alex Certify Money | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಈ ಭಾಗದಲ್ಲಿ ತಪ್ಪಿಯೂ ಅಲೋವೆರಾ ಗಿಡ ಬೆಳೆಸ್ಬೇಡಿ

ಅಲೋವೆರಾ ಔಷಧೀಯ ಗುಣಗಳಿಂದ ಕೂಡಿದೆ. ಅಲೋವೆರಾ  ಆರೋಗ್ಯ ಮತ್ತು ಚರ್ಮದ ಸೌಂದರ್ಯವನ್ನು ಹೆಚ್ಚಿಸುವ ಕೆಲಸ ಮಾತ್ರ ಮಾಡೋದಿಲ್ಲ. ಅಲೋವೆರಾಕ್ಕೆ ವಾಸ್ತು ಶಾಸ್ತ್ರದಲ್ಲೂ ಮಹತ್ವ ನೀಡಲಾಗಿದೆ. ವ್ಯಕ್ತಿಯ ಪ್ರಗತಿಯಲ್ಲಿ ಅಲೋವೆರಾ Read more…

ಸಾರ್ವಜನಿಕರೇ ಎಚ್ಚರ : ಆಧಾರ್ ಕಾರ್ಡ್ ಮೂಲಕವೂ ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡ್ತಾರೆ ವಂಚಕರು!

ನವದೆಹಲಿ :  ಆಧಾರ್ ಎನೇಬಲ್ಡ್ ಪೇಮೆಂಟ್ ಸಿಸ್ಟಮ್ (ಎಇಪಿಎಸ್) ಅನ್ನು ಗುರಿಯಾಗಿಸುವ ಮೂಲಕ, ವಂಚಕರು ಒಟಿಪಿ ಮತ್ತು ಎಸ್ಎಂಎಸ್ ಇಲ್ಲದೆ ಜನರ ಬ್ಯಾಂಕ್ ಖಾತೆಗಳನ್ನು ಖಾಲಿ ಮಾಡುತ್ತಿದ್ದಾರೆ. ವರದಿಗಳ Read more…

‘ಗೃಹಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಸಿಹಿ ಸುದ್ದಿ

ಉಡುಪಿ: ಗೃಹಲಕ್ಷ್ಮಿ ಯೋಜನೆಗೆ ಹಣದ ಕೊರತೆ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಹಣ Read more…

SHOCKING: ಹಣಕ್ಕಾಗಿ ಯುದ್ಧ ಮಾಡ್ತಾರೆ, ಮಕ್ಕಳ ರಕ್ತ ಚೆಲ್ಲುತ್ತಾರೆ: ಸಂಸ್ಥಾಪಕನ ಪುತ್ರನಿಂದಲೇ ಬಹಿರಂಗವಾಯ್ತು ಹಮಾಸ್ ಅಸಲಿಯತ್ತು

ಹಮಾಸ್ ಸಂಸ್ಥಾಪಕ ಶೇಖ್ ಹಸನ್ ಯೂಸೆಫ್ ಅವರ ಪುತ್ರ ಮೊಸಾಬ್ ಹಸನ್ ಯೂಸೆಫ್, ಭಯೋತ್ಪಾದಕ ಸಂಘಟನೆಯ ನೈಜತೆಯನ್ನು ಎಲ್ಲರಿಗೂ ತಿಳಿಸಿದ್ದಾರೆ. IDF ನಿಂದ X(ಹಿಂದೆ Twitter) ನಲ್ಲಿ ಪೋಸ್ಟ್ Read more…

ಬರಗಾಲದಲ್ಲಿ ವರದಾನ: ನರೇಗಾ ವೈಯಕ್ತಿಕ ಕಾಮಗಾರಿ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯದ ಮೊತ್ತವನ್ನು 2.50 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. Read more…

‘ಅನ್ನಭಾಗ್ಯ’ ಫಲಾನುಭವಿಗಳಿಗೆ ಸಿಹಿ ಸುದ್ದಿ: 10 ಕೆಜಿ ಅಕ್ಕಿ ಸಿಗುವವರೆಗೂ ‘ಖಾತೆಗೆ ಹಣ’ ಜಮಾ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಖಾತೆಗೆ ಹಣ ಪಾವತಿಸಲಾಗುತ್ತಿದೆ. ಎಲ್ಲಿಯವರೆಗೂ ಅಕ್ಕಿ ಸಿಗುವುದಿಲ್ಲವೋ ಅಲ್ಲಿಯವರೆಗೂ ಖಾತೆಗೆ Read more…

SHOCKING: ಹಾಡಹಗಲೇ ಬ್ಯಾಂಕ್ ಗೆ ನುಗ್ಗಿ 5 ಲಕ್ಷ ರೂ. ದೋಚಿ ಪರಾರಿ

ಚಾಮರಾಜನಗರ: ಹಾಡಹಗಲೇ ಕೆನರಾ ಬ್ಯಾಂಕ್ ಗೆ ನುಗ್ಗೆ 5 ಲಕ್ಷ ರೂ. ದೋಚಿ ಪರಾರಿಯಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಿಬ್ಬಂದಿ ರೀತಿ ಬ್ಯಾಂಕಿನ ಕ್ಯಾಶ್ ಕೌಂಟರ್ ಪ್ರವೇಶಿಸಿದ ದುಷ್ಕರ್ಮಿ Read more…

BIG NEWS: ಡಿಎಲ್ ಇಲ್ಲದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯ ಕಾರಣವೆನ್ನಲಾಗದು: ಹೈಕೋರ್ಟ್ ಆದೇಶ; ಪರಿಹಾರ ಮೊತ್ತ ಹೆಚ್ಚಳ

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಬಳಿ ಡಿಎಲ್ ಇಲ್ಲದ ಮಾತ್ರಕ್ಕೆ ಅಪಘಾತಕ್ಕೆ ಆತನ ನಿರ್ಲಕ್ಷವೇ ಕಾರಣ ಎಂದು ಹೇಳಲಾಗದು ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ರಾಯಚೂರಿನಲ್ಲಿ 6 ವರ್ಷಗಳ Read more…

ಕರ್ನಾಟಕದ ಹಣ ಎರಡು ರಾಜ್ಯದ ‘ATM’ ಗಳಿಗೆ ಹೋಗುತ್ತಿದೆ: ಮಾಜಿ ಸಚಿವ R.ಅಶೋಕ್ ವಾಗ್ಧಾಳಿ

ಬೆಂಗಳೂರು : ಕರ್ನಾಟಕದ ಹಣ 2 ರಾಜ್ಯದ 2 ಎಟಿಎಮ್ ಗಳಿಗೆ ಹೋಗುತ್ತಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ Read more…

ಕೆಪಿಸಿಸಿ ಅಂದ್ರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ: ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು: ಕೆಪಿಸಿಸಿ ಎಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ. ಅಕ್ರಮ ಚಟುವಟಿಕೆ ನಡೆಸಲು ಬೇನಾಮಿಗಳನ್ನು ರಾಜ್ಯಾದ್ಯಂತ ಸೃಷ್ಟಿಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ Read more…

SC/ST ದೌರ್ಜನ್ಯ ತಡೆ ಕಾಯ್ದೆ ದುರ್ಬಳಕೆ: 1.5 ಲಕ್ಷ ರೂ. ವಸೂಲಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯಿದೆ ಸೇರಿದಂತೆ ಹಲವು ಆರೋಪಗಳನ್ನು ಮಾಡಿ ಸುಳ್ಳು ದೂರು ದಾಖಲಿಸಿದ್ದ ಶಿಕ್ಷಕನಿಂದ 1.5 ಲಕ್ಷ ರೂ. ವಸೂಲಿ ಮಾಡುವಂತೆ Read more…

ಪೊಲೀಸ್ ಇಲಾಖೆ ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಮಕ್ಕಳ ಉನ್ನತ ಶಿಕ್ಷಣಕ್ಕೆ ಪೊಲೀಸ್ ಕಲ್ಯಾಣ ನಿಧಿಯಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಿಸಿದ ಡಿಸಿಪಿ Read more…

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ಇನ್ನು ಲಾಕರ್ ನಲ್ಲಿ ಹಣ, ಕರೆನ್ಸಿ ನೋಟು ಇಡುವಂತಿಲ್ಲ

ನವದೆಹಲಿ: ಬ್ಯಾಂಕ್ ಲಾಕರ್ ನಲ್ಲಿ ಕರೆನ್ಸಿಗೆ ನಿಷೇಧ ಹೇರಲಾಗಿದ್ದು, ಆರ್‌ಬಿಐ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಡಿಸೆಂಬರ್ 31ರೊಳಗೆ ಲಾಕರ್ ಹೊಂದಿದವರು ಪರಿಷ್ಕೃತ ಒಪ್ಪಂದಕ್ಕೆ ಬದ್ಧವಾಗಿ ಇರಬೇಕೆಂದು ಹೇಳಲಾಗಿದೆ. ಲಾಕರ್ Read more…

ವಾಲ್ಮೀಕಿ ಜಯಂತಿ ಆಚರಣೆಗೆ ಆರ್ಥಿಕ ನೆರವು 1.5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ವಾಲ್ಮೀಕಿ ಜಯಂತಿ ಆಚರಣೆ ಆರ್ಥಿಕ ನೆರವನ್ನು ಸರ್ಕಾರ ಹೆಚ್ಚಳ ಮಾಡಿದೆ. ಸರ್ಕಾರದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲು ಪ್ರತಿ ವರ್ಷ ನೀಡಲಾಗುತ್ತಿದ್ದ ಮೊತ್ತವನ್ನು ಹೆಚ್ಚಳ ಮಾಡಿ Read more…

ಸಾಲ ಮತ್ತು ಹಣಕಾಸಿನ ತೊಂದರೆ ನಿವಾರಿಸುತ್ತವೆ ಈ ಸರಳ ಪರಿಹಾರಗಳು…!

ಹಣಕಾಸಿನ ಅಡಚಣೆಗಳು ಸಹಜ. ಆರ್ಥಿಕ ಮುಗ್ಗಟ್ಟಿನಿಂದಾಗಿ ಅನೇಕ ಕೆಲಸಗಳು ಅಪೂರ್ಣವಾಗುತ್ತವೆ. ಪ್ರಮುಖ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಇದಕ್ಕೆಲ್ಲ ವಾಸ್ತುಶಾಸ್ತ್ರದಲ್ಲಿ ಸುಲಭದ ಪರಿಹಾರವಿದೆ. ಇವುಗಳನ್ನು ಅನುಸರಿಸಿದ್ರೆ ಹಣವನ್ನು ಆಕರ್ಷಿಸಬಹುದು. ಮನೆಯಲ್ಲಿ Read more…

90ರ ದಶಕದಲ್ಲಿ ಟಾಪ್ ಸ್ಥಾನದಲ್ಲಿದ್ದ ನಟ ಬಳಿಕ ಜೀವನೋಪಾಯಕ್ಕೆ ಶೌಚಾಲಯ ಸ್ವಚ್ಚಗೊಳಿಸುವ ಕೆಲಸ !

90 ರ ದಶಕದಲ್ಲಿ ತಮಿಳು ಚಿತ್ರರಂಗದಲ್ಲಿ ಭಾರೀ ಹೆಸರು ಮಾಡಿದ್ದ ನಟರೊಬ್ಬರು ಒಂದು ಹಂತದಲ್ಲಿ ಸಿನಿಮಾ ಅವಕಾಶಗಳಿಲ್ಲದೇ ಇಲ್ಲದೇ ಟ್ಯಾಕ್ಸಿ ಡ್ರೈವರ್ ಆಗಿ, ಶೌಚಾಲಯ ಕ್ಲೀನ್ ಮಾಡುವ ಕೆಲಸವನ್ನೂ Read more…

ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಖಾತೆಗೆ ಈ ತಿಂಗಳೂ ಹೆಚ್ಚುವರಿ ಅಕ್ಕಿ ಹಣ ಜಮಾ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಿಗೆ ಪಡಿತರ ಚೀಟಿದಾರರ ಖಾತೆಗೆ ಈ ತಿಂಗಳು ಹಣ ಜಮಾ ಮಾಡಲಾಗುವುದು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ Read more…

ಖಾತೆಯಲ್ಲಿರೋ ಹಣ ಸೇಫ್ ಎಂದುಕೊಂಡವರಿಗೆ ಶಾಕಿಂಗ್ ನ್ಯೂಸ್: ನಿಮಗೆ ಗೊತ್ತೇ ಆಗದಂತೆ ಈ ರೀತಿಯೂ ಮಾಯವಾಗುತ್ತೆ ಖಾತೆಯಲ್ಲಿದ್ದ ಹಣ…!!

ಆನ್ಲೈನ್ ಟ್ರಾನ್ಸಾಕ್ಷನ್ ಬಂದ ಬಳಿಕ ವಂಚಕರು ಗೊತ್ತೇ ಆಗದಂತೆ ಖಾತೆಯಲ್ಲಿದ್ದ ಹಣ ಎಗರಿಸುತ್ತಾರೆ. ಬ್ಯಾಂಕ್ ನಿಂದ ಕರೆ ಮಾಡುತ್ತಿದ್ದೇವೆ ಎಂದು ಒಟಿಪಿ, ಪಾಸ್ವರ್ಡ್ ಕೇಳಿ ಅದನ್ನು ಬಳಸಿಕೊಂಡು ವಂಚಕರು Read more…

ಮೂರು ತಿಂಗಳಲ್ಲಿ ಕೈ ತುಂಬಾ ಆದಾಯ ಗಳಿಸಬೇಕೆಂದ್ರೆ ಹೀಗೆ ಮಾಡಿ

ಕೃಷಿ ಭೂಮಿಯಲ್ಲಿ ಹೆಚ್ಚಿನ ಗಳಿಕೆ ಮಾಡುವ ಆಲೋಚನೆಯಲ್ಲಿದ್ದರೆ ನೀವು ತುಳಸಿ ಕೃಷಿ ಶುರು ಮಾಡಬಹುದು. ಕಡಿಮೆ ಬಂಡವಾಳದಲ್ಲಿ ಲಕ್ಷಾಂತರ ರೂಪಾಯಿ ಗಳಿಸುವ ಕೃಷಿಗಳಲ್ಲಿ ಇದು ಒಂದು. ಸಾಮಾನ್ಯವಾಗಿ ಪ್ರತಿಯೊಬ್ಬರ Read more…

Annabhagya Scheme : ಪಡಿತರ ಚೀಟಿದಾರರೇ `ಅನ್ನಭಾಗ್ಯ ಯೋಜನೆ’ಯ ಹಣ ಖಾತೆ ಜಮಾ ಆಗಿಲ್ವಾ ? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ನೀಡುತ್ತಿರುವ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗದಿದ್ದರೆ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡೆಯಲ್ಲಿ Read more…

BIG NEWS: ಬಿಪಿಎಲ್, ಅಂತ್ಯೋದಯ ಕಾರ್ಡ್ ‘ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು ‘ಹಣ ವಿತರಣೆ’ ಮುಂದುವರಿಕೆ

ಬೆಂಗಳೂರು: ಅಕ್ಟೋಬರ್ ನಲ್ಲಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗುವುದು ಅನುಮಾನವಾಗಿದ್ದು, 5 ಕೆಜಿ ಅಕ್ಕಿ ಬದಲಾಗಿ ನಗದು ವಿತರಣೆ ಮುಂದುವರೆಸಲಾಗುವುದು. ಅಕ್ಕಿ ಖರೀದಿಗೆ ಸರ್ಕಾರ ಪ್ರಯತ್ನ ನಡೆಸಿದೆ. ಫಲಾನುಭವಿಗಳಿಗೆ Read more…

ಮನಿ ಪ್ಲಾಂಟ್‌ಗಿಂತಲೂ ಉತ್ತಮ ಫಲ ತರಬಲ್ಲದು ಈ ವೃಕ್ಷ; ಶನಿದೇವರ ಕೃಪೆಗಾಗಿ ಇದನ್ನು ಮನೆಯಲ್ಲಿ ನೆಟ್ಟುಬಿಡಿ !

ಮನೆಯ ಒಳಗೆ ಮತ್ತು ಹೊರಗೆ ಗಿಡಗಳನ್ನು ಬೆಳೆಸುವ ಪ್ರವೃತ್ತಿ ಈಗ ಹೆಚ್ಚಾಗಿದೆ. ಈ ಸಸ್ಯಗಳು ಮನೆಯಲ್ಲಿ ತಾಜಾತನ ಮತ್ತು ಧನಾತ್ಮಕತೆಯನ್ನು ತರುತ್ತವೆ. ಅಷ್ಟೇ ಅಲ್ಲ ಇವುಗಳ ಹಚ್ಚ ಹಸಿರು Read more…

ಪಡಿತರ ಚೀಟಿ ಹೊಂದಿದವರಿಗೆ ಮತ್ತೊಂದು ಸಿಹಿ ಸುದ್ದಿ: ಪೂರಕ ಪೌಷ್ಟಿಕ ಆಹಾರ ನೀಡಲು ಚಿಂತನೆ

ಬೆಂಗಳೂರು: ಪಡಿತರದ ಹಣದ ಬದಲು ಪೌಷ್ಟಿಕ ಆಹಾರ ನೀಡಲು ಪರಿಶೀಲನೆ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, ರೈತ ಮುಖಂಡರು ಭೇಟಿಯಾಗಿ Read more…

ಚಂದ್ರನ ಅಂಗಳಕ್ಕೆ ಭಾರತ, ಭಿಕ್ಷೆ ಬೇಡುತ್ತಿರುವ ಪಾಕಿಸ್ತಾನ: ಮಾಜಿ ಪ್ರಧಾನಿ ನವಾಜ್ ಷರೀಫ್

ಲಾಹೋರ್: ಭಾರತವು ಚಂದ್ರನನ್ನು ತಲುಪಿ ಸಾಧನೆ ಮಾಡಿದಾಗ ಪಾಕಿಸ್ತಾನ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಸ್ವಯಂ ಗಡಿಪಾರು ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ, ಭಾರತವು ಚಂದ್ರನನ್ನು ತಲುಪಿ Read more…

ಬರ ಘೋಷಣೆ ಹಿನ್ನೆಲೆ: ಪಡಿತರ ಚೀಟಿದಾರರಿಗೆ ನಗದು ಬದಲು ಹೆಚ್ಚುವರಿ 5 ಕೆಜಿ ಅಕ್ಕಿ..?

ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 150ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಪರಿಹಾರ ಜೊತೆಗೆ ಅನ್ನ ಭಾಗ್ಯ Read more…

ಸಾಲದ ಶೂಲದಿಂದ ಹೊರ ಬರಲು ಇರಲಿ ಜೀವನದಲ್ಲಿ ಇತಿ ಮಿತಿ

ಇಂದಿನ ದಿನಗಳಲ್ಲಿ ಯಾರಿಗೆ ತಾನೇ ಹಣ ಬೇಡ ಹೇಳಿ. ಎಲ್ಲರಿಗೂ ಅದು ಬೇಕು. ಈ ಬೇಕು ಎಂಬ ಪದವು ಗುರಿಯನ್ನು ಈಡೇರಿಸುತ್ತದೆ ಅದೇ ಗುರಿಯನ್ನು ನಾಶಗೊಳಿಸುತ್ತದೆ. ವ್ಯಕ್ತಿಯಲ್ಲಿನ ಅನಿಯಂತ್ರಿತ Read more…

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ ಬೇಕಾ, ಹಣ ಬೇಕಾ..? ಸರ್ವೆಗೆ ಮುಂದಾದ ಸರ್ಕಾರ

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಆದರೆ, ಕೆಲವರ ಖಾತೆಗೆ Read more…

ಸಕಾರಾತ್ಮಕ ಶಕ್ತಿ ವೃದ್ಧಿಸುತ್ತೆ ಗಂಗಾ ಜಲದ ಈ ಒಂದು ‘ಉಪಾಯ’

ಜಾತಕದಲ್ಲಿ ದೋಷವಿರುವ ಜೊತೆಗೆ ವಾಸ್ತು ದೋಷ ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿರುವ ಕೆಲ ಉಪಾಯಗಳು ಜಾತಕ ದೋಷದ ಜೊತೆಗೆ ವಾಸ್ತು ದೋಷವನ್ನು ನಿವಾರಣೆ ಮಾಡುತ್ತದೆ. ದೇವಾನುದೇವತೆಗಳನ್ನು ಆಕರ್ಷಿಸಲು Read more…

ಖಾತೆಗೆ 2 ಸಾವಿರ ರೂ. ಜಮಾ ಆಗದ ‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್

ಬೆಳಗಾವಿ: ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರುವುದರಿಂದ ಗೃಹಲಕ್ಷ್ಮಿ ಯೋಜನೆಯಡಿ 7ರಿಂದ 8 ಲಕ್ಷ ಕುಟುಂಬಗಳ ಯಜಮಾನಿಯರ ಖಾತೆಗೆ ಹಣ ಪಾವತಿಸುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಸಿಹಿ ಸುದ್ದಿ: ಖಾತೆಗೆ ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಜಮಾ

ಬೆಂಗಳೂರು: ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರ ಖಾತೆಗೆ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಆಗಸ್ಟ್ ತಿಂಗಳ ಎರಡನೇ ಕಂತಿನ ಹಣ ಜಮಾ ಮಾಡಲಾಗಿದೆ. 30 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...