alex Certify Parents | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಕೈಯಲ್ಲಿದ್ದ ರಾಖಿ ಕಿತ್ತೆಸಿದ ಶಿಕ್ಷಕರು: ಶಾಲೆಗೆ ಮುತ್ತಿಗೆ ಹಾಕಿ ಪೋಷಕರು, ಬಿಜೆಪಿ ಕಾರ್ಯಕರ್ತರ ಆಕ್ರೋಶ

ಮಂಗಳೂರು: ಮಂಗಳೂರಿನ ಕಾಟಿಪಳ್ಳದ ಖಾಸಗಿ ಶಾಲೆಯೊಂದರಲ್ಲಿ ಮಕ್ಕಳ ಕೈಯಲ್ಲಿದ್ದ ರಾಖಿಯನ್ನು ಶಿಕ್ಷಕರು ಕಿತ್ತೆಸೆದ ಘಟನೆ ನಡೆದಿದ್ದು, ಇದರಿಂದ ಸಿಟ್ಟಿಗೆದ್ದ ಪೋಷಕರು, ಬಿಜೆಪಿ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ Read more…

ಕಾಲು ಸಂಕ ದಾಟುವಾಗ ನೀರು ಪಾಲಾಗಿದ್ದ ಸನ್ನಿಧಿ ಮೃತದೇಹ ಪತ್ತೆ: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಉಡುಪಿ: ಶಾಲೆಯಿಂದ ಮನೆಗೆ ವಾಪಸ್ ತೆರಳುವಾಗ ಕಾಲು ಸಂಕ ದಾಟುವ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದ ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ 48 ಗಂಟೆ ನಂತರ ಪತ್ತೆಯಾಗಿದೆ. Read more…

SHOCKING: ಪ್ರಿಯಕರನೊಂದಿಗೆ ಸೇರಿ ಘೋರ ಕೃತ್ಯ: ಪರಾರಿ ವೇಳೆ ತಡೆದ ಪೋಷಕರನ್ನೇ ಕೊಂದ ಪುತ್ರಿ

ಜಮ್‌ ಶೆಡ್‌ ಪುರ: ತನ್ನ ಪ್ರಿಯಕರನೊಂದಿಗೆ ಓಡಿಹೋಗಿ ಮದುವೆಯಾಗುವುದನ್ನು ತಡೆದ ಕಾರಣಕ್ಕೆ 15 ವರ್ಷದ ಬಾಲಕಿಯೊಬ್ಬಳು 37 ವರ್ಷದ ಗೆಳೆಯನೊಂದಿಗೆ ಸೇರಿಕೊಂಡು ಪೋಷಕರ ಮೇಲೆ ಸುತ್ತಿಗೆ ಮತ್ತು ಪ್ರೆಶರ್ Read more…

ಈ ಮರಿಯಾನೆಗಳ ವಿಡಿಯೋ ನೋಡೋದೇ ಚಂದ….!

ಆನೆ ನೋಡಲು ಬಹಳ ದೈತ್ಯ ಪ್ರಾಣಿಯಾಗಿದ್ದರೂ ಸಹ ಇವುಗಳು ಬಹಳ ಮುಗ್ಧ ಜೀವಿಗಳಾಗಿವೆ. ಅದರಲ್ಲೂ ಆನೆಮರಿಗಳ ಆಟವನ್ನು ನೋಡುವುದೇ ಕಣ್ಣಿಗೆ ಹಬ್ಬ. ಇದೀಗ ಇಂಥದ್ದೇ ಒಂದು ಸುಂದರವಾದ ವಿಡಿಯೋವನ್ನು Read more…

ಮದುವೆಯಾದ ಹೆಣ್ಣು ಮಗಳನ್ನು ಗಂಡನ ಮನೆಗೆ ಕಳುಹಿಸುವಾಗ ಇದನ್ನು ʼಉಡುಗೊರೆʼಯಾಗಿ ನೀಡಬೇಡಿ

ಹೆಣ್ಣು ಮಕ್ಕಳನ್ನು ತಂದೆತಾಯಿ ತುಂಬಾ ಪ್ರೀತಿಯಿಂದ ಸಾಕುತ್ತಾರೆ. ಹೆಣ್ಣುಮಕ್ಕಳು ತಂದೆತಾಯಿಯ ಪಾಲಿನ ಅದೃಷ್ಟ ಲಕ್ಷ್ಮಿ ಎನ್ನುತ್ತಾರೆ. ಆದರೆ ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಅವರನ್ನು ಗಂಡನ Read more…

ವರದಕ್ಷಿಣೆ ಕಿರುಕುಳಕ್ಕೆ ತಾಯಿ, ಮಗು ಬಲಿ

ಶಿವಮೊಗ್ಗ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಮಹಿಳೆ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ನಡೆದಿದೆ. ನಯನಾ(27) ಮತ್ತು ಮಗು ಗುರುರಾಜ್(4) ಮೃತಪಟ್ಟವರು. ಸೊರಬ ತಾಲೂಕಿನ Read more…

ಮಕ್ಕಳ ಬಗ್ಗೆ ಬೇಡ ಅತೀ ಕಾಳಜಿ

ಕೆಲ ತಂದೆ-ತಾಯಿ ಮಕ್ಕಳ ಮೇಲೆ ಅತಿ ಹೆಚ್ಚು ಕಾಳಜಿ ವಹಿಸ್ತಾರೆ. ಮಕ್ಕಳ ಪ್ರತಿಯೊಂದು ಚಲನವಲನಗಳ ಮೇಲೆ ನಿಗಾ ಇಡ್ತಾರೆ. ಪಾಲಕರ ಈ ವರ್ತನೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ Read more…

ಸಮಯವಿಲ್ಲದ ಪಾಲಕರು ರಾತ್ರಿಯನ್ನು ಮಕ್ಕಳಿಗಾಗಿ ಮೀಸಲಿಡಿ

ಪಾಲಕರಿಗೆ ಮಕ್ಕಳ ಜೊತೆ ಸಮಯ ಕಳೆಯಲು ಆಗ್ತಾ ಇಲ್ಲ. ಓಡುತ್ತಿರುವ ಸಮಯ ಹಾಗೂ ಬದಲಾದ ಜೀವನ ಶೈಲಿಯಿಂದಾಗಿ ಪಾಲಕರು ಸದಾ ಬ್ಯುಸಿ. ಹಾಗಾಗಿ ಅನೇಕ ಪಾಲಕರು ರಾತ್ರಿ ಮಕ್ಕಳ Read more…

‘ಪ್ರೀತಿ ಕುರುಡು’ ಅದರ ಮುಂದೆ ಪೋಷಕರು – ಸಮಾಜ ಮುಖ್ಯವಾಗುತ್ತಿಲ್ಲ: ಹೈಕೋರ್ಟ್ ಮಹತ್ವದ ಹೇಳಿಕೆ

ಬೆಂಗಳೂರು: ಪೋಷಕರು ಮತ್ತು ಸಮಾಜದ ಪ್ರೀತಿಗಿಂತಲೂ ಬಲಿಷ್ಠವಾದ ಪ್ರೀತಿ ಕುರುಡು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಿಯಕರನೊಂದಿಗೆ ಓಡಿ ಹೋಗಿ ಮದುವೆಯಾಗಿದ್ದ ಯುವತಿಯ ಪೋಷಕರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ Read more…

ಬೇರ್ಪಟ್ಟಿದ್ದ ಸಲಿಂಗಿ ದಂಪತಿಯನ್ನು ಒಂದುಗೂಡಿಸಿದ ಕೇರಳ ಹೈಕೋರ್ಟ್

ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿದ್ದ ಸಲಿಂಗಿಗಳನ್ನು ಕೇರಳ ಹೈಕೋರ್ಟ್ ಒಂದು ಮಾಡಿದೆ. ಈ ಸಲಿಂಗಿ ದಂಪತಿಗಳ ಸಂಬಂಧಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ದಂಪತಿ ಪ್ರತ್ಯೇಕವಾಗಿದ್ದರು. ಆದರೆ, ಈ Read more…

BIG NEWS: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 4,000 ರೂ. ಸ್ಟೈಫಂಡ್;‌ ಪ್ರಧಾನಿಯಿಂದ ಮಹತ್ವದ ಘೋಷಣೆ

ಕೋವಿಡ್-19 ರಿಂದ ತಮ್ಮ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ಪಿಎಂ ಕೇರ್ಸ್ ಅಡಿಯಲ್ಲಿ ಮಕ್ಕಳ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಘೋಷಣೆ ಮಾಡಿದರು. ಅನಾಥರಾದ ಮಕ್ಕಳಿಗೆ ತಮ್ಮ ದೈನಂದಿನ Read more…

KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್, ಬೆಳವಣಿಗೆ ಪರಿಗಣಿಸದೇ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮಾತ್ರ ಅರ್ಧ ಟಿಕೆಟ್

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಬೆಳವಣಿಗೆ ಹೆಚ್ಚಾಗಿರುವ ಮೂರ್ನಾಲ್ಕು ವರ್ಷದ ಮಕ್ಕಳಿಗೂ ಅರ್ಧ ಟಿಕೆಟ್ ಪಡೆಯುತ್ತಿದ್ದು, ಬಡ ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿತ್ತು. ಈ ಬಗ್ಗೆ Read more…

ಅಂತ್ಯಸಂಸ್ಕಾರದ ವೇಳೆ ಅಚ್ಚರಿಯ ಘಟನೆ: ಮೃತಪಟ್ಟಿದೆ ಎನ್ನಲಾದ ಮಗುವಿಗೆ ಬಂತು ಜೀವ

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ತುರವಿಹಾಳದಲ್ಲಿ ವೈದ್ಯರು ಮೃತಪಟ್ಟಿದೆ ಎಂದು ಹೇಳಿದ್ದ ನವಜಾತ ಶಿಶುವನ್ನು ಅಂತ್ಯಸಂಸ್ಕಾರ ಮಾಡಲು ತೆಗೆದುಕೊಂಡು ಹೋದಾಗ ಉಸಿರಾಡುತ್ತಿರುವುದು ಗಮನಕ್ಕೆ ಬಂದಿದೆ. ನವಜಾತ ಶಿಶು Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಮೂರು ವರ್ಷದ ಮಗುವಿಗೂ ಅರ್ಧ ಟಿಕೆಟ್

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಮೂರು ವರ್ಷದ ಮಗುವಿಗೂ ಅರ್ಧ ಟಿಕೆಟ್ ನೀಡಲಾಗುತ್ತಿದೆ. ಆರು ವರ್ಷದೊಳಗಿನ ಮಕ್ಕಳು ಉಚಿತವಾಗಿ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ. ಆರರಿಂದ ಹನ್ನೆರಡು ವರ್ಷದ Read more…

ದತ್ತು ವಿಚಾರದ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ನೇರವಾಗಿ ದತ್ತು ಪಡೆಯುವುದು ಅಪರಾಧವಲ್ಲ ಎಂದು ಧಾರವಾಡದ ಹೈಕೋರ್ಟ್ ಪೀಠ ಮಹತ್ವದ ಆದೇಶ ನೀಡಿದೆ. ಪೋಷಕರಿಂದ ನೇರವಾಗಿ ಮಗು ದತ್ತು ಪಡೆದುಕೊಂಡು ಪೋಷಿಸುವುದು ಅಪರಾಧವಲ್ಲವೆಂದು ತೀರ್ಪು ನೀಡಿದೆ. Read more…

BIG NEWS: PSI ಪರೀಕ್ಷಾ ಅಕ್ರಮದ ಬೆನ್ನಲ್ಲೇ ಮತ್ತೊಂದು ಅಕ್ರಮ ಬೆಳಕಿಗೆ; ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿಯೂ ಗೋಲ್ ಮಾಲ್

ಬೆಂಗಳೂರು: 545 ಪಿ ಎಸ್ ಐ ಹುದ್ದೆ ಅಕ್ರಮ ಮಾಸುವ ಮುನ್ನವೇ ಜವಹರ ಲಾಲ್ ನೆಹರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಏಪ್ರಿಲ್ Read more…

ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಿದೆ. ಮೇ 12 ರಂದು ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲು ಪ್ರೌಢಶಿಕ್ಷಣ ಮಂಡಳಿ ಯೋಜಿಸಿತ್ತು. ಮೌಲ್ಯಮಾಪನ Read more…

ಮಕ್ಕಳಿಗೆ ಪೋಷಕರು ಹಾಗೂ ಅಜ್ಜಿ – ತಾತನ ಪ್ರೀತಿ, ವಾತ್ಸಲ್ಯ ಪಡೆಯುವ ಹಕ್ಕಿದೆ: ಬಾಂಬೆ ಹೈಕೋರ್ಟ್‌ ಮಹತ್ವದ ಅಭಿಪ್ರಾಯ

ವಿಚ್ಛೇದನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಕ್ಕಳು ಮಾನಸಿಕವಾಗಿ ಕುಗ್ಗಿ ಹೋಗುವಂತಹ ಪರಿಸ್ಥಿತಿ ಎದುರಾಗಿದೆ. ತಂದೆ – ತಾಯಿಯ ಡೈವೋರ್ಸ್‌ ಆದ್ಮೇಲೆ ಮಕ್ಕಳು ಇಬ್ಬರಲ್ಲಿ ಒಬ್ಬರ ಜೊತೆ ಇರಬೇಕು. ಆಗ ತಂದೆ Read more…

ಮಕ್ಕಳನ್ನು ಉಚಿತ ಶಾಲೆಗೆ ಸೇರಿಸಲು ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Read more…

Big News: ಡೈಲಿ ಹಂಟ್‌ ಮಾತೃ ಸಂಸ್ಥೆ ವರ್ಸೆ ಇನ್ನೋವೇಶನ್‌ ಗೆ ಸಿಕ್ಕಿದೆ 805 ಮಿಲಿಯನ್‌ ಡಾಲರ್‌ ಫಂಡಿಂಗ್‌

ಆನ್‌ ಲೈನ್‌ ಸುದ್ದಿ ಸಂಗ್ರಾಹಕ ಸಂಸ್ಥೆ ಡೈಲಿಹಂಟ್ ಮತ್ತು ಕಿರು-ವೀಡಿಯೋ ಪ್ಲಾಟ್‌ಫಾರ್ಮ್ ಜೋಶ್‌ನ ಮೂಲ ಸಂಸ್ಥೆಯಾದ ವರ್ಸೆ ಇನ್ನೋವೇಶನ್, ಕೆನಡಾ ಪೆನ್ಷನ್‌ ಪ್ಲಾನ್‌ ಇನ್ವೆಸ್ಟ್‌ ಮೆಂಟ್‌ ಬೋರ್ಡ್‌ (ಸಿಪಿಪಿಐಬಿ) Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಸೀಟು ಹಂಚಿಕೆ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆರ್.ಟಿ.ಇ. ಸೀಟುಗಳ ಪ್ರವೇಶಕ್ಕೆ ಏಪ್ರಿಲ್ 4 ರಂದು ಮೊದಲ ಹಂತದ ಆನ್ಲೈನ್ ಸೀಟು Read more…

ಮದುವೆಯಾಗದ ಮಗಳು ಪೋಷಕರಿಂದ ತನ್ನ ವಿವಾಹ ವೆಚ್ಚ ಪಡೆಯಲು ಅರ್ಹಳು: ಹೈಕೋರ್ಟ್ ಮಹತ್ವದ ತೀರ್ಪು

ರಾಯಪುರ: ಅವಿವಾಹಿತ ಮಗಳು ತನ್ನ ಮದುವೆ ವೆಚ್ಚ ಪಡೆದುಕೊಳ್ಳಬಹುದು ಎಂದು ಛತ್ತೀಸ್ ಗಡ ಹೈಕೋರ್ಟ್ ಹೇಳಿದೆ. ಹಿಂದೂ ದತ್ತು ಸ್ವೀಕಾರ ಮತ್ತು ಜೀವನಾಂಶ ಕಾಯ್ದೆ ಪ್ರಕಾರ ಅವಿವಾಹಿತ ಮಗಳು Read more…

ಅಕ್ಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಬಾಲಕನನ್ನು ಪೋಷಕರಿಗೆ ಹಸ್ತಾಂತರಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ

ಕೊಚ್ಚಿ: ಸಹೋದರಿಯಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಅಪ್ರಾಪ್ತ ಬಾಲಕನಿಗೆ ಆಘಾತದಿಂದ ಹೊರಬರಲು ಪೋಷಕರ ಭಾವನಾತ್ಮಕ ಬೆಂಬಲ ಬೇಕು ಎಂದು ಹೇಳುವ ಮೂಲಕ ಬಾಲಕನನ್ನು ಪೋಷಕರ ವಶಕ್ಕೆ ನೀಡುವಂತೆ ಕೇರಳ Read more…

ಪೋಷಕರನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಬಿಗ್ ಶಾಕ್: ಆಸ್ತಿ ವಾಪಸ್

ಹಾವೇರಿ: ಪೋಷಕರ ಆಸ್ತಿ ಪಡೆದುಕೊಂಡು ಅವರನ್ನು ಬೀದಿಪಾಲು ಮಾಡಿದ್ದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ. ಮಕ್ಕಳಿಗೆ ನೀಡಲಾಗಿದ್ದ ಆಸ್ತಿಯನ್ನು ಮರಳಿ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಹಾನಗಲ್ಲ Read more…

ಆಸ್ತಿ ಬಗ್ಗೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ: ತಂದೆ-ತಾಯಿ ಬದುಕಿರುವವರೆಗೆ ಆಸ್ತಿಯ ಮೇಲೆ ಮಗನಿಗೆ ಹಕ್ಕಿಲ್ಲ

ಶನಿವಾರದಂದು ಅರ್ಜಿಯೊಂದರ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಗನು ತನ್ನ ತಂದೆ ತಾಯಿಯರ ಮಾಲೀಕತ್ವದ ಫ್ಲಾಟ್‌ ಗಳಲ್ಲಿ ಅವರು ಜೀವಂತವಾಗಿರುವವರೆಗೆ ಹಕ್ಕು ಅಥವಾ ಆಸಕ್ತಿ ಹೊಂದುವಂತಿಲ್ಲ ಎಂದು ತೀರ್ಪು Read more…

ಶಾಲೆಗೂ ಬಂತು ಬೌನ್ಸರ್‌ ಸಂಸ್ಕೃತಿ….! ಪೋಷಕರ ಮೇಲೆ ಹಲ್ಲೆ ನಡೆಸಿದ ಮಹಿಳಾ ಬೌನ್ಸರ್‌ ವಿಡಿಯೋ ವೈರಲ್

ಪಬ್, ಬಾರ್‌ಗಳಲ್ಲಿ ಬೌನ್ಸರ್ ಬಳಕೆ ಸಾಮಾನ್ಯ, ಸೆಲೆಬ್ರಿಟಿಗಳು ಅಭಿಮಾನಿಗಳಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವುದಕ್ಕೂ ಬೌನ್ಸರ್ ಬಳಸುವುದೂ ಸಹ ಸಾಮಾನ್ಯ. ಕೆಲವೊಮ್ಮೆ ಈ ಬೌನ್ಸರ್‌ಗಳು ರಕ್ಷಣೆಗೆ ಅತಿಯಾದ ಕಾಳಜಿ ತೋರಿ Read more…

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಇಂದೇ ಪೋಲಿಯೊ ಹನಿ ಹಾಕಿಸಿ

ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೊ ದಿನದ ಅಂಗವಾಗಿ ರಾಜ್ಯಾದ್ಯಂತ ಇಂದು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತವಾಗಿ ಪೋಲಿಯೋ ಲಸಿಕೆ ನೀಡಲಾಗುತ್ತದೆ. ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಲು ತಿಳಿಸಲಾಗಿದೆ. Read more…

ಮಕ್ಕಳ ಜೊತೆ ಹೊರಗೆ ಊಟಕ್ಕೆ ಹೋಗುವ ಮುನ್ನ ನಿಮಗಿದು ತಿಳಿದಿರಲಿ

ಹೊರಗೆ ಊಟಕ್ಕೆ ಹೋದಾಗ ಮಕ್ಕಳು ಗಲಾಟೆ ಮಾಡೋದು ಮಾಮೂಲಿ. ಮಕ್ಕಳು ಗಲಾಟೆ ಮಾಡುತ್ತಾರೆ ಎನ್ನುವ ಕಾರಣಕ್ಕೆ ಹೊಟೇಲ್ ಗೆ ಹೋಗೋದನ್ನೇ ಬಿಡಲು ಸಾಧ್ಯವಿಲ್ಲ. ಮಕ್ಕಳು ಹಾಗೂ ಪಾಲಕರು ನೆಮ್ಮದಿಯಿಂದ Read more…

2022 -23 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ Read more…

BIG NEWS: ಮಕ್ಕಳು ಭೌತಿಕ ತರಗತಿಗೆ ಹಾಜರಾಗಲು ಪೋಷಕರ ಒಪ್ಪಿಗೆ ಅನಿವಾರ್ಯವಲ್ಲ: ಸರ್ಕಾರ

ಕೋವಿಡ್‌ನ ಮೂರನೇ ಅಲೆಯ ನಡುವೆ ದೇಶದ ವಿವಿಧ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸುವ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯ ಹೊರಡಿಸಿದ ಮಾರ್ಪಡಿಸಿದ ಮಾರ್ಗಸೂಚಿಗಳಲ್ಲಿ ದೈಹಿಕ ತರಗತಿಗಳಿಗೆ ಹಾಜರಾಗಲು ಶಾಲಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...