alex Certify Money | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಕುರಿಗಾಹಿಗಳಿಗೆ ಸಿಹಿ ಸುದ್ದಿ: ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿ

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ 150 ಸ್ಥಾನದ ಗುರಿಯೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ರಣತಂತ್ರ ರೂಪಿಸಿರುವ ಬಿಜೆಪಿ ಸರ್ಕಾರ ಕುರಿಗಾಹಿಗಳನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದೆ. ಕುರಿಗಾಹಿಗಳಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟು Read more…

ಲಾಟರಿಯಲ್ಲಿ ಗೆದ್ದ ಬೃಹತ್​ ಮೊತ್ತ ಖರ್ಚು ಮಾಡಲು ಯುವತಿ ಹುಡುಕಾಟದಲ್ಲಿದ್ದಾನೆ ಈತ….!

ಜರ್ಮನಿ: ಲಾಟರಿಯಲ್ಲಿ ಕೋಟಿ ಕೋಟಿ ರೂಪಾಯಿ ಹೊಡೆದುಬಿಟ್ಟರೆ ಏನು ಮಾಡುತ್ತೀರಿ ? ಸಮಾಜಸೇವೆ ಮಾಡುತ್ತೇನೆ, ವಿಶ್ವ ಪರ್ಯಟನೆ ಮಾಡುತ್ತೇನೆ, ಎಫ್​ಡಿ ಇಡುತ್ತೇನೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಖರ್ಚು ಮಾಡುತ್ತೇನೆ…… ಹೀಗೆ Read more…

ಭ್ರಷ್ಟಾಚಾರದ ವಿರುದ್ಧ ಕೋರ್ಟ್ ಕಿಡಿ; ಇಂಥವರಿಂದಲೇ ದೇಶ ನಾಶ ಎಂದು ಅಭಿಪ್ರಾಯ….!

ನವದೆಹಲಿ: ಎಲ್ಗಾರ್ ಪರಿಷದ್-ಮಾವೊವಾದಿ ಸಂಪರ್ಕ ಪ್ರಕರಣ ಸಂಬಂಧ ಇಂದು ನ್ಯಾಯಮೂರ್ತಿಗಳಾದ ಕೆ.ಎಂ.‌ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಪೀಠ ವಿಚಾರಣೆ ನಡೆಸಿತು. ತಮ್ಮನ್ನು ನ್ಯಾಯಾಂಗ ಬಂಧನದಲ್ಲಿರಿಸುವ ಬದಲು ಗೃಹ Read more…

ನಿಮ್ಮ ಸಮಸ್ಯೆ ಓಡಿಸಿ ಜೀವನ ಸಿಹಿಗೊಳಿಸುತ್ತೆ ಸಕ್ಕರೆ

ಜೀವನದ ಪ್ರತಿ ಹಂತದಲ್ಲೂ ಸುಖ ಕಾಣಲು ಸಾಧ್ಯವಿಲ್ಲ. ಅನೇಕ ದುಃಖ, ನೋವು, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಜೀವನದಲ್ಲಿ ಕಷ್ಟಗಳು ಬಂದಾಗ ಅದನ್ನು ಬಗೆಹರಿಸಲು ಕೆಲ ಉಪಾಯಗಳನ್ನು ಮಾಡಬಹುದು. ದಾಂಪತ್ಯದಲ್ಲಿ ಕಾಣಿಸಿಕೊಳ್ಳುವ Read more…

ಹಣ ನೀಡಲು ನಿರಾಕರಿಸಿದ ಭಾರತದ ಮೊದಲ ಬ್ಲೂ ಟಿಕ್ ಖಾತೆದಾರೆ ನೈನಾ…!

ಟ್ವಿಟರ್ ಸಂಸ್ಥೆಯನ್ನು ಎಲಾನ್ ಮಸ್ಕ್ ಕೈವಶ ಮಾಡಿಕೊಳ್ಳುತ್ತಿದ್ದಂತೆ ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದು, ಈ ಮೊದಲು ಕಾರ್ಯ ನಿರ್ವಹಿಸುತ್ತಿದ್ದ ಸಾವಿರಾರು ಉದ್ಯೋಗಿಗಳನ್ನು ವಜಾ ಮಾಡಲಾಗಿದೆ. ಅಲ್ಲದೆ ಬ್ಲೂ ಟಿಕ್ ನೀಡಲು Read more…

ರಾಜ್ಯದ ಕುರಿಗಾರರಿಗೆ ಸಿಹಿ ಸುದ್ದಿ: ತಲಾ 20 ಕುರಿ, ಒಂದು ಮೇಕೆ ವಿತರಣೆ; ಸಿಎಂ ಘೋಷಣೆ

ಹಾವೇರಿ: ಪ್ರತಿಯೊಬ್ಬ ಕುರಿಗಾರರಿಗೂ 20 ಕುರಿ, ಒಂದು ಮೇಕೆಯನ್ನು ನೀಡುವ ಯೋಜನೆ ಮುಂದಿನ ತಿಂಗಳಿನಿಂದಲೇ ಜಾರಿಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಹಾವೇರಿ ಜಿಲ್ಲೆ Read more…

ಟ್ವಿಟ್ಟರ್ ನಲ್ಲಿ ಬ್ಲೂ ಟಿಕ್ ಬರಲು ಹಣ ಪಾವತಿಸಿದ ಭಾರತದ ಮೊದಲ ಮಹಿಳೆ..!

ನವದೆಹಲಿ: ಇನ್ಮುಂದೆ ಟ್ವಿಟ್ಟರ್ ನಲ್ಲಿ ಬ್ಲೂ ಟಿಕ್ ಬರೋದಿಕ್ಕೆ ಹಣ ಪಾವತಿ ಮಾಡಬೇಕು ಎಂಬ ಹೊಸ ರೂಲ್ಸ್ ಅನ್ನ ಟೆಸ್ಲಾ ಕಂಪನಿ ಮುಖ್ಯಸ್ಥ ಎಲೋನ್ ಮಸ್ಕ್ ಹೇಳಿದ್ದರು. ಇವರ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ

ಬೆಂಗಳೂರು: ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ರೈತರು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಲಭ್ಯ ದತ್ತಾಂಶ ಆಧರಿಸಿ ರೈತರ ಬ್ಯಾಂಕ್ ಖಾತೆಗೆ Read more…

ಅತಿ ವಿರಳ ಕಾಯಿಲೆ ಚಿಕಿತ್ಸೆಗೆ 50 ಲಕ್ಷ ರೂ. ನೆರವು

ಬೆಂಗಳೂರು: ಕೇಂದ್ರ ಆರೋಗ್ಯ ಸಚಿವಾಲಯದ ಅತಿ ವಿರಳ ಕಾಯಿಲೆ ಘಟಕದಿಂದ ದೇಶದ ಎಲ್ಲಾ ಉತ್ಕೃಷ್ಟತಾ ಕೇಂದ್ರಗಳಿಗೆ ಪತ್ರ ಬರೆದು ಅತಿ ವಿರಳ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ಮತ್ತು ಅವರ Read more…

ಪಿಎಫ್ ಖಾತೆಗೆ ಸೋಮವಾರದಿಂದಲೇ ಬಡ್ಡಿ ಜಮಾ; ಬ್ಯಾಲೆನ್ಸ್ ಪರಿಶೀಲಿಸಲು ಇಲ್ಲಿದೆ ಟಿಪ್ಸ್

ಇಪಿಎಫ್‌ ಚಂದಾದಾರರ ಖಾತೆಗೆ 2021-22 ರ ಪಿಎಫ್‌ ಬಡ್ಡಿಯನ್ನು ಸೋಮವಾರದಿಂದಲೇ ಜಮಾ ಮಾಡಲಾಗುತ್ತಿದೆ. ಪಿಎಫ್‌ ಚಂದಾದಾರರು ತಮ್ಮ ಪಿಎಫ್‌ ಬ್ಯಾಲೆನ್ಸನ್ನು ಎಸ್‌ಎಂಎಸ್‌, ಆನ್‌ಲೈನ್, ಮಿಸ್ಡ್ ಕಾಲ್ ಮತ್ತು ಉಮಂಗ್‌ Read more…

ʼಲಂಚದ ಉದ್ದೇಶದಿಂದ ಹಣ ನೀಡುವುದು ಅಪರಾಧದ ಆದಾಯದೊಂದಿಗೆ ಸಂಪರ್ಕಿತ ಚಟುವಟಿಕೆʼ: ‘ಸುಪ್ರೀಂ ಕೋರ್ಟ್‌’ ಮಹತ್ವದ ಅಭಿಪ್ರಾಯ

ಅಧಿಕಾರಿಗಳ ಲಂಚಾವತಾರದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ಹೇಳಿಕೆ ನೀಡಿದೆ. ಲಂಚ ನೀಡುವ ಉದ್ದೇಶದಿಂದ ಹಣವನ್ನು ಹಸ್ತಾಂತರಿಸುವ ಮೂಲಕ, ವ್ಯಕ್ತಿ ಉದ್ದೇಶಪೂರ್ವಕವಾಗಿ ಅಪರಾಧದ ಆದಾಯದೊಂದಿಗೆ ಸಂಬಂಧಿಸಿದ ಚಟುವಟಿಕೆಯಲ್ಲಿ ಭಾಗಿಯಾಗುತ್ತಾನೆ Read more…

ಮಹಿಳೆಯರು, ಯುವಕರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ನೆರವಿನ ಸ್ತ್ರೀಶಕ್ತಿ ಸಾಮರ್ಥ್ಯ, ವಿವೇಕಾನಂದ ಯುವಶಕ್ತಿ ಯೋಜನೆ ಆರಂಭ

ಚಿತ್ರದುರ್ಗ: ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ಸಾಗಿಸಲು ಅನುಕೂಲವಾಗುವಂತೆ ಸ್ತ್ರೀಶಕ್ತಿ ಸಾಮರ್ಥ್ಯ ಯೋಜನೆ  ನವೆಂಬರ್ ನಿಂದ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ Read more…

ಕಾರ್ತಿಕ ಮಾಸದಲ್ಲಿ ಪ್ರತಿ ದಿನ ಊದಿ ಶಂಖ

ಕಾರ್ತಿಕ ಮಾಸ ವಿಶೇಷತೆ ಹೊಂದಿದ್ದು ಈ ತಿಂಗಳಿನಲ್ಲಿ ಜನರು ವಿಷ್ಣು ಹಾಗೂ ಲಕ್ಷ್ಮಿ ಆರಾಧನೆ ಮಾಡ್ತಾರೆ. ಇದೇ ವೇಳೆ ಸಂಪತ್ತಿನ ಅಧಿದೇವತೆ ಜೊತೆ ಶಂಖವನ್ನು ಕೂಡ ಪೂಜೆ ಮಾಡುವ Read more…

ʼಲಕ್ಷ್ಮಿʼ ಒಲಿಸಿಕೊಳ್ಳಲು ದೀಪಾವಳಿ ಪೂಜೆ ವೇಳೆ ತಪ್ಪದೆ ಮಾಡಿ ಈ ಕೆಲಸ

ದೀಪಾವಳಿಯಲ್ಲಿ ಸಂಪತ್ತು, ಸಂತೋಷ ಪ್ರಾಪ್ತಿಗೆ ತಾಯಿ ಲಕ್ಷ್ಮಿ ಪೂಜೆಯನ್ನು ಮಾಡ್ತೇವೆ. ಲಕ್ಷ್ಮಿ ಆರಾಧನೆಯಿಂದ ವರ್ಷವಿಡಿ ಸಂಪತ್ತು ಮನೆಯಲ್ಲಿರುತ್ತದೆ ಎಂದು ನಂಬಲಾಗಿದೆ. ಭಕ್ತರು ವಿಧಿವಿಧಾನಗಳ ಮೂಲಕ ಲಕ್ಷ್ಮಿ ಪೂಜೆ ಮಾಡಬೇಕು. Read more…

ಅದೃಷ್ಟ ಅಂದ್ರೆ ಇದಪ್ಪ….! ಸಾಲದ ನೋಟಿಸ್ ಬಂದ ದಿನವೇ 70 ಲಕ್ಷ ರೂ. ಲಾಟರಿ ಗೆದ್ದ ಮೀನುಗಾರ

ಅದೃಷ್ಟ ಎನ್ನುವುದು ಯಾವ ಸಮಯದಲ್ಲಿ, ಯಾವ ರೂಪದಲ್ಲಿ ಬರುತ್ತದೆ ಎಂಬುದನ್ನು ಯಾರಿಗೂ ಹೇಳಲು ಆಗುವುದಿಲ್ಲ. ಆದರೆ ಅವಶ್ಯಕತೆ ಇದ್ದ ಸಂದರ್ಭದಲ್ಲಿ ಬಂದಾಗ ಅದರ ಕಿಮ್ಮತ್ತೇ ಬೇರೆ. ಇದೀಗ ಕೇರಳದ Read more…

31 ಜಿಲ್ಲೆಗಳಿಗೆ ಪ್ರವಾಹ ಪರಿಹಾರಕ್ಕೆ 191.5 ಕೋಟಿ ರೂ. ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದಾಗಿ ಉಂಟಾದ ಹಾನಿಗೆ ಪರಿಹಾರಕ್ಕಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ 31 ಜಿಲ್ಲೆಗಳಿಗೆ ಮಳೆ ಹಾನಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಎಸ್‌.ಡಿ.ಆರ್.ಎಫ್. ನಿಧಿಯಿಂದ Read more…

ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಪುನರಾರಂಭ; ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಮಹತ್ವದ ಕ್ರಮ

ಕಳೆದ ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ಪೌರಕಾರ್ಮಿಕರಿಗೆ ನೀಡುವ ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಇಂದಿನಿಂದ ಮತ್ತೆ ಪುನರಾರಂಭಿಸಿದೆ. ಇದಕ್ಕೆ ಇಂದು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ Read more…

ಹಿಂದಿನ ದಿನದ ಅನ್ನ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ Read more…

ದೀಪಾವಳಿ ‘ಬೋನಸ್’ ಸಿಕ್ಕಿದ್ಯಾ…? ಆ ಹಣ ಸದ್ಭಳಕೆಗೆ ಇಲ್ಲಿದೆ ‘ಟಿಪ್ಸ್’

ದೀಪಾವಳಿ ಹಬ್ಬದಲ್ಲಿ ಕಂಪನಿಗಳು ಉದ್ಯೋಗಿಗಳಿಗೆ ಬೋನಸ್ ನೀಡುವುದು ವಾಡಿಕೆ. ಇದೇ ತಿಂಗಳ ಸಂಬಳದಲ್ಲಿ ಅಥವಾ ಮುಂದಿನ ತಿಂಗಳ ಸಂಬಳದ ಜೊತೆಗೆ ಬೋನಸ್ ನೀಡಲಾಗುತ್ತದೆ. ಈ ಬೋನಸ್ ಹಣವನ್ನು ಸುಖಾಸುಮ್ಮನೇ Read more…

ಆರ್ಥಿಕ ಸಮಸ್ಯೆ ಬಗ್ಗೆ ಮುನ್ಸೂಚನೆ ನೀಡುತ್ತೆ ಈ ಘಟನೆ

ಭವಿಷ್ಯ ತಿಳಿಯೋದು ಕಷ್ಟ. ಮುಂದೇನಾಗುತ್ತೆ ಎಂಬ ಬಗ್ಗೆ ಸ್ಪಷ್ಟವಾಗಿ ಯಾರೂ ಹೇಳೋದಿಲ್ಲ. ಆದ್ರೆ ನಮ್ಮ ಸುತ್ತಮುತ್ತ ಸಂಭವಿಸುವ ಕೆಲವು ಘಟನೆಗಳು ಮುನ್ಸೂಚನೆ ನೀಡುತ್ತವೆ. ಸೂಕ್ಷ್ಮವಾಗಿ ಗಮನಿಸಿದಾಗ ಈ ಬಗ್ಗೆ Read more…

ಚರ್ಮ ಗಂಟು ರೋಗದಿಂದ ಹಸು ಮೃತಪಟ್ರೆ 50 ಸಾವಿರ ರೂ. ಪರಿಹಾರ ನೀಡಲು ಸರ್ಕಾರಕ್ಕೆ HDK ಪತ್ರ

ಬೆಂಗಳೂರು: ಚರ್ಮ ಗಂಟು ರೋಗದಿಂದ(Lumpy Skin Disease) ಹಸುಗಳು ಸಾಯುತ್ತಿದ್ದು, ಸರ್ಕಾರ ಹಸುಗಳ ಸಾವಿನ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ Read more…

‘ದೀಪಾವಳಿ’ ಯಲ್ಲಿ ದೀಪ ಬೆಳಗುವ ಮೊದಲು ಈ ವಿಷಯ ತಿಳಿದಿರಿ

ಕಾರ್ತಿಕ ಮಾಸದ ಅಮವಾಸ್ಯೆಯಂದು ದೀಪಾವಳಿ ಆಚರಣೆ ಮಾಡಲಾಗುತ್ತದೆ. ದೀಪಾವಳಿ ಐದು ದಿನಗಳ ಕಾಲ ನಡೆಯುವ ಹಿಂದುಗಳ ದೊಡ್ಡ ಹಬ್ಬ. 14 ವರ್ಷಗಳ ವನವಾಸ ಮುಗಿಸಿ ರಾಮ ಅಯೋಧ್ಯೆಗೆ ಬಂದ Read more…

ವಿದ್ಯಾರ್ಥಿಗಳ ಖಾತೆಗೆ ಪ್ರೋತ್ಸಾಹಧನ ಜಮಾ: ಇಲ್ಲಿದೆ ಮಾಹಿತಿ

ಧಾರವಾಡ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಮಂಜೂರಾದ ವಿದ್ಯಾರ್ಥಿವೇತನ, Read more…

ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ ಸಾಧ್ಯತೆ

ಹಾವೇರಿ: ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್ 11 ರಿಂದ ಮೂರು ದಿನಗಳ ಕಾಲ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಆದರೆ, ನಿಗದಿತ Read more…

ರೈತರಿಗೆ ಸಚಿವರಿಂದ ಗುಡ್ ನ್ಯೂಸ್: ಅನುದಾನ ಸದ್ಬಳಕೆಗೆ ಸಲಹೆ

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರ್ಕಾರ ಒಟ್ಟು 8 ಕೋಟಿ ರೂಪಾಯಿಗಳಷ್ಟು ಅನುದಾನ ನಿಗಡಿಮಾಡಿ, Read more…

ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್‌ ಚಾರ್ಜ್‌ ಮಾಡ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಬಸ್ ನಿಲ್ದಾಣದಲ್ಲಿ ನೀವೇನಾದ್ರೂ ಮೊಬೈಲ್ ಚಾರ್ಜ್ ಹಾಕ್ತೀರಾ..? ಹಾಗಾದ್ರೆ ನೀವು ಈ ಸುದ್ದಿ ಓದಲೇ ಬೇಕು. ಇಲ್ಲೊಬ್ಬ ಆಸಾಮಿ ಬಸ್ ಸ್ಟಾಂಡ್ ನಲ್ಲಿ ಮೊಬೈಲ್ ಚಾರ್ಜ್ ಹಾಕಿ ಹಣ Read more…

ಕಂಕಣ ಭಾಗ್ಯ ಕೂಡಿ ಬರಲು ʼನವರಾತ್ರಿʼಯಲ್ಲಿ ಮಾಡಿ ಈ ಕೆಲಸ

ನವರಾತ್ರಿ ವರ್ಷದಲ್ಲಿ ನಾಲ್ಕು ಬಾರಿ ಬರುತ್ತದೆ. ಮಾಘ, ಚೈತ್ರ, ಆಷಾಢ ಹಾಗೂ ಆಶ್ವಿಜ ಮಾಸದಲ್ಲಿ 9 ದಿನ ನವರಾತ್ರಿ ಆಚರಿಸಲಾಗುತ್ತದೆ. ಒಂದೊಂದು ನವರಾತ್ರಿಗೂ ಒಂದೊಂದು ಹೆಸರಿದೆ. ಆಷಾಢ ನವರಾತ್ರಿ, Read more…

‘ಪಿಎಂ ಕಿಸಾನ್’ ಯೋಜನೆಯ 12 ನೇ ಕಂತು ಪಾವತಿ ಕುರಿತು ಇಲ್ಲಿದೆ ಮಾಹಿತಿ

ಸಣ್ಣ ಮತ್ತು ಅತಿ ಸಣ್ಣ ರೈತರ ನೆರವಿಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ತಲಾ ಎರಡು ಸಾವಿರ Read more…

ಪ್ರವಾಸಿ ಗೈಡ್ ಗಳಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ

 ಬೆಂಗಳೂರು: ಪ್ರವಾಸಿ ತಾಣಗಳಲ್ಲಿನ ಪ್ರವಾಸಿ ಗೈಡ್ ಗಳಿಗೆ ದಸರಾ ಹಬ್ಬದ ಸಂದರ್ಭದಲ್ಲೇ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಪ್ರವಾಸಿ ಗೈಡ್ ಗಳಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸುವ Read more…

ಆರ್ಥಿಕ ವೃದ್ಧಿಗಾಗಿ ನವರಾತ್ರಿಯಂದು ಮನೆಗೆ ತನ್ನಿ ಈ ನಾಲ್ಕು ʼವಸ್ತುʼ

ದೇಶದೆಲ್ಲೆಡೆ ನವರಾತ್ರಿಯ ಸಂಭ್ರಮ ಮನೆ ಮಾಡಿದೆ. ದೇವಿಯ ಆರಾಧನೆಯಲ್ಲಿ ಭಕ್ತರು ನಿರತರಾಗಿದ್ದಾರೆ. ತಾಯಿ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ವಿಧಿ-ವಿಧಾನದ ಮೂಲಕ ಪೂಜೆಗಳನ್ನು ಮಾಡ್ತಿದ್ದಾರೆ. ಎಲ್ಲರ ಮನೆಯಲ್ಲೂ ಲಕ್ಷ್ಮಿ ನೆಲೆಸೋದಿಲ್ಲ. ಆಕೆಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...