alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳೆಯರ ಅಚ್ಚುಮೆಚ್ಚಿನ ಡ್ರೆಸ್ ಚೂಡಿದಾರ್

ಉತ್ತರ ಭಾರತದ ಮಹಿಳೆಯರ ಮೂಲಕ ಸಲ್ವಾರ್ ಕಮೀಜ್ ನ ರೂಪದಲ್ಲಿ ಪ್ರಚಲಿತಕ್ಕೆ ಬಂದ ಚೂಡಿದಾರ್, ದಿನ ಕಳೆದಂತೆ ದಕ್ಷಿಣ ಭಾರತದಲ್ಲೂ ಮಹಿಳೆಯರ ಅಚ್ಚುಮೆಚ್ಚಿನ ಉಡುಗೆಯಾಗಿ ತನ್ನ ಪ್ರಭಾವ ಬೀರಿದೆ. ತಮ್ಮ Read more…

ಅಪ್ಪಾಜಿ ಕ್ಯಾಂಟೀನ್ ಗೆ ಒಂದು ವರ್ಷ: ಇಂದಿನಿಂದ ಮುದ್ದೆ ಜೊತೆ ಜೋಳದ ರೊಟ್ಟಿ ಊಟ

ಬೆಂಗಳೂರು:  ಅಪ್ಪಾಜಿ ಕ್ಯಾಂಟೀನ್ ಗೆ ಇಂದು ಒಂದು ವರ್ಷದ ಸಂಭ್ರಮ. ಈ ಸಂಭ್ರಮಾಚರಣೆ ಹಿನ್ನಲೆಯಲ್ಲೇ ಅಪ್ಪಾಜಿ ಕ್ಯಾಂಟೀನ್ ನಲ್ಲಿ ಮುದ್ದೆ ಊಟ, ಬಸ್ಸಾರಿನ ಜತೆಗೆ ಉತ್ತರ ಕರ್ನಾಟಕದ ಜೋಳದ Read more…

ಬೆಂಗಳೂರಲ್ಲಿ ಮಹದಾಯಿ ಹೋರಾಟ ಸ್ಥಗಿತ

ಬೆಂಗಳೂರು: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಇಂದು ಕರೆ ನೀಡಲಾಗಿದ್ದ ಉತ್ತರ ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ರಾಜಧಾನಿಯಲ್ಲಿಯೂ ಕಳೆದ 5 ದಿನಗಳಿಂದ ಮಹದಾಯಿ ಹೋರಾಟ ನಡೆದಿದೆ. ಬೆಂಗಳೂರಿನಲ್ಲಿ Read more…

ಉತ್ತರ ಕರ್ನಾಟಕ ಬಂದ್ –ಶಾಲೆಗಳಿಗೆ ರಜೆ

ಧಾರವಾಡ: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಧಾರವಾಡ, ಹುಬ್ಬಳ್ಳಿ, ನವಲಗುಂದ, ಗದಗ, ನರಗುಂದ, ಬೆಳಗಾವಿ, Read more…

ನಾಳೆ ಬಂದ್ ಹಿನ್ನಲೆ: ಪರೀಕ್ಷೆ ಮುಂದಕ್ಕೆ –ಕೆಲವೆಡೆ ಶಾಲೆಗಳಿಗೆ ರಜೆ

ಮಹದಾಯಿ ವಿಚಾರವಾಗಿ ನಾಳೆ ಉತ್ತರ ಕರ್ನಾಟಕ ಬಂದ್ ಗೆ ಕರೆ ಕೊಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಬಂದ್ ಆಚರಣೆ ಹಿನ್ನಲೆಯಲ್ಲಿ ವಿ.ಟಿ.ಯು. ಪರೀಕ್ಷೆಗಳನ್ನು ಮುಂದೂಡಲಾಗಿದೆ. ಡಿಸೆಂಬರ್ 27 ರಂದು ನಡೆಯಬೇಕಿದ್ದ Read more…

ಯಶಸ್ಸಿನ ಗುಟ್ಟು ಬಿಚ್ಚಿಟ್ಟ ರಾಕಿಂಗ್ ಸ್ಟಾರ್ ಯಶ್

ಸ್ಯಾಂಡಲ್ ವುಡ್ ಜನಪ್ರಿಯ ನಟರಲ್ಲಿ ಒಬ್ಬರಾದ ರಾಕಿಂಗ್ ಸ್ಟಾರ್ ಯಶ್, ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಕೆರೆ ಅಭಿವೃದ್ಧಿ, ಪರಿಸರ ಸಂರಕ್ಷಣೆ ಮೊದಲಾದ ಚಟುವಟಿಕೆಗಳಲ್ಲಿ ಅವರು ಭಾಗಿಯಾಗಿದ್ದಾರೆ. ಅವರು ಉತ್ತರ Read more…

ಹೇಗಿದೆ ಗೊತ್ತಾ ಹೆಚ್.ಡಿ. ಕುಮಾರಸ್ವಾಮಿ ಮಾಸ್ಟರ್ ಪ್ಲಾನ್..?

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಪೈಪೋಟಿಗೆ ಬಿದ್ದಂತೆ ಕಾರ್ಯತಂತ್ರ ರೂಪಿಸುತ್ತಿವೆ. ಕಾಂಗ್ರೆಸ್ ಮತ್ತು ಬಿ.ಜೆ.ಪಿ.ಗಿಂತ ಹೆಚ್ಚು ಸ್ಥಾನ ಗಳಿಸಲು ಪಕ್ಷದ Read more…

ಉತ್ತರ ಕರ್ನಾಟಕದತ್ತ ರಾಜಕೀಯ ನಾಯಕರ ಚಿತ್ತ

ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ತಯಾರಿ ನಡೆಸಿದ್ದು, ಗೆಲುವಿಗೆ ಕಾರ್ಯತಂತ್ರ ರೂಪಿಸಿವೆ. ಕಾಂಗ್ರೆಸ್, ಜೆ.ಡಿ.ಎಸ್., ಬಿ.ಜೆ.ಪಿ.ಯ ಪ್ರಮುಖ ನಾಯಕರು ಈ ಬಾರಿ ಕ್ಷೇತ್ರವನ್ನು ಬದಲಿಸಲಿದ್ದು, ಉತ್ತರ Read more…

ಮಳೆಯ ಆರ್ಭಟ: ಸಿಡಿಲು ಬಡಿದು ಓರ್ವ ಸಾವು

ಹುಬ್ಬಳ್ಳಿ : ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆಯಾಗಿದ್ದು, ಅಪಾರ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಸಿಡಿಲಿಗೆ ಬಾಲಕನೊಬ್ಬ ಮೃತಪಟ್ಟಿದ್ದು, ಬೆಳಗಾವಿಯಲ್ಲಿ ಸಿಡಿಲು ಬಡಿದು ಐವರು Read more…

ಉತ್ತರ ಕರ್ನಾಟಕದ 3 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ

ಬೀದರ್: ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಬೀದರ್, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ Read more…

ಮಹಾದಾಯಿಗಾಗಿ ವಿಷ ಸೇವಿಸಿದ ವಿದ್ಯಾರ್ಥಿಗಳು

ಬೆಂಗಳೂರು: ಮಹಾದಾಯಿ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ಉದ್ರಿಕ್ತರು ಹಲವು ಕಡೆಗಳಲ್ಲಿ ಸರ್ಕಾರಿ ಕಚೇರಿಗಳ ಮೇಲೆ ದಾಳಿ ಮಾಡಿ, ಬೆಂಕಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...