alex Certify November 1 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ `ಸಂಸ್ಥಾಪನ ದಿನಾಚರಣೆ’ : ಇಲ್ಲಿದೆ ರಾಜ್ಯವಾರು ಮಾಹಿತಿ

ನವದೆಹಲಿ : ಭಾರತವು ಶ್ರೀಮಂತ ಮತ್ತು ವೈವಿಧ್ಯಮಯ ಇತಿಹಾಸವನ್ನು ಹೊಂದಿದೆ, ಮತ್ತು ಅದರ ರಾಜ್ಯಗಳು ಈ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತವೆ. ಪ್ರತಿಯೊಂದು ರಾಜ್ಯವು ತನ್ನದೇ ಆದ ವಿಶಿಷ್ಟ ಸಂಸ್ಕೃತಿ, ಭಾಷೆ Read more…

BREAKING : ತಿಂಗಳ ಮೊದಲ ದಿನವೇ ಜನತೆಗೆ ಬಿಗ್ ಶಾಕ್ :  `LPG’  ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 103 ರೂ. ಹೆಚ್ಚಳ

ನವದೆಹಲಿ : ನವೆಂಬರ್ ತಿಂಗಳ ಮೊದಲ ದಿನವೇ ಜನತೆಗೆ ಬಿಗ್ ಶಾಕ್, ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 103 ರೂ. ಏರಿಕೆ ಮಾಡಲಾಗಿದೆ. ಇಂದು, 19 ಕೆಜಿ Read more…

ಗಮನಿಸಿ : ಇಂದಿನಿಂದ ಈ ಹೊಸ ಹಣಕಾಸು ನಿಯಮಗಳು ಜಾರಿಗೆ ಬರಲಿವೆ| New Financial Rules

ನವದೆಹಲಿ : ಪ್ರತಿ ತಿಂಗಳ ಮೊದಲನೇ ತಾರೀಖಿನಂದು, ಕೆಲವು ಹೊಸ ಹಣಕಾಸು ನಿಯಮಗಳು ಪ್ರಾರಂಭವಾಗುತ್ತವೆ. ಆದ್ದರಿಂದ, ನವೆಂಬರ್ 1 ರ ಇಂದಿನಿಂದ ಅಂತಹ ಹಲವಾರು ಕೆಲವು ಹೊಸ ಹಣಕಾಸು Read more…

Jio World Plaza : ನಾಳೆಯಿಂದ ಓಪನ್ ಆಗಲಿದೆ ಭಾರತದ ಅತಿದೊಡ್ಡ `ಐಷಾರಾಮಿ ಮಾಲ್

ನವದೆಹಲಿ :  ರಿಲಯನ್ಸ್ ಇಂಡಸ್ಟ್ರೀಸ್ ನವೆಂಬರ್ 1 ರಂದು ದೇಶದ ಅತಿದೊಡ್ಡ ಚಿಲ್ಲರೆ ತಾಣವಾದ ಜಿಯೋ ವರ್ಲ್ಡ್ ಪ್ಲಾಜಾವನ್ನು ಉದ್ಘಾಟಿಸುವ ಮೂಲಕ ಭಾರತದ ಐಷಾರಾಮಿ ಶಾಪಿಂಗ್ ಅನುಭವವನ್ನು ಹೆಚ್ಚಿಸಲು Read more…

ಗ್ರಾಹಕರೇ ಗಮನಿಸಿ : `ಗ್ಯಾಸ್ ಸಿಲಿಂಡರ್ ನಿಂದ ಹಿಡಿದು ಜಿಎಸ್ ಟಿ’ ವರೆಗೆ ನಾಳೆಯಿಂದ ಬದಲಾಗಲಿವೆ ಈ ನಿಯಮಗಳು| New Rules from Nov 1

ಅಕ್ಟೋಬರ್ ತಿಂಗಳು ಕೊನೆಗೊಳ್ಳಲು ಇನ್ನೂ 1 ದಿನ ಮಾತ್ರ ಉಳಿದಿದೆ ಮತ್ತು ಅದರ ನಂತರ ನವೆಂಬರ್ ತಿಂಗಳು ಪ್ರಾರಂಭವಾಗುತ್ತದೆ. ಪ್ರತಿ ತಿಂಗಳ ಮೊದಲ ದಿನದಂದು, ದೇಶಾದ್ಯಂತ ಅನೇಕ ಬದಲಾವಣೆಗಳು Read more…

ನವೆಂಬರ್ 1ಕ್ಕೆ ಬಿಡುಗಡೆಯಾಗಲಿದೆ ‘ಶುಗರ್ ಫ್ಯಾಕ್ಟರಿ’ ಚಿತ್ರದ ಮತ್ತೊಂದು ಹಾಡು

ಡಾರ್ಲಿಂಗ್ ಕೃಷ್ಣ ಅಭಿನಯದ ದೀಪಕ್ ಅರಸ್ ನಿರ್ದೇಶನದ ‘ಶುಗರ್ ಫ್ಯಾಕ್ಟರಿ’ ಸಿನಿಮಾ ನವೆಂಬರ್ 24ರಂದು ರಾಜ್ಯದ್ಯಂತ ಬಿಡುಗಡೆಯಾಗಲಿದ್ದು, ಚಿತ್ರತಂಡ ಇದಕ್ಕೂ ಮುಂಚೆ ಲಿರಿಕಲ್ ಸಾಂಗ್ ಒಂದನ್ನು ರಿಲೀಸ್ ಮಾಡಲು Read more…

ಗಮನಿಸಿ : ನ.1 ರಿಂದ ಮತ್ತೊಮ್ಮೆ `ರೇಷನ್ ಕಾರ್ಡ್’ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ : ಈ ದಾಖಲೆಗಳನ್ನು ಇಟ್ಟುಕೊಳ್ಳಿ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ನವೆಂಬರ್ 1 ರಿಂದ ಮತ್ತೊಮ್ಮೆ ಅವಕಾಶ ನೀಡಲು ಮುಂದಾಗಿದೆ. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅಕ್ಟೋಬರ್ 19 ರಿಮದ 21 ರವರೆಗೆ ಅವಕಾಶ ನೀಡಿತ್ತು.ಆದರೆ ಸರ್ವರ್ ಸಮಸ್ಯೆಯಿಂದ ಬಹುತೇಕ ಪಡಿತರ ಕಾರ್ಡ್ ಗಳ ತಿದ್ದುಪಡಿ ಆಗಿಲ್ಲ. ಈ ಹಿನ್ನೆಲೆಯಲ್ಲಿ ನವೆಂಬರ್ 1 ರಿಂದ ಮತ್ತೊಮ್ಮೆ ಪಡಿತರ ಚೀಟಿಗಳ ತಿದ್ದುಪಡಿಗೆ ಅವಕಾಶ ನೀಡಿದೆ. ಪಡಿತರ ಚೀಟಿಯಲ್ಲಿ ಹೆಸರು ತಪ್ಪಾಗಿದ್ದರೆ ಸರಿಪಡಿಸುವುದು, ಹೊಸ ಹೆಸರುಗಳು ಸೇರ್ಪಡೆ, ವಿಳಾಸ ಬದಲಾವಣೆ, ಪಡಿತರ ಚಿಟಿಗಳಲ್ಲಿನ ಕುಟುಂಬದ ಸದಸ್ಯರ ಹೆಸರು ತೆಗೆದು ಹಾಕುವುದು ಮೊದಲಾದ ತಿದ್ದುಪಡಿಗಳನ್ನು ಮಾಡಿಕೊಳ್ಳಲು ಆಹಾರ ಇಲಾಖೆಯು ನವೆಂಬರ್ 1 ರಿಂದ ಮತ್ತೊಮ್ಮೆ ಅವಕಾಶ ನೀಡಲು ಮುಂದಾಗಿದೆ. ಹೆಸರು Read more…

ನವೆಂಬರ್ 1 ರಿಂದ ವರ್ಷವಿಡೀ `ಕರ್ನಾಟಕ ಸಂಭ್ರಮ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  2023 ನವೆಂಬರ್ 1 ರಿಂದ 2024 ರ ನವೆಂಬರ್ 1 ವರೆಗೆ ವರ್ಷವಿಡೀ ಕರ್ನಾಟಕ ಸಂಭ್ರಮವನ್ನು ಆಚರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ Read more…

ಕರ್ನಾಟಕವೆಂದು ನಾಮಕರಣಗೊಂಡು 50 ವರ್ಷ : ನ.1 ರಿಂದ ರಾಜ್ಯಾದ್ಯಂತ `ಕರ್ನಾಟಕ ಸಂಭ್ರಮಾಚರಣೆ’

ಧಾರವಾಡ :  ಕನ್ನಡ ನಾಡು ಕರ್ನಾಟಕವೆಂದು ನಾಮಕರಣಗೊಂಡು  50 ವರ್ಷಗಳು ಸಂದ ಸಂದರ್ಭದಲ್ಲಿ ಬರುವ ನವಂಬರ್ 1 ರಿಂದ 2024ರ ನವೆಂಬರ್ 1 ರ ವರೆಗೆ  ರಾಜ್ಯದಾದ್ಯಂತ ಕರ್ನಾಟಕ Read more…

HDFC ಖಾತೆದಾರರಿಗೊಂದು ಮಹತ್ವದ ಮಾಹಿತಿ; ನ.1 ರಿಂದ ಬದಲಾಗಲಿದೆ ಈ ನಿಯಮ

ನವದೆಹಲಿ: ದೇಶದಲ್ಲೇ ಅತಿ ದೊಡ್ಡ ಖಾಸಗಿ ವಲಯದ ಬ್ಯಾಂಕ್ ಎಂದು ಹೆಗ್ಗಳಿಕೆ ಪಡೆದಿರುವ ಎಚ್​ಡಿಎಫ್​ಸಿ ಬ್ಯಾಂಕ್​, ಬರುವ ನವೆಂಬರ್​ 1ರಿಂದ ಕೆಲವೊಂದು ಬದಲಾವಣೆಗಳನ್ನು ಮಾಡಲಿದೆ. ಉಚಿತ ಮಿತಿಗಳನ್ನು ಮೀರಿದ Read more…

BIG BREAKING: ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ವಿದ್ಯುತ್ ದರ ಹೆಚ್ಚಳ ಮಾಡಿದ ಸರ್ಕಾರ –ನ. 1 ರಿಂದಲೇ ಅನ್ವಯ

ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...