alex Certify
ಕನ್ನಡ ದುನಿಯಾ       Mobile App
       

Kannada Duniya

ಹೀಗೆ ಬಯಲಾಯ್ತು ನಕಲಿ ಪೇದೆಯ ವಂಚನೆ

ಮೈಸೂರು: ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೇದೆಯಾಗಿರುವುದಾಗಿ ಹೇಳಿಕೊಂಡು, ಮದುವೆಯಾಗಿದ್ದ ವಂಚಕ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಪರಸಯ್ಯನ ಹುಂಡಿ ನಿವಾಸಿಯಾಗಿರುವ ವ್ಯಕ್ತಿ, ಕಳೆದ 1 ವರ್ಷದ ಹಿಂದೆ ನಕಲಿ Read more…

ಚಾಮುಂಡೇಶ್ವರಿ ದೇಗುಲದಲ್ಲಿ ದಾಖಲೆಯ ಕಾಣಿಕೆ

ಮೈಸೂರು: ಚಾಮುಂಡಿ ಬೆಟ್ಟದ ದೇಗುಲಕ್ಕೆ ಭಕ್ತರಿಂದ ದಾಖಲೆಯ ಪ್ರಮಾಣದ ಕಾಣಿಕೆ ಸಲ್ಲಿಕೆಯಾಗಿದೆ. ಆಷಾಢಮಾಸದಲ್ಲಿ ಹೆಚ್ಚು ಭಕ್ತರು ಭೇಟಿ ಕೊಟ್ಟಿದ್ದಾರೆ. ದೇವಾಲಯಕ್ಕೆ 4 ತಿಂಗಳಲ್ಲಿ 11,08,37,469 ರೂ. ದೇಣಿಗೆ ಸಂಗ್ರಹವಾಗಿದೆ. Read more…

‘ಒಕ್ಕಲಿಗರೂ ಪ್ರತ್ಯೇಕ ಧರ್ಮ ಕೇಳಬಹುದು’

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ವೀರಶೈವ ಲಿಂಗಾಯತ ಧರ್ಮ ಪ್ರಚಾರಕ್ಕೆ ಸಚಿವರು ಹೋಗುವುದು ಬೇಡ. Read more…

ಮೈಸೂರು ಪೊಲೀಸರ ಭರ್ಜರಿ ಬೇಟೆ

ಮೈಸೂರು: ಮೈಸೂರಿನಲ್ಲಿ ನಕಲಿ ಅಂಕಪಟ್ಟಿಗಳ ಮಾರಾಟ ಜಾಲ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರನ್ನು ಬಂಧಿಸಿರುವ ಪೊಲೀಸರು, ವಿವಿಧ ವಿಶ್ವವಿದ್ಯಾಲಯಗಳಿಗೆ ಸೇರಿದ ನಕಲಿ ಅಂಕಪಟ್ಟಿಗಳನ್ನು ವಶಕ್ಕೆ ಪಡೆದಿದ್ದಾರೆ. 45 ವರ್ಷದ ಮಹಿಳೆ Read more…

ಸಾವಿಗೆ ಕಾರಣವಾಯ್ತು ಸಾಲದ ನೋಟಿಸ್

ಮೈಸೂರು: ಖಾಸಗಿ ಫೈನಾನ್ಸ್ ಸಿಬ್ಬಂದಿ ನೀಡಿದ ನೋಟಿಸ್ ಪಡೆದುಕೊಂಡ ರೈತರೊಬ್ಬರು, ಆಘಾತದಿಂದ ಮೃತಪಟ್ಟ ಘಟನೆ ನಂಜನಗೂಡು ಸಮೀಪದ ಕಂದೆಗಾಲ ಗ್ರಾಮದಲ್ಲಿ ನಡೆದಿದೆ. ಪುಟ್ಟೇಗೌಡ(30) ಮೃತಪಟ್ಟ ರೈತ. ಟ್ರ್ಯಾಕ್ಟರ್ ಖರೀದಿಗೆ Read more…

ತಹಶೀಲ್ದಾರ್ ಆತ್ಮಹತ್ಯೆ: ಕುಟುಂಬದವರ ಅನುಮಾನ

ಮೈಸೂರು: ತಿ. ನರಸೀಪುರ ತಹಶೀಲ್ದಾರ್ ಬಿ. ಶಂಕರಯ್ಯ(58) ಆತ್ಮಹತ್ಯೆ ಬಗ್ಗೆ ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ತಿ. ನರಸೀಪುರದ ಕಬಿನಿ ವಸತಿಗೃಹದಲ್ಲಿ ಶಂಕರಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಟೆಕ್ಕಿ

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಟೆಕ್ಕಿ, ಬಳಿಕ ವಂಚಿಸಿದ್ದಾನೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಯುವತಿಯನ್ನು ಪರಿಚಯಿಸಿಕೊಂಡ ಮೈಸೂರು ಕುವೆಂಪು ನಗರದ 28 Read more…

‘ಹೈಕಮಾಂಡ್ ಜತೆ ಚರ್ಚಿಸಿ ಸಂಪುಟ ವಿಸ್ತರಣೆ’

ಮೈಸೂರು: ಸಂಪುಟ ವಿಸ್ತರಣೆಗೂ ಆಷಾಢಮಾಸಕ್ಕೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜತೆ ಚರ್ಚೆ ನಡೆಸಿಲ್ಲ. ಹೈಕಮಾಂಡ್ Read more…

ಹೈಟೆಕ್ ವೇಶ್ಯಾವಾಟಿಯಲ್ಲಿ ತೊಡಗಿದ್ದ ಐವರು ಅರೆಸ್ಟ್

ಮೈಸೂರು: ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿರುವ ಪಿರಿಯಾ ಪಟ್ಟಣ ಠಾಣೆ ಪೊಲೀಸರು, ಐವರನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಪಶ್ಚಿಮ ಬಂಗಾಳದ ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಸಂಘಟನೆಯೊಂದರ ರಾಜ್ಯಾಧ್ಯಕ್ಷ Read more…

ಚಾಮುಂಡೇಶ್ವರಿಗೆ ದಾಖಲೆಯ ಕಾಣಿಕೆ

ಮೈಸೂರು: ಆಷಾಢಮಾಸದ ಸಂದರ್ಭದಲ್ಲಿ ಚಾಮುಂಡೇಶ್ವರಿ ಸನ್ನಿಧಿಗೆ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಹೀಗೆ ಬರುವ ಭಕ್ತರು ಕಾಣಿಕೆ ಸಲ್ಲಿಸಿ ಹರಕೆ ತೀರಿಸುತ್ತಾರೆ. ಆಷಾಢ ಮಾಸದ ಶುಕ್ರವಾರ ದೇವಿಯ ದರ್ಶನ Read more…

ಉಪ ಚುನಾವಣೆಯಲ್ಲಿ JDS ಜಯಭೇರಿ

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯ 32 ನೇ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಜೆ.ಡಿ.ಎಸ್. ಅಭ್ಯರ್ಥಿ ಭರ್ಜರಿ ಜಯಗಳಿಸಿದ್ದಾರೆ. ಜೆ.ಡಿ.ಎಸ್. ಅಭ್ಯರ್ಥಿ ಎಸ್.ಬಿ.ಎಂ. ಮಂಜು 307 ಮತಗಳ Read more…

ಗೋ ಮಾಂಸ ತಿಂದು ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು: ಮೈಸೂರಿನ ಕಲಾಮಂದಿರದ ಮನೆಯಂಗಳದಲ್ಲಿ ಆಹಾರದ ಹಕ್ಕು –ವ್ಯಕ್ತಿ ಸ್ವಾತಂತ್ರ್ಯ ಸಂವಾದ ಕಾರ್ಯಕ್ರಮವನ್ನು ಗೋ ಮಾಂಸವನ್ನು ತಿನ್ನುವ ಮೂಲಕ ಉದ್ಘಾಟಿಸಲಾಗಿದೆ. ಚಿಂತಕ ಪ್ರೊ ಕೆ.ಎಸ್. ಭಗವಾನ್ ಗೋ ಮಾಂಸ Read more…

ಪೂಜೆ ತಟ್ಟೆಯಲ್ಲಿತ್ತು ನಾಗರಹಾವು

ಮೈಸೂರು: ಬೆಳ್ಳಬೆಳಿಗ್ಗೆ ದೇವರ ಕೋಣೆಯಲ್ಲಿ ನಾಗರಹಾವು ಕಾಣಿಸಿಕೊಂಡ ಘಟನೆ ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ನಡೆದಿದೆ. ನಾಗರಾಜ್ ಎಂಬುವವರ ಮನೆಯ ದೇವರ ಕೋಣೆಯಲ್ಲಿ ಪೂಜಾ ಸಾಮಗ್ರಿಗಳಿದ್ದ ತಟ್ಟೆಯಲ್ಲಿ ನಾಗರಹಾವು ಕಾಣಿಸಿಕೊಂಡಿದೆ. Read more…

ಮೈಸೂರಲ್ಲಿ 30 ಲಕ್ಷ ರೂ ದರೋಡೆ

ಮೈಸೂರು: ಹಾಡಹಗಲೇ 30 ಲಕ್ಷ ರೂ ದೋಚಿದ ಘಟನೆ ಮೈಸೂರಿನ ಗೋಕುಲಂ 3 ನೇ ಹಂತ 9 ನೇ ಮುಖ್ಯರಸ್ತೆಯಲ್ಲಿ ನಡೆದಿದೆ. ಖಾಸಗಿ ಮಾರ್ಕೇಂಟಿಂಗ್ ಕಂಪನಿಯೊಳಗೆ ನುಗ್ಗಿದ ದರೋಡೆಕೋರರ Read more…

ಮೈಸೂರಿನಲ್ಲಿ ವಿಶ್ವದಾಖಲೆಯ ಯೋಗ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ ಒಂದೇ ಸ್ಥಳದಲ್ಲಿ ಏಕಕಾಲಕ್ಕೆ ಬರೋಬ್ಬರಿ 60,000 ಕ್ಕೂ ಅಧಿಕ ಮಂದಿ ಯೋಗ ಮಾಡಿದ್ದು, ವಿಶ್ವ ದಾಖಲೆಗೆ ಪಾತ್ರವಾಗಿದೆ. Read more…

ಮಕ್ಕಳಾಗಲಿಲ್ಲವೆಂದು ಇಂಥ ಕೃತ್ಯವೆಸಗಿದ

ಮೈಸೂರು: ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮಂಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. 26 ವರ್ಷದ ಮಹಿಳೆಯನ್ನು ಆಕೆಯ ಪತಿ Read more…

ಯೋಗಾಭ್ಯಾಸದ ವೇಳೆ ಅಸ್ವಸ್ಥಗೊಂಡ ಮಕ್ಕಳು

ವಿಶ್ವ ದಾಖಲೆಯ ಯೋಗ ಮಾಡಲು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿದ್ದತೆ ನಡೆಯುತ್ತಿದ್ದು, ಅರಮನೆ ಆವರಣದಲ್ಲಿ 6 ಸಾವಿರಕ್ಕೂ ಅಧಿಕ ಮಕ್ಕಳು ಲಾಂಗೆಸ್ಟ್ ಯೋಗ ಚೈನ್ ಲಿಂಕ್ ಗಾಗಿ ಆಗಮಿಸಿದ್ದ ವೇಳೆ 10 ಕ್ಕೂ Read more…

ತಂದೆಯಾಗಲಿದ್ದಾರೆ ಯದುವೀರ್ ಒಡೆಯರ್

ಮೈಸೂರು: ಮೈಸೂರು ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶೀಘ್ರವೇ ತಂದೆಯಾಗಲಿದ್ದಾರೆ. ಅವರ ಪತ್ನಿ ತ್ರಿಷಿಕಾ ಕುಮಾರಿ 4 ತಿಂಗಳ ಗರ್ಭಿಣಿಯಾಗಿದ್ದು, ಅರಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಜನಪದ Read more…

ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಅಪಘಾತದ ಭೀಕರ ದೃಶ್ಯ

ಕೆ ಎಸ್ ಆರ್ ಟಿ ಸಿ ಚಾಲಕನೊಬ್ಬ ಬಸ್ ಅಡ್ಡಾದಿಡ್ಡಿ ಚಾಲನೆ ಮಾಡಿದ ಪರಿಣಾಮ ಬೈಕ್ ಸವಾರ ಸಾವನಪ್ಪಿದ್ದು, ಮತ್ತೋರ್ವ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು Read more…

3 ಜಿಲ್ಲೆಗಳಲ್ಲಿ ರಜೆ ಘೋಷಣೆ, ಉಳಿದೆಡೆ ಶಾಲೆ ಆರಂಭ

ಬೆಂಗಳೂರು: ಕರ್ನಾಟಕ ಬಂದ್ ಹಿನ್ನಲೆಯಲ್ಲಿ 3 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದೆಡೆ ಎಂದಿನಂತೆ ಶಾಲಾ, ಕಾಲೇಜುಗಳು ನಡೆಯಲಿವೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಯಲ್ಲಿ ಮುಂಜಾಗ್ರತಾ Read more…

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

ಮೈಸೂರು: ಮೈಸೂರು ನಗರದ ಹೊರ ವಲಯದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿ.ಸಿ.ಬಿ. ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಓರ್ವನನ್ನು ಬಂಧಿಸಿದ್ದು, ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಬಂಧಿತ Read more…

‘ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡ್ತೇವೆ’

ಮೈಸೂರು: ನಾವು ಸಾಲಮನ್ನಾ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಹಕಾರಿ ಸಂಸ್ಥೆಗಳಲ್ಲಿನ ಸಾಲವನ್ನು ನಾವು ಮನ್ನಾ ಮಾಡುತ್ತೇವೆ ಎಂದು Read more…

ಸರಸವಾಡುವಾಗಲೇ ಸಿಕ್ಕಿ ಬಿದ್ದ ಕಾಂಗ್ರೆಸ್ ಮುಖಂಡ

ಮೈಸೂರು: ವಿವಾಹಿತೆಯೊಂದಿಗೆ ಸರಸವಾಡುವಾಗಲೇ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ಆಲನಹಳ್ಳಿ ಜನತಾ ಕಾಲೋನಿಯ ನಿವಾಸಿಯಾಗಿರುವ ಮಹಿಳೆಯೊಂದಿಗೆ ಕಾಂಗ್ರೆಸ್ ಮುಖಂಡ ಅಕ್ರಮ ಸಂಬಂಧ ಹೊಂದಿದ್ದು, ಆಕೆಯ ಪತಿ Read more…

ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಅರೆಸ್ಟ್

ಮೈಸೂರು: ಮೈಸೂರಿನ ವಿಜಯನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ  ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಅಜಯ್, ವೀರೇಂದ್ರ, Read more…

ಸಿದ್ಧರಾಮಯ್ಯಗೆ ಹೆಚ್. ವಿಶ್ವನಾಥ್ ತಿರುಗೇಟು

ಮೈಸೂರು: ನಾನು ಕಾಂಗ್ರೆಸ್ ಸೇರಲು ರಾಜ್ಯ ಕಾಂಗ್ರೆಸ್ ನ ಯಾವ ನಾಯಕರೂ ಕಾರಣರಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಕ್ಕೆ ಮಾಜಿ ಸಂಸದ ಹೆಚ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ Read more…

ಕೆರೆಯಲ್ಲಿ ಬಿದ್ದು ಅಜ್ಜ- ಮೊಮ್ಮಗ ದುರ್ಮರಣ

ಮೈಸೂರು: ಆಕಸ್ಮಿಕವಾಗಿ ನೀರಿಗೆ ಬಿದ್ದು ಅಜ್ಜ, ಮೊಮ್ಮಗ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹಳೇಪುರದಲ್ಲಿ ನಡೆದಿದೆ. ವೀರಪ್ಪಾಜಿ(55), ಉಲ್ಲಾಸ್(10) ಮೃತಪಟ್ಟವರು. ಹಸುವಿನ ಮೈ ತೊಳೆಯಲು ಹೋಗಿದ್ದ Read more…

ಕ್ಷೇತ್ರ ಬದಲಾವಣೆ ಖಚಿತಪಡಿಸಿದ ಸಿದ್ಧರಾಮಯ್ಯ

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಮೊದಲು ಚಾಮುಂಡೇಶ್ವರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು, ಕಳೆದ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. Read more…

‘ರಾಜಕುಮಾರ’ನ ನೋಡಲು ಮುಗಿಬಿದ್ದ ಫ್ಯಾನ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಬಿಡುಗಡೆಯಾದಲ್ಲೆಲ್ಲಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. 100 ಥಿಯೇಟರ್ ಗಳಲ್ಲಿ 50 ದಿನ ಪೂರೈಸಿರುವ ‘ರಾಜಕುಮಾರ’ ಚಿತ್ರ ತಂಡದಿಂದ ಅಭಿಮಾನಿಗಳಿಗೆ Read more…

ಮೈಸೂರಲ್ಲಿ ಎ.ಟಿ.ಎಂ.ಗೆ ಬೆಂಕಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ವರಾಹ ಗೇಟ್ ಬಳಿ ಇರುವ ಎ.ಟಿ.ಎಂ.ಗೆ ಬೆಂಕಿ ತಗುಲಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ್ದು, ಇದರಿಂದ ಎ.ಟಿ.ಎಂ. ಸೆಂಟರ್ ಸುಟ್ಟು ಹೋಗಿದೆ. Read more…

ಸೆಲ್ಫಿ ತೆಗೆಯುವಾಗಲೇ ಬಂದೆರಗಿತ್ತು ಸಾವು

ಮೈಸೂರು: ಸೆಲ್ಫಿ ಕ್ರೇಜ್ ಇತ್ತೀಚೆಗೆ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ. ಕೈಯಲ್ಲಿ ಮೊಬೈಲ್ ಇದ್ದರೆ ಸಾಕು ಕಂಡಕಂಡಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಾರೆ. ಅಪಾಯಕಾರಿ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...