alex Certify Narendra modi | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ಶೈಕ್ಷಣಿಕ ಪ್ರಮಾಣಪತ್ರ ಕೇಳಿದ್ದ ಕೇಜ್ರಿವಾಲ್ ಗೆ ದಂಡ….!

ಪ್ರಧಾನಿ ನರೇಂದ್ರ ಮೋದಿಯವರ ಸ್ನಾತಕೋತ್ತರ ಪದವಿಯ ಪೂರ್ಣ ವಿವರ ನೀಡುವಂತೆ ಕೇಂದ್ರ ಮಾಹಿತಿ ಆಯೋಗ, ಗುಜರಾತ್ ವಿಶ್ವವಿದ್ಯಾಲಯಕ್ಕೆ ನೀಡಿದ್ದ ಆದೇಶವನ್ನು ರದ್ದುಗೊಳಿಸಿರುವ ಗುಜರಾತ್ ಹೈಕೋರ್ಟ್, ಈ ಮಾಹಿತಿಗಾಗಿ ಅರ್ಜಿ Read more…

‘ಮೋದಿ’ ಅಂತ ಹೆಸರಿದ್ದವರೆಲ್ಲ ಕಳ್ಳರೇ…! ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೊಸ ವಿವಾದ

ಕಳ್ಳರೆಲ್ಲರಿಗೂ ಮೋದಿ ಎಂಬ ಉಪ ನಾಮ ಏಕಿರುತ್ತದೆ ಎಂದು ಕರ್ನಾಟಕದ ಕೋಲಾರದಲ್ಲಿ ನಡೆದಿದ್ದ ಸಭೆ ಒಂದರಲ್ಲಿ ಹೇಳಿದ್ದ ಕಾರಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. Read more…

’ಶೂರ್ಪನಕಿ’ ಹೇಳಿಕೆ ನೀಡಿದ್ದರೆನ್ನಲಾದ ಮೋದಿ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಲು ಮುಂದಾದ ಕಾಂಗ್ರೆಸ್‌ ನಾಯಕಿ

ಮೋದಿ ಉಪನಾಮದ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಗುಜರಾತ್‌ನ ಸೂರತ್‌ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬಳಿಕ, ಇದೀಗ ತಾವು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ Read more…

ವಾಟ್ಸಾಪ್ ಸ್ಟೇಟಸ್ ನಲ್ಲಿ ಮೋದಿ ಫೋಟೋ; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ಸಾಮಾಜಿಕ ಜಾಲತಾಣ ವಾಟ್ಸಾಪ್ ಸ್ಟೇಟಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹಾಕಿದ್ದಕ್ಕೆ ಬಿಜೆಪಿ ಕಾರ್ಯಕರ್ತನೊಬ್ಬನ ಮೇಲೆ ಆರು ಜನರ ಗುಂಪು ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ Read more…

ಮೋದಿಯವರನ್ನು ಹೊಗಳಿದ್ದಕ್ಕೆ ಕೆಲಸ ಕಳೆದುಕೊಂಡ ಪತ್ರಕರ್ತೆ…!

ಭಾರತೀಯ ಮಜ್ದೂರ್ ಸಂಘ (ಬಿಎಂಎಸ್‌) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ಮೆಚ್ಚಿ ಮಾತನಾಡಿದ ಕಾರಣಕ್ಕೆ ಮಲಯಾಳಂ ಸುದ್ದಿ ವಾಹಿನಿಯೊಂದು ಹಿರಿಯ ಪತ್ರಕರ್ತರೊಬ್ಬರನ್ನು ಕೆಲಸದಿಂದ ವಜಾಗೊಳಿಸಿದೆ. Read more…

ಪ್ರಧಾನಿ ಮೋದಿ ನೊಬೆಲ್ ಪುರಸ್ಕಾರದ ಸಂಭಾವ್ಯರೇ ? ಇಲ್ಲಿದೆ ಅಸಲಿ ಸಂಗತಿ

ಅತ್ಯಂತ ಪ್ರಭಾವಶಾಲೀ ಜಾಗತಿಕ ನಾಯಕರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹ ಇದ್ದಾರೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಕೋವಿಡ್-19 ಲಸಿಕೆಗಳ ಪೂರೈಕೆ ಇರಬಹುದು, ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ದೇಶದ Read more…

ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮತ್ತೊಂದು ಶಾಕ್; ಮೋದಿ ಕರ್ನಾಟಕ ಭೇಟಿಗೂ ಮುನ್ನವೇ ಬಿಜೆಪಿಯಿಂದ ಉಚ್ಛಾಟನೆಗೆ ಚಿಂತನೆ

ತಮ್ಮ ಪುತ್ರ ಲಂಚ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಕಾರಣ ಬಂಧನ ಭೀತಿ ಎದುರಿಸುತ್ತಿರುವ ದಾವಣಗೆರೆ ಜಿಲ್ಲೆ, ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ Read more…

ಬಿಜೆಪಿ ಅಂದ್ರೇನೆ ಸುಳ್ಳಿನ ಫ್ಯಾಕ್ಟರಿ; ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗು

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ನನ್ನ ಜೀವಮಾನದಲ್ಲೇ ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ. ಬಿಜೆಪಿ ಅಂದ್ರೇನೆ ಸುಳ್ಳಿನ ಫ್ಯಾಕ್ಟರಿ Read more…

ಪಕ್ಷ ಸೇರ್ಪಡೆಗೂ ಮುನ್ನವೇ ಬಿಜೆಪಿ ಸಭೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಸಂಸದೆ ಸುಮಲತಾ…!

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಸುಮಲತಾ ಅಂಬರೀಶ್, ತಮಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಂದ ಆಹ್ವಾನವಿದ್ದು ಕ್ಷೇತ್ರದ ಮತದಾರರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ Read more…

ಕೂಡಲೇ ಚುನಾವಣಾ ದಿನಾಂಕ ಘೋಷಿಸಲು ಸಿದ್ದರಾಮಯ್ಯ ಆಗ್ರಹ; ಇದರ ಹಿಂದಿದೆ ಈ ಕಾರಣ

ಕರ್ನಾಟಕ ವಿಧಾನಸಭೆಗೆ ಕೂಡಲೇ ಚುನಾವಣಾ ದಿನಾಂಕ ಘೋಷಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ನಿಯೋಗ ತೆರಳಿ ಈ ಕುರಿತಂತೆ ಮನವಿ ಪತ್ರ Read more…

ಮಾರ್ಚ್ 12ರಂದು ರಾಜ್ಯಕ್ಕೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರ ಹಿಡಿಯಬೇಕೆಂಬ ಕಾರಣಕ್ಕೆ ಬಿಜೆಪಿ ನಾಯಕರು ನಿರಂತರವಾಗಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ Read more…

50 ದಿನಗಳ ಯಾನವನ್ನು ಯಶಸ್ವಿಯಾಗಿ ಪೂರೈಸಿದ ‘ಗಂಗಾ ವಿಲಾಸ್’ ಕ್ರೂಸ್

ವಿಶ್ವದ ಅತಿ ದೊಡ್ಡ ನದಿ ಕ್ರೂಸ್ ಎಂಬ ಹೆಗ್ಗಳಿಕೆ ಹೊಂದಿದ್ದ ಗಂಗಾ ವಿಲಾಸ್ ಹಡಗು 50 ದಿನಗಳ ತನ್ನ ಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಜನವರಿ 13ರಂದು ಈ ಯಾನಕ್ಕೆ Read more…

ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಸಾವು

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರದಂದು ನಡೆದಿದೆ. ಸೊರಬ ತಾಲೂಕಿನ ಚಿಮಣೂರು ಗ್ರಾಮದ 55 ವರ್ಷದ ಮಲ್ಲಿಕಾರ್ಜುನ Read more…

ಇಲ್ಲಿದೆ ಇಂದು ಉದ್ಘಾಟನೆಯಾಗಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ ವಿಶೇಷತೆ….!

ಶಿವಮೊಗ್ಗಕ್ಕೆ ಸಕಲ ಸೌಲಭ್ಯಗಳನ್ನು ಒಳಗೊಂಡಿರುವ ವಿಮಾನ ನಿಲ್ದಾಣ ತರಬೇಕೆಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಹುಕಾಲದ ಕನಸು ಇಂದು ನನಸಾಗುತ್ತಿದೆ. ಅವರ 80ನೇ ವರ್ಷದ ಹುಟ್ಟುಹಬ್ಬದಂದೇ ಈ ವಿಮಾನ ನಿಲ್ದಾಣ Read more…

80 ಕೆಜಿ ತೂಕದ ಕೇಕ್ ನೊಂದಿಗೆ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು 80ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಳಿಗ್ಗೆಯಿಂದಲೇ ಅವರ ನಿವಾಸಕ್ಕೆ ಆಗಮಿಸುತ್ತಿರುವ ಗಣ್ಯರು, ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ Read more…

ಶಿವಮೊಗ್ಗಕ್ಕೆ ಬಂದರೂ ನಗರದೊಳಗೆ ಬರುವುದಿಲ್ಲ ಪ್ರಧಾನಿ ನರೇಂದ್ರ ಮೋದಿ….!

ಶಿವಮೊಗ್ಗ ಜಿಲ್ಲೆಯ ಬಹು ದಿನಗಳ ಕನಸಾದ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆಗೊಳ್ಳಲಿದೆ. ವಿಶೇಷ ವಿಮಾನದಲ್ಲಿ ನೂತನ ಏರ್ಪೋರ್ಟ್ ಗೆ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಲಿದ್ದು, ಈ Read more…

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನಕ್ಕೆ ನೆರವಾಗುತ್ತಾರಾ ಪ್ರಧಾನಿ ಮೋದಿ ? ಕುತೂಹಲ ಮೂಡಿಸಿದ ‘ರಾ’ ಮಾಜಿ ಮುಖ್ಯಸ್ಥರ ಹೇಳಿಕೆ

ನೆರೆ ರಾಷ್ಟ್ರ ಪಾಕಿಸ್ತಾನ ಇನ್ನಿಲ್ಲದಂತೆ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಭಯೋತ್ಪಾದನೆಗೆ ಬೆಂಬಲ ನೀಡುವ ಮೂಲಕ ಭಾರತ ಸೇರಿದಂತೆ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಆ ದೇಶದಲ್ಲಿ ಈಗ ಜನಸಾಮಾನ್ಯರು Read more…

ಯಡಿಯೂರಪ್ಪನವರಿಲ್ಲದೆ ಚುನಾವಣೆಗೆ ಹೋದರೆ ಬಿಜೆಪಿ 40 ಸೀಟು ಗೆಲ್ಲುವುದೂ ಕಷ್ಟ: ಬೇಳೂರು ಗೋಪಾಲಕೃಷ್ಣ

ಯಡಿಯೂರಪ್ಪನವರಿಲ್ಲದೆ ಚುನಾವಣೆಗೆ ಹೋದರೆ ಬಿಜೆಪಿ 40 ಸೀಟು ಗೆಲ್ಲುವುದೂ ಸಹ ಕಷ್ಟ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಅವರು Read more…

ಅಮಿತ್ ಶಾ, ಧರ್ಮೇಂದ್ರ ಪ್ರಧಾನ್ ವಾಸ್ತವ್ಯಕ್ಕೆ ಬೆಂಗಳೂರಿನಲ್ಲಿ ಮನೆ ಹುಡುಕಾಟ…!

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರಲು ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರಾಧ್ಯಕ್ಷ Read more…

BIG NEWS: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಾಳೆ ಚಾಲನೆ; ಇಲ್ಲಿದೆ ಮೋದಿಯವರ ಕಾರ್ಯಕ್ರಮದ ಕಂಪ್ಲೀಟ್ ಡೀಟೇಲ್ಸ್

ಪ್ರಧಾನಿ ನರೇಂದ್ರ ಮೋದಿಯವರು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮಹತ್ವದ ಸಂಗತಿ ಎಂದರೆ ಈ ವಿಮಾನ ನಿಲ್ದಾಣ ಸ್ಥಾಪನೆಗೆ ಶ್ರಮಿಸಿದ ಮಾಜಿ Read more…

‘ಕಿಸಾನ್ ಸಮ್ಮಾನ್’ ನಿಧಿಯ 13ನೇ ಕಂತಿನ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಕೇಂದ್ರ ಸರ್ಕಾರ ರೈತರಿಗೆ ನೆರವಾಗುವ ಸಲುವಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಆರಂಭಿಸಿದ್ದು, ಇದರ ಅನ್ವಯ ಪ್ರತಿಯೊಬ್ಬ ರೈತರ ಖಾತೆಗೆ ನೇರವಾಗಿ ಹಣ ಪಾವತಿಸಲಾಗುತ್ತದೆ. ಈಗಾಗಲೇ 12 ಕಂತುಗಳಲ್ಲಿ Read more…

‘ಕಿಸಾನ್ ಸಮ್ಮಾನ್’ ಯೋಜನೆ ಹಣ ಬಿಡುಗಡೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ರೈತರಿಗೆ ನೆರವಾಗಲು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದರ ಅನ್ವಯ ಪ್ರತಿಯೊಬ್ಬರ ಖಾತೆಗೂ ನೇರವಾಗಿ ಹಣ ಪಾವತಿಸಲಾಗುತ್ತದೆ. ಇದೀಗ ಕೇಂದ್ರ ಸರ್ಕಾರ 13ನೇ Read more…

UPI ಬಳಕೆದಾರರಿಗೆ ಗುಡ್ ನ್ಯೂಸ್: ಸಿಂಗಾಪುರದಲ್ಲೂ ಸೇವೆ ಲಭ್ಯ

ಏಳು ವರ್ಷಗಳ ಹಿಂದೆ ದೇಶದಲ್ಲಿ ಆರಂಭವಾಗಿ ಭಾರಿ ಯಶಸ್ಸು ಕಂಡಿರುವ ಮೊಬೈಲ್ ಮೂಲಕ ಹಣ ಪಾವತಿ ವ್ಯವಸ್ಥೆ ‘ಯುಪಿಐ’ ಸೇವೆ ಈಗ ಸಿಂಗಾಪುರದಲ್ಲೂ ಲಭ್ಯವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು Read more…

ಅಲ್ಪಸಂಖ್ಯಾತರನ್ನು ಸೆಳೆಯಲು ಬಿಜೆಪಿ ಪ್ಲಾನ್; ಮಾರ್ಚ್ 10 ರಿಂದ ಅಲ್ಪಸಂಖ್ಯಾತ ಮೋರ್ಚಾದಿಂದ ಸರಣಿ ಸಭೆ

2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಲ್ಪಸಂಖ್ಯಾತರನ್ನು ಸೆಳೆಯಲು ಬಿಜೆಪಿ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮಾರ್ಚ್ 10 ರಿಂದ ದೇಶದ ವಿವಿಧ ಭಾಗಗಳಲ್ಲಿ ಸರಣಿ ಸಭೆ Read more…

ಭಾರತ – ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರಾ ನರೇಂದ್ರ ಮೋದಿ ? ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ಹಿನ್ನೆಲೆಯಲ್ಲಿ ಕುತೂಹಲ

ಪ್ರಸ್ತುತ ಭಾರತ – ಆಸ್ಟ್ರೇಲಿಯಾ ನಡುವೆ ಟೆಸ್ಟ್ ಸರಣಿ ನಡೆಯುತ್ತಿದ್ದು ನಾಲ್ಕನೇ ಪಂದ್ಯ ಮಾರ್ಚ್ 9 ರಿಂದ ಗುಜರಾತಿನ ಅಹಮದಾಬಾದ್ ನಲ್ಲಿ ನಡೆಯಲಿದೆ. ಇದರ ಮಧ್ಯೆ ಮಾರ್ಚ್ 8ರಂದು Read more…

Watch | ನರೇಂದ್ರ ಗೌತಮ್ ದಾಸ್ ಮೋದಿ ಎಂದು ಹೇಳುವ ಮೂಲಕ ಪ್ರಧಾನಿ ತಂದೆಯನ್ನು ಅವಮಾನಿಸಿದ ಕಾಂಗ್ರೆಸ್ ನಾಯಕ

ಅದಾನಿ ಸಮೂಹದ ಕುರಿತು ಅಮೆರಿಕ ಮೂಲದ ಹಿಂಡನ್ ಬರ್ಗ್ ಸಂಸ್ಥೆ ವರದಿ ಬಿಡುಗಡೆ ಮಾಡಿದ ಬಳಿಕ ಪ್ರತಿಪಕ್ಷ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ನೇಹಿತ ಗೌತಮ್ ಅದಾನಿ Read more…

ಫೆಬ್ರವರಿ 27ಕ್ಕೆ ಶಿವಮೊಗ್ಗ – ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕರ್ನಾಟಕದಲ್ಲಿ ಅಧಿಕಾರಕ್ಕೇರಬೇಕೆಂಬ ಕಾರಣಕ್ಕೆ ಬಿಜೆಪಿ ಕೇಂದ್ರ ನಾಯಕರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಸಮಾವೇಶಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. Read more…

BIG NEWS: ವಿಮಾನದಲ್ಲಿ ಬಂದಿಳಿಯುವ ಮೂಲಕ ಫೆ.27 ರಂದು ಮೋದಿಯವರಿಂದ ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ವಿಮಾನದಲ್ಲಿ ಬಂದು ಇಳಿಯುವ ಮೂಲಕ ಶಿವಮೊಗ್ಗದ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸಂಸದ Read more…

ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಹೈನುಗಾರಿಕೆಗೆ ಉತ್ತೇಜನ ನೀಡಲು 2 ಲಕ್ಷ ಸಹಕಾರ ಸಂಘ ಸ್ಥಾಪನೆ

ಗ್ರಾಮೀಣ ಪ್ರದೇಶದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡಲು ಸಹಕಾರಿ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದ್ದು, ಮುಂದಿನ ಐದು Read more…

ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ನೀಡಲು ಜೆಡಿಯು ನಾಯಕನ ಒತ್ತಾಯ

ಭಾರತೀಯ ಸೇನೆಯಲ್ಲಿ ಮುಸ್ಲಿಂ ಯುವಕರಿಗೆ ಶೇಕಡ 30ರಷ್ಟು ಮೀಸಲಾತಿ ನೀಡಬೇಕು ಎಂದು ಬಿಹಾರದ ಜೆಡಿಯು ಮುಖಂಡ ಗುಲಾಮ್ ರಸೂಲ್ ಬಲ್ಯಾವಿ ಒತ್ತಾಯಿಸಿದ್ದಾರೆ. ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...