alex Certify officials | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಬೆದರಿಕೆ: 7 ಅಧಿಕಾರಿಗಳ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕಾಮಗಾರಿಗಳಲ್ಲಿ ಅಕ್ರಮ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಸಂಬಂಧಿಸಿದ ಸಚಿವರಿಗೆ ದೂರು ನೀಡಿದ ಪ್ರಥಮ ದರ್ಜೆ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್‌ಐಡಿಎಲ್, Read more…

ಧರ್ಮಸ್ಥಳದಲ್ಲಿ ಲಘು ವಿಮಾನ ನಿಲ್ದಾಣ ನಿರ್ಮಾಣ: ಸ್ಥಳ ಪರಿಶೀಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಪ್ರಸ್ತಾವಿತ ಏರ್ ಸ್ಟ್ರಿಪ್ ನಿರ್ಮಾಣ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳು ಗುರುವಾರ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಧರ್ಮಸ್ಥಳದಲ್ಲಿ 4 Read more…

BIGG NEWS : `ತಾಲೂಕು ಪಂಚಾಯತ್’ ಅಧಿಕಾರಿಗಳು ವಾರದಲ್ಲಿ ಒಂದು ದಿನ ‘ಹಳ್ಳಿಗಳಿಗೆ’ ಭೇಟಿ ನೀಡುವುದು ಕಡ್ಡಾಯ

ಬೆಂಗಳೂರು  :  ತಾಲೂಕು ಪಂಚಾಯತ್ ಅಧಿಕಾರಿಗಳು ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ವೇಳಾಪಟ್ಟಿ Read more…

ಅರ್ಚಕರ ಬ್ಯಾಂಕ್ ಖಾತೆಗೆ ನೇರವಾಗಿ ತಸ್ತಿಕ್ ಹಣ ಪಾವತಿ

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಅರ್ಚಕರ ಬ್ಯಾಂಕ್ ಖಾತೆಗೆ ನೇರವಾಗಿ ತಸ್ತಿಕ್ ಹಣ ಪಾವತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಧಾರ್ಮಿಕ Read more…

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ

ಶಿವಮೊಗ್ಗ: ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಹೋಗಿದ್ದ ಅಧಿಕಾರಿಗಳಿಗೆ ಬೆದರಿಕೆ ಹಾಕಲಾಗಿದೆ. ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಾಗರ Read more…

ಹಂಚಲು ತಂದಿದ್ದ ಗೋಧಿಯನ್ನೂ ಬಿಡಲಿಲ್ಲ ಪಾಕ್ ಅಧಿಕಾರಿಗಳು; 40 ಸಾವಿರ ಟನ್‌ ಆಹಾರ ಧಾನ್ಯಕ್ಕೆ ಕನ್ನ

ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ಮತ್ತು ಆಹಾರ ಪದಾರ್ಥಗಳ ಕೊರತೆ ಮಧ್ಯೆ ಅಧಿಕಾರಿಗಳು ಗೋಧಿ ಕದಿಯುತ್ತಿದ್ದಾರೆ. ರಷ್ಯಾದಿಂದ ಸರಬರಾಜಾಗಿದ್ದ 40,000 ಟನ್ ಗೋಧಿಯನ್ನು ಸಿಂಧ್ ಪ್ರಾಂತ್ಯದಲ್ಲಿ ಕದ್ದ ಆರೋಪದ ಮೇಲೆ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಬೆಂಗಳೂರು: ಇಬ್ಬರು ಬಿಬಿಎಂಪಿ ಅಧಿಕಾರಿಗಳು ಮತ್ತು ಮಧ್ಯವರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ಟೌನ್ ಪ್ಲಾನಿಂಗ್ ಎಡಿ ಪಟ್ಟಣಶೆಟ್ಟಿ, ಕಚೇರಿ ಎಫ್.ಡಿ.ಎ. ಕೃಷ್ಣ, ಮದ್ಯವರ್ತಿ ರವಿ Read more…

ಗುರುತಿನ ಚೀಟಿಗೆ ಆಧಾರ್​ ಲಿಂಕ್​ ಮಾಡಿದ 56 ಕೋಟಿ ಮತದಾರರು: ಚುನಾವಣಾ ಆಯೋಗದಿಂದ ಮಹತ್ವದ ಮಾಹಿತಿ

ನವದೆಹಲಿ: ಸರಿಸುಮಾರು 95 ಕೋಟಿ ನೋಂದಾಯಿತ ಮತದಾರರಲ್ಲಿ ಸುಮಾರು 56 ಕೋಟಿ ಜನರು ತಮ್ಮ ಆಧಾರ್ ವಿವರಗಳನ್ನು ಮತದಾರರ ಪಟ್ಟಿಯೊಂದಿಗೆ ಜೋಡಿಸಿದ್ದಾರೆ, ಇದು ಮತದಾರರ ಪಟ್ಟಿಯಿಂದ ನಕಲಿ ನಮೂದುಗಳನ್ನು Read more…

ಚೀನಾದಲ್ಲಿ ಮತ್ತೆ ಕೋವಿಡ್​ ಅಬ್ಬರ: ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ನಡೆಸಿಕೊಂಡ ವಿಡಿಯೋ ವೈರಲ್​

ಚೀನಾ: ಚೀನಾದಲ್ಲಿ ಮತ್ತೊಮ್ಮೆ ಕೋವಿಡ್​ ತಾಂಡವವಾಡುತ್ತಿದೆ. ಅದಕ್ಕೆ ಸಂಬಂಧಿಸಿದ ಹೊಸ ಆಘಾತಕಾರಿ ವಿಡಿಯೋ ಒಂದು ವೈರಲ್​ ಆಗಿದೆ. ಇದರಲ್ಲಿ ಕ್ವಾರಂಟೈನ್​ಗೆ ಹೋಗಲು ನಿರಾಕರಿಸಿದ ವ್ಯಕ್ತಿಯೊಬ್ಬನನ್ನು ಬಲವಂತವಾಗಿ ಮನೆಯಿಂದ ಹೊರಗೆ Read more…

ವಿಮಾನ ಪ್ರಯಾಣಿಕನ ಲಗೇಜ್‌ನಲ್ಲಿತ್ತು ಜೀವಂತ ಬೆಕ್ಕು….!

ನ್ಯೂಯಾರ್ಕ್‌ನ ಜಾನ್ ಎಫ್. ಕೆನಡಿ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಸೂಟ್‌ಕೇಸ್‌ನಲ್ಲಿ ಸೇರಿಕೊಂಡಿದ್ದ ಜೀವಂತ ಬೆಕ್ಕಿನ‌ ಮರಿ ಪತ್ತೆ ಮಾಡಿದ್ದಾರೆ. ನವೆಂಬರ್ 16ರಂದು ಎಕ್ಸ್-ರೇ ಘಟಕದ ಮೂಲಕ ಬ್ಯಾಗ್ Read more…

ವಿದೇಶದಿಂದ ಬಂದವನಿಂದ ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಹೆರಾಯಿನ್ ಸೀಜ್

ಮುಂಬೈ: ಮಹತ್ವದ ಕಾರ್ಯಾಚರಣೆ ನಡೆಸಿದ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 35 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಸೀಜ್ ಮಾಡಿದ್ದಾರೆ. ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ Read more…

ಅಪಘಾತವಾದ್ರೆ ಅಧಿಕಾರಿಗಳು, ಇಂಜಿನಿಯರ್ ಗಳೇ ಹೊಣೆ: ಹೆದ್ದಾರಿ ಪ್ರಾಧಿಕಾರ

ನವದೆಹಲಿ: ಹೆದ್ದಾರಿಗಳಲ್ಲಿ ಕಳಪೆ ಕಾಮಗಾರಿಯಿಂದ ಅಪಘಾತವಾದಲ್ಲಿ ಇಂಜಿನಿಯರ್ ಗಳು, ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನಿಸಿದೆ. ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ತಾತ್ಕಾಲಿಕ ಪ್ರಮಾಣ Read more…

ಬದುಕಿದ್ದವನನ್ನೇ ಶವಾಗಾರಕ್ಕೆ ತೆಗೆದುಕೊಂಡ ಹೋದ ಆಸ್ಪತ್ರೆ ಸಿಬ್ಬಂದಿ….! ಬೆಚ್ಚಿಬೀಳಿಸುವಂತಿದೆ ವಿಡಿಯೋ

ಚೀನಾದ ಶಾಂಘೈನಲ್ಲಿ ವೃದ್ಧ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಶವಾಗಾರಕ್ಕೆ ರವಾನೆ ಮಾಡಿದ ಆಸ್ಪತ್ರೆಯೊಂದರ ನಾಲ್ವರು ಅಧಿಕಾರಿಗಳನ್ನು ಅಲ್ಲಿನ ಸರ್ಕಾರ ಸೇವೆಯಿಂದ ವಜಾ ಮಾಡಿದೆ. ಶವಾಗಾರದ ಇಬ್ಬರು ಸಿಬ್ಬಂದಿ Read more…

ನೀಟ್ ಪತ್ರಿಕೆ ಲೀಕ್ ಆಗಿದ್ದು ನಿಜವೇ….? ಅಧಿಕಾರಿಗಳು ನೀಡಿದ್ದಾರೆ ಈ ಮಾಹಿತಿ

ಮೆಡಿಕಲ್ ಹಾಗೂ ಡೆಂಟಲ್ ಕೋರ್ಸ್ ಸೀಟುಗಳ ಆಯ್ಕೆಗಾಗಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ ನೀಟ್ 2021ರ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂಬ ಸುದ್ದಿ ಸಾಮಾಜಿಕ‌ ಜಾಲತಾಣದಲ್ಲಿ ಹರಿದಾಡಿದೆ. ಒಂದು Read more…

RTI ಕುರಿತು ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಆರ್ ಟಿ ಐ ಅಡಿ ಮಾಹಿತಿಗಳನ್ನು ನೀಡದ ಅಧಿಕಾರಿಗಳಿಗೆ ಮನೆಕಡೆ ಬಾಗಿಲು ತೋರಿಸಬೇಕಾಗುತ್ತದೆ ಎಂದು ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಈ ಸಂಬಂಧ ಎಲ್ಲ ಇಲಾಖೆಗಳು ಸಾರ್ವಜನಿಕ ವಲಯದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...