alex Certify
ಕನ್ನಡ ದುನಿಯಾ       Mobile App
       

Kannada Duniya

ಸರಳವಾಗಿ ನಡೆಯಲಿದೆ ಇಮ್ರಾನ್ ಪ್ರಮಾಣ ವಚನ: ಭಾಗಿಯಾಗಲ್ಲ ಅಮೀರ್

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಆಗಸ್ಟ್ 11 ರಂದು ಪದಗ್ರಹಣ ಮಾಡಲಿದ್ದಾರೆ. ಸರಳ ಸಮಾರಂಭದಲ್ಲಿ ಪ್ರಧಾನಿ ಹುದ್ದೆಗೇರುವ ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ವಿದೇಶಿ ರಾಜಕೀಯ Read more…

ಶಾಕಿಂಗ್:13 ನಿಮಿಷದ ಕಾರ್ಯಕ್ರಮಕ್ಕೆ ಖರ್ಚಾಗಿದ್ದು 59 ಲಕ್ಷ ರೂ.

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಕುಮಾರಸ್ವಾಮಿಯವರು Read more…

ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ

ಪದ್ಮನಾಭನಗರದ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ನಡೆಯುತ್ತಿರುವ ಕಾಂಗ್ರೆಸ್-ಜೆಡಿಎಸ್ ಮುಖಂಡರ ಸಭೆಯಲ್ಲಿ ರಾಜ್ಯ ಸಚಿವ ಸಂಪುಟವನ್ನು ಎರಡು ಹಂತದಲ್ಲಿ ತುಂಬುವ ಬಗ್ಗೆ ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ Read more…

ಶನಿವಾರ ಅಥವಾ ಭಾನುವಾರ ನೂತನ ಸಚಿವರ ಪ್ರಮಾಣವಚನ…!

ಪ್ರಮುಖ ಖಾತೆಗಳ ಹಂಚಿಕೆ ಮಾಡುವ ಬಗ್ಗೆ ಅಂತಿಮ ಸುತ್ತಿನ ಮಾತುಕತೆ ನಡೆಯುತ್ತಿದ್ದು, ಶನಿವಾರ ಅಥವಾ ಭಾನುವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಖಾತೆ ಹಂಚಿಕೆಯ Read more…

ವಿಧಾನಸಭೆ ವಿಪಕ್ಷ ನಾಯಕರಾಗಿ ಯಡಿಯೂರಪ್ಪ

ನಿರೀಕ್ಷೆಯಂತೆ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಉಪನಾಯಕರಾಗಿ ಗೋವಿಂದ ಕಾರಜೋಳ ಆಯ್ಕೆಯಾಗಿದ್ದಾರೆಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪ್ರಕಟಿಸಿದ್ದಾರೆ. ಕಾಂಗ್ರೆಸ್ Read more…

ಕುಮಾರಸ್ವಾಮಿಯವರ ನಿವಾಸದಲ್ಲಿ ಸಂಭ್ರಮದ ವಾತಾವರಣ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಸಂಜೆ 4.30 ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಕಾಂಗ್ರೆಸ್ ನ ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ Read more…

ಹೆಚ್.ಡಿ.ಕೆ. ಪ್ರಮಾಣವಚನವನ್ನು ಸಂಜೆ ಸ್ವೀಕರಿಸುತ್ತಿರುವ ಹಿನ್ನಲೆಯೇನು ಗೊತ್ತಾ?

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ಮತ್ತವರ ಕುಟುಂಬಸ್ಥರಿಗೆ ಜ್ಯೋತಿಷ್ಯದ ಮೇಲೆ ಎಲ್ಲಿಲ್ಲದ ನಂಬಿಕೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಈ ಹಿಂದೆ, ಜೆಡಿಎಸ್ ರಾಜ್ಯದಲ್ಲಿ ಮತ್ತೆ Read more…

ರೈತರ ಸಾಲಮನ್ನಾ ಕುರಿತಂತೆ ಈ ಹೇಳಿಕೆ ನೀಡಿದ್ದಾರೆ ಕುಮಾರಸ್ವಾಮಿ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ನಾಳೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದ ಬಳಿಕ ತಮ್ಮ ಸಾಲಮನ್ನಾ ಆಗುವುದೆಂಬ ನಿರೀಕ್ಷೆಯಲ್ಲಿದ್ದ Read more…

9-30 ಕ್ಕಲ್ಲ 9 ಗಂಟೆಗೆ ಯಡಿಯೂರಪ್ಪ ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ನಾಳೆ ಬೆಳಿಗ್ಗೆ 9-30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆಂಬ ವದಂತಿ ಈಗ ಅಧಿಕೃತವಾಗಿದ್ದು, 9-30 ಕ್ಕಲ್ಲ ಬದಲಾಗಿ Read more…

ಮತ್ತೆ ಗುಜರಾತ್ ಸಿಎಂ ಆಗಿ ವಿಜಯ್ ರೂಪಾನಿ ಪದಗ್ರಹಣ

ಗುಜರಾತ್ ನಲ್ಲಿ ವಿಜಯ್ ರೂಪಾನಿ ನೇತೃತ್ವದ ನೂತನ ಸರ್ಕಾರ ಅಧಿಕಾರ ಸ್ವೀಕರಿಸಿದೆ. ಗಾಂಧಿ ನಗರದಲ್ಲಿ ನಡೆದ ಸಮಾರಂಭದಲ್ಲಿ ವಿಜಯ್ ರೂಪಾನಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ರು. ಪ್ರಧಾನಿ ನರೇಂದ್ರ Read more…

ರೂಪಾನಿ ಪ್ರಮಾಣ ವಚನಕ್ಕೆ 18 ಮುಖ್ಯಮಂತ್ರಿಗಳು

ಅಹಮದಾಬಾದ್: ಗುಜರಾತ್ ನಲ್ಲಿ ಮತ್ತೆ ಅಧಿಕಾರಕ್ಕೆ ಬಂದಿರುವ ಬಿ.ಜೆ.ಪಿ., ಶಾಸಕಾಂಗ ನಾಯಕನಾಗಿ ವಿಜಯ್ ರೂಪಾನಿ, ಉಪ ನಾಯಕನಾಗಿ ನಿತಿನ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಗಾಂಧಿನಗರದ ಸಚಿವಾಲಯ Read more…

ಉಪ ರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಪ್ರಮಾಣ

ನವದೆಹಲಿ: ದೇಶದ 13 ನೇ ಉಪ ರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಅವರು ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣ Read more…

6 ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣ

ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿಯಾಗಿ ಸುಶೀಲ್ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಇದರೊಂದಿಗೆ Read more…

ದೇಶದ 14ನೇ ರಾಷ್ಟ್ರಪತಿಯಾಗಿ ಕೋವಿಂದ್ ಪ್ರಮಾಣವಚನ

ರಾಮ್ನಾಥ್ ಕೋವಿಂದ್ ದೇಶದ 14ನೇ ರಾಷ್ಟ್ರಪತಿಯಾಗಿ ಪ್ರಮಾನವಚನ ಸ್ವೀಕರಿಸಿದ್ದಾರೆ. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶ ಜೆ.ಎಸ್.ಖೇಹರ್ ಸಿಂಗ್, ಕೋವಿಂದ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ರು. ಸಂಸತ್ತಿನ ಸೆಂಟ್ರಲ್ Read more…

ಪಂಜಾಬ್ ಸಿ.ಎಂ. ಪ್ರಮಾಣ: ಸಿಕ್ಸರ್ ಸಿಧು ಮಿನಿಸ್ಟರ್

ಚಂಡೀಗಡ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಅಧಿಕಾರಕ್ಕೇರಿದೆ. ಮುಖ್ಯಮಂತ್ರಿಯಾಗಿ ಹಿರಿಯ ನಾಯಕ, ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕ್ಯಾ. ಅಮರೀಂದರ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. Read more…

ಮಣಿಪುರದಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ

ಬಿಜೆಪಿ ಪಾಲಿಗೆ ಇದೊಂದು ಅವಿಸ್ಮರಣೀಯ ಕ್ಷಣ. ಯಾಕಂದ್ರೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಮಣಿಪುರದಲ್ಲಿ ಇದೇ ಮೊದಲ ಬಾರಿಗೆ ಕೇಸರಿ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿದಿದೆ. ಬಿಜೆಪಿಯ ಬಿರೇನ್ ಸಿಂಗ್ ಮಣಿಪುರದ Read more…

ಮಣಿಪುರ ಸಿಎಂ ಆಗಿ ಬಿರೇನ್ ಸಿಂಗ್ ಪದಗ್ರಹಣ

ಮಣಿಪುರದಲ್ಲಿ ನೂತನ ಸರ್ಕಾರ ರಚನೆಗೆ ರಾಜ್ಯಪಾಲರಾದ ನಜ್ಮಾ ಹೆಪ್ತುಲ್ಲಾ ಬಿಜೆಪಿಯನ್ನು ಆಹ್ವಾನಿಸಿದ್ದಾರೆ. ಬಿಜೆಪಿ ಮುಖಂಡ ಬಿರೇನ್ ಸಿಂಗ್, ಮಣಿಪುರದ ನೂತನ ಸಿಎಂ ಆಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂಫಾಲದಲ್ಲಿ Read more…

ಟ್ರಂಪ್ ಪ್ರಮಾಣವಚನ ಸಮಾರಂಭಕ್ಕೆ ಮಾಡ್ತಿರೋ ವೆಚ್ಚವೆಷ್ಟು ಗೊತ್ತಾ?

ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅಧಿಕಾರಾವಧಿ ಇಂದಿಗೆ ಮುಗಿಯಲಿದೆ. ಇಂದು ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದಾರೆ. ಶುಕ್ರವಾರ 45ನೇ ರಾಷ್ಟ್ರಪತಿಯಾಗಿ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. Read more…

ಟ್ರಂಪ್ ಪದಗ್ರಹಣದಲ್ಲಿ ಬಾಲಿವುಡ್ ತಾರೆಯರ ಝಲಕ್

ಜನವರಿ 20 ರಂದು ಅಮೆರಿಕಕ್ಕೆ ಹೊಸ ಅಧಿಪತಿಯ ಆಗಮನವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ 45 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಹಲವು ಬಾಲಿವುಡ್ ತಾರೆಯರು Read more…

ಕೇಂದ್ರ ಸಂಪುಟ ಸೇರಿದ ಸಚಿವರ ಪಟ್ಟಿ ಇಲ್ಲಿದೆ ನೋಡಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಸಚಿವ ಸಂಪುಟವನ್ನು ಪುನಾರಚಿಸಿದ್ದು, 19 ಮಂದಿ ಹೊಸ ಮುಖಗಳಿಗೆ ಮನ್ನಣೆ ನೀಡಿದ್ದಾರೆ. ಸಂಪುಟದಲ್ಲಿದ್ದ ಪ್ರಕಾಶ್ ಜಾವಡೇಕರ್ ಅವರಿಗೆ ಕ್ಯಾಬಿನೆಟ್ ದರ್ಜೆಗೆ ಬಡ್ತಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...