alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಾತಂತ್ರ್ಯ ವೀರ ಟಿಪ್ಪು ಹೆಸರಿನಲ್ಲಿ ಕೋಟಿ ರೂಪಾಯಿ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದ ವಾಟಾಳ್

ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವ ಕುರಿತಂತೆ ಪರ-ವಿರೋಧದ ಚರ್ಚೆಗಳು ನಡೆದಿರುವ ಮಧ್ಯೆ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಟಿಪ್ಪು ಸುಲ್ತಾನನನ್ನು ಹಾಡಿ ಹೊಗಳಿದ್ದಾರೆ. Read more…

ವಿವಾಹಿತನನ್ನು ಪ್ರೀತಿಸಿ ವಿವಾಹವಾಗಲು ಬಯಸಿದ ಅಪ್ರಾಪ್ತೆ

ಅಪ್ರಾಪ್ತೆಯೊಬ್ಬಳು ತನ್ನ ಕಚೇರಿಯಲ್ಲಿ ಸಹೋದ್ಯೋಗಿಯಾಗಿದ್ದ ವಿವಾಹಿತ ವ್ಯಕ್ತಿಯನ್ನು ಪ್ರೀತಿಸಿ ವಿವಾಹವಾಗಿದ್ದು, ಆತನೊಂದಿಗೇ ಬಾಳ್ವೆ ನಡೆಸುತ್ತೇನೆ ಎಂದು ಹಠ ಹಿಡಿದಿದ್ದು, ಇದೀಗ ಆಕೆಯ ಪೋಷಕರು ದೂರು ನೀಡಿದ ಕಾರಣ ವಿವಾಹಿತ Read more…

ಉಪ ಚುನಾವಣೆ ಸಂದರ್ಭದಲ್ಲಿ ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ

ಉಪ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ದಾಳ ಉರುಳಿಸಿದ್ದಾರೆ. ಸ್ವಕ್ಷೇತ್ರ ಮೈಸೂರಿನಲ್ಲಿ ಮತ್ತೆ ತಮ್ಮ ಪ್ರಾಬಲ್ಯ ಸಾಧಿಸಲು ಮುಂದಾಗಿರುವ ಸಿದ್ದರಾಮಯ್ಯ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ Read more…

ದಸರಾದಲ್ಲಿ ಪಾಲ್ಗೊಂಡ ಆನೆಗಳು ಈಗ ಕಾಡಿನತ್ತ….

ಮೈಸೂರು: ಮೈಸೂರಿನ ದಸರಾದಲ್ಲಿ ಅದ್ಧೂರಿಯಾಗಿ ಜಂಬೂ ಸವಾರಿ ನಡೆಸಿಕೊಟ್ಟ ಆನೆಗಳಿಗೆ ಈಗ ಬೀಳ್ಕೂಡುಗೆ ನೀಡಲಾಯಿತು. ಕ್ಯಾಪ್ಟನ್ ಅರ್ಜುನ್ ಅಂಡ್ ಟೀಂ ಆನೆಗಳು ಇಂದು ವಿಶೇಷ ಲಾರಿಗಳಲ್ಲಿ ಕಾಡಿನತ್ತ ಹೊರಟಿವೆ. Read more…

‘ದಿ ವಿಲನ್’ ಅಭಿಮಾನಿಗಳ ಕೋಪಕ್ಕೆ ಚಿತ್ರಮಂದಿರ ಪುಡಿ

ಮೈಸೂರು: ಪ್ರೇಮ್ ನಿರ್ದೇಶನದ, ಶಿವರಾಜ್ ಕುಮಾರ್, ಸುದೀಪ್ ಜುಗಲ್ಬಂದಿಯ ‘ದಿ ವಿಲನ್’ ಸಿನಿಮಾ ಮೊದಲ ದಿನವೇ ಗಲ್ಲಾ ಪಟ್ಟಿಗೆಯಲ್ಲಿ ಸಖತ್ ಸದ್ದು ಮಾಡಿದೆ. ಇದರ ನಡುವೆ ಮೈಸೂರಿನ ತಿ.ನರಸೀಪುರ Read more…

ಹಬ್ಬದ ಸಂಭ್ರಮಕ್ಕೆ ತಣ್ಣೀರೆರಚಲಿದೆಯಾ ಮಳೆ…?

ನಾಡಿನಾದ್ಯಂತ ನಾಡಹಬ್ಬ ದಸರಾದ ಸಂಭ್ರಮ ಮೇಳೈಸಿದೆ. ಇದೇ ಸಂದರ್ಭದಲ್ಲಿ ಹವಾಮಾನ ಇಲಾಖೆ ಮಳೆ ಕುರಿತು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು Read more…

ನಾಡಿನೆಲ್ಲೆಡೆ ಇಂದು ಆಯುಧ ಪೂಜೆ ಸಂಭ್ರಮ

ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬೆಳಿಗ್ಗೆಯಿಂದಲೇ ಜನರು ಆಯುಧಗಳ ಪೂಜೆಯಲ್ಲಿ ನಿರತರಾಗಿದ್ದಾರೆ. ಮನೆಯಲ್ಲಿರುವ ಆಯುಧ, ವಾಹನಗಳನ್ನು ಶುದ್ಧಗೊಳಿಸಿ, ವಿಶೇಷ ಅಲಂಕಾರ ಮಾಡಿ, ಸಿಹಿ ತಿಂಡಿಗಳನ್ನು ತಯಾರಿಸಿ Read more…

ಮಳೆಯಲಿ….ಮೋಡಿ ಮಾಡಿದ ವಿದ್ಯಾರ್ಥಿಗಳ ನೃತ್ಯ ಸಂಭ್ರಮ

ದಿನಕ್ಕೊಂದು ಕಾರ್ಯಕ್ರಮದ ಮೂಲಕ ಮೈಸೂರಿನ ದಸರಾ ಎಲ್ಲರಿಗೂ ಮನರಂಜನೆ ನೀಡುತ್ತಿದೆ. ಹಿತವಾದ ಸಂಗೀತದೊಂದಿಗೆ ಮಳೆಯೂ ಸೇರಿಕೊಂಡರೆ ಹೇಳುವುದೇನು…? ಕೇಳುವುದೇನು…? ಯುವ ದಸರಾದಲ್ಲೂ ಆಗಿದ್ದು ಇದೆ. ಸುರಿಯುತ್ತಿದ್ದ ಮಳೆಯಲ್ಲಿ ವಿದ್ಯಾರ್ಥಿಗಳು Read more…

ಗ್ಯಾಸ್ ಟ್ಯಾಂಕರ್ ಪಲ್ಟಿ; ತಪ್ಪಿದ ಅನಾಹುತ

ಮೈಸೂರು: ದಟ್ಟಗಳ್ಳಿ ರಿಂಗ್ ರಸ್ತೆಯ ಸಾರಾ ಕನ್ವೆನ್ಷನ್ ಹಾಲ್ ಬಳಿ 18 ಟನ್ ಗ್ಯಾಸ್ ತುಂಬಲಾಗಿದ್ದ ಟ್ಯಾಂಕರ್ ವೊಂದು ಪಲ್ಟಿಯಾಗಿದೆ. ಚಾಲಕ ಅತೀ ವೇಗದಿಂದ ಗಾಡಿ ಚಲಾಯಿಸಿದ್ದೇ ಈ Read more…

ದಸರಾಕ್ಕೆ ಹೋಗುತ್ತಿದ್ದೀರಾ…? ಹಾಗಾದ್ರೆ ಈ ಬಿರಿಯಾನಿ ತಪ್ಪದೇ ಸವಿದು ಬನ್ನಿ

ಮೈಸೂರು ದಸರಾ ಸಂಭ್ರಮಕ್ಕೆ ಈಗಾಗಲೇ ಸಜ್ಜಾಗಿದೆ. ದಸರಾ ಸಂಭ್ರಮದ ಜತೆಗೆ ಖಾದ್ಯ ಪ್ರಿಯರ ಬಾಯಿ ರುಚಿ ತಣಿಸಲು ಇಲ್ಲಿ ಆಹಾರ ಮೇಳವೂ ನಡೆಯುತ್ತದೆ. ಇದರಲ್ಲಿ ವಿಶೇಷವಾದದ್ದು ಬಂಬೂ ಬಿರಿಯಾನಿ. Read more…

ನಾಡಹಬ್ಬ ದಸರಾ ಆಚರಣೆಗೆ ತೊಡಕಾಗುವುದಿಲ್ಲ ನೀತಿ ಸಂಹಿತೆ

ಮೈಸೂರು: ನಾಡಹಬ್ಬ ದಸರಾಗೆ ಉಪ ಚುನಾವಣೆಯ ನೀತಿ ಸಂಹಿತೆ ಅನ್ವಯವಾಗುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಸ್ಪಷ್ಟಪಡಿಸಿದೆ. ಇದರಿಂದಾಗಿ ದಸರಾ ಸಂಭ್ರಮಕ್ಕೆ ಇದ್ದ ಅಡ್ಡಿ ಆತಂಕ ದೂರವಾದಂತಾಗಿದೆ. Read more…

ಮೈತ್ರಿ ಸರ್ಕಾರದಲ್ಲಿ ಸಮನ್ವಯತೆಯ ಕೊರತೆ; ದಸರಾ ಉತ್ಸವಕ್ಕೆ ಕಾಂಗ್ರೆಸ್ ಪ್ರತಿನಿಧಿಗಳು ಚಕ್ಕರ್…!

ಮೈತ್ರಿ ಸರ್ಕಾರ ಆಡಳಿತ ಆರಂಭಿಸಿ 5 ತಿಂಗಳು ಕಳೆದರೂ ಪಕ್ಷಗಳ ಮಧ್ಯೆ ಸಮನ್ವಯತೆಯ ಕೊರತೆ ಎದ್ದು ಕಾಣುತ್ತಿದೆ. ಇಂದು ಮೈಸೂರಿನಲ್ಲಿ ನಡೆದ ದಸರಾ ನಾಡಹಬ್ಬದ ಉದ್ಘಾಟನಾ ಕಾರ್ಯಕ್ರಮವೇ ಅದಕ್ಕೊಂದು Read more…

ಪ್ರಪಾತಕ್ಕುರುಳಿದ ಬಸ್: ಇಬ್ಬರ ಸಾವು

ಮೈಸೂರಿನಿಂದ ತಮಿಳುನಾಡಿನ ಈರೋಡ್ ಗೆ ಹೊರಟಿದ್ದ ಖಾಸಗಿ ಬಸ್, ದಿಂಬಂ ಬಳಿ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ತಮಿಳುನಾಡಿನ ಮುತ್ತು ಹಾಗೂ ಗುರುಸ್ವಾಮಿ Read more…

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 8 ಮಂದಿ ಅರೆಸ್ಟ್

ಮೈಸೂರು: ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಮೈಸೂರಿನ ಎರಡು ಕಡೆ ದಾಳಿ ನಡೆಸಿ, 8 ಜನರನ್ನು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ವಿಜಯನಗರದ Read more…

ಈ ಸರ್ಕಾರಿ ಶಾಲೆಯಲ್ಲಿರೋದು ಒಬ್ಬ ವಿದ್ಯಾರ್ಥಿ…!

ಸರ್ಕಾರಿ ಶಾಲೆಗಳ ಸಂಖ್ಯೆ ದಿನ ದಿನಕ್ಕೂ ಕಡಿಮೆಯಾಗ್ತಿದೆ. ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳ ಸಂಖ್ಯೆ ಕಡಿಮೆಯಾಗ್ತಿದ್ದಂತೆ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುತ್ತಿವೆ. ಕೆಲವೊಂದು ಶಾಲೆಗಳಲ್ಲಿ ಐದಾರು ಮಕ್ಕಳು ಕಲಿಯುತ್ತಿದ್ದಾರೆ. Read more…

ಬಿಡುಗಡೆಯಾಯ್ತು ಸ್ವಚ್ಚ ರೈಲು ನಿಲ್ದಾಣಗಳ ಪಟ್ಟಿ

ಜೋಧ್ಪುರ್ ಹಾಗೂ ರಾಜಸ್ಥಾನದ ಮಾರ್ವಾರ್ ರೈಲು ನಿಲ್ದಾಣಗಳು ಸ್ವಚ್ಛವಾದ ನಿಲ್ದಾಣಗಳು ಎಂದು ಗುರುತಿಸಲಾಗಿದೆ. ಈ ಬಗ್ಗೆ ರೈಲ್ವೆ ಇಲಾಖೆ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು, ಪ್ರಧಾನಿ ಮೋದಿ ಕ್ಷೇತ್ರ Read more…

ಆಷಾಢ ಮಾಸದ ಕೊನೆ ಶುಕ್ರವಾರ: ನಾಡ ಅಧಿದೇವತೆ ಚಾಮುಂಡಿಗೆ ವಿಶೇಷ ಪೂಜೆ

ಮೈಸೂರು: ಇಂದು ಆಷಾಢ ಮಾಸದ ಕೊನೆ ಶುಕ್ರವಾರ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ-ಸಂಭ್ರಮ ಮನೆಮಾಡಿದೆ. ಆಷಾಡ ಶುಕ್ರವಾರ ಹಿನ್ನಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಅಭಿಷೇಕ, ಕುಂಕುಮಾರ್ಚನೆಗಳು Read more…

ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಇನ್ನು ರಾಜ್ಯ ರಾಜಧಾನಿಯಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ರೈಲಲ್ಲಿ ತೆರಳಲು ಮೂರು ಗಂಟೆ ಬೇಕಿಲ್ಲ. ಬೆಂಗಳೂರು-ಮೈಸೂರು ಡಬ್ಲಿಂಗ್ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ Read more…

ಸಿಎಂಗೆ ಮತ್ತೊಂದು ಪತ್ರ ಬರೆದ ಸಿದ್ದರಾಮಯ್ಯ

ಚಿತ್ರನಗರಿಯನ್ನು ಮೈಸೂರಿನಿಂದ ರಾಮನಗರಕ್ಕೆ ವರ್ಗಾಯಿಸಿರುವುದಕ್ಕೆ ಮೈತ್ರಿಕೂಟ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಗಾದೆ ತೆಗೆದಿದ್ದಾರೆ. ಈ ಸಂಬಂದ ಸಿಎಂಗೆ ಪತ್ರ Read more…

ಅಭಿಮಾನಿಗೆ ‘ದರ್ಶನ್’ ಅಭಿಮಾನದ ಸತ್ಕಾರ

ಸ್ಟಾರ್ ಗಳಿಗೆ ಅಭಿಮಾನಿಗಳು ಇರೋದು ಕಾಮನ್. ಸ್ಯಾಂಡಲ್ ವುಡ್ ಸ್ಟಾರ್ ಗಳು ಅಭಿಮಾನಿಗಳನ್ನು ದೇವರಂತೆ ಕಾಣುತ್ತಾರೆ. ಅದಕ್ಕಾಗಿಯೇ ಅಣ್ಣಾವರು ಅಭಿಮಾನಿ ದೇವರುಗಳೇ ಎನ್ನುತ್ತಿದ್ದರು. ಈ ಪರಂಪರೆ ಈಗಲೂ ಮುಂದುವರೆದಿದೆ. Read more…

ದಂಡದ ಮೊತ್ತ ಕೇಳಿ ಶಾಕ್ ಆದ ಸ್ಕೂಟರ್ ಸವಾರ ಮಾಡಿದ್ದೇನು?

ಸ್ಕೂಟರ್ ಮೊತ್ತಕ್ಕಿಂತ ದಂಡವೇ ಹೆಚ್ಚಾದ ಹಿನ್ನಲೆಯಲ್ಲಿ ಬೇಸತ್ತ ಸವಾರನೊಬ್ಬ ಸ್ಕೂಟರನ್ನೇ ಸಂಚಾರಿ ಪೊಲೀಸರಿಗೆ ಒಪ್ಪಿಸಿ ಹೋದ ಘಟನೆ ಮೈಸೂರಿನಲ್ಲಿ ನಡೆದಿದೆ. ಎನ್.ಆರ್. ಟ್ರಾಫಿಕ್ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ Read more…

ಕುಡುಕ ಪತಿ ವರ್ತನೆಗೆ ಬೇಸತ್ತ ಮಹಿಳೆ: ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನ

ಮೈಸೂರು: ಪತಿಯ ಕುಡುಕತನಕ್ಕೆ ಬೇಸತ್ತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಈ ಘಟನೆ ನಡೆದಿದ್ದು, Read more…

ಚಾಮುಂಡಿ ಬೆಟ್ಟದಲ್ಲಿಂದು ನಾಡ ಅಧಿದೇವತೆಯ ವರ್ಧಂತ್ಯುತ್ಸವ

ಮೈಸೂರು: ಆಷಾಡ ಶುಕ್ರವಾರ ಪ್ರಯುಕ್ತ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ವರ್ಧಂತ್ಯುತ್ಸವ. ಈ ಹಿನ್ನಲೆಯಲ್ಲಿ ಮುಂಜಾನೆಯಿಂದಲೇ ಭಕ್ತರು ಚಾಮುಂಡೇಶ್ವರಿ ದರ್ಶನಕ್ಕೆ ಸರತಿ ಸಾಲಿನಲ್ಲಿ ಆಗಮಿಸುತ್ತಿದ್ದಾರೆ. Read more…

ಬೈಕ್ ಗಳಿಗೆ ಬಸ್ ಡಿಕ್ಕಿಯಾಗಿ ಮೂವರ ಸಾವು

ಎರಡು ಬೈಕ್ ಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಕ್ಕಿಯಾದ ಪರಿಣಾಮ ಪತಿ, ಪತ್ನಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ. ಆರ್. ನಗರ Read more…

ಮಗಳು ಪರಿಪರಿಯಾಗಿ ಬೇಡಿಕೊಂಡ್ರೂ ಕತ್ತು ಕತ್ತರಿಸಿದ್ದ ತಂದೆ

ಪಾಪಿ ತಂದೆಯೊಬ್ಬ ಮಗಳು ಹಾಗೂ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಕಳೆದ ಬುಧವಾರ ಆರೋಪಿ ಪತ್ನಿ ಹಾಗೂ ಮಗಳ ಕತ್ತು ಕೊಯ್ದಿದ್ದಾನೆ. ನಂತ್ರ Read more…

ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಜೂನ್ 8 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳಾಗಿ ಬಿಜೆಪಿಯ ಆಯನೂರು ಮಂಜುನಾಥ, ಗಣೇಶ್ ಕಾರ್ಣಿಕ್ ಹಾಗೂ Read more…

ಮೈಸೂರು ಪ್ರಾಂತ್ಯದ ರಾಜಕೀಯ ಇತಿಹಾಸ

ಮೈಸೂರು ರಾಜ್ಯ 1948 ರಿಂದ 1956 ರ ವರೆಗೆ ಭಾರತದ ಒಕ್ಕೂಟದಲ್ಲಿ ಒಂದು ಪ್ರತ್ಯೇಕ ರಾಜ್ಯವಾಗಿತ್ತು. ಮೈಸೂರು ಅದರ ರಾಜಧಾನಿಯಾಗಿತ್ತು. ಸ್ವಾತಂತ್ರ್ಯಾನಂತರ ಮೈಸೂರು ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ ಅವರು Read more…

ಹೆಣಕ್ಕೆ ಹಣ ಪಡೆದ್ರೆ ಕ್ರಿಮಿನಲ್ ಕೇಸ್ : ಸಿಎಂ ಸಿದ್ದರಾಮಯ್ಯ

ಹೆಣಕ್ಕೆ ಹಣ ಪಡೆಯುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಮಾಡಿದ ಸಿಎಂ, ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಇನ್ಮುಂದೆ ಹೆಣಕ್ಕೆ ಹಣ Read more…

ಬಿಜೆಪಿ ಪರಿವರ್ತನಾ ಯಾತ್ರೆಗೆ ತಟ್ಟಿದ ‘ಬಂದ್’ ಬಿಸಿ…!

ಮೈಸೂರಿನಲ್ಲಿ ಇಂದು ಬಿಜೆಪಿ ಪರಿವರ್ತನಾ ಯಾತ್ರೆ ನಡೆಯುತ್ತಿದ್ದು, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಯಶಸ್ವಿಗೆ ರಾಜ್ಯ ಬಿಜೆಪಿ ನಾಯಕರು ಶ್ರಮಿಸಿದ್ದರೂ, ಮಹದಾಯಿ ನೀರಿಗಾಗಿ ಕನ್ನಡ ಪರ Read more…

ಶಾಸಕ M.P. ರವೀಂದ್ರ ಮೈಸೂರು ಆಸ್ಪತ್ರೆಗೆ ದಾಖಲು

ದಾವಣಗೆರೆ ಜಿಲ್ಲೆ ಹರಪನಹಳ್ಳಿ ಕ್ಷೇತ್ರದ ಶಾಸಕ ಎಂ.ಪಿ. ರವೀಂದ್ರ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಇತ್ತೀಚೆಗೆ ನಡೆದ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಶಾಸಕ ರವೀಂದ್ರ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...