alex Certify Pension | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮಾಸಿಕ 5000 ರೂ. ಪಿಂಚಣಿ, ಪಡಿತರ ಚೀಟಿ ಹೊಂದಿದವರಿಗೆ 500 ರೂ. ಡೇಟಾ, ರೇಷನ್ ಉಚಿತ: SP ಪ್ರಣಾಳಿಕೆ ಬಿಡುಗಡೆ

ಲಖನೌ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷ ಭರ್ಜರಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಕ್ಷದ ಅಧ್ಯಕ್ಷ ಅಖಿಲೇಶ್ ಸಿಂಗ್ ಯಾದವ್ ಅವರು ಪ್ರಣಾಳಿಕೆ ಬಿಡುಗಡೆ ಮಾಡಿ ಬಡ Read more…

ನಿವೃತ್ತ ನೌಕರರ ವೇತನ, ಪಿಂಚಣಿ ಮರು ನಿಗದಿಗೆ ಹೈಕೋರ್ಟ್ ಆದೇಶ: ಕೆಪಿಟಿಸಿಎಲ್ ನಿವೃತ್ತರಿಗೆ ಸಹಾಯ ಹಸ್ತ

ಬೆಂಗಳೂರು: ಕೆಪಿಟಿಸಿಎಲ್ ನಿವೃತ್ತ ನೌಕರರ ವೇತನ, ಪಿಂಚಣಿ ಮರು ನಿಗದಿಗೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ಕೆಪಿಟಿಸಿಎಲ್ ನಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತರು ವೇತನ ಮತ್ತು Read more…

ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿ ‘ಸಾಮಾಜಿಕ ಭದ್ರತಾ ಯೋಜನೆ’ ಮಾಸಾಶನ ಫಲಾನುಭವಿಗಳಿಗೆ ಗುಡ್ ನ್ಯೂಸ್

ದಾವಣಗೆರೆ: ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾಸುರಕ್ಷಾ, ವೃದ್ದಾಪ್ಯ, ವಿಧವಾ, ಅಂಗವಿಕಲರ ಮಾಸಾಶನ ಸೇರಿದಂತೆ ಇನ್ನಿತರೆ ಮಾಸಾಶನಗಳನ್ನು ಅಂಚೆ ಇಲಾಖೆಯಿಂದ ನಿಗದಿತ ಸಮಯಕ್ಕೆ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ Read more…

BIG NEWS: ಜೆಸ್ಕಾಂ ಕಚೇರಿ ಎದುರು ಭೀಕ್ಷಾಟನೆಗೆ ಕುಳಿತ ನಿವೃತ್ತ ನೌಕರ

ಬಳ್ಳಾರಿ: ಪಿಂಚಣಿ ಇಲ್ಲದೇ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ನೊಂದ ಜೆಸ್ಕಾಂ ನಿವೃತ್ತ ನೌಕರರೊಬ್ಬರು ಕಚೇರಿ ಎದುರು ಭಿಕ್ಷಾಟನೆಗೆ ಕುಳಿತು ಪ್ರತಿಭಟನೆ ನಡೆಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ನಿವೃತ್ತ Read more…

ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: NPS ನಿಂದ ಹಳೆ ಪಿಂಚಣಿ ಯೋಜನೆಗೆ ಸೇರಲು ಅವಕಾಶ

ಬೆಂಗಳೂರು: ಹೊಸ ಪಿಂಚಣಿ ಯೋಜನೆಯಿಂದ ಹಳೆ ಪಿಂಚಣಿ ಯೋಜನೆಗೆ ಸೇರಲು ಒಪ್ಪಿಗೆ ನೀಡಲಾಗಿದೆ. 2006 ಏಪ್ರಿಲ್ ಗೆ ಮುನ್ನ ಅಧಿಸೂಚನೆ ಹೊರಡಿಸಿ ನೇಮಕವಾದ ಸರ್ಕಾರಿ ನೌಕರರನ್ನು ಒಪಿಎಸ್ ವ್ಯಾಪ್ತಿಗೆ Read more…

ಸುಳ್ಳು ಮಾಹಿತಿ ನೀಡಿ ಪಿಂಚಣಿ ಪಡೆಯುವವರಿಗೆ ಶಾಕ್: ಅನರ್ಹರ ತಡೆಗೆ ಪಡಿತರ ಚೀಟಿ, ಆಧಾರ್, ಪಿಂಚಣಿ ತಂತ್ರಾಂಶ ಜೋಡಣೆ

ಬೆಂಗಳೂರು: ಅನರ್ಹರ ಪಿಂಚಣಿ ತಡೆಗೆ ಪಡಿತರ ಚೀಟಿ ಮತ್ತು ಪಿಂಚಣಿ ತಂತ್ರಾಂಶಗಳನ್ನು ಜೋಡಣೆ ಮಾಡಲಾಗುತ್ತಿದೆ. ಕುಟುಂಬದ ವಾರ್ಷಿಕ ಆದಾಯ 30 ಸಾವಿರ ರೂಪಾಯಿ ಮೇಲ್ಪಟ್ಟವರು ಕೂಡ ಪಿಂಚಣಿಗೆ ಅರ್ಜಿ Read more…

ಮೃತ ನೌಕರನ ಪಿಂಚಣಿಗೆ ಪತ್ನಿಯರಿಬ್ಬರೂ ಅರ್ಹರು: ಹೈಕೋರ್ಟ್ ಆದೇಶ

ಬೆಂಗಳೂರು: ಭಾರತೀಯ ರೈಲ್ವೆ ಸೇವಾ ನಿಯಮಗಳ ಪ್ರಕಾರ ಮೃತಪಟ್ಟ ಉದ್ಯೋಗಿಗೆ ಸೇರುವ ಪಿಂಚಣಿಯನ್ನು ಒಬ್ಬರು ಅಥವಾ ಹೆಚ್ಚಿನ ಪತ್ನಿಯರು ಸಮಾನವಾಗಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಆದೇಶಿಸಿದೆ. ಮೊದಲನೇ Read more…

ʻEPFOʼ ಪಿಂಚಣಿದಾರರಿಗೆ ಗುಡ್ ನ್ಯೂಸ್

ನವದೆಹಲಿ: ನೌಕರರ ಭವಿಷ್ಯ ನಿಧಿ (ಇಪಿಎಫ್) ಹೆಚ್ಚಿನ ಪಿಂಚಣಿ ಆಕಾಂಕ್ಷಿಗಳಿಗೆ ಪರಿಹಾರ ನೀಡಿದೆ.  ನೌಕರರ ಪಿಂಚಣಿ ಯೋಜನೆಯ (ಇಪಿಎಸ್) ಪ್ಯಾರಾ 12 ರ ಅಡಿಯಲ್ಲಿ ನಿರ್ದಿಷ್ಟಪಡಿಸಿದ ಸೂತ್ರದ ಪ್ರಕಾರ Read more…

ಪಿಂಚಣಿದಾರರ ಗಮನಕ್ಕೆ : ಕಡ್ಡಾಯವಾಗಿ ಆಧಾರ್ ಲಿಂಕ್ , E-KYC ಮಾಡಿಸಲು ಸೂಚನೆ

ಬಳ್ಳಾರಿ : ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತೆ ಪಿಂಚಣಿ ಯೋಜನೆಗಳಾದ ರೈತರ ವಿಧವಾ ವೇತನ, ಮನಸ್ವನಿ ಯೋಜನೆ, ಮೈತ್ರಿ ಯೋಜನೆ, ಸಂಧ್ಯಾ ಸುರಕ್ಷ ಯೋಜನೆ, ಅಂಗವಿಕಲ Read more…

ಪಿಂಚಣಿದಾರರೇ ಗಮನಿಸಿ : ನ. 30 ರೊಳಗೆ ʻಜೀವನ ಪ್ರಮಾಣ ಪತ್ರʼ ಸಲ್ಲಿಸದಿದ್ದರೆ ಬರಲ್ಲ ಪಿಂಚಣಿ!

ಬೆಂಗಳೂರು :  ಪಿಂಚಣಿದಾರರು ಜೀವ ಪ್ರಮಾಣಪತ್ರ ಸಲ್ಲಿಸಲು ನವೆಂಬರ್ 30ರವರೆಗೂ ಕಾಲಾವಕಾಶ ಇದೆ. ಇನ್ನು ಮೂರು ದಿನ ಮಾತ್ರವೇ ಬಾಕಿ ಇದೆ. ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯ Read more…

BIG NEWS: ಸರ್ಕಾರಕ್ಕೆ ನಷ್ಟ ಮಾಡದವರ ಪಿಂಚಣಿಗೆ ತಡೆ ಸರಿಯಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಮೂರನೇ ವ್ಯಕ್ತಿ ದಾಖಲಿಸಿದ ಪ್ರಕರಣದ ನ್ಯಾಯಾಂಗದಲ್ಲಿ ಇತ್ಯರ್ಥಕ್ಕೆ ಬಾಕಿ ಇದೆ ಎಂಬ ಕಾರಣಕ್ಕೆ ಆ ನಿವೃತ್ತ ನೌಕರರ ಪಿಂಚಣಿಗೆ Read more…

BIG NEWS: ಮೃತ ಸರ್ಕಾರಿ ನೌಕರನ 2ನೇ ಪತ್ನಿಗೆ ಕುಟುಂಬ ಪಿಂಚಣಿ ಅಧಿಕಾರ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮೃತ ಸರ್ಕಾರಿ ನೌಕರನ ಎರಡನೇ ಪತ್ನಿಗೆ ಕುಟುಂಬ ಪಿಂಚಣಿ ಅಧಿಕಾರ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ Read more…

ಪಿಂಚಣಿ ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ: ಇಲ್ಲದಿದ್ರೆ ಮಾಸಾಶನ ಸ್ಥಗಿತ

ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ಸಿನಿ ಮತ್ತು ಮೈತ್ರಿ ಯೋಜನೆಗಳನ್ನು Read more…

New Jeevan Shanti Plan : ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ `ಗಂಡ-ಹೆಂಡತಿ’ ಇಬ್ಬರಿಗೂ ಸಿಗಲಿದೆ ಪಿಂಚಣಿ!

ಕೆಲಸ ಮಾಡುವಾಗ ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ನೀವು ಯಾವುದೇ ಉತ್ತಮ ಹಣಕಾಸು ಯೋಜನೆಯನ್ನು ಮಾಡದಿದ್ದರೆ. ಅಂತಹ ಪರಿಸ್ಥಿತಿಯಲ್ಲಿ, ಅನೇಕ ರೀತಿಯ ಆರ್ಥಿಕ ಸಮಸ್ಯೆಗಳು ನಿಮ್ಮನ್ನು ಕಾಡಲು ಪ್ರಾರಂಭಿಸುತ್ತವೆ. ಅಂತಹ Read more…

BIGG NEWS : ಪ್ರತಿ ತಿಂಗಳ 20 ರೊಳಗೆ `ಅನ್ನಭಾಗ್ಯ, ಗೃಹಲಕ್ಷ್ಮಿ, ಪಿಂಚಣಿ’ ಹಣ ಜಮೆಗೆ ವೇಳಾಪಟ್ಟಿ ನಿಗದಿ

ಬೆಂಗಳೂರು : ಅನ್ನಭಾಗ್ಯ, ಗೃಹಲಕ್ಷ್ಮಿ, ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯ ಹಣವನ್ನು ಪ್ರತಿ ತಿಂಗಳ 20 ರಂದು ಖಾತೆಗೆ ಜಮೆ ಮಾಡುವ ಕುರಿತು ರಾಜ್ಯ ಸರ್ಕಾರವು ಶೀಘ್ರವೇ ಆದೇಶ Read more…

91 ವರ್ಷದ ಚಿಕ್ಕಮ್ಮನನ್ನು ಮದುವೆಯಾಗಿದ್ದಾನಂತೆ ಭೂಪ……! ನಿವೃತ್ತಿ ಹಣ ಪಡೆಯಲು ನಡೀತಿದೆ ಹೋರಾಟ

  ಜನರು ಹಣಕ್ಕಾಗಿ ಏನೆಲ್ಲ ಸುಳ್ಳು ಹೇಳ್ತಾರೆ ಎನ್ನುವುದಕ್ಕೆ ಈ ಪ್ರಕರಣ ಉತ್ತಮ ನಿದರ್ಶನ. ಚಿಕ್ಕಮ್ಮನ ನಿವೃತ್ತಿ ಹಣವನ್ನು ಪಡೆಯಲು ಆಕೆಯನ್ನೇ ಮದುವೆಯಾಗಿರೋದಾಗಿ ವಕೀಲನೊಬ್ಬ ವಾದ ಮಾಡ್ತಿದ್ದಾನೆ. ಘಟನೆ Read more…

7th Pay Commission:ಶೇ.4ರಷ್ಟು ಡಿಆರ್ ಹೆಚ್ಚಳದ ಬಳಿಕ ಪಿಂಚಣಿದಾರರಿಗೆ ಎಷ್ಟು ಹಣ ಸಿಗಲಿದೆ? ಇಲ್ಲಿದೆ ಮಾಹಿತಿ

ನವದೆಹಲಿ : ಕೇಂದ್ರ ಸರ್ಕಾರದ ಇಲಾಖೆಯಿಂದ ಜ್ಞಾಪಕ ಪತ್ರವನ್ನು ಹೊರಡಿಸಲಾಗಿದೆ. ಯಾವ ಪಿಂಚಣಿದಾರರಿಗೆ ಹಣದುಬ್ಬರ ಪರಿಹಾರ ಹೆಚ್ಚಳದ ಪ್ರಯೋಜನವನ್ನು ನೀಡಲಾಗುತ್ತದೆ ಮತ್ತು ಹೆಚ್ಚಿದ ಹಣದುಬ್ಬರ ಪರಿಹಾರವನ್ನು ಯಾವಾಗ ಪಡೆಯಲಾಗುತ್ತದೆ Read more…

ಅಂಚೆ ಇಲಾಖೆಯ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ `ಗಂಡ-ಹೆಂಡತಿಗೆ’ ಪ್ರತಿ ತಿಂಗಳು ಸಿಗಲಿದೆ 9,250 ರೂ. ಪಿಂಚಣಿ!

ಅಂಚೆ ಕಚೇರಿ ಯೋಜನೆಗಳು ದೇಶದ ಮೂಲೆ ಮೂಲೆಗಳಲ್ಲಿ, ಹಳ್ಳಿ, ಪಟ್ಟಣ, ಜಿಲ್ಲೆ ಇತ್ಯಾದಿಗಳಲ್ಲಿ ವಾಸಿಸುವ ಜನರಿಗೆ ಸುಲಭವಾಗಿ ಲಭ್ಯವಿದೆ. ಈ ಯೋಜನೆಗಳನ್ನು ಸರ್ಕಾರವು ನಡೆಸುತ್ತದೆ, ಇದರಲ್ಲಿ ಅವರ ಹಣ Read more…

ಪಿಂಚಾಣಿದಾರರೇ ಗಮನಿಸಿ : ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು  : ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆ ಹಾಗೂ ಆಧಾರ್ ನೊಂದಿಗೆ ಫಲಾನುಭವಿಗಳು ತಾವು ಖಾತೆ ಹೊಂದಿರುವ ಬ್ಯಾಂಕ್‍ಗೆ ಸಂಪರ್ಕಿಸಿ ಎನ್.ಪಿ.ಸಿ.ಐ Read more…

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ.4ರಷ್ಟು ಹೆಚ್ಚಳ : ಹೊಸ ಸಂಬಳ, ಪಿಂಚಣಿ ಕುರಿತು ಇಲ್ಲಿದೆ ಫುಲ್ ಡಿಟೈಲ್ಸ್

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಕೇಂದ್ರ ಸರ್ಕಾರಿ ಪಿಂಚಣಿದಾರರಿಗೆ ತುಟ್ಟಿಭತ್ಯೆ ಪರಿಹಾರ (ಡಿಆರ್) ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹೆಚ್ಚಳವು ಡಿಎ Read more…

ಕಾರ್ಮಿಕರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000 ರೂ. `ಪಿಂಚಣಿ’!

ನವದೆಹಲಿ: ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರವು ವಿವಿಧ ರೀತಿಯ ಯೋಜನೆಗಳನ್ನು ನಿರ್ವಹಿಸುತ್ತದೆ. ಈ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ ಶ್ರಮ ಯೋಗಿ Read more…

ವೃದ್ಧಾಪ್ಯ, ವಿಧವಾ ವೇತನ ಸೇರಿ ಸಾಮಾಜಿಕ ಪಿಂಚಣಿದಾರರೇ ಗಮನಿಸಿ : ಅ.25 ರೊಳಗೆ ತಪ್ಪದೇ ಈ ಕೆಲಸ ಮಾಡಿ

ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಮಾಸಿಕ ಪಿಂಚಣಿ ಯೋಜನೆಗಳನ್ನು ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿ ತರಲು ಕ್ರಮವಹಿಸಲಾಗಿದೆ. ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಗಳಡಿ ಬರುವ Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಸುದ್ದಿ: ಹಬ್ಬದ ಉಡುಗೊರೆಯಾಗಿ ಡಿಎ ಶೇ. 4ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ, ಪಿಂಚಣಿದಾರರ ಮೂಲವೇತನ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇಕಡ 4ರಷ್ಟು Read more…

ಸರ್ಕಾರದ ಈ ಯೋಜನೆಯಡಿ ಪ್ರತಿದಿನ 7 ರೂ. ಹೂಡಿಕೆ ಮಾಡಿದ್ರೆ, 5 ಸಾವಿರ ರೂ.ವರೆಗೆ ಪಿಂಚಣಿ ಪಡೆಯಬಹುದು!

ನಮ್ಮಲ್ಲಿ ಹೆಚ್ಚಿನವರು ನಮ್ಮ ವೃದ್ಧಾಪ್ಯದ ಬಗ್ಗೆ ತುಂಬಾ ಚಿಂತಿತರಾಗಿದ್ದಾರೆ. ಒಬ್ಬ ವ್ಯಕ್ತಿಯು ತನ್ನ ಭವಿಷ್ಯದ ಬಗ್ಗೆ ಉತ್ತಮ ಹಣಕಾಸು ಯೋಜನೆಯನ್ನು ಮಾಡದಿದ್ದರೆ. ಈ ಪರಿಸ್ಥಿತಿಯಲ್ಲಿ, ಅನೇಕ ರೀತಿಯ ಆರ್ಥಿಕ Read more…

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : ಇಂದೇ `DA’ ಹೆಚ್ಚಳದ ಘೋಷಣೆ ಸಾಧ್ಯತೆ

ನವದೆಹಲಿ : ದಸರಾ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಸಿಹಿಸುದ್ದಿ, ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, Read more…

ಹಿರಿಯ ನಾಗರಿಕರಿಗೆ ಸಿಎಂ ಗುಡ್ ನ್ಯೂಸ್: ವೃದ್ಧಾಪ್ಯ ವೇತನ ಮಾಸಾಶನ ಹೆಚ್ಚಳ ಘೋಷಣೆ

ಬೆಂಗಳೂರು: ವೃದ್ಧಾಪ್ಯ ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈಗಿರುವ 1200 ರೂ. ಮಾಸಾಶನವನ್ನು ಬಜೆಟ್ ನಲ್ಲಿ ಏರಿಕೆ ಮಾಡಲಾಗುವುದು. ಎಷ್ಟು ಎಂದು ಈಗಲೇ ಹೇಳುವುದಿಲ್ಲ Read more…

ವೃದ್ಧಾಪ್ಯ, ವಿಧವಾ ವೇತನ ಸೇರಿ ವಿವಿಧ ಮಾಸಾಶನ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದಿದ್ದರೆ ಪಿಂಚಣಿ ರದ್ದು

ಚಿತ್ರದುರ್ಗ: ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ವಿಧವಾ ವೇತನ, ಮೈತ್ರಿ, ಮನಸ್ವಿನಿ ಯೋಜನೆಯಡಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳು ಕಡ್ಡಾಯವಾಗಿ Read more…

ಮದ್ಯ ಸೇವಿಸಲು ಈತನಿಗೆ ನಿತ್ಯ ಬೇಕಿತ್ತು ಹಣ; ಪಿಂಚಣಿ ದಾಖಲೆಗಳನ್ನೇ ಗುಜರಿಗೆ ಮಾರಿದ ಯುಪಿ ಸರ್ಕಾರಿ ನೌಕರ….!

ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ. ನಿತ್ಯ ಮದ್ಯ ಸೇವನೆ ಮಾಡುವ ಚಟ ಹೊಂದಿದ್ದ ಸರ್ಕಾರಿ ನೌಕರನೊಬ್ಬ ಇದಕ್ಕಾಗಿ ಹಣ ಹೊಂದಿಸಲು ಕಚೇರಿಯಲ್ಲಿದ್ದ ಪಿಂಚಣಿ ದಾಖಲೆಗಳನ್ನೇ Read more…

ವೃದ್ಧಾಪ್ಯ, ವಿಧವಾ ವೇತನ ಸೇರಿ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ

ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ಸೂಚನೆಯಂತೆ, ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಿಕ ಪಿಂಚಣಿ ಪಡೆಯುತ್ತಿರುವವರಿಗೆ ಅಕ್ಟೋಬರ್-2023ರ ತಿಂಗಳಿನಿಂದ ಪಿಂಚಣಿದಾರರ ಖಾತೆಗೆ ನೇರ ಹಣ ಸಂದಾಯ (ಡಿಬಿಟಿ) ಮೂಲಕ Read more…

ಪಿಂಚಣಿ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್: 1.18 ಲಕ್ಷ ಜನರ ಪಿಂಚಣಿ ರದ್ದು

ಬೆಂಗಳೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ಅನರ್ಹರನ್ನು ಪತ್ತೆ ಮಾಡಿ ಪಾವತಿಯಾಗುತ್ತಿದ್ದ ಹಣಕ್ಕೆ ಕಂದಾಯ ಇಲಾಖೆ ತಡೆ ನೀಡಿದೆ. ನಕಲಿ ದಾಖಲೆ ಸಲ್ಲಿಕೆ ಮಾಡಿದ, ಸೂಕ್ತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...