alex Certify New | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ವೇತನ ಸಂಹಿತೆ ಜಾರಿಯಾದ್ಮೇಲೆ ಬದಲಾಗಲಿದೆ ಈ ಎಲ್ಲ ನಿಯಮ

ಕೇಂದ್ರ ಸರ್ಕಾರ, 29 ಕೇಂದ್ರ ಕಾರ್ಮಿಕ ಕಾನೂನುಗಳನ್ನು ಸಂಯೋಜಿಸುವ ಮೂಲಕ 4 ಹೊಸ ವೇತನ ಸಂಹಿತೆ ರಚನೆ ಮಾಡಿದೆ. ಈ ಸಂಹಿತೆ ಮತ್ತು ಕಾನೂನಿನ ಅನುಷ್ಠಾನದಿಂದ, ನೌಕರರ ಸಂಬಳ,ಇಪಿಎಫ್, Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಅ.1ರಿಂದ ಅಂಚೆ ಕಚೇರಿ ಎಟಿಎಂ ಕಾರ್ಡ್ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿರುವವರಿಗೊಂದು ಮಹತ್ವದ ಸುದ್ದಿಯಿದೆ.‌ ಅಕ್ಟೋಬರ್ 1 ರಿಂದ ಎಟಿಎಂ ಕಾರ್ಡ್ ಮೇಲಿನ ಶುಲ್ಕದಲ್ಲಿ ಬದಲಾವಣೆಯಾಗಲಿದೆ. ಅಂಚೆ ಇಲಾಖೆ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ. Read more…

BIG BREAKING NEWS: NEP -ತೆರೆದ ಪುಸ್ತಕ ಪರೀಕ್ಷೆ ಸೇರಿ ಹಲವು ಹೊಸ ಕ್ರಮ; IIT/NET ಸರಿಸಮಾನವಾಗಿ ಬಿಇ, IISC ಮಾದರಿ ಬಿಎಸ್ಸಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ಸಾಲಿನಿಂದಲೇ ಅನುಷ್ಠಾನಗೊಳಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿ.ಟಿ.ಯು) ತಯಾರಿ ಮಾಡಿಕೊಂಡಿದ್ದು, ಐಐಟಿ ಮತ್ತು ಎನ್ಐಟಿ ಗೆ ಸರಿಸಮಾನವಾದ ಎಂಜಿನಿಯರಿಂಗ್ ಕೋರ್ಸ್ ಗಳನ್ನು ಹಾಗೂ Read more…

ಬಾಲಕನ ಹೊಸ ಹೇರ್‌ ಸ್ಟೈಲ್ ತಂದಿಟ್ಟ ಎಡವಟ್ಟು

ವಿನೂತನ ರೀತಿಯ ಕೇಶ ವಿನ್ಯಾಸದ ಪ್ರಯೋಗ ಮಾಡಲು ಕೈ ಹಾಕಿದಾಗ ತೀರಾ ಎಡವಟ್ಟಿನ ಫಲಿತಾಂಶ ಸಿಕ್ಕು ಭಾರೀ ಮುಜುಗರಕ್ಕೊಳಗಾಗುವ ಸಾಧ್ಯತೆಗಳು ಬಹಳ ಇರುತ್ತವೆ. ಇದರಿಂದ ನಮ್ಮನ್ನು ನೋಡಿದ ಮಂದಿಗೆ Read more…

ಸರ್ಕಾರ ರಚನೆಗೆ ತಾಲಿಬಾನ್‌ ಸಿದ್ದತೆ: ಮುಖ್ಯಸ್ಥನಾಗಿ ಮುಲ್ಲಾ ಮೊಹಮ್ಮದ್ ಹಸನ್ ಆಯ್ಕೆ

ಅಫ್ಘಾನಿಸ್ತಾನವನ್ನು ತಾಲಿಬಾನ್ ಈಗಾಗಲೇ ವಶಕ್ಕೆ ಪಡೆದಿದೆ. ಅನೇಕ ದಿನಗಳ ಚರ್ಚೆ, ಮಾತುಕತೆ ನಂತ್ರ ಕೊನೆಗೂ ತಾಲಿಬಾನ್ ಅಫ್ಘಾನಿಸ್ತಾನಕ್ಕೆ ಮುಖ್ಯಸ್ಥನ ಆಯ್ಕೆ ಮಾಡಿದೆ. ತಾಲಿಬಾನ್ ಹಿರಿಯ ನಾಯಕ ಮುಲ್ಲಾ ಮೊಹಮ್ಮದ್ Read more…

BIG NEWS: ಒಂದು ಬಾರಿ ಹಣ ಹೂಡಿದ್ರೆ ಜೀವನ ಪರ್ಯಂತ ಸಿಗುತ್ತೆ ಪಿಂಚಣಿ

ವೃದ್ಧಾಪ್ಯದಲ್ಲಿ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದರೆ ನಿಮಗೊಂದು ನೆಮ್ಮದಿ ಸುದ್ದಿಯಿದೆ. ಎಲ್ ಐ ಸಿ, ವೃದ್ಧಾಪ್ಯದಲ್ಲಿ ಆರ್ಥಿಕ ರಕ್ಷಣೆ ನೀಡಲು ಉತ್ತಮ ಯೋಜನೆ ಶುರು ಮಾಡಿದೆ. ಎಲ್ಐಸಿ ಹೊಸ Read more…

BIG NEWS: ಪಡಿತರ ಚೀಟಿ ಪಡೆಯುವುದು ಈಗ ಸುಲಭವಲ್ಲ: ನೀಡಬೇಕು ಇಷ್ಟೊಂದು ದಾಖಲೆ

ರೇಷನ್ ಕಾರ್ಡ್ ಬಗ್ಗೆ ಮಹತ್ವದ ಸುದ್ದಿಯೊಂದಿದೆ. ಈಗ ಪಡಿತರ ಚೀಟಿ ಪಡೆಯುವುದು ಮೊದಲಿನಷ್ಟು ಸುಲಭವಲ್ಲ. ಪಡಿತರ ಚೀಟಿ ತಯಾರಿಸುವ ಪ್ರಕ್ರಿಯೆ  ಮೊದಲಿಗಿಂತ ಹೆಚ್ಚು ಜಟಿಲವಾಗಿದೆ. ಪಡಿತರ ಚೀಟಿ ನವೀಕರಣ, Read more…

ಉದ್ಯೋಗಿಗಳಿಗೆ ಭರ್ಜರಿ ಗುಡ್‌ ನ್ಯೂಸ್: 30 ನಿಮಿಷಕ್ಕಿಂತ ಅಧಿಕ ಸಮಯ ಕೆಲಸ ಮಾಡಿದ್ರೆ ಸಿಗಲಿದೆ ಹೆಚ್ಚುವರಿ ವೇತನ

ಸರ್ಕಾರ, ಅಕ್ಟೋಬರ್ 1 ರಿಂದ ದೇಶಾದ್ಯಂತ ಹೊಸ ಕಾರ್ಮಿಕ ಕಾನೂನನ್ನು ಜಾರಿಗೆ ತರಲಿದೆ. ಇದನ್ನು ಜಾರಿಗೆ ತರುವ ಮೊದಲು ಸರ್ಕಾರ ಕೆಲ ನಿಯಮಗಳಲ್ಲಿ ತಿದ್ದುಪಡಿ ಮಾಡ್ತಿದೆ. ಏಪ್ರಿಲ್ 1 Read more…

ಗೂಗಲ್ ಮೀಟ್ ಬಳಕೆದಾರರಿಗೆ ಇಲ್ಲಿದೆ ಮಹತ್ವದ ಸುದ್ದಿ

ಈಗ ಎಲ್ಲವೂ ಆನ್ಲೈನ್ ನಲ್ಲಿ ಆಗ್ತಿದೆ. ಕಚೇರಿ ಸಭೆಗಳಿಂದ ಹಿಡಿದು ಶಾಲೆ ಶಿಕ್ಷಣ ಸೇರಿದಂತೆ ಸಂಬಂಧಿಕರು, ಸ್ನೇಹಿತರ ಮಾತುಕತೆ ಕೂಡ ಆನ್ಲೈನ್ ಮೂಲಕ ನಡೆಯುತ್ತಿದೆ. ಅನೇಕರು ಮೀಟಿಂಗ್ ಗೆ Read more…

ಕಾರಿನ ಹೊಸ ನಿಯಮ ಜಾರಿಗೆ ಬಂದ್ರೆ ಬೀಳಲಿದೆ ಜೇಬಿಗೆ ಕತ್ತರಿ

ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಿದೆ. ಅಪಘಾತ ತಡೆಯಲು ಕೇಂದ್ರ ಸರ್ಕಾರ ಸಾಕಷ್ಟು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರ್ತಿದೆ. ಕಾರಿನಲ್ಲಿರಬೇಕಾದ ಸುರಕ್ಷತಾ ವ್ಯವಸ್ಥೆ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುತ್ತಿದೆ. Read more…

GOOD NEWS; ಮತ್ತಷ್ಟು ಸುರಕ್ಷಿತವಾಗಿದೆ ಆನ್ಲೈನ್ ಬ್ಯಾಂಕಿಂಗ್….! SBI ಶುರು ಮಾಡಿದೆ ಈ ವೈಶಿಷ್ಟ್ಯ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆದಾರರಿಗೆ ಮಹತ್ವದ ಸುದ್ದಿಯೊಂದಿದೆ. ಎಸ್‌ಬಿಐ ತನ್ನ ಬ್ಯಾಂಕಿಂಗ್ ಅಪ್ಲಿಕೇಶನ್ ಯೋನೊಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಈ ಬದಲಾವಣೆಯ ನಂತರ ಎಸ್‌ಬಿಐನ ಆನ್‌ಲೈನ್ Read more…

BIG NEWS: ಕುಟುಂಬದಲ್ಲಿ ಈಗಾಗಲೇ ಸಿಲಿಂಡರ್ ಕನೆಕ್ಷನ್ ಇದ್ರೂ ಸಿಗಲಿದೆ ಮತ್ತೊಂದು ಸಂಪರ್ಕ

ಹೊಸ ಎಲ್ಪಿಜಿ ಸಿಲಿಂಡರ್ ತೆಗೆದುಕೊಳ್ಳುವುದು ಆನ್‌ಲೈನ್ ಶಾಪಿಂಗ್‌ನಂತೆಯೇ ಸುಲಭವಾಗಿದೆ. ಕುಟುಂಬದಲ್ಲಿ ಯಾರಾದರೂ ಎಲ್ಪಿಜಿ ಸಂಪರ್ಕವನ್ನು ಹೊಂದಿದ್ದರೂ, ಕುಟುಂಬದ ಇನ್ನೊಬ್ಬ ಸದಸ್ಯರು ಎಲ್ಪಿಜಿ ಸಿಲಿಂಡರ್ ಸಂಪರ್ಕ ಪಡೆಯುವುದು ಈಗ ಸುಲಭವಾಗಿದೆ. Read more…

ಬೆಳೆಗಾರರಿಗೆ ಭರ್ಜರಿ ಖುಷಿ ಸುದ್ದಿ: ಹೊಸ ಅಡಿಕೆಗೆ ದಾಖಲೆಯ ದರ

ಮಂಗಳೂರು: ಹೊಸ ಅಡಿಕೆಗೆ ದಾಖಲೆಯ ದರ ಬಂದಿದೆ. ಮಂಗಳೂರು ಚಾಲಿ ಅಡಿಕೆ ದರ ಏರುಗತಿಯಲ್ಲಿ ಸಾಗುತ್ತಿದ್ದು, 450 ರೂ.ಗೆ ಮಾರಾಟವಾಗಿದೆ. ಕಳೆದ ವರ್ಷದಿಂದಲೂ ಅಡಿಕೆ ದರ ಏರುಗತಿಯಲ್ಲೇ ಸಾಗುತ್ತಿದೆ. Read more…

BIG NEWS: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಹುದ್ದೆ ಸೃಷ್ಟಿ

ಬೆಂಗಳೂರು: ಅಪರಾಧ ಕೃತ್ಯಗಳ ತನಿಖೆಯ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಯನ್ನು ಸೃಷ್ಟಿಸಲಾಗಿದೆ. ಗೃಹ ಇಲಾಖೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹೊಸ ಹುದ್ದೆಯನ್ನು ಸೃಷ್ಟಿಸಲಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ Read more…

ಉದ್ಯೋಗಿಗಳಿಗೆ ಬಿಗ್‌ ರಿಲೀಫ್: ಸತತ 5 ಗಂಟೆ ಕೆಲಸ ಮಾಡುವ ನೌಕರರಿಗೆ ನೀಡಬೇಕು 30 ನಿಮಿಷ‌ ರೆಸ್ಟ್

ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕಾರ್ಮಿಕರು,  ಗಿರಣಿ ಮತ್ತು ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮುಂಬರುವ ಜುಲೈ ತಿಂಗಳಿನಿಂದ ದೊಡ್ಡ ಬದಲಾವಣೆಯಾಗಲಿದೆ. ಹೊಸ ವೇತನ ಸಂಹಿತೆಯ ಚರ್ಚೆ ಮತ್ತೊಮ್ಮೆ Read more…

ಚಳಿಗಾಲದಲ್ಲಿ ಬರಲಿದೆ ಕೊರೊನಾ 3ನೇ ಅಲೆ: ಮತ್ತೆ ʼಲಾಕ್ ಡೌನ್ʼ ಸಾಧ್ಯತೆ….?

ಕೊರೊನಾ ಎರಡನೇ ಅಲೆ ಅಬ್ಬರ ಇನ್ನೂ ಶಾಂತವಾಗಿಲ್ಲ. ಆಗ್ಲೇ ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಶೀಘ್ರವೇ ಮೂರನೇ ಅಲೆ ಶುರುವಾಗುವ ಸಾಧ್ಯತೆಯಿದೆ ಎಂದು ಬ್ರಿಟನ್ ಎಚ್ಚರಿಕೆ ನೀಡಿದೆ. Read more…

BIG NEWS: ಕೊರೊನಾ ಲಸಿಕೆಯ ಹೊಸ ಮಾರ್ಗಸೂಚಿ ರಿಲೀಸ್

ದೇಶದಾದ್ಯಂತ ಇಂದಿನಿಂದ ಕೊರೊನಾ ಲಸಿಕೆ ಕುರಿತಂತೆ ಹೊಸ ಮಾರ್ಗಸೂಚಿ ಜಾರಿಗೆ ಬಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 7ರಂದು ಪ್ರಕಟಿಸಿರುವ ಮಾರ್ಗಸೂಚಿ ಇಂದಿನಿಂದ ಜಾರಿಗೆ ಬಂದಿದೆ. ಹೊಸ Read more…

ಪ್ರತಿ ದಿನ 150 ರೂ. ಹೂಡಿಕೆ ಮಾಡಿ ಮಕ್ಕಳ ಭವಿಷ್ಯ ಗಟ್ಟಿಗೊಳಿಸಿ

ಕೊರೊನಾ ಮನುಷ್ಯನ ಆಲೋಚನೆಯನ್ನು ಬದಲಿಸಿದೆ. ಜನರು ಉಳಿತಾಯ, ಹೂಡಿಕೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಮಕ್ಕಳ ಭವಿಷ್ಯದ ಬಗ್ಗೆ ಪಾಲಕರು ಹೂಡಿಕೆ ಮಾಡ್ತಿದ್ದಾರೆ. ಕಡಿಮೆ ಹೂಡಿಕೆ ಮಾಡಿ ಮಕ್ಕಳ ಭವಿಷ್ಯ Read more…

ಸೋಂಕಿನ ಸಂಖ್ಯೆ ಕಡಿಮೆಯಾಗ್ತಿದ್ದರೂ ಏಕೆ ನಿಲ್ತಿಲ್ಲ ಸಾವಿನ ಸಂಖ್ಯೆ…? ಆಘಾತಕಾರಿ ಮಾಹಿತಿ ಬಹಿರಂಗ

ಕೆಲ ದಿನಗಳಿಂದ ಭಾರತದಲ್ಲಿ ಕೊರೊನಾ ವೈರಸ್ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗ್ತಿದೆ. ಇದು ಸಂತೋಷದ ಸಂಗತಿ. ಆದ್ರೆ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಮಾತ್ರ ಕಡಿಮೆಯಾಗುವ ಬದಲು ಏರಿಕೆಯಾಗ್ತಿದೆ. ಪರೀಕ್ಷೆ Read more…

‘ಕೊರೊನಾ’ ಸಂದರ್ಭದಲ್ಲಿ ಆಹಾರ ಸೇವನೆ ಬಗ್ಗೆ WHO ಹೇಳೋದೇನು….?

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಆರೋಗ್ಯಕರ ಮತ್ತು ಸಮತೋಲಿತ ಆಹಾರ ಸೇವನೆ ಬಹಳ ಮುಖ್ಯ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೊರೊನಾದಿಂದ ರಕ್ಷಣೆ ಪಡೆಯಲು ಬಯಸುವವರು ಮನೆಯಲ್ಲಿ Read more…

ಸಾರ್ವಜನಿಕರಿಗೆ ಗುಡ್‌ ನ್ಯೂಸ್:‌ ಮ‌ನೆಯಲ್ಲೇ ಕುಳಿತು ಪಡಿತರ ಚೀಟಿಗೆ ಸೇರಿಸಿ ಹೊಸ ಸದಸ್ಯರ ಹೆಸರು, ನಂಬರ್

ಸರ್ಕಾರಿ ಕೆಲಸ ಸೇರಿದಂತೆ ಗುರುತಿಗೆ ರೇಷನ್ ಕಾರ್ಡ್ ಒಂದು ಪ್ರಮುಖ ದಾಖಲೆ. ಕೈಗೆಟುಕುವ ಬೆಲೆಯಲ್ಲಿ ಆಹಾರ ಧಾನ್ಯಗಳನ್ನು ಪಡೆಯಲು ನೆರವಾಗುತ್ತದೆ. ಕುಟುಂಬದ ಎಲ್ಲ ಸದಸ್ಯರ ವಿವರಗಳನ್ನು ಅದರಲ್ಲಿ ದಾಖಲಿಸಬೇಕು. Read more…

ನಾಳೆಯಿಂದ ಜಾರಿಗೆ ಬರಲಿದೆ ‘ತೆರಿಗೆ’ಗೆ ಸಂಬಂಧಿಸಿದ ಹೊಸ ನಿಯಮ

ಹಣಕಾಸಿನ ವರ್ಷದ ಕೊನೆ ತಿಂಗಳ ಕೊನೆಯ ದಿನ ಮಾರ್ಚ್ 31. ಇಂದು ಹಣಕಾಸಿನ ವರ್ಷ ಕೊನೆಯಾಗ್ತಿದೆ. ಮುಂದಿನ ವರ್ಷ ಅಂದ್ರೆ ಏಪ್ರಿಲ್ ಒಂದರಿಂದ ಕೆಲ ನಿಯಮಗಳಲ್ಲಿ ಬದಲಾವಣೆಯಾಗ್ತಿದೆ. ಕೇಂದ್ರ Read more…

BIG NEWS: ಕಠಿಣವಾಗಲಿದೆ ಚಾಲನಾ ಪರವಾನಗಿ ಪಡೆಯುವ ನಿಯಮ – ಪರೀಕ್ಷೆಗೂ ಮುನ್ನ ವಿಡಿಯೋ ಟ್ಯುಟೋರಿಯಲ್‌ ಕಡ್ಡಾಯ

ಚಾಲನಾ ಪರವಾನಗಿ ಪಡೆಯುವುದು ಇನ್ಮುಂದೆ ಮತ್ತಷ್ಟು ಕಠಿಣವಾಗಲಿದೆ. ಚಾಲನಾ ಪರವಾನಗಿ ಪಡೆಯಲು ಒಂದು ತಿಂಗಳ ಮೊದಲೇ ಸಿದ್ಧತೆ ನಡೆಸಬೇಕಾಗುತ್ತದೆ. ಚಾಲನಾ ಪರವಾನಗಿ ಅಗತ್ಯವಿರುವವರು ಒಂದು ತಿಂಗಳ ಮುಂಚಿತವಾಗಿ ವಿಡಿಯೊ Read more…

ಗುಡ್ ನ್ಯೂಸ್….! ಟಾಟಾ ಸ್ಕೈ ನೀಡ್ತಿದೆ ಭರ್ಜರಿ ಆಫರ್

ಟಾಟಾ ಸ್ಕೈ ಸಂಪರ್ಕ ಹೊಂದಿರುವ ಗ್ರಾಹಕರಿಗೊಂದು ಖುಷಿ ಸುದ್ದಿಯಿದೆ. ಗ್ರಾಹಕರನ್ನು ತನ್ನತ್ತ ಸೆಳೆಯಲು ಟಾಟಾ ಸ್ಕೈ ಉತ್ತಮ ಆಫರ್ ನೀಡ್ತಿದೆ. ರೀಚಾರ್ಜ್ ಗೆ ಟಾಟಾ ಸ್ಕೈ ಕ್ಯಾಶ್ಬ್ಯಾಕ್ ನೀಡ್ತಿದೆ. Read more…

ಪಬ್ಜಿ ಪ್ರಿಯರಿಗೆ ಖುಷಿ ಸುದ್ದಿ: PUBG New State ಆಟಕ್ಕೆ ಉತ್ತಮ ಪ್ರತಿಕ್ರಿಯೆ

ಭಾರತದಲ್ಲಿ ಪಬ್ಜಿ ಆಟ ನಿಷೇಧಿಸಿದ ನಂತ್ರ ಲಕ್ಷಾಂತರ ಮಂದಿ ನಿರಾಶೆಗೊಂಡಿದ್ದರು. ಆದ್ರೆ ಶೀಘ್ರದಲ್ಲೇ ಒಳ್ಳೆ ಸುದ್ದಿ ಸಿಗಲಿದೆ. ಗೂಗಲ್ ಪ್ಲೇ ಸ್ಟೋರ್‌ನಲ್ಲಿ PUBG New Stateನ ಪೂರ್ವ ನೋಂದಣಿ Read more…

Good News: ರೈತರಿಗೆ ‘ವರದಾನ’ವಾಗಲಿದೆ ಕೇಂದ್ರ ಸರ್ಕಾರದ ಈ ಯೋಜನೆ

ನೀವು ಕೃಷಿಕರಾಗಿದ್ದರೆ ಮೋದಿ ಸರ್ಕಾರದ ಈ ಯೋಜನೆ ನಿಮಗೆ ಲಾಭಕರವಾಗಲಿದೆ. ಕೃಷಿ ಯಂತ್ರೋಪಕರಣ ಬ್ಯಾಂಕ್ ಶುರು ಮಾಡಿ ರೈತರಿಗೆ ನೀವು ಸಹಾಯ ಮಾಡಬಹುದು. ಈ ಮೂಲಕ ಹಣ ಗಳಿಕೆ Read more…

ಏಪ್ರಿಲ್ 1 ರಿಂದ ಜಾರಿಯಾಗುವ PF ತೆರಿಗೆ ನೀತಿಯ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಇತ್ತೀಚೆಗೆ ಕೇಂದ್ರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ಪಿಎಫ್ ಮೇಲೆ ತೆರಿಗೆ ವಿಧಿಸುವುದಾಗಿ ಹೇಳಿದ್ದಾರೆ. ಏಪ್ರಿಲ್ 1 ರಿಂದ ಹೊಸ ತೆರಿಗೆ ಪದ್ಧತಿ ಜಾರಿಗೆ ಬರಲಿದ್ದು, Read more…

ಹೊಸ ರೂಪದಲ್ಲಿ ತಲೆ ಎತ್ತಲಿದೆ ಕಂಠೀರವ ಕ್ರೀಡಾಂಗಣ: ಹೈಟೆಕ್ ಸ್ಟೇಡಿಯಂನಲ್ಲಿ ಏನೆಲ್ಲಾ ಇರಲಿದೆ ಗೊತ್ತಾ….?

ಬೆಂಗಳೂರು: ಕಂಠೀರವ ಕ್ರೀಡಾಂಗಣ ಶೀಘ್ರದಲ್ಲಿಯೇ ಸಂಪೂರ್ಣ ಹೊಸ ಮಾದರಿ, ಹೈಟೆಕ್ ರೂಪದಲ್ಲಿ ತಲೆ ಎತ್ತಲಿದೆ. ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣದ ಉನ್ನತೀಕರಣಕ್ಕೆ ಸರ್ಕಾರ Read more…

ಕಲಿಕೆಗೆ ವಯಸ್ಸಿನ ಮಿತಿಯಿಲ್ಲ: 50ರ ಆಸುಪಾಸಲ್ಲೂ ಹೊಸ ಕೌಶಲ್ಯ ಕಲಿತ ಜನ

ಇದು ಸ್ಪರ್ಧಾ ಯುಗ. ಉದ್ಯೋಗ ಪಡೆಯಲು ಹೊಸ ಕೌಶಲ್ಯಗಳು ಬೇಕಾಗುತ್ತದೆ. ಅಪ್ಪ ನೆಟ್ಟ ಆಲದ ಮರಕ್ಕೆ ಜೋತು ಬಿದ್ರೆ ಮುಂದೆ ಬರುವುದು ಅಸಾಧ್ಯ. ಹೊಸ ಅವಶ್ಯಕತೆಗೆ ಅನುಗುಣವಾಗಿ ಕೌಶಲ್ಯ Read more…

ಗಮನಿಸಿ: ಫೆ.1ರಿಂದ ಬದಲಾಗಲಿದೆ ಈ ಎಲ್ಲ ನಿಯಮ

ಹೊಸ ವರ್ಷದ ಮೊದಲ ತಿಂಗಳು ಮುಗಿಯುತ್ತ ಬಂದಿದೆ. ಎರಡನೇ ತಿಂಗಳ ಮೊದಲ ದಿನ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಫೆಬ್ರವರಿ ಒಂದರಂದು ಕೇಂದ್ರ ಬಜೆಟ್ ಜೊತೆಗೆ ಕೆಲ ಬದಲಾವಣೆಯಾಗಲಿದೆ. ಇದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...