alex Certify Open | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಜಾ ದಿನ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್: ಆಸ್ತಿ ನೋಂದಣಿಗೆ ಆಧಾರ್ ದೃಢೀಕರಣ

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಆಸ್ತಿ ಕಬಳಿಕೆ ಮಾಡುವುದನ್ನು ತಡೆಯಲು ಆಸ್ತಿ ನೋಂದಣಿಗೆ ಆಧಾರ್ ದೃಢೀಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ Read more…

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಭರ್ಜರಿ ಸುದ್ದಿ: ಆಯಾ ಪ್ರದೇಶಗಳಿಗನುಗುಣವಾಗಿ ಆಹಾರ

ಹಾಸನ: ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಪೌರಾಡಳಿತ ಇಲಾಖೆ ರಹೀಂ ಖಾನ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಆಯಾ ಪ್ರದೇಶಗಳಿಗೆ ಅನುಗುಣವಾಗಿ ಇಂದಿರಾ ಕ್ಯಾಂಟೀನ್ ಗಳಲ್ಲಿ Read more…

ಮಕರ ಜ್ಯೋತಿಗೆ ತೆರೆದ ಶಬರಿಮಲೆ ದೇಗುಲ: ಸುಗಮ ದರ್ಶನಕ್ಕೆ ವ್ಯವಸ್ಥೆ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯವನ್ನು ಮಕರ ಜ್ಯೋತಿ ದರ್ಶನ ಉತ್ಸವಕ್ಕೆ ತೆರೆಯಲಾಗಿದೆ. ಡಿಸೆಂಬರ್ 30ರಂದು ಸಂಜೆ ತಂತ್ರಿ ಕಂಠಾರ್ ಮಹೇಶ್ ಮೋಹನರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಪಿ.ಎನ್. ಮಹೇಶ್ Read more…

BIG NEWS: ರಜಾ ದಿನವೂ ಮೈಸೂರು ಮೃಗಾಲಯ ಓಪನ್; ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರ ಆಗಮನ

ಮೈಸೂರು: ವಾರದ ರಜೆ ದಿನವಾಗಿದ್ದರೂ ಮೈಸೂರಿನ ಚಾಮರಾಜೇಂದ್ರ ಮೃಗಾಲಯ ಓಪನ್ ಆಗಿದೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಇಂದು ಮಂಗಳವಾರ Read more…

BIG BREAKING : ಶಿವಮೊಗ್ಗ ರೈಲು ನಿಲ್ದಾಣದ ಬಳಿ ಪತ್ತೆಯಾಗಿದ್ದ ನಿಗೂಢ `ಬಾಕ್ಸ್’ ಓಪನ್!

ಶಿವಮೊಗ್ಗ : ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಅನಾಮಧೇಯ ಬಾಕ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ನಿಷ್ಕ್ರಿಯ ದಳ ಎರಡೂ ಬಾಕ್ಸ್ ಗಳನ್ನು ಓಪನ್ ಮಾಡಿದೆ. ಬೆಂಗಳೂರಿನಿಂದ ಬಾಂಬ್ Read more…

ಭಕ್ತಾಧಿಗಳ ಗಮನಕ್ಕೆ : ಇಂದಿನಿಂದ ಐತಿಹಾಸಿಕ ‘ಹಾಸನಾಂಬೆ’ ದೇವಿ ದರ್ಶನ ಆರಂಭ

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2 ರ ಇಂದಿನಿಂದ ತೆರೆಯಲಿದ್ದು ,  ಭಕ್ತರಿಗೆ ‘ಹಾಸನಾಂಬೆ’ ದರ್ಶನ ಸಿಗಲಿದೆ. ಇತಿಹಾಸ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ Read more…

BIG NEWS: ರಾಜ್ಯದಲ್ಲಿ ಓಪನ್ ಆಗಲಿದೆ ಮತ್ತೆ 188 ಇಂದಿರಾ ಕ್ಯಾಂಟೀನ್

ಬೆಳಗಾವಿ: ರಾಜ್ಯದಲ್ಲಿ ಮತ್ತೆ 188 ಹೊಸ ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು ಎಂದು ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭೈರತಿ ಸುರೇಶ್, ಮಹಾನಗರ ಪಾಲಿಕೆ, ನಗರಸಭೆ, Read more…

ಗ್ರಾಮದಲ್ಲೇ ಬಾರ್ ತೆರೆಯುವಂತೆ ಮದ್ಯಪ್ರಿಯರ ಪ್ರತಿಭಟನೆ

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಕನೂರ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಬಾರ್ ಆರಂಭಿಸಬೇಕೆಂದು ಮದ್ಯಪ್ರಿಯರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದ್ದು, ತಮ್ಮ ಗ್ರಾಮದಲ್ಲಿ ಬಾರ್ ಆರಂಭಿಸಲು Read more…

ಪದ್ಮ ಪ್ರಶಸ್ತಿ-2024: ಸೆ. 15ರವರೆಗೆ ಆನ್ ಲೈನ್ ನಾಮನಿರ್ದೇಶನ

ನವದೆಹಲಿ:  2024 ರ ಪದ್ಮ ಪ್ರಶಸ್ತಿಗಳಿಗೆ ಆನ್‌ ಲೈನ್ ನಾಮನಿರ್ದೇಶನವು ಈ ತಿಂಗಳ 15 ರವರೆಗೆ ತೆರೆದಿರುತ್ತದೆ. ಈ ವರ್ಷದ ಮೇ 1 ರಂದು ನಾಮನಿರ್ದೇಶನ ಪ್ರಾರಂಭವಾಯಿತು. ಪದ್ಮ Read more…

ಶಿವಮೊಗ್ಗದಲ್ಲಿ ʼಫುಡ್ ಆನ್ ವಾಲ್ʼ ಯೋಜನೆಯಡಿ ಹಸಿದವರಿಗೆ ಉಚಿತ ಊಟ

ಶಿವಮೊಗ್ಗದಲ್ಲಿ ಫುಡ್ ಆನ್ ವಾಲ್ ಯೋಜನೆಯಡಿಯಲ್ಲಿ 2ನೇ ಹೋಟೆಲ್ ಅನ್ನು ವಿನೋಬನಗರದ ಮೋರ್ ಬಳಿಯ ಸೌಂದರ್ಯ ವೆಜ್ ಹೋಟೆಲ್‌ನಲ್ಲಿ ಇಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣ ಉದ್ಘಾಟಿಸಿದರು. ಹಸಿದವರಿಗಾಗಿ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಸಹಕಾರ ಸಂಘ ಆರಂಭ

ತುಮಕೂರು: ಡಿಸೆಂಬರ್ ಅಂತ್ಯದೊಳಗೆ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಪತ್ತಿನ ಸಹಕಾರ ಸಂಘ ಪ್ರಾರಂಭಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಚಿಕ್ಕನಾಯಕನಹಳ್ಳಿ ಕನ್ನಡ ಸಂಘದ ವೇದಿಕೆಯಲ್ಲಿ Read more…

ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹು ಮುಖ್ಯವಾದ ಮಾಹಿತಿ…….!

ಬ್ಯಾಂಕ್ ಗ್ರಾಹಕರಿಗೆ ಬಿಗ್‌ ನ್ಯೂಸ್‌ ಕಾದಿದೆ. ಇನ್ಮೇಲೆ ಬ್ಯಾಂಕ್‌ ವಹಿವಾಟುಗಳ ಸಮಯದಲ್ಲಿ ಭಾರೀ ಬದಲಾವಣೆಯಾಗಬಹುದು. ಬ್ಯಾಂಕ್ ಉದ್ಯೋಗಿಗಳಿಗೂ ಪ್ರತಿ ವಾರದಲ್ಲಿ 2 ದಿನ ರಜೆ ಸಿಗುವ ಸಾಧ್ಯತೆಯಿದೆ. ಭಾರತೀಯ Read more…

ಉತ್ತರ ಭಾರತದಲ್ಲಿ ಉದ್ಘಾಟನೆಯಾಗಿದೆ ಮೊದಲ ಸ್ಕಿನ್‌ ಬ್ಯಾಂಕ್‌….! ಅನೇಕರ ಪ್ರಾಣ ಉಳಿಸಬಲ್ಲದು ʼಚರ್ಮದಾನʼ

ಉತ್ತರ ಭಾರತದಲ್ಲಿ ಮೊದಲ ಸ್ಕಿನ್ ಬ್ಯಾಂಕ್ ಸ್ಥಾಪಿಸಲಾಗಿದೆ. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸ್ಕಿನ್‌ ಬ್ಯಾಂಕ್‌ಗೆ ಚಾಲನೆ ಸಿಕ್ಕಿದೆ. ಜನರು ದಾನ ಮಾಡಿದ ಚರ್ಮವನ್ನು ಸ್ಕಿನ್ ಬ್ಯಾಂಕ್‌ನಲ್ಲಿ ಇಡಲಾಗುತ್ತದೆ. ಇದನ್ನು Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ದೇಶಾದ್ಯಂತ 2000 ಕೃಷಿ ಸಹಕಾರ ಸಂಘಗಳಲ್ಲಿ ಜನೌಷಧಿ ಕೇಂದ್ರ ಆರಂಭ

ನವದೆಹಲಿ: ದೇಶಾದ್ಯಂತ 2000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಸ್ಥೆಗಳಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಸಹಕಾರ ಸಚಿವಾಲಯ ಕೃಷಿ ಪತ್ತಿನ ಸಹಕಾರ ಕೇಂದ್ರಗಳಲ್ಲಿ Read more…

ರಾಜ್ಯಾದ್ಯಂತ 24×7 ಹೋಟೆಲ್ ತೆರೆಯಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ

ಬೆಂಗಳೂರು: ದಿನದ 24 ಗಂಟೆಯೂ ಹೋಟೆಲ್ ಗಳನ್ನು ತೆರೆಯಲು ವಹಿವಾಟು ನಡೆಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಹೋಟೆಲ್ ಮಾಲೀಕರು ಮನವಿ ಮಾಡಿದ್ದಾರೆ. ಬೃಹತ್ ಬೆಂಗಳೂರು ಹೋಟೆಲ್ ಗಳ ಸಂಘದ Read more…

ಬೈಕ್ ಬೆಲೆಯಲ್ಲಿಯೇ ಸಿಗಲಿದೆ ಎಂಜಿ ಕಾಮೆಟ್ ಇವಿ: ಬುಕಿಂಗ್ ಆರಂಭ

ನವದೆಹಲಿ: ಎಂಜಿ ಮೋಟಾರ್ ಇಂಡಿಯಾ ಹೊಸ ಎಂಜಿ ಕಾಮೆಟ್ ಇವಿ ಗಾಗಿ ಬುಕಿಂಗ್ ಶುರು ಮಾಡಿದೆ. ಮಿನಿ ಎಲೆಕ್ಟ್ರಿಕ್ ಕಾರನ್ನು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಅಥವಾ ಅದರ Read more…

ಬೀಗ ಬದಲಿಸುತ್ತೆ ನಿಮ್ಮ ʼಅದೃಷ್ಟʼ

ಪ್ರಪಂಚದ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೀವನ ಸಂತೋಷದಿಂದ ಕೂಡಿರಲಿ ಎಂದು ಬಯಸ್ತಾನೆ. ಸುಖ-ಶಾಂತಿಗಾಗಿ ಜೀವನ ಪೂರ್ತಿ ಕಷ್ಟ ಪಡ್ತಾನೆ. ಆದ್ರೆ ಎಲ್ಲರಿಗೂ ಸುಖ-ಶಾಂತಿ ಪ್ರಾಪ್ತವಾಗುವುದಿಲ್ಲ. ಇದಕ್ಕೆ ಅನೇಕ ಕಾರಣಗಳಿವೆ. Read more…

ಮಹಿಳೆಯರಿಗೆ ಗುಡ್ ನ್ಯೂಸ್: ನಾಳೆಯಿಂದ ಆಯುಷ್ಮತಿ ಕ್ಲಿನಿಕ್ ಪ್ರಾರಂಭ

ಶಿವಮೊಗ್ಗ: ರಾಜ್ಯದಲ್ಲಿ ಒಟ್ಟು 95 ಆಯುಷ್ಮತಿ ಕ್ಲಿನಿಕ್ ಗಳನ್ನು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ವರ್ಚುವಲ್ ಮೂಲಕ ಬೆಂಗಳೂರಿನಿಂದ  ಉದ್ಘಾಟನೆ Read more…

Watch Video | ಏಕಾಏಕಿ ತೆರೆದುಕೊಂಡಿತ್ತು ಮೇಲಕ್ಕೆ ಹಾರುತ್ತಿದ್ದ ವಿಮಾನದ ಬಾಗಿಲು…! ಅದರಲ್ಲಿದ್ದ 25 ಮಂದಿ ಪಾರಾಗಿದ್ದೆ ಪವಾಡಸದೃಶ್ಯ

ವಿಮಾನ ಪ್ರಯಾಣ ಬಹಳ ತ್ವರಿತ ಎನಿಸಿದ್ರೂ ಒಮ್ಮೊಮ್ಮೆ ಬಹಳ ಅಪಾಯಕಾರಿಯೂ ಆಗಿರುತ್ತದೆ. ಪ್ರಯಾಣಿಕರೆಲ್ಲ ಕುಳಿತ ಬಳಿಕ ವಿಮಾನ ಟೇಕಾಫ್‌ ಆದ ಮೇಲೆ ಇದ್ದಕ್ಕಿದ್ದಂತೆ ವಿಮಾನದ ಬಾಗಿಲು ತೆರೆದರೆ ಏನಾಗಬಹುದು Read more…

8 ಹೊಸ ತಾಲ್ಲೂಕುಗಳಿಗೆ ಸಬ್ ರಿಜಿಸ್ಟ್ರಾರ್ ಕಚೇರಿ ಆರಂಭಿಸಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾದ 50 ತಾಲ್ಲೂಕುಗಳ ಪೈಕಿ 8 ತಾಲ್ಲೂಕುಗಳಲ್ಲಿ ಹೊಸದಾಗಿ ಸಬ್ ರಿಜಿಸ್ಟ್ರಾರ್ ಕಚೇರಿ ಆರಂಭಿಸಲು ಸರ್ಕಾರ ಅನುಮತಿ ನೀಡಿ ಆದೇಶಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ, Read more…

BIG NEWS: ಶೀಘ್ರವೇ ರಾಜ್ಯದಲ್ಲಿ 4,244 ಹೊಸ ಅಂಗನವಾಡಿ ಆರಂಭ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಶೀಘ್ರವೇ 4244 ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ Read more…

NPS ಖಾತೆ ತೆರೆಯಲು ಬಯಸುವ ಉದ್ಯೋಗಿಗಳಿಗೆ ಗುಡ್‌ ನ್ಯೂಸ್: KYC ನಿಯಮ ಇನ್ನಷ್ಟು ಸರಳ

ನಿವೃತ್ತಿ ಅಂಚಿನಲ್ಲಿರುವ ಉದ್ಯೋಗಿಗಳು NPS ಖಾತೆ ತೆರೆಯಲು ಬಯಸಿದರೆ ಅವರಿಗೆಲ್ಲ ಗುಡ್‌ ನ್ಯೂಸ್‌ ಇದೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) NPS ಖಾತೆ ತೆರೆಯುವ Read more…

ಇಡೀ ಗ್ರಾಮವನ್ನೇ ಬಯಲುಶೌಚ ಮುಕ್ತ ಮಾಡಿದ ಕೂಲಿ ಕಾರ್ಮಿಕ: ಇವರ ಕಾರ್ಯಕ್ಕೆ ಹೇಳಿ ಹ್ಯಾಟ್ಸಾಫ್

ಅಕ್ಷಯ್ ಕುಮಾರ್ ಮತ್ತು ಭೂಮಿ ಪೆಡ್ನೇಕರ್ ಅಭಿನಯದ “ಟಾಯ್ಲೆಟ್ ಏಕ್​ ಪ್ರೇಮ್ ಕಥಾ” ಚಿತ್ರವನ್ನು ನೀವು ವೀಕ್ಷಿಸಿರಬಹುದು. ಈ ಚಿತ್ರವು ಗ್ರಾಮೀಣ ಭಾರತದಲ್ಲಿ ಇಂದಿಗೂ ಜಾರಿಯಲ್ಲಿ ಇರುವ ಬಯಲು Read more…

SBI ಗ್ರಾಹಕರಿಗೆ ಗುಡ್ ನ್ಯೂಸ್: ಮನೆಯಿಂದಲೇ ನಿಮ್ಮ FD ಖಾತೆ ತೆರೆಯಿರಿ

ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಇತ್ತೀಚೆಗೆ ನಾಲ್ಕು ಬಾರಿ ಹೆಚ್ಚಿಸಿದೆ. 4 ರಿಂದ ಶೇ.5.90ಕ್ಕೆ ರೆಪೊ ದರ ಏರಿಕೆಯಾಗಿದ್ದು, ಹೆಚ್ಚುತ್ತಿರುವ ರೆಪೋ ದರದಿಂದ ಬ್ಯಾಂಕ್‌ ನ ಗ್ರಾಹಕರು Read more…

ಕಾರು ಚಾಲಕನ ಸಣ್ಣ ತಪ್ಪಿನಿಂದಾಗಿ ನಡೀತು ಇಂಥಾ ಅನಾಹುತ, ಕ್ಯಾಮರಾದಲ್ಲಿ ಸೆರೆಯಾಗಿದೆ ಬೆಚ್ಚಿ ಬೀಳಿಸುವಂಥ ಘಟನೆ…!

ನಮ್ಮ ಒಂದು ಕ್ಷಣದ ನಿರ್ಲಕ್ಷ್ಯ ದೊಡ್ಡ ಅನಾಹುತಕ್ಕೇ ಸಾಕ್ಷಿಯಾಗಬಹುದು. ನಮ್ಮನ್ನು ಅಲರ್ಟ್‌ ಮಾಡುವಂತಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತವೆ. ಬೈಕ್‌ಗಳ ಅಪಘಾತ, ವಾಹನ ಬರುತ್ತಿರುವುದನ್ನು ಗಮನಿಸದೇ ಕಾರಿನ Read more…

ರಜಾದಿನವೂ ಪೋಸ್ಟ್ ಆಫೀಸ್ ಓಪನ್: ರಾಷ್ಟ್ರಧ್ವಜ ಮಾರಾಟಕ್ಕೆ ವ್ಯವಸ್ಥೆ

ನವದೆಹಲಿ: ರಾಷ್ಟ್ರ ಧ್ವಜಗಳ ಮಾರಾಟ ಮತ್ತು ವಿತರಣೆಗೆ ಅನುಕೂಲವಾಗುವಂತೆ ಅಂಚೆ ಕಚೇರಿಗಳು ಸ್ವಾತಂತ್ರ್ಯ ದಿನದವರೆಗೆ ರಜಾದಿನಗಳಲ್ಲಿ ತೆರೆದಿರುತ್ತವೆ. ‘ಹರ್ ಘರ್ ತಿರಂಗ ಅಭಿಯಾನ’ದ ಅಡಿಯಲ್ಲಿ ರಾಷ್ಟ್ರೀಯ ಧ್ವಜಗಳ ಮಾರಾಟ Read more…

ಮಾರುತಿ ಸುಜುಕಿ ಗ್ರ್ಯಾಂಡ್​ ವಿಟಾರಾ SUV ಬುಕಿಂಗ್​ ಪ್ರಾರಂಭ

ಮಾರುತಿ ಸುಜುಕಿ ಇಂಡಿಯಾ (ಎಂಎಸ್​ಐ) ತಮ್ಮ ಮುಂಬರುವ ಮಧ್ಯಮ ಗಾತ್ರದ ಎಸ್​ಯುವಿ ಮಾರುತಿ ಸುಜುಕಿ ಗ್ರಾಂಡ್​ ವಿಟಾರಾಗಾಗಿ ಬುಕಿಂಗ್​ ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ಆಸಕ್ತ ಖರೀದಿದಾರರು ಆರಂಭಿಕ ಮೊತ್ತ ರೂ. Read more…

BIG NEWS: ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ: ನಿಗದಿಯಂತೆ ಮೇ 16 ರಿಂದ ಶಾಲೆ ಆರಂಭ, 3 ನೇ ವಾರ ಫಲಿತಾಂಶ: ಸಚಿವ ನಾಗೇಶ್

ಬೆಂಗಳೂರು: ಈಗಾಗಲೇ ನಿಗದಿಯಾಗಿರುವಂತೆ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಮೇ 16 ರಿಂದ ಶಾಲೆಗಳನ್ನು ಆರಂಭಿಸಿ Read more…

BIG NEWS: ಶಾಲೆಗಳಿಗೆ ಬೇಸಿಗೆ ರಜೆ ಮೇ 30ರವರೆಗೆ ವಿಸ್ತರಣೆ ಮಾಡಲು ಸರ್ಕಾರಿ ನೌಕರರ ಸಂಘ ಮನವಿ

ಬೆಂಗಳೂರು: ರಾಜ್ಯದಲ್ಲಿ ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಈ ನಿರ್ಧಾರಕ್ಕೆ ಕೈಬಿಟ್ಟು ಮೇ 30 ರವರೆಗೆ ಬೇಸಿಗೆ ರಜೆ ವಿಸ್ತರಿಸಬೇಕೆಂದು ರಾಜ್ಯ Read more…

BIG NEWS: ಮೇ 16 ರಿಂದಲೇ ಶಾಲೆ ಆರಂಭಿಸಲು ಖಾಸಗಿ ಶಾಲಾ ಒಕ್ಕೂಟಗಳಿಂದ ಮನವಿ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ. ಬೇಸಿಗೆ ರಜೆ ವಿಸ್ತರಿಸಬೇಕೆಂದು ವಿಧಾನಪರಿಷತ್ ಕೆಲವು ಸದಸ್ಯರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಆದರೆ, ಪ್ರಾಥಮಿಕ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...