alex Certify
ಕನ್ನಡ ದುನಿಯಾ       Mobile App
       

Kannada Duniya

ಎಲ್.ಐ.ಸಿ. ಹಣ ಪಡೆಯಲು ಇಂಥ ಕೆಲಸ ಮಾಡಿದ ಪತಿ

ಹಳೆ ದೆಹಲಿ ರೈಲ್ವೆ ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನ ಬೋಗಿಯಲ್ಲಿ ಮಹಿಳೆಯೊಬ್ಬಳ ಶವ ಸಿಕ್ಕಿತ್ತು. ಆರಂಭದಲ್ಲಿ ಸಾಮಾನ್ಯ ಸಾವು ಎಂದುಕೊಂಡಿದ್ದ ಪೊಲೀಸರು ತನಿಖೆ ನಂತ್ರ ಸತ್ಯ ಬಯಲಿಗೆಳೆದಿದ್ದಾರೆ. ಮಹಿಳೆ ಹತ್ಯೆ Read more…

ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗನನ್ನೇ ಹತ್ಯೆ ಮಾಡಿದ ಮಹಾತಾಯಿ

ಪಟಿಯಾಲ: ತಾಯಿಯೊಬ್ಬಳು ಪ್ರಿಯಕರನ ಜತೆ ಸೇರಿ ತನ್ನ 17 ವರ್ಷದ ಮಗನನ್ನೇ ಹತ್ಯೆ ಮಾಡಿದ ಪ್ರಕರಣ ಪಟಿಯಾಲ ಸಮೀಪದ ನಭಾ ವಿಭಾಗದ ಚಿಂತಾವಾಲ ಗ್ರಾಮದಲ್ಲಿ ನಡೆದಿದೆ. ಕೊಲೆ ದಿನ ಬೆಳಗಿನ Read more…

500 ರೂ ಮೊಬೈಲ್ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಕೇವಲ 500 ರೂಪಾಯಿಯ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ದೆಹಲಿಯ ಕಲ್ಯಾಣಪುರಿಯಲ್ಲಿ ನಡೆದಿದೆ. ಕಳ್ಳತನದ ಪ್ರಕರಣ ಒಂದರ ಮೇಲೆ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ 24 Read more…

ಕ್ಷುಲ್ಲಕ ಕಾರಣಕ್ಕೆ ತಂದೆಯಿಂದಲೇ ಮಗನ ಹತ್ಯೆ

ಕ್ಷುಲ್ಲಕ ಕಾರಣಕ್ಕೆ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಕೋಣಹಳ್ಳಿತಿಟ್ಟು ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ ಎಂಬಾತ ಮಂಗಳವಾರ ರಾತ್ರಿ ತನ್ನ ಮಗ ವಾಸು ಜೊತೆ Read more…

ಅತ್ಯಾಚಾರಿಗಳಿಂದ ಮಗಳ ರಕ್ಷಣೆಗೆ ಮುಂದಾದ ತಂದೆ ಜೀವಕ್ಕೆ ಬಂತು ಕುತ್ತು

ಮೀರತ್ ಅಪರಾಧಿಗಳ ಕೋಟೆಯಾಗ್ತಿದೆ. ದಿನಕ್ಕೊಂದು ಪ್ರಕರಣ ಬೆಳಕಿಗೆ ಬರ್ತಿದೆ. ಮಗಳ ರಕ್ಷಣೆಗೆ ಬಂದ ತಂದೆಯನ್ನೇ ಹತ್ಯೆಗೈದ ಪ್ರಕರಣವೊಂದು ಬಹಿರಂಗವಾಗಿದೆ. ಘಟನೆ ಮೀರತ್ ನ ಲಿಸಾಡಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ Read more…

ಸ್ನೇಹಿತ ಹಾಗೂ ಆತನ ತಾಯಿಯ ಹತ್ಯೆ ಮಾಡಿದ್ದ ಆರೋಪಿ ಅಂದರ್

ನವದೆಹಲಿ: 25 ಸಾವಿರ ರೂಪಾಯಿ ಸಾಲ ಮರುಪಾವತಿ ಮಾಡುವಂತೆ ಒತ್ತಾಯಿಸಿದ್ದಕ್ಕಾಗಿ ಯುವಕನೊಬ್ಬ ತನ್ನ ಸ್ನೇಹಿತ ಹಾಗೂ ಆತನ ತಾಯಿಯನ್ನು ಹತ್ಯೆ ಮಾಡಿರುವ ಪ್ರಕರಣ ಬಯಲಾಗಿದೆ. ಹತ್ಯೆ ಮಾಡಿದ ಆರೋಪಿ Read more…

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ವಿಜಯಪುರ: ಜಗಳದಲ್ಲಿ ಆರಂಭವಾದ ಪರಸ್ಪರ ವಾಗ್ವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಮುದ್ದೇಬಿಹಾಳ ತಾಲೂಕಿನ ಗಡಿ ಸೋಮನಾಳ ಗ್ರಾಮದಲ್ಲಿ ನಡೆದಿದೆ. ಸೋಮನಾಳ ಗ್ರಾಮದ ಗೋಲ್ಲಾಳಪ್ಪ ಸಂಗಣ್ಣ ಹಡಪದ (28) ಕೊಲೆಯಾದ ವ್ಯಕ್ತಿ. Read more…

ಬರ್ತಡೇಗೆ ಬಂದವ ಬರ್ಬರವಾಗಿ ಹತ್ಯೆಯಾದ

ಬೆಂಗಳೂರು: ಸ್ನೇಹಿತನ ಮಗನ ಹುಟ್ಟುಹಬ್ಬಕ್ಕೆಂದು ಹೋದ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. ಜೆ ಪಿ ನಗರದ ನಿವಾಸಿ ಪ್ರತಾಪ್ (28) ಹತ್ಯೆಯಾಗಿರುವ Read more…

ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ‘ಬಿಗ್ ಟ್ವಿಸ್ಟ್’

  2008 ರಲ್ಲಿ ತನ್ನ ನಿವಾಸದಲ್ಲಿಯೇ ಬರ್ಬರವಾಗಿ ಹತ್ಯೆಗೀಡಾಗಿದ್ದ 14 ವರ್ಷದ ಬಾಲಕಿ ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ Read more…

ಕಾಲೇಜಿಗೆ ಹೋದ ವಿದ್ಯಾರ್ಥಿನಿ ಶವವಾಗಿ ಪತ್ತೆ: ಅತ್ಯಾಚಾರವೆಸಗಿ ಬೆಂಕಿ ಹಚ್ಚಿದ್ರಾ ಪಾಪಿಗಳು…?

ಕಾಲೇಜಿಗೆಂದು ಹೋದ ಹಾವೇರಿಯ ಸವಣೂರು ವಿದ್ಯಾರ್ಥಿನಿಯೊಬ್ಬರ ಮೃತದೇಹ ಅರೆಬರೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಊರ ಹೊರಗಿನ ಬ್ರಿಡ್ಜ್ ಬಳಿ ಪತ್ತೆಯಾಗಿದೆ. ಮಣ್ಣೂರು ಗ್ರಾಮದ ನಿವಾಸಿ ರೇಣುಕಾ ಪಾಟೀಲ(17) ಮೃತ Read more…

ಪ್ರಿಯಕರನೊಂದಿಗೆ ಸೇರಿ ಪತಿಯ ಕತ್ತು ಸೀಳಿದ ಪತ್ನಿ

ಪ್ರಿಯಕರನೊಂದಿಗೆ ಸೇರಿ ತನ್ನ ಗಂಡನನ್ನೇ ಕೊಲೆ ಮಾಡಿದ ಘಟನೆ ನೋಯ್ಡಾದಲ್ಲಿ ನಡೆದಿದೆ. ಈ ಸಂಬಂಧ ಮಹಿಳೆ ಹಾಗೂ ಪ್ರಿಯಕರನ್ನು ಪೊಲೀಸರು ಬಂಧಿಸಿದ್ದಾರೆ. ಮೃತಪಟ್ಟವನನ್ನು ಧರ್ಮಪಾಲ್‌ ಎಂದು ಗುರುತಿಸಲಾಗಿದೆ. ಆ.5ರಂದು Read more…

ಗಂಡ-ಹೆಂಡತಿ ಜಗಳ: ಕೊಲೆಯಲ್ಲಿ ಅಂತ್ಯ

ಕಲಬುರಗಿ: ಮಾತಿಗೆ ಮಾತು ಬೆಳೆದು ಜಗಳದ ಮಧ್ಯೆ ತಾಳ್ಮೆ ಕಳೆದುಕೊಂಡ ಪತಿ ಮಹಾಶಯನೊಬ್ಬ ಪತ್ನಿಯನ್ನೇ ಹತ್ಯೆಮಾಡಿರುವ ಘಟನೆ ಕಲಬುರಗಿಯ ಹೀರಾಪುರ ಗ್ರಾಮದಲ್ಲಿ ನಡೆದಿದೆ. ಪತ್ನಿ-ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕಾಗಿ Read more…

ಪತಿಯ ಗುಂಡೇಟಿಗೆ ಖ್ಯಾತ ನಟಿ ಬಲಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಹಾರಿಸಿದ ಗುಂಡಿಗೆ ಖ್ಯಾತ ನಟಿ ಬಲಿಯಾಗಿರುವ ಘಟನೆ ಪಾಕಿಸ್ತಾನದ ಖೈಬರ್ ಫಕ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ. ಗಾಯಕಿ ಹಾಗೂ ನಟಿಯಾಗಿರುವ ರೇಷ್ಮಾ ಹತ್ಯೆಯಾಗಿದ್ದು, ಈಕೆ Read more…

ಕಣ್ಣೆದುರೇ ನಡೆದ ಕೃತ್ಯ ಕಂಡು ಬೆಚ್ಚಿ ಬಿದ್ರು ಸಾರ್ವಜನಿಕರು

ಮಹಾರಾಷ್ಟ್ರದ ಥಾಣೆಯಲ್ಲಿ ಹಾಡಹಗಲೇ ಸಾರ್ವಜನಿಕರ ಸಮ್ಮುಖದಲ್ಲಿ ನಡೆದ ಬರ್ಬರ ಕೃತ್ಯವೊಂದು ಎಲ್ಲರನ್ನು ಬೆಚ್ಚಿ ಬೀಳಿಸಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿಯನ್ನು ಅಪರಿಚಿತನೊಬ್ಬ ಮನಬಂದಂತೆ ಇರಿದು ಹತ್ಯೆಗೈದಿದ್ದಾನೆ. ಇಂದು ಬೆಳಗ್ಗೆ Read more…

ಉದ್ಯಮಿಗಳನ್ನು ಹತ್ಯೆ ಮಾಡಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರಿನಲ್ಲಿ ಇಬ್ಬರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಅಪಹರಿಸಿ ಹತ್ಯೆ ಮಾಡಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ 27 ರಂದು ರಾಜರಾಜೇಶ್ವರಿ ನಗರದಲ್ಲಿ Read more…

ಬಾಲಕನ ಮರ್ಮಾಂಗ ಕತ್ತರಿಸಿ ಬರ್ಬರ ಹತ್ಯೆ

ನಾಲ್ಕು ವರ್ಷದ ಬಾಲಕನ ಮರ್ಮಾಂಗ ಕತ್ತರಿಸಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ರಬಕವಿ ಬನಹಟ್ಟಿ ತಾಲೂಕಿನಲ್ಲಿ ಈ ವಿಕೃತ ಘಟನೆ ನಡೆದಿದ್ದು, Read more…

ಬಾಲಕಿ ಮೇಲೆ ಅತ್ಯಾಚಾರಕ್ಕೆತ್ನಿಸಿ ಹತ್ಯೆಗೈದ ಪ್ರಕರಣ: ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

ಗುರುವಾರದಂದು ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬಳಿಕ ಕಲ್ಲಿನಿಂದ ಜಜ್ಜಿ ಹತ್ಯೆಗೈದ ಪ್ರಕರಣ ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ನಡೆದಿತ್ತು. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು Read more…

ಮದ್ಯ ವ್ಯಸನಿ ತಂದೆಯನ್ನು ಹತ್ಯೆ ಮಾಡಿದ ಮಗ

ಪ್ರತಿ ದಿನ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಮಗ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೊನ್ನೇಸರ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಸುರೇಶ್ Read more…

ಆಟೋ ಚಾಲಕನ ಹತ್ಯೆಗೈದಿದ್ದ ಮೂವರು ಅರೆಸ್ಟ್

ಆಟೋ ಚಾಲಕನೊಬ್ಬನನ್ನು ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಎಸ್.ಜಿ. ಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜುಲೈ 24 ರಂದು ಆಟೋ ಚಾಲಕ ಶೇಕ್ ವಾಲಿಯನ್ನು ಹತ್ಯೆ ಮಾಡಲಾಗಿದ್ದು, Read more…

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹೊರಬಿತ್ತು ‘ಶಾಕಿಂಗ್’ ಸಂಗತಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ತನಿಖೆ ಮುಂದುವರೆದ ಹಾಗೆಲ್ಲಾ ಶಾಕಿಂಗ್ ವಿಚಾರಗಳು ಬೆಳಕಿಗೆ ಬರ್ತಿವೆ. ಪೊಲೀಸರು ಬಂಧಿಸಿದಂತಾ ಅನ್ಮೋಲ್ ಕಾಳೆ ಮತ್ತು ಸುಜಿತ್ ಕುಮಾರ್ ವಿಶೇಷ ತನಿಖಾ Read more…

ಪ್ರೇಮಿ ಖರ್ಚು ತೀರಿಸಲು ಇನ್ನೊಬ್ಬನನ್ನು ಪ್ರೀತಿಸಿ ಇಂಥ ಕೆಲಸ ಮಾಡಿದ್ಲು

ಜೈಪುರ ಪೊಲೀಸರು ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. ಟಿಂಡರ್ ಆ್ಯಪ್ ಮೂಲಕ ಯುವಕನ ಸ್ನೇಹ ಬೆಳೆಸಿದ್ದ ಆರೋಪಿ ಮಹಿಳೆ, ಪ್ರಿಯತಮ Read more…

ಐಎಎಸ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ಸಾವು

ಗುರುಗ್ರಾಮ್ ನಲ್ಲಿ ಭಾರತೀಯ ಆಡಳಿತಾತ್ಮಕ ಪರೀಕ್ಷೆ (ಐ.ಎ.ಎಸ್) ಬರೆಯಲು ತಯಾರಿ ನಡೆಸಿದ್ದ 23 ವರ್ಷದ ಯುವತಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಪ್ರಿಯಾಂಕಾ ಎಂದು ಗುರುತಿಸಲಾಗಿದೆ. Read more…

ಪತ್ನಿಯನ್ನು ಹತ್ಯೆ ಮಾಡುವ ಮುನ್ನ ನೋಡಿದ್ದ 52 ವಿಡಿಯೋ

ಪತ್ನಿಯ ನಡತೆ ಮೇಲೆ ಅನುಮಾನಗೊಂಡ ವ್ಯಕ್ತಿಯೊಬ್ಬ ಹೆಂಡತಿಯನ್ನು ಕೊಲ್ಲೋದಕ್ಕಾಗಿಯೇ 52 ವಿಡಿಯೋಗಳನ್ನು ನೋಡಿದ್ದ ಶಾಕಿಂಗ್ ವಿಚಾರ ಈಗ ಬೆಳಕಿಗೆ ಬಂದಿದೆ. ಘಟನೆಯ ಸಂಬಂಧ 34 ವರ್ಷದ ಡಿ. ರಾಮ್ Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳು ವಶಕ್ಕೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಭಾನುವಾರದಂದು ಮತ್ತಿಬ್ಬರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಚಿನ್ನಾಭರಣಗಳ ತಯಾರಿಕಾ ಅಮಿತ್ ಹಾಗೂ Read more…

ಪೊದೆಗಳ ಮಧ್ಯೆ ಹೆಣವಾಗಿ ಪತ್ತೆಯಾದ ರಾಷ್ಟ್ರೀಯ ಕ್ರೀಡಾಪಟು

ಭಾರತೀಯ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ರಾಷ್ಟ್ರೀಯ ಮಟ್ಟದ ಅಥ್ಲೀಟ್ ಅದಿತ್ಯ ವಿಜಯ್ ಕೋಟ್ ಮೃತದೇಹ ಕೊಲ್ಲಾಪುರದ ಬೆಟ್ಟವೊಂದರಲ್ಲಿ ಪತ್ತೆಯಾಗಿದೆ. ಆದಿತ್ಯ ವಿಜಯ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದ ಎಸ್ಐಟಿ

ಬೆಂಗಳೂರಿನಲ್ಲಿ ನಡೆದಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದಿದೆ. ಸುಳ್ಯದ ಮೋಹನ್ ನಾಯಕ್ ಬಂಧಿತ ಆರೋಪಿಯಾಗಿದ್ದು, ಈತ Read more…

ಶಿಕ್ಷಕಿಯ ಹತ್ಯೆ ಮಾಡಿದ ಪ್ರಿಯಕರ

ಚೆನ್ನೈ: ಪೋಷಕರು ತೋರಿಸಿದ ಹುಡುಗನ್ನು ಮದುವೆಯಾಗಲು ಒಪ್ಪಿದ ಯುವತಿಯನ್ನು ಪ್ರಿಯಕರ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ತಮಿಳುನಾಡಿನ ಪಳನಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿ ಬಿ. ಪವಿತ್ರ (24) ಕೊಲೆಯಾದವಳು. Read more…

ಬಾರ್ ಗಲಾಟೆಯಲ್ಲಿ ಪೊಲೀಸ್ ಪೇದೆಯ ಹತ್ಯೆ

ಬಾರ್ ನಲ್ಲಿ ನಡೆದ ಗಲಾಟೆಯೊಂದರಲ್ಲಿ ಮೂವರು ದುಷ್ಕರ್ಮಿಗಳು ಪೊಲೀಸ್ ಪೇದೆಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸಾಂಗ್ಲಿ ಜಿಲ್ಲೆಯ ಕುಪ್ವಾಡದಲ್ಲಿರುವ ಬಾರ್ Read more…

ಬೆಚ್ಚಿ ಬೀಳಿಸುತ್ತೆ ಈ ಘಟನೆ…! ಸ್ಮಾರ್ಟ್ ಫೋನ್ ಗಾಗಿ ನಡೆದಿದೆ ಸ್ನೇಹಿತನ ಹತ್ಯೆ

ಸ್ಮಾರ್ಟ್ ಫೋನ್ ಮೇಲಿನ ಆಸೆಯಿಂದಾಗಿ ಸ್ನೇಹಿತನನ್ನೇ ಬೆಂಕಿ ಇಟ್ಟು ಕೊಂದಿರುವ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 19ವರ್ಷದ ಗದ್ದಾಮ್ ಪ್ರೇಮ್ ಸಾಗರ್ ಎಂಬ ಯುವಕನನ್ನು Read more…

ಗಗನಸಖಿ ಆತ್ಮಹತ್ಯೆಯ ಸುತ್ತ ಅನುಮಾನದ ಹುತ್ತ

ದೆಹಲಿಯ ಪಂಚ್​ ಶೀಲಾ ಪಾರ್ಕ್​​ನಲ್ಲಿ 32 ವರ್ಷದ ಗಗನಸಖಿ ಮನೆಯ ಮೇಲ್ಛಾವಣಿಯಿಂದ ಬಿದ್ದು ಸಾವನ್ನಪಿದ್ದಾರೆ. ಈ ನಿಗೂಢ ಸಾವಿನ ಬಗ್ಗೆ ಅನುಮಾನ ಮನೆ ಮಾಡಿದೆ. ಅನೀಸಿಯಾ ಹಾಗೂ ಮಯಾಂಕ್​ರ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...