alex Certify
ಕನ್ನಡ ದುನಿಯಾ       Mobile App
       

Kannada Duniya

2019 ರಲ್ಲಿ ಮೋದಿ ಮುಕ್ತ ಭಾರತಕ್ಕೆ ರಾಜ್ ಠಾಕ್ರೆ ಕರೆ

ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಕೇಂದ್ರದ ಎನ್ ಡಿ ಎ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 2019ರ ವೇಳೆಗೆ ಮೋದಿ ಮುಕ್ತ ಭಾರತ ನಿರ್ಮಾಣ ಮಾಡೋಣ ಅಂತಾ Read more…

ಕೃಷಿಕರಿಗೆ ಖುಷಿ ಸುದ್ದಿ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಿರುವ ಕೃಷಿ ಉನ್ನತಿ ಮೇಳದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿಕರಿಗೆ ಸಿಹಿಯಾದ ಸುದ್ದಿಯನ್ನು ನೀಡಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ Read more…

ಪ್ರಧಾನಿ ಮೋದಿ ಈ ನಟಿಗೆ ಬರೆದ ಪತ್ರದಲ್ಲೇನಿದೆ…?

ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ಕಾಜಲ್ ಅಗರ್ವಾಲ್ ಗೆ ಪ್ರಧಾನಿ ನರೇಂದ್ರ ಮೋದಿ ಪತ್ರವೊಂದನ್ನು ಬರೆದಿದ್ದಾರೆ. ಮಾರ್ಚ್ 7ರಂದು ಮೋದಿ ಪತ್ರ ಬರೆದಿದ್ದು, Read more…

ತವರಲ್ಲಿ ಸೋತ ‘ಯೋಗಿ’ ರಾಜ್ಯದಲ್ಲಿ ‘ಅಲೆ’ ಎಬ್ಬಿಸ್ತಾರಾ…?

ಉತ್ತರ ಪ್ರದೇಶದ ಗೋರಖ್ ಪುರ ಮತ್ತು ಫೂಲ್ ಪುರ ಲೋಕಸಭೆ ಕ್ಷೇತ್ರಗಳಲ್ಲಿ ಬಿ.ಜೆ.ಪಿ. ಸೋಲು ಕಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ Read more…

ಮೋದಿ ಶಿಫಾರಸು ಮಾಡಿದ್ರೂ ಕಾರ್ಪೆಂಟರ್ ಗೆ ಸಿಗಲಿಲ್ಲ ಸಾಲ

ಸಂದೀಪ್ ಸೋನಿ, ಕಾನ್ಪುರದ ಕಾರ್ಪೆಂಟರ್. ಪ್ರಧಾನಿ ಮೋದಿ ಅವರೇ ಶಿಫಾರಸು ಮಾಡಿದ್ದರೂ ಅವರಿಗೆ ಸಾಲ ನೀಡಲು ಬ್ಯಾಂಕ್ ನಿರಾಕರಿಸಿದೆ. ಬರೋಡಾ ಶಾಖೆಯ ಬ್ಯಾಂಕ್ ನಿಂದ ಸಾಲ ಬೇಕೆಂದು 2016ರಲ್ಲಿ Read more…

ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ಹೊರಹಾಕಿದ ಆಂಧ್ರ ಸಿಎಂ

ಕೇಂದ್ರದ ನರೇಂದ್ರ ಮೋದಿ ಸರ್ಕಾರ ಆಂಧ್ರಪ್ರದೇಶದ ಬಗ್ಗೆ ಮಲತಾಯಿ ಧೋರಣೆ ಅನುಸರಿಸ್ತಿದೆ ಅಂತಾ ಸಿಎಂ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಯಶಸ್ವಿಯಾಗಿ ತೆಲಂಗಾಣ ಎಂಬ ಮಗುವನ್ನು ಹೆತ್ತಿದೆ, Read more…

ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

ತುಮಕೂರು: ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ರಜತಮಹೋತ್ಸವ ಸಮಾರಂಭದ ಅಂಗವಾಗಿ ಆಯೋಜಿಸಿರುವ ಯುವಸಮ್ಮೇಳನವನ್ನು ಉದ್ದೇಶಿಸಿ, ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದಾರೆ. ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ Read more…

ಆಜಾನ್ ಕೇಳಿ ಭಾಷಣ ನಿಲ್ಲಿಸಿದ ಮೋದಿ

ನವದೆಹಲಿ: ಈಶಾನ್ಯ ಭಾರತದ ಮೇಘಾಲಯ, ತ್ರಿಪುರಾ, ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಜಯಭೇರಿ ಬಾರಿಸಿರುವ ಹಿನ್ನಲೆಯಲ್ಲಿ ನವದೆಹಲಿಯ ಬಿ.ಜೆ.ಪಿ. ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ಸಂಭ್ರಮಾಚರಣೆ ಸಮಾರಂಭದಲ್ಲಿ ಮಾತನಾಡಿದ Read more…

ಪ್ರಧಾನಿ ಮೋದಿಗೆ ತಿರುಗೇಟು ನೀಡಿದ ಸಿ.ಎಂ. ಸಿದ್ಧರಾಮಯ್ಯ

ಬಾಗಲಕೋಟೆ: ದಾವಣಗೆರೆಯಲ್ಲಿ ಬಿ.ಜೆ.ಪಿ. ಆಯೋಜಿಸಿದ್ದ ರೈತರ ಸಮಾವೇಶದಲ್ಲಿ ಇದು ಸೀದಾ ರುಪಯ್ಯಾ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಕ್ಕೆ ಸಿ.ಎಂ. ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಮೋದಿಯವರು ಸುಳ್ಳು Read more…

ದಾವಣಗೆರೆಯಲ್ಲಿ ರೈತರಿಗೆ ಸಿಹಿ ಸುದ್ದಿ ನೀಡಿದ ಮೋದಿ

ಬೆಂಗಳೂರು: ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಇಂದು ಬಿ.ಜೆ.ಪಿ. ವತಿಯಿಂದ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿ.ಜೆ.ಪಿ. Read more…

ದಾವಣಗೆರೆ ದುಗ್ಗಮ್ಮನ ಜಾತ್ರೆ, ಬಿ.ಎಸ್.ವೈ. ಬರ್ತಡೇಗೆ ಮೋದಿ

ರಾಜ್ಯದ ರೈತಾಪಿ ವರ್ಗವನ್ನು ತನ್ನತ್ತ ಸೆಳೆಯಲು ಮಾಸ್ಟರ್ ಪ್ಲಾನ್ ಮಾಡಿರುವ ಬಿ.ಜೆ.ಪಿ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪತ್ರ ಬರೆದಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಮ್ಮ Read more…

ದಾವಣಗೆರೆ ದುಗ್ಗಮ್ಮನ ಜಾತ್ರೆಗೆ ಪ್ರಧಾನಿ ಮೋದಿ

ದಾವಣಗೆರೆ: ದಾವಣಗೆರೆ ನಗರ ದೇವತೆ ದುಗ್ಗಮ್ಮನ ಜಾತ್ರೆಗೆ ಲಕ್ಷಾಂತರ ಮಂದಿ ಸೇರುತ್ತಾರೆ. ಈ ಬಾರಿಯ ಜಾತ್ರೆಯ ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರೂ ದಾವಣಗೆರೆಗೆ ಆಗಮಿಸುತ್ತಿದ್ದಾರೆ. ಜಾತ್ರೆಯ ದಿನವಾದ Read more…

ರಾಜಕೀಯ ಎದುರಾಳಿಗಳನ್ನು ಒಂದುಗೂಡಿಸಿದ್ದಾರೆ ಅಭಿಮಾನಿಗಳು…!

ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜಕೀಯ ಎದುರಾಳಿಗಳು. ಇಬ್ಬರನ್ನೂ ಬೆಂಬಲಿಸೋ ಅಭಿಮಾನಿಗಳಿದ್ದಾರೆ ಅಂದ್ರೆ ನಂಬೋದು ಅಸಾಧ್ಯ. ಆದ್ರೆ ಟ್ವಿಟ್ಟರ್ ನಲ್ಲಿ ಬಿಜೆಪಿ ಹಾಗೂ Read more…

‘ಅಮ್ಮಾ ಸ್ಕೂಟರ್ ಸ್ಕೀಮ್’ ಗೆ ಚಾಲನೆ ನೀಡಲಿದ್ದಾರೆ ಮೋದಿ

ತಮಿಳುನಾಡಿನ ಮಾಜಿ ಸಿಎಂ, ದಿವಂಗತ ಜೆ. ಜಯಲಲಿತಾ ಅವರ ಹುಟ್ಟುಹಬ್ಬವಾದ ಫೆಬ್ರವರಿ 24ರಂದು ಹೊಸ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ತಮಿಳುನಾಡು ಸರ್ಕಾರದ ಅಮ್ಮಾ ಸ್ಕೂಟರ್ Read more…

ಕಮಿಷನ್ ಸರ್ಕಾರ ಬೇಕೆ?, ಮಿಷನ್ ಸರ್ಕಾರ ಬೇಕೆ? ಎಂದ್ರು ಮೋದಿ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ರಾಜಕೀಯ ರಣಕಹಳೆ ಮೊಳಗಿಸಿದ್ದಾರೆ. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಮಾತನಾಡಿದ Read more…

ಶ್ರವಣಬೆಳಗೊಳಕ್ಕೆ ಮೋದಿ, ಹೆಲಿಕಾಪ್ಟರ್ ನಲ್ಲಿ ಬಾಹುಬಲಿಗೆ ಪುಷ್ಪಾರ್ಚನೆ

ಹಾಸನ: ರಾತ್ರಿ ಮೈಸೂರಿನಲ್ಲಿ ತಂಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಶ್ರವಣಬೆಳಗೊಳಕ್ಕೆ ಭೇಟಿ ನೀಡಲಿದ್ದಾರೆ. ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿದ ಅವರನ್ನು ರಾಜ್ಯಪಾಲ ವಜೂಭಾಯ್ ವಾಲಾ, ಸಿ.ಎಂ. ಸಿದ್ಧರಾಮಯ್ಯ, Read more…

ಮೈಸೂರಿನಲ್ಲಿ ಮೋದಿ ವಾಸ್ತವ್ಯ, ನಾಳೆ ಶ್ರವಣಬೆಳಗೊಳಕ್ಕೆ ಭೇಟಿ

ಮೈಸೂರು: ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ 2 ನೇ ಬಾರಿಗೆ ಮೈಸೂರಿಗೆ ಆಗಮಿಸುತ್ತಿದ್ದು, ಅವರ ಸ್ವಾಗತಕ್ಕೆ ಮೈಸೂರು ನಗರ ಸಜ್ಜಾಗಿದೆ. ಇಂದು ರಾತ್ರಿ ಮೈಸೂರಿಗೆ ಆಗಮಿಸಲಿರುವ ಮೋದಿ, ಐಷಾರಾಮಿ Read more…

ಹೆಲಿಕಾಪ್ಟರ್ ಮೂಲಕ ಗೊಮ್ಮಟೇಶ್ವರನಿಗೆ ಪುಷ್ಪವೃಷ್ಟಿ ಮಾಡಲಿರುವ ಮೋದಿ

ಹಾಸನ: ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವ ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ದೇಶ, ವಿದೇಶಗಳಿಂದಲೂ ಪ್ರವಾಸಿಗರು, ಭಕ್ತರ ದಂಡೇ ಹರಿದು ಬರುತ್ತಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ ಮಹಾಮಸ್ತಕಾಭಿಷೇಕದಲ್ಲಿ ಭಾಗವಹಿಸಿದ್ದರು. Read more…

ವಿವಾದಕ್ಕೆ ಕಾರಣವಾಗಿದೆ ಮಹಾರಾಷ್ಟ್ರ ಶಿಕ್ಷಣ ಇಲಾಖೆಯ ಸುತ್ತೋಲೆ

ರಾಜ್ಯ ಸರ್ಕಾರಿ ಶಾಲೆಗಳಿಗೆ ವಿತರಿಸಲು ಮಹಾರಾಷ್ಟ್ರ ಶಿಕ್ಷಣ ಇಲಾಖೆ ಖಾಸಗಿ ಪ್ರಕಾಶನ ಸಂಸ್ಥೆಗಳಿಂದ ಪುಸ್ತಕದ ಖರೀದಿಗೆ ಮುಂದಾಗಿದ್ದು, ಇದಕ್ಕಾಗಿ ಹೊರಡಿಸಿರುವ ಸುತ್ತೋಲೆಯೊಂದು ಈಗ ವಿವಾದವನ್ನು ಹುಟ್ಟುಹಾಕಿದೆ. ಪ್ರಧಾನಿ ನರೇಂದ್ರ Read more…

ದಾವಣಗೆರೆ ದುಗ್ಗಮ್ಮನ ಜಾತ್ರೆಗೆ ಮೋದಿ

ಗುಜರಾತ್ ಚುನಾವಣೆಯಲ್ಲಿ ಬಿ.ಜೆ.ಪಿ. ಗೆಲುವಿಗೆ ಕಾರಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದ ಬಿರುಗಾಳಿ ಪ್ರವಾಸ. ಇದೇ ಮಾದರಿಯನ್ನು ರಾಜ್ಯದಲ್ಲಿ ಅನುಸರಿಸಲು ಬಿ.ಜೆ.ಪಿ. ವರಿಷ್ಠರು ಮುಂದಾಗಿದ್ದಾರೆ. ರಾಜ್ಯದ 28 ಜಿಲ್ಲೆಗಳಲ್ಲಿ Read more…

ರಜೆಯನ್ನೇ ಪಡೆದಿಲ್ಲ ಪ್ರಧಾನಿ ನರೇಂದ್ರ ಮೋದಿ

ಭಾರತದ ಪ್ರಧಾನಿ ಮೋದಿಯವರು ಈಗ ವಿಶ್ವದ ಅಗ್ರಗಣ್ಯ ನಾಯಕರಲ್ಲೊಬ್ಬರು. ಸದ್ಯದಲ್ಲೇ ನರೇಂದ್ರ ಮೋದಿಯವರು ಯುಎಇ ಪ್ರವಾಸ ಕೈಗೊಳ್ಳುತ್ತಿದ್ದು, ಈ ಮಧ್ಯೆ ಗಲ್ಫ್ ನ್ಯೂಸ್ ಎಕ್ಸ್ ಪ್ರೆಸ್ ಗೆ ನೀಡಿರುವ Read more…

ಕಾರು ಅಪಘಾತದಲ್ಲಿ ಅಪಾಯದಿಂದ ಪಾರಾದ ಮೋದಿ ಪತ್ನಿ

ಸಂಬಂಧಿಕರೊಂದಿಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ಅಪಘಾತದಲ್ಲಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಸ್ತಾನದ ಬರಾನ್ ಜಿಲ್ಲೆಯ ಕೋಟಾದಲ್ಲಿರುವ ತಮ್ಮ ಸಂಬಂಧಿಕರನ್ನು Read more…

ಈ ಕೆಲಸ ಮಾಡಿದ್ರೆ ಮೋದಿ ಸರ್ಕಾರ ನೀಡಲಿದೆ 1 ಲಕ್ಷ ರೂ.

ಆಡಳಿತದಲ್ಲಿ ಸಾಮಾನ್ಯ ಜನರ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸಲು ಮೋದಿ ಸರ್ಕಾರ ಹೊಸ ಹೊಸ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುತ್ತದೆ. ಇದ್ರಲ್ಲಿ ಪಾಲ್ಗೊಂಡು ನೀವು ಬಹುಮಾನ ಗೆಲ್ಲಬಹುದಾಗಿದೆ. ಈಗ ಮೋದಿ ಸರ್ಕಾರ ಮತ್ತೆರಡು ಕಾರ್ಯಕ್ರಮಗಳನ್ನು Read more…

ನಟಿ ರಮ್ಯಾ ಕುರಿತಾಗಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ ಜಗ್ಗೇಶ್

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಎ.ಐ.ಸಿ.ಸಿ. ಐಟಿ ಸೆಲ್ ಮುಖ್ಯಸ್ಥೆ ರಮ್ಯಾ ಅವರಿಗೆ ಬಿ.ಜೆ.ಪಿ. ಮುಖಂಡ, ನಟ ಜಗ್ಗೇಶ್ ಟಾಂಗ್ ಕೊಟ್ಟಿದ್ದಾರೆ. ಮೋದಿ ನಿನ್ನೆ ಬಿ.ಜೆ.ಪಿ. ಪರಿವರ್ತನಾ Read more…

‘ಮಹದಾಯಿ’ ಕುರಿತು ಚಕಾರವೆತ್ತದ ಮೋದಿ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿ.ಜೆ.ಪಿ. ಪರಿವರ್ತನಾ ಸಮಾವೇಶದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರು ನಿರೀಕ್ಷಿಸಿದ್ದ ವಿಷಯದ ಬಗ್ಗೆ ಮಾತನಾಡಿಲ್ಲ. ಮಹದಾಯಿ ವಿಚಾರವಾಗಿ ಪ್ರಧಾನಿ Read more…

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕೌಂಟ್ ಡೌನ್ ಶುರು: ಮೋದಿ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಮಾತು ಆರಂಭಿಸಿದ್ದಾರೆ. ಕರ್ನಾಟಕದ ಜನತೆಗೆ ನಮಸ್ಕಾರಗಳು. ಬೆಂಗಳೂರು ನಿರ್ಮಾತೃ ನಾಡಪ್ರಭು Read more…

ಫ್ರೀಡಂ ಪಾರ್ಕ್ ನಲ್ಲೇ ಪ್ರತಿಭಟನೆ, ರ್ಯಾಲಿಗೆ ಇಲ್ಲ ಅನುಮತಿ

ಬೆಂಗಳೂರು: ಪ್ರಧಾನಿ ಮಧ್ಯಪ್ರವೇಶಿಸಿ ಮಹದಾಯಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿ, ಕನ್ನಡ ಸಂಘಟನೆಗಳ ಕಾರ್ಯಕರ್ತರು ಮತ್ತು ಮಹದಾಯಿ ಹೋರಾಟಗಾರರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ Read more…

ಸಮಾವೇಶಕ್ಕೆ ಜನಸಾಗರ, ವೇದಿಕೆ ಬಳಿಯಲ್ಲೇ ರೆಡಿಯಾಯ್ತು PMO ಕಚೇರಿ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿ.ಜೆ.ಪಿ. ಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ Read more…

ಬಿ.ಜೆ.ಪಿ. ಸಮಾವೇಶಕ್ಕೆ ಪ್ರತಿಭಟನಾಕಾರರಿಗೆ ‘ನೋ ಎಂಟ್ರಿ’

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಮಂದಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮಹದಾಯಿ ವಿಚಾರವಾಗಿ ಕನ್ನಡ Read more…

ಬಿ.ಜೆ.ಪಿ. ಸಮಾವೇಶಕ್ಕೆ ಮೋದಿ, ಬೆಂಗಳೂರಿನಲ್ಲಿ ಬಿಗಿ ಭದ್ರತೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆಯಲಿರುವ ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಮೋದಿ, ಹೆಚ್.ಎ.ಎಲ್.ನಿಂದ ಹೆಲಿಕಾಪ್ಟರ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...