alex Certify Muslim | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂ ಯುವತಿ ಮದುವೆಗೆ ನೆರವಾದ ಮುಸ್ಲಿಂ ಕುಟುಂಬ

ಕೊರೊನಾ ಲಾಕ್ಡೌನ್ ಬಡವರ ಜೀವನಕ್ಕೆ ಮುಳ್ಳಾಗಿ ಪರಿಣಮಿಸಿತ್ತು. ಜೀವನ ನಿರ್ವಹಣೆಯೇ ಕಷ್ಟಕರವಾಗಿರುವ ಈ ಸಂದರ್ಭದಲ್ಲಿ ಮದುವೆ ಸೇರಿದಂತೆ ಶುಭ ಸಮಾರಂಭಗಳನ್ನು ನಡೆಸುವುದು ದೂರದ ಮಾತಾಗಿತ್ತು. ಈ ರೀತಿ ಮಗಳ Read more…

ಬಿಹಾರ ಪೊಲೀಸ್‌ ಡಿಎಸ್‌ಪಿಯಾಗಿ ಇತಿಹಾಸ ಬರೆದ ರಜಿಯಾ ಸುಲ್ತಾನ್

ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 64ನೇ ರ‍್ಯಾಂಕ್ ಪಡೆದ 27 ವರ್ಷ ವಯಸ್ಸಿನ ರಜಿಯಾ ಸುಲ್ತಾನ್, ಡಿಎಸ್‌ಪಿ ಆಗಿ ನೇಮಕಗೊಂಡ ಬಿಹಾರದ ಮೊದಲ ಮುಸ್ಲಿಂ ಮಹಿಳೆ ಎಂಬ ಶ್ರೇಯಕ್ಕೆ Read more…

ಹಿಂದೂ ಹುಡುಗನನ್ನು ಪ್ರೀತಿಸಿದ್ದ ಪಾಕಿಸ್ತಾನದ ಮುಸ್ಲಿಂ ಹುಡುಗಿಗೆ ಕುಟುಂಬಸ್ಥರಿಂದಲೇ ದಿಗ್ಬಂಧನ

ಹಿಂದೂ ಹುಡುಗನೊಬ್ಬನನ್ನು ಪ್ರೀತಿಸಿದಳು ಎನ್ನುವ ಕಾರಣಕ್ಕೆ ಪಾಕಿಸ್ತಾನೀ ಮುಸ್ಲಿಂ ಹುಡುಗಿಯೊಬ್ಬಳನ್ನು ಆಕೆಯ ಕುಟುಂಬಸ್ಥರು ಬಂಧನದಲ್ಲಿ ಇಟ್ಟುಕೊಂಡಿದ್ದು, ಲವ್‌ ಮಾಡುವುದನ್ನು ಮುಂದುವರೆಸಿದರೆ ಕೊಲೆ ಮಾಡುವ ಬೆದರಿಕೆಯೊಡ್ಡಿದ್ದಾರೆ. ಇಟಲಿಯ ಅರರೆಜ್ಜೋ ಪ್ರದೇಶದ Read more…

‘ಭಾವೈಕ್ಯತೆ’ಗೆ ಇಲ್ಲಿದೆ ಅತ್ಯುತ್ತಮ ಉದಾಹರಣೆ

ಅಹಮದ್ ನಗರ: ಮುಸ್ಲಿಂ ವ್ಯಕ್ತಿಯೊಬ್ಬರು ಇಬ್ಬರು ಹಿಂದು ಸಹೋದರಿಯರನ್ನು ದತ್ತು ಪಡೆಯುವ ಮೂಲಕ ಧಾರ್ಮಿಕ ಭಾವೈಕ್ಯತೆಗೆ ಮಾದರಿಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯದ ಅಹಮದ್ ನಗರದ ಬಾಬು ಭಾಯಿ ಪಠಾಣ್ ಇಬ್ಬರು Read more…

ಮಗನಿಗೆ ʼಕೃಷ್ಣʼನ ಹೆಸರಿಟ್ಟ ಮುಸ್ಲಿಂ ವ್ಯಕ್ತಿ

ಮಧ್ಯಪ್ರದೇಶದ ಇಂದೋರ್‌ನ ಮುಸ್ಲಿಂ ವ್ಯಕ್ತಿಯೊಬ್ಬರು ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಜನಿಸಿದ ತಮ್ಮ ಪುತ್ರನಿಗೆ ಕೃಷ್ಣ ಎಂದು ಹೆಸರಿಡುವ ಮೂಲಕ ಕೋಮು ಸೌಹಾರ್ದತೆ ಮೆರೆದಿದ್ದಾರೆ. ಸರಿಯಾಗಿ 12 ವರ್ಷಗಳ ಹಿಂದೆ, Read more…

ರಾಮಮಂದಿರ ಶಿಲಾನ್ಯಾಸಕ್ಕೆ 800 ಕಿ.ಮೀ. ನಡೆದು ಬಂದ ಮುಸ್ಲಿಂ ವ್ಯಕ್ತಿ

ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಸ್ಲಿಂ ಯುವಕನೊಬ್ಬ 800 ಕಿಲೋಮೀಟರ್ ನಡೆದು ಬಂದಿದ್ದಾನೆ. ರಾಮನ ತಾಯಿ ಕೌಸಲ್ಯೆ ಜನಿಸಿದ ಛತ್ತೀಸ್ಗಢದ Read more…

ತಬ್ಲಿಘಿಗಳು ಭಯೋತ್ಪಾದಕರು ಎಂದ ಕಾಲೇಜು ಪ್ರಾಂಶುಪಾಲೆ..!

ಕೊರೊನಾ ಹೆಚ್ಚಾಗುವುದಕ್ಕೆ ಕಾರಣವೇ ತಬ್ಲೀಘಿಗಳು ಎಂದು ಆರೋಪಿಸಲಾಗುತ್ತಿದೆ. ತಬ್ಲಿಘಿ ಜಮಾತ್‌ಗೆ ಹೋಗಿ ಬಂದ ಬಹುತೇಕರಿಗೆ ಕೊರೊನಾ ಪಾಸಿಟಿವ್ ಕಂಡು ಬಂದ ಬೆನ್ನಲ್ಲೇ ಇಂತಹ ಆರೋಪಗಳು ಕೂಡ ದೇಶದಲ್ಲಿ ದೊಡ್ಡ Read more…

ಕೆಲವೆಡೆ ಇಂದು ಉಳಿದೆಡೆ ನಾಳೆ ರಂಜಾನ್ ಆಚರಣೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಮತ್ತು ಹಾಸನ, ಚಿಕ್ಕಮಗಳೂರಿನ ಕೆಲವು ಊರುಗಳಲ್ಲಿ ಇಂದು ರಂಜಾನ್ ಆಚರಣೆ ಮಾಡಲಾಗುತ್ತಿದೆ. ಉಳಿದೆಡೆ ನಾಳೆ ರಂಜಾನ್ ಆಚರಣೆ Read more…

ವೈರಲ್ ಆಗಿತ್ತು ಭಾವೈಕ್ಯತೆ ಸಾರುವ ಇಫ್ತಾರ್‌ ಸಂದರ್ಭದ ಈ ಫೋಟೋ

ರಂಜಾನ್ ತಿಂಗಳಿನಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಪ್ರಮುಖ ಹಾಗೂ ವಿಶಿಷ್ಟವಾದದ್ದು, ಆದರೆ ಈ ಬಾರಿ ಲಾಕ್‌ ಡೌನ್‌ ಕಾರಣಕ್ಕೆ ಇಫ್ತಾರ್ ಆಚರಿಸಲು ಸಾಧ್ಯವಾಗುತ್ತಿಲ್ಲ. ಹೌದು, ಹಲವು ಜಾತಿ, ಧರ್ಮ, Read more…

ʼರಂಜಾನ್ʼ ವಿಶೇಷ ಸಿಹಿ ಭಕ್ಷ್ಯ ಶೀರ್ ಖುರ್ಮಾ

ಶೀರ್ ಖುರ್ಮಾ ಭಾರತದಲ್ಲಿ ಮುಸ್ಲಿಮರಿಂದ ರಂಜಾನ್ ಹಬ್ಬದ ವಿಶೇಷ ಸಂದರ್ಭದಲ್ಲಿ ತಯಾರಿಸಲ್ಪಡುವಂತಹ ಒಂದು ವಿಶೇಷ ಸಿಹಿಭಕ್ಷ್ಯ. ಇದು ಒಂದು ಸಾಂಪ್ರದಾಯಿಕ ಉಪಹಾರವಾಗಿದ್ದು, ಶೇರ್ ಅಂದರೆ ಪರ್ಷಿಯನ್ ಭಾಷೆಯಲ್ಲಿ ಹಾಲು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...