alex Certify
ಕನ್ನಡ ದುನಿಯಾ       Mobile App
       

Kannada Duniya

ಟಾಯ್ಲೆಟ್ ಗುಂಡಿ ಸ್ವಚ್ಚಗೊಳಿಸಿದ ಐಎಎಸ್ ಅಧಿಕಾರಿ

ಐಎಎಸ್ ಅಧಿಕಾರಿಗಳು ಜನ ಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸುವುದಿಲ್ಲವೆಂಬ ಭಾವನೆ ಇದೆ. ಆದರೆ ಎಲ್ಲ ಅಧಿಕಾರಿಗಳು ಈ ರೀತಿ ಇರುವುದಿಲ್ಲವೆಂಬುದಕ್ಕೆ ಈ ಹಿರಿಯ ಐಎಎಸ್ ಅಧಿಕಾರಿ ಉದಾಹರಣೆಯಾಗಿದ್ದಾರೆ. ಸ್ವತಃ ತಾವೇ Read more…

ಟ್ರ್ಯಾಕ್ಟರ್ ಹರಿಸಿ ತಹಶೀಲ್ದಾರ್ ಕೊಲೆಗೆ ಯತ್ನ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಮರಳು ಮಾಫಿಯಾದವರು ಅಟ್ಟಹಾಸ ಮೆರೆದಿದ್ದಾರೆ. ಟ್ರ್ಯಾಕ್ಟರ್ ಹರಿಸಿ ತಹಶೀಲ್ದಾರ್ ರನ್ನು ಕೊಲೆ ಮಾಡಲು ಯತ್ನಿಸಿದ ಘಟನೆ, ಕಲಬುರಗಿ ಜಿಲ್ಲೆಯ ತೆಗ್ಗಿನಾಳ ಗ್ರಾಮದಲ್ಲಿ ನಡೆದಿದೆ. ಅಫಜಲಪುರ Read more…

ವಾಸ್ತವ ಚಿತ್ರಣ ಬಿಚ್ಚಿಟ್ಟ ಸೈನಿಕನ ಸೆಲ್ಫಿ ವಿಡಿಯೋ

ನವದೆಹಲಿ: ದೇಶದ ಗಡಿಯಲ್ಲಿ ತಮ್ಮ ಪ್ರಾಣವನ್ನೇ, ಒತ್ತೆ ಇಟ್ಟು ಹೋರಾಡುವ, ಸೈನಿಕರ ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟಿದೆ ವೈರಲ್ ಆಗಿರುವ ಸೆಲ್ಫಿ ವಿಡಿಯೋ. ಜಮ್ಮು ಮತ್ತು ಕಾಶ್ಮೀರದ ಬಿ.ಎಸ್.ಎಫ್. 29 Read more…

ಹೃದಯಾಘಾತದಿಂದ ಸಚಿವ ಮಹಾದೇವ್ ಪ್ರಸಾದ್ ನಿಧನ

ಚಿಕ್ಕಮಗಳೂರು: ಸಕ್ಕರೆ ಹಾಗೂ ಸಹಕಾರ ಖಾತೆ ಸಚಿವ ಮಹಾದೇವ್ ಪ್ರಸಾದ್ ಗೆ ಹೃದಯಾಘಾತವಾಗಿದ್ದು, ನಿಧನರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಖಾಸಗಿ ರೆಸಾರ್ಟ್ ನಲ್ಲಿ ಅವರು ತಂಗಿದ್ದರು. ಕೊಪ್ಪದಲ್ಲಿ ಆಯೋಜಿಸಿದ್ದ Read more…

ತೆರಿಗೆ ಇಲಾಖೆ ಅಧಿಕಾರಿ ಮನೆಯಲ್ಲಿ ಸಿಕ್ತು 24 ಲಕ್ಷ ಹೊಸ ನೋಟು

ಬೇಲಿಯೇ ಎದ್ದು ಹೊಲ ಮೇಯ್ದ ಸ್ಟೋರಿ ಇದು.ಭ್ರಷ್ಟರನ್ನು ಹಿಡಿಯಬೇಕಾಗಿದ್ದ ಅಧಿಕಾರಿಯೇ ಭ್ರಷ್ಟಾಚಾರವೆಸಗಿ ಸಿಕ್ಕಿಬಿದ್ದಿದ್ದಾನೆ. ರಾಜಸ್ತಾನದಲ್ಲಿ ಲಂಚಬಾಕ ತೆರಿಗೆ ಇಲಾಖೆ ಅಧಿಕಾರಿಯನ್ನು ಸಿಬಿಐ ಬಂಧಿಸಿದೆ. ಸೂಕ್ತ ಮಾಹಿತಿ ಮೇರೆಗೆ ದಾಳಿ Read more…

ಮೂವರು ಅಧಿಕಾರಿಗಳ ಮನೆ ಮೇಲೆ ಎ.ಸಿ.ಬಿ. ದಾಳಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ(ಎ.ಸಿ.ಬಿ.) ವತಿಯಿಂದ, ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಲಾಗಿದೆ. ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಬೆಂಗಳೂರು Read more…

ಕಂತಿನಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿ…!

ಕಾಳ ಧನಕ್ಕೆ ಕಡಿವಾಣ ಹಾಕಲು ಹಾಗೂ ಭ್ರಷ್ಟಾಚಾರ ನಿರ್ಮೂಲನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 8 ರಿಂದ 500 ಹಾಗೂ 1000 ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿದ್ದು, Read more…

ಕುಬೇರನಂತಿದ್ದಾರೆ ಈ ಪಿ.ಡಬ್ಲ್ಯೂ.ಡಿ. ಅಧಿಕಾರಿ

ಕಲಬುರಗಿ: ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎ.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನೆ ಮೇಲೆ ದಾಳಿ ಮಾಡಲಾಗಿದ್ದು, Read more…

RBI ಅಧಿಕಾರಿಯಿಂದಲೇ ಬ್ಲಾಕ್ & ವೈಟ್ ದಂಧೆ..!

ಕಪ್ಪು ಹಣಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನವೆಂಬರ್ 8 ರಿಂದ 500 ಹಾಗೂ 1000 ರೂ. ಮುಖಬೆಲೆ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿದ ಬಳಿಕ ಹಣ ಬದಲಾವಣೆಗೆ ಹಾಗೂ Read more…

ಅರೆಸ್ಟ್ ಆಗಿದ್ದ ಅಧಿಕಾರಿ ಭೀಮಾ ನಾಯಕ್ ಅಮಾನತು

ಬೆಂಗಳೂರು: ಕಾರ್ ಚಾಲಕ ರಮೇಶ್ ಗೌಡ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿತರಾಗಿ ಬಂಧಿತರಾಗಿರುವ, ಕೆ.ಎ.ಎಸ್. ಅಧಿಕಾರಿ ಎಲ್. ಭೀಮಾನಾಯಕ್ ಅವರನ್ನು ಸರ್ಕಾರ ಅಮಾನತು ಮಾಡಿದೆ. ಇಲಾಖಾ ವಿಚಾರಣೆಯನ್ನು ಬಾಕಿ ಇಟ್ಟು Read more…

ಕೆ.ಎ.ಎಸ್. ಅಧಿಕಾರಿ ಭೀಮಾ ನಾಯಕ್ ಅರೆಸ್ಟ್

ಕಲಬುರಗಿ: ಕಾರ್ ಚಾಲಕ ರಮೇಶ್ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಭೀಮಾ ನಾಯಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಹಾಗೂ ಕಲಬುರಗಿ ಪೊಲೀಸರು Read more…

ತಮಿಳುನಾಡಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಬಂದ್

ಬೆಂಗಳೂರು: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ, 2 ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಮೇಲೆ ಬಾಟಲಿ, ಕಲ್ಲು ತೂರಾಟ ನಡೆಸಿದ ಹಿನ್ನಲೆಯಲ್ಲಿ, ರಾಜ್ಯದಿಂದ ತಮಿಳುನಾಡಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಜ್ಯದ ವಿವಿಧ ಕಡೆಗಳಿಂದ Read more…

ಮರಳು ದಂಧೆಕೋರರಿಂದ ತಹಶೀಲ್ದಾರ್ ಮೇಲೆ ಹಲ್ಲೆ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಕೋರರು ಅಟ್ಟಹಾಸ ಮೆರೆದಿದ್ದು, ತಹಶೀಲ್ದಾರ್ ಮೇಲೆಯೇ ಹಲ್ಲೆ ಮಾಡಿದ್ದಾರೆ. ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಬಳಿ ಶಿಂಷಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದು, Read more…

ಹೂಡಾ ಸರ್ಕಾರವನ್ನು ಹೊಗಳಿದ್ದಕ್ಕೆ ಅಮಾನತಿನ ಶಿಕ್ಷೆ?

ಹರಿಯಾಣದಲ್ಲಿ ಈ ಹಿಂದಿನ ಭೂಪಿಂದರ್ ಸಿಂಗ್ ಹೂಡಾ ಸರ್ಕಾರವನ್ನು ಶ್ಲಾಘಿಸಿದ್ದಕ್ಕೆ ಮಹಿಳಾ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಹಾಲಿ ಬಿಜೆಪಿ ಸರ್ಕಾರಕ್ಕಿಂತ್ಲೂ ಈ ಹಿಂದಿನ ಕಾಂಗ್ರೆಸ್ ಸರ್ಕಾರ ಹೂಡಿಕೆ ಮತ್ತು Read more…

ಮಗನೊಂದಿಗೆ ಸಾವಿಗೆ ಶರಣಾದ ಮಾಜಿ ಅಧಿಕಾರಿ

ಲಂಚ ಪಡೆದ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿತರಾಗಿ ಬಿಡುಗಡೆಯಾಗಿದ್ದ ಮಾಜಿ ಅಧಿಕಾರಿ ಮತ್ತವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿಂದೆ ಅಧಿಕಾರಿ, ಬಂಧನಕ್ಕೊಳಗಾಗಿದ್ದ ವೇಳೆ ಅವರ ಪತ್ನಿ ಹಾಗೂ Read more…

ದಂಗಾಗುವಂತಿದೆ ಚಿನ್ನ ಕಳ್ಳ ಸಾಗಣೆ ಪ್ರಮಾಣ

ನವದೆಹಲಿ: ಭಾರತ-ಮಯನ್ಮಾರ್ ಗಡಿ ಮೂಲಕ ಮಣಿಪುರ ಮಾರ್ಗವಾಗಿ ಕಳೆದ ಎರಡೂವರೆ ವರ್ಷಗಳಲ್ಲಿ 7,000 ಕೆ.ಜಿ. ಚಿನ್ನ ಕಳ್ಳ ಸಾಗಣೆ ಮಾಡಲಾಗಿದೆ. ಕಂದಾಯ ವಿಚಕ್ಷಣ ಇಲಾಖೆಯ ಸಿಬ್ಬಂದಿ ಚಿನ್ನ ಕಳ್ಳ Read more…

ಗುತ್ತಿಗೆದಾರರಿಂದ ಅಧಿಕಾರಿ ಕೊಲೆ ಯತ್ನ

ತುಮಕೂರು: ಕಾಮಗಾರಿ ಬಿಲ್ ಕಡಿತಗೊಳಿಸಿದ ಹಿನ್ನಲೆಯಲ್ಲಿ ಸಿಟ್ಟಿಗೆದ್ದ ಗುತ್ತಿಗೆದಾರರು, ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಕುಣಿಗಲ್ ತಾಲ್ಲೂಕಿನ ನರೇಗಾ ತಾಂತ್ರಿಕ Read more…

ತವರು ಪ್ರೇಮ ತೋರಿದ ತಮಿಳು ಅಧಿಕಾರಿ

ಕೊಪ್ಪಳ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲೇ ಅಧಿಕಾರಿಯೊಬ್ಬರು, ತಮಿಳು ಪ್ರೇಮ ತೋರಿದ ಘಟನೆ Read more…

ವಾಣಿಜ್ಯ ನಗರಿಯಲ್ಲಿ ಮತ್ತೊಂದು ಕ್ರೌರ್ಯ

ಮುಂಬೈನಲ್ಲಿ ಪೊಲೀಸ್ ಪೇದೆಯನ್ನೇ ನೀರಿನಲ್ಲಿ ಮುಳುಗಿಸಿ ಕೊಲ್ಲಲು ಯತ್ನಿಸಿದ ಘಟನೆ ನಡೆದಿದೆ. ಮುಂಬೈ ಬಳಿಯ ಕಲ್ಯಾಣ್ ನಲ್ಲಿ ಗಣೇಶ ಮೂರ್ತಿ ವಿಸರ್ಜನೆ ನಡೆಯುತ್ತಿತ್ತು. ಎಲ್ಲರನ್ನೂ ಸರತಿ ಸಾಲಿನಲ್ಲಿ ನಿಲ್ಲಿಸುತ್ತಿದ್ದ Read more…

ದಾವೂದ್ ಹೆಡಮುರಿ ಕಟ್ಟಲು ಟೀಂ ರೆಡಿ

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ದಾವೂದ್ ಇಬ್ರಾಹಿಂ ಹೆಡಮುರಿ ಕಟ್ಟಲು ಮುಂದಾಗಿರುವ ಕೇಂದ್ರ ಸರ್ಕಾರ, ಈಗಾಗಲೇ ಪೂರ್ವ ತಯಾರಿ ನಡೆಸಿದ್ದು, ಈ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಲಾಗಿದೆ. ಭಾರತದಿಂದ Read more…

ಮುಖ್ಯ ಕಾರ್ಯದರ್ಶಿಯಿಂದ ಭೂ ಕಬಳಿಕೆ..?

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರು, ಭೂ ಕಬಳಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆನೇಕಲ್ ತಾಲ್ಲೂಕು ಸರ್ಜಾಪುರ ಹೋಬಳಿಯಲ್ಲಿ ಅವರು ಭೂ Read more…

ಬೆಳ್ಳಂಬೆಳಿಗ್ಗೆ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ

ಬೆಂಗಳೂರು: ಬಹುದಿನಗಳ ಬಳಿಕ ಲೋಕಾಯುಕ್ತ ಅಧಿಕಾರಿಗಳು, ಮಹತ್ವದ ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ರಾಜ್ಯದ 5 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. Read more…

ಕೆ.ಎ.ಎಸ್. ಅಧಿಕಾರಿ ಪತ್ನಿ ಆತ್ಮಹತ್ಯೆ

ಬೆಂಗಳೂರು: ಕೆ.ಎ.ಎಸ್. ಅಧಿಕಾರಿಯೊಬ್ಬರ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪ್ರಮುಖ ಅಧಿಕಾರಿಯೊಬ್ಬರ ಪತ್ನಿ ಆತ್ಮಹತ್ಯೆ ಮಾಡಿಕೊಂಡವರು. 21 ವರ್ಷದ Read more…

ಲಂಚ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದ ಐಎಎಸ್ ಅಧಿಕಾರಿ

ಪಾಟ್ನಾ: ಐ.ಎ.ಎಸ್. ಅಧಿಕಾರಿಯೊಬ್ಬರು ಟ್ರಕ್ ಮಾಲೀಕರಿಂದ ಲಂಚ ಪಡೆದುಕೊಳ್ಳುವ ವೇಳೆ ಭ್ರಷ್ಟಾಚಾರ ನಿಗ್ರಹದಳದ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. 2013 ನೇ ಬ್ಯಾಚ್ ನ ಬಿಹಾರ್ Read more…

ಭಾರತಕ್ಕೆ ಎನ್.ಎಸ್.ಜಿ. ಸದಸ್ಯತ್ವ ಅಗತ್ಯವಿಲ್ಲ

ಹೈದರಾಬಾದ್: ಸಿಯೋಲ್ ನಲ್ಲಿ ಪರಮಾಣು ಪೂರೈಕೆದಾರ ರಾಷ್ಟ್ರಗಳ ಒಕ್ಕೂಟ ಸೇರಲು ಭಾರತ ನಡೆಸಿದ ಪ್ರಯತ್ನಗಳೆಲ್ಲಾ ವಿಫಲವಾಗಿವೆ. ಇದೇ ಸಂದರ್ಭದಲ್ಲಿ ಅಣುಶಕ್ತಿ ಆಯೋಗದ ಸದಸ್ಯ ಹಾಗೂ ಖ್ಯಾತ ವಿಜ್ಞಾನಿ ಎಂ.ಆರ್. Read more…

ನಿಗೂಢವಾಗಿ ಸಾವನ್ನಪ್ಪಿದ ಐಪಿಎಸ್ ಅಧಿಕಾರಿ

2012 ರ ಬ್ಯಾಚ್ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಕಛೇರಿಯಲ್ಲಿಯೇ ಗುಂಡೇಟಿನಿಂದ ಸಾವು ಕಂಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಐಪಿಎಸ್ ಅಧಿಕಾರಿ ಶಶಿಕುಮಾರ್ Read more…

ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಸಿ.ಪಿ.ಐ.?

ಬಳ್ಳಾರಿ: ಕೆಳಗಿನ ಹಂತದ ಮಹಿಳಾ ಅಧಿಕಾರಿಯೊಬ್ಬರಿಗೆ ಸಿ.ಪಿ.ಐ. ಒಬ್ಬರು ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ಮಹಿಳಾ ಅಧಿಕಾರಿ ಬಳ್ಳಾರಿ ವಲಯ ಐ.ಜಿ.ಪಿ. ಕಚೇರಿಗೆ Read more…

ಹೊಸ ತಿರುವು ಪಡೆದ ಅನುಪಮಾ ಶೆಣೈ ಪ್ರಕರಣ

ಬಳ್ಳಾರಿ: ಸಚಿವರೊಬ್ಬರ ಫೋನ್ ರಿಸೀವ್ ಮಾಡಿಲ್ಲ ಎಂಬ ಕಾರಣಕ್ಕೆ ವರ್ಗಾವಣೆಗೊಂಡು, ನಂತರ ಜನರ ಒತ್ತಡಕ್ಕೆ ಮಣಿದು ವಾಪಾಸ್ ಆಗಿದ್ದ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಡಿ.ವೈ.ಎಸ್.ಪಿ. ಅನುಪಮಾ ಶೆಣೈ ಎರಡು Read more…

ಎಂದಿನಂತೆ ಕೆಲಸಕ್ಕೆ ಹಾಜರಾದ ಪೊಲೀಸರು

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾಮೂಹಿಕ ರಜೆ ಹಾಕುವ ಮೂಲಕ ಪೊಲೀಸರು ಪ್ರತಿಭಟನೆ ನಡೆಸಲು ಮುಂದಾಗಿದ್ದರಾದರೂ, ಸರ್ಕಾರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. Read more…

‘ಕೆಲಸ ಮಾಡಲಾಗದಿದ್ದರೆ ದನ ಕಾಯೋಕ್ ಹೋಗ್ರಿ’

ಬೆಂಗಳೂರು: ‘ಕೆಲಸ ಮಾಡುವುದಿದ್ದರೆ, ಮಾಡಿ. ಇಲ್ಲವಾದರೆ, ದನಕಾಯಲು ಹೋಗಿ. ಆಫೀಸ್ ಏನ್ ನಿಮ್ಮಪ್ಪನ ಮನೆ ಆಸ್ತೀನಾ’? ಹೀಗೆಂದು, ಏರಿದ ದನಿಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಸಚಿವ ಎ.ಮಂಜು. ಕಾವೇರಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...