಎಸ್. ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ತರಲು ಗೇಮ್ ಪ್ಲಾನ್ ಮಾಡಲಾಗಿದೆ. Read more…

‘ನಾವು ಈಶ್ವರಪ್ಪ ಬಣವಲ್ಲ, ಯಾರ ಗುಂಪೂ ಸೇರಿಲ್ಲ’

ಬೆಂಗಳೂರು: ರಾಜ್ಯ ಬಿ.ಜೆ.ಪಿ.ಯಲ್ಲಿ ಅಸಮಾಧಾನ ಮುಂದುವರೆದಿದೆ. ಮಾಜಿ ಸಚಿವ ಸೊಗಡು ಶಿವಣ್ಣ, ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್ ಸೇರಿದಂತೆ ಅನೇಕ ಮುಖಂಡರು ಅಸಮಾಧಾನ ಹೊರ ಹಾಕಿದ್ದಾರೆ. ಶಾಸಕರ Read more…

ಮತ್ತೇ ನೆನೆಗುದಿಗೆ ಬಿದ್ದ ಪರಿಷತ್ ನಾಮನಿರ್ದೇಶನ

ಬೆಂಗಳೂರು: ವಿಧಾನಪರಿಷತ್ ಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಕುರಿತ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಸರ್ಕಾರ ಮೂವರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಿದ್ದು, ಇದಕ್ಕೆ ಹಿರಿಯ ಕಾಂಗ್ರೆಸ್ ನಾಯಕರು Read more…

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಬಿಜೆಪಿ ಶಾಸಕ ಅರೆಸ್ಟ್

ಪಾಟ್ನಾ: ಇತ್ತೀಚೆಗೆ ಬಿಹಾರದಲ್ಲಿ ಜನಪ್ರತಿನಿಧಿಗಳು ಯಡವಟ್ಟು ಮಾಡಿಕೊಂಡು ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಆಡಳಿತ ಪಕ್ಷದ ಶಾಸಕರೊಬ್ಬರು, ಮದ್ಯದ ಅಮಲಿನಲ್ಲಿ ಡ್ಯಾನ್ಸರ್ ಗಳ ಜೊತೆ ಕುಣಿದು ಕುಪ್ಪಳಿಸಿದ್ದು ಭಾರೀ ಸುದ್ದಿಯಾಗಿತ್ತು. Read more…

ಎಂ.ಎಲ್.ಸಿ. ಗಳಿಗೆ ಗೆಟೌಟ್ ಎಂದ ಉಪನ್ಯಾಸಕರು

ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸುತ್ತಿರುವ ಉಪನ್ಯಾಸಕರನ್ನು ಭೇಟಿ ಮಾಡಲು ವಿಧಾನ ಪರಿಷತ್ ಸದಸ್ಯರಾದ ಗಣೇಶ್ ಕಾರ್ಣಿಕ್, ಅರುಣ್ ಶಹಾಪುರ ಮತ್ತಿತರರು ಆಗಮಿಸಿದ Read more…

‘ಕಲಿ’ ಚಿತ್ರದ ನಿರ್ಮಾಪಕರ ಮನೆ ಮೇಲೆ ಐಟಿ ರೈಡ್

ಶಿವರಾಜ್‌ ಕುಮಾರ್‌ ಮತ್ತು ಸುದೀಪ್‌ ಜೊತೆಯಾಗಿ ನಟಿಸುತ್ತಿರುವ ‘ಕಲಿ’ ಚಿತ್ರದ ನಿರ್ಮಾಪಕ ಸಿ.ಆರ್‌. ಮನೋಹರ್‌ ಸೇರಿದಂತೆ ರಾಜ್ಯದ ಮೂವರು ವಿಧಾನ ಪರಿಷತ್‌ ಸದಸ್ಯರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...