alex Certify Officers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಇಬ್ಬರು ಅಮಾನತು

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಿದ್ದರೂ ಕೆಲವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೀಗೆ ನಿರ್ಲಕ್ಷ್ಯ ತೋರಿದ ಇಬ್ಬರನ್ನು ಅಮಾನತು ಮಾಡಲಾಗಿದೆ. Read more…

ಬ್ಯಾಂಕ್ ಅಧಿಕಾರಿಗಳಿಂದಲೇ SBI ಗೆ 9.71 ಕೋಟಿ ರೂ. ವಂಚನೆ: 220 ಮಂದಿ ವಿರುದ್ಧ ದೂರು

ಮೈಸೂರು: ಬ್ಯಾಂಕ್ ಅಧಿಕಾರಿಗಳೇ ಸೇರಿಕೊಂಡು ಅರ್ಹತೆ ಇಲ್ಲದವರಿಗೆ 9.71 ಕೋಟಿ ರೂಪಾಯಿಗೆ ಸಾಲ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಲಷ್ಕರ್ ಪೊಲೀಸ್ ಠಾಣೆಗೆ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ Read more…

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಕಾರವಾರ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ Read more…

ಮಹಿಳಾ ಕಂಡಕ್ಟರ್ ಗಳಿಗೆ KSRTC ಅಧಿಕಾರಿಗಳಿಂದ ಕಿರುಕುಳ; ಸಿಎಂ ಹಾಗೂ ಸಾರಿಗೆ ಸಚಿವರಿಗೆ ಪತ್ರ ಬರೆದು ದೂರು

ಬೆಂಗಳೂರು: ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದೆ. ಆದರೆ ಕೆ ಎಸ್ ಆರ‍್ ಟಿಸಿ ಅಧಿಕಾರಿಗಳು ಮಹಿಳಾ ಕಂಡಕ್ಟರ್ ಗಳಿಗೆ ಹಗಲು ರಾತ್ರಿ ಶ್ರಮಿಸುವಂತೆ Read more…

ಮೃತ ವ್ಯಕ್ತಿಯ ಜಮೀನಿನಲ್ಲಿ ಅಕ್ರಮ ಲೇಔಟ್ ನಿರ್ಮಾಣ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಮನವಿ

ಹಾಸನ: ಹಾಸನ ತಾಲೂಕಿನ ಶಾಂತಿಗ್ರಾಮ ಹೋಬಳಿಯ ಕೊಂಡಗೋಡನಹಳ್ಳಿಯ ಸಿದ್ದಯ್ಯ ಎನ್ನುವ ಮೃತ ವ್ಯಕ್ತಿಯ ಹೆಸರಲ್ಲಿದ್ದ 4.31 ಎಕರೆ ಜಮೀನನ್ನು ಅಕ್ರಮವಾಗಿ ಪರಭಾರೆ ಮಾಡಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ Read more…

ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ ನ್ಯೂಸ್: ಶೇ.5 ರಷ್ಟು ವೇತನ ಹೆಚ್ಚಳಕ್ಕೆ ಸಮ್ಮತಿ

ಬೆಂಗಳೂರು: ಸಮುದಾಯ ಆರೋಗ್ಯ ಕೇಂದ್ರಗಳ ಅಧಿಕಾರಿಗಳು,. ಸಿಬ್ಬಂದಿ ವೇತನವನ್ನು ಶೇಕಡ 5ರಷ್ಟು ಹೆಚ್ಚಳ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಒಪ್ಪಿಗೆ ನೀಡಿದ್ದಾರೆ. Read more…

ಪದವೀಧರ ಶಿಕ್ಷಕರಿಗೆ ಬಡ್ತಿ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಗೆ ಕೆಎಟಿ ಚಾಟಿ: ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರು: ಪದವೀಧದರ(ಜಿಪಿಟಿ) ಶಿಕ್ಷಕರ ನೇಮಕಾತಿ ಮಾಡಿಕೊಂಡಾಗಿನಿಂದಲೂ ಬಡ್ತಿ ನೀಡದೆ ಕೋರ್ಟ್ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಗೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ(KAT) ಚಾಟಿ ಬೀಸಿದೆ. ಮುಖ್ಯ ಶಿಕ್ಷಕರ ಹುದ್ದೆಗೆ Read more…

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಕ್ಲಾಸ್: ಎಲ್ಲಾ ಅರ್ಹರಿಗೆ ಯೋಜನೆ ತಲುಪಿಸಲು ಸೂಚನೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ, ಬರ ಪರಿಸ್ಥಿತಿಯಿಂದ ಎದುರಾದ ಸಮಸ್ಯೆಗಳು ಸೇರಿ ಸರ್ಕಾರದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲೆಗಳ Read more…

ಗ್ಯಾರಂಟಿ ಯೋಜನೆ ಜಾರಿ, ಬರ ಪರಿಸ್ಥಿತಿ ಬಗ್ಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ, ಬರ ಪರಿಸ್ಥಿತಿಯಿಂದ ಎದುರಾದ ಸಮಸ್ಯೆಗಳು ಸೇರಿ ಸರ್ಕಾರದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲೆಗಳ Read more…

ಪಾರದರ್ಶಕತೆ ತರಲು ಕೌನ್ಸೆಲಿಂಗ್ ಮೂಲಕವೇ ನೌಕರರ ವರ್ಗಾವಣೆಗೆ ನಿಯಮ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನೌಕರರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಮಾಡಲು ಸೇವಾ ನಿಯಮ ರೂಪಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. Read more…

ನಾಳೆಯೇ ಮದುವೆ, ಅರಿಶಿನ ಶಾಸ್ತ್ರದ ವೇಳೆ ದಾಳಿ: ಅಧಿಕಾರಿಗಳಿಂದ ಬಾಲಕಿ ರಕ್ಷಣೆ

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಚ್ಚರಿಕೆ ಬಳಿಕ ಕೋಲಾರ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೋಲಾರ ತಾಲೂಕಿನ ಮಾಧವ ಗುರ್ಜೇನಹಳ್ಳಿಯಲ್ಲಿ ಅಪ್ರಾಪ್ತೆ ಮದುವೆಯನ್ನು ಅಧಿಕಾರಿಗಳು ತಡೆದಿದ್ದಾರೆ. ಗೋಪಾಲ್ ಎಂಬುವರ ಜೊತೆ ನಾಳೆ Read more…

ಫೆ. 16ರ ಬಜೆಟ್ ಮಂಡನೆಗೆ ಪೂರ್ವ ತಯಾರಿ ಆರಂಭಿಸಿದ ಸಿಎಂ ಸಿದ್ಧರಾಮಯ್ಯ: ಇಂದಿನಿಂದ ವಿವಿಧ ಇಲಾಖೆಗಳ ಸಭೆ

ಬೆಂಗಳೂರು: ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ಆರಂಭಿಸಿದ್ದು, ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಫೆಬ್ರವರಿ 16ರಂದು ಮುಖ್ಯಮಂತ್ರಿಗಳು 15ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಕಾಲ ಯೋಜನೆಗೆ ಇನ್ನೂ 500 ಹೊಸ ಸೇವೆ ಸೇರ್ಪಡೆ

ಬೆಂಗಳೂರು: ಸಕಾಲ ಯೋಜನೆಗೆ ಇನ್ನೂ 500 ಹೊಸ ಸೇವೆ ಸೇರ್ಪಡೆಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸಕಾಲ ಪ್ರಗತಿ Read more…

ಕುವೆಂಪು ವಿವಿ: ಕರ್ತವ್ಯ ಲೋಪ ಎಸಗಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಶಿವಮೊಗ್ಗ: ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಯಮಾನುಸಾರ ನಿರ್ವಹಿಸದ ಇಬ್ಬರು ಅಧಿಕಾರಿಗಳನ್ನು ಕುವೆಂಪು ವಿವಿ ಕುಲಸಚಿವ ಸ್ನೇಹಲ್ ಸುಧಾಕರ್ ಲೋಖಂಡೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಎಂಸಿಎ ಮತ್ತು ಕಂಪ್ಯೂಟರ್ ಸೈನ್ಸ್ Read more…

BIG NEWS: ಹೊಸ ವರ್ಷಾಚರಣೆ: ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾದರಿ ನಡೆ; ಕಿರಿಯ ಅಧಿಕಾರಿಗಳಿಗೆ ವಿಶೇಷ ಸೂಚನೆ

ಬೆಂಗಳೂರು: ಬೆಂಗಳೂರು ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ಅವರ ನಡೆ ಎಲ್ಲರಿಗೂ ಮಾದರಿಯಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಬೊಕ್ಕೆ, ಸಿಹಿತಿನಿಸು ಇವುಗಳು ಬೇಡ ಆ ಹಣವನ್ನು ಅನಾಥಾಶ್ರಮಗಳಿಗೆ ನೀಡಿ ಸಹಾಯ Read more…

BIG NEWS : ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ : ’37 IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

ಬೆಂಗಳೂರು : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು, ’37 IPS ಅಧಿಕಾರಿ’ಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, Read more…

BREAKING : 7 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ ತನ್ನ ವರ್ಗಾವಣೆ ಪರ್ವ ಮುಂದುವರೆಸಿದ್ದು, 7 ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ Read more…

ಫೋನ್ ಪೇ ಮೂಲಕ 83 ಸಾವಿರ ಪಡೆದು ಮತ್ತೆ 1.50 ಲಕ್ಷ ರೂ. ಲಂಚ ಸ್ವೀಕರಿಸತ್ತಿದ್ದ ಎಇಇ, ಜೆಇ ಲೋಕಾಯುಕ್ತ ಬಲೆಗೆ

ಧಾರವಾಡ: ಲಂಚ ಸ್ವೀಕರಿಸುತ್ತಿದ್ದಾಗಲೇ ಶಿಗ್ಗಾಂವಿ ಏತ ನೀರಾವರಿ ಉಪ ವಿಭಾಗದ ಎಇಇ, ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಧಾರವಾಡದಲ್ಲಿರುವ ಶಿಗ್ಗಾಂವಿ ಏತ ನೀರಾವರಿ ಇಲಾಖೆ ಕಚೇರಿಯಲ್ಲಿ 1.50 ಲಕ್ಷ Read more…

2021-22 ನೇ ಸಾಲಿನಿಂದ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡ ಅಧಿಕಾರಿ/ನೌಕರರಿಗೆ ಇಲ್ಲಿದೆ ಮಹತ್ವದ

ಬೆಂಗಳೂರು : 2021-22 ನೇ ಸಾಲಿನಿಂದ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic service Register (ESR) ನಲ್ಲಿಯೇ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ Read more…

BIG NEWS: ಜನತಾದರ್ಶನದ ವೇಳೆ ಊಟಕ್ಕೆ ಹೋದ ಅಧಿಕಾರಿಗಳು; ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವಿಲ್ಲದೇ ಜನತಾದರ್ಶನ ಕಾರ್ಯಕ್ರಮದಲ್ಲಿ ತೊಡಗಿದ್ದು, ಜನರ ಸಮಸ್ಯೆ, ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ನೀಡುತ್ತಿದ್ದಾರೆ. ಮಧ್ಯಾಹ್ನದ ಊಟದ ಸಮಯವಾಗುತ್ತಿದ್ದಂತೆ ಜನತಾದರ್ಶನದಲ್ಲಿದ್ದ Read more…

BREAKING : ಐವರು ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಐವರು ಕೆಎಎಸ್ ( KAS)   ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ Read more…

ಬರ ಹಿನ್ನಲೆ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬಾರದು : ಸಚಿವ ಎಸ್.ಎಸ್ ಮಲ್ಲಿಕಾರ್ಜನ್ ಸೂಚನೆ

ದಾವಣಗೆರೆ: ಈ ವರ್ಷ ಮುಂಗಾರು ಮತ್ತು ಹಿಂಗಾರು ಕೈ ಕೊಟ್ಟಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಲ್ಲಿದ್ದು, ಈ ಸಂಕಷ್ಟದ ವೇಳೆ ಸಮರ್ಪಕ ಕುಡಿಯುವ ನಿರು ಪೂರೈಕೆ ಮತ್ತು ಸರ್ಕಾರದ Read more…

BREAKING : ಇಬ್ಬರು ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಬ್ಬರು ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳಾದ ಮಂಜುಶ್ರೀ (2010)   ಹಾಗೂ ಡಾ.ಮಂಜುಳಾ ಎನ್ (2002)   ಇವರನ್ನು ವರ್ಗಾವಣೆಗೊಳಿಸಿ Read more…

JOB ALERT : ನಿವೃತ್ತ ಬ್ಯಾಂಕ್ ಅಧಿಕಾರಿಗಳಿಗೆ ಗುಡ್ ನ್ಯೂಸ್ : ‘SBI’ ನಲ್ಲಿ ಉದ್ಯೋಗವಕಾಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿವೃತ್ತ ಬ್ಯಾಂಕ್ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಪರಿಹರಿಸುವವರಾಗಿ (Resolvers)  ನೇಮಿಸಿಕೊಳ್ಳಲು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ಎಸ್ಬಿಐ ಆರ್ಬಿಒ ನೇಮಕಾತಿ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಚಿತ್ರದುರ್ಗದಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ Read more…

BREAKING NEWS: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 6 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 6 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ವಿಷಯ ಆಯುಕ್ತ(ಕಂದಾಯ) ಮುನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಅಧಿಕಾರಿಗಳು ಮುನೀಶ್ Read more…

ರಾಜ್ಯದಲ್ಲಿ ಸರ್ಕಾರಿ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ: ಭೂಮಿ ಗುರುತಿಸಲು ಬೀಟ್ ಆ್ಯಪ್

ಯಾದಗಿರಿ: ರಾಜ್ಯದಲ್ಲಿ ಸರ್ಕಾರಿ ಜಮೀನು ಗುರುತಿಸಲು ಬೀಟ್ ಆ್ಯಪ್ ಅಭಿವೃದ್ಧಿಸಲಾಗುತ್ತಿದೆ. ಈ ಆ್ಯಪ್ ಶೀಘ್ರದಲ್ಲೇ ಅಧಿಕಾರಿಗಳ ಬಳಕೆಗೆ ಸಿಗಲಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಕುರಿತಾಗಿ ಮಾಹಿತಿ Read more…

ವರ್ಗಾವಣೆ ಮಾಡಿದ್ರೂ ವರದಿ ಮಾಡಿಕೊಳ್ಳದ ಅಧಿಕಾರಿಗಳಿಗೆ ಬಿಗ್ ಶಾಕ್: ಅಮಾನತುಗೊಳಿಸಿ ಸರ್ಕಾರದ ಆದೇಶ

ಬೆಂಗಳೂರು: ವರ್ಗಾವಣೆಗೆ ಡೋಂಟ್ ಕೇರ್ ಎಂದ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಪಂಚಾಯತ್ ರಾಜ್ ಇಲಾಖೆಯ 27 ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ Read more…

ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಜಟಾಪಟಿಗೆ ಜಿಲ್ಲೆಯಲ್ಲಿ ಬಂದ್ ಆಗುವ ಸ್ಥಿತಿಯಲ್ಲಿ ಇಂದಿರಾ ಕ್ಯಾಂಟೀನ್

ಹಾವೇರಿ: ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಬಡವರ ಹೊಟ್ಟೆ ತುಂಬಿಸುವ ಕೇಂದ್ರ ಇಂದಿರಾ ಕ್ಯಾಂಟೀನ್ ಜಿಲ್ಲೆಗಳಲ್ಲಿ ಮುಚ್ಚುವ ಸ್ಥಿತಿಯಲ್ಲಿದ್ದರೆ ಇನ್ನು ಹಲವು ಜಿಲೆಗಳಲ್ಲಿ ಪುನರಾರಂಭವೇ ಆಗಿಲ್ಲ. ಈ Read more…

ಉದ್ಯೋಗಾವಕಾಶ: ಒಂದು ಸಾವಿರ ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ

ಬೆಂಗಳೂರು: ಖಾಲಿ ಇರುವ 2000 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿಗೆ ಕೃಷಿ ಇಲಾಖೆ ವತಿಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಆರ್ಥಿಕ ಇಲಾಖೆ ಒಪ್ಪಿದಲ್ಲಿ ಮೊದಲ ಹಂತದಲ್ಲಿ 1000 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...